ಕರ್ನಾಟಕ

ʼಈ ದಿನʼ ಸಮೀಕ್ಷೆ | ‘ಗ್ಯಾರಂಟಿ ಯೋಜನೆ’ಗಳಿಗೆ ಜೈ; ವಿಪಕ್ಷವಾಗಿ ಬಿಜೆಪಿ ವಿಫಲ ಎಂದ ಜನ!

ಸಮೀಕ್ಷೆಗೆ ಒಳಪಟ್ಟ 70% ರಷ್ಟು ಜನರು ಗ್ಯಾರಂಟಿ ಯೋಜನೆಗಳು ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. 21% ಜನರು ‘ಬೇಡ’ ಎಂದು ಹೇಳಿದ್ದರೆ, 9% ಜನರು ‘ತಮಗೆ ತಿಳಿದಿಲ್ಲ’ ಎಂದಿದ್ದಾರೆ. ವಿಶೇಷವಾಗಿ, ಮಹಿಳೆಯರು ಈ ವಿಚಾರದಲ್ಲಿ...

ಬೆಳಗಾವಿ | ಮಹಿಳೆ ವಿವಸ್ತ್ರಗೊಳಿಸಿದ ಕ್ರೌರ್ಯಕ್ಕೆ ತಕ್ಕ ತೀರ್ಪು; ವಂಟಮೂರಿ ಅಪರಾಧಿಗಳಿಗೆ 5 ವರ್ಷ ಜೈಲು

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ನಿನ್ನೆ ಈ ಪ್ರಕರಣದ 12 ಆರೋಪಿಗಳು ದೋಷಿಗಳು ಎಂದು...

ನರವಣೆ ಪುಸ್ತಕದ ಸತ್ಯ ಅಡಗಿಸಲು ಕೇಂದ್ರದ ಹುನ್ನಾರ: ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

ಸಂಸತ್ತಿನಲ್ಲಿ‌ ವಿರೋಧ ಪಕ್ಷದ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿರುವ ಆಡಳಿತ ಪಕ್ಷದ ಈ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿಎಂ...

ವರ್ಷದ ಮೊದಲ ಮಳೆ ಕಂಡ ಕೊಡಗು; ಕಾಫಿ ಬೆಳೆಗಾರರಲ್ಲಿ ಆತಂಕ!

ಕೊಡಗು ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆ ಸುರಿದಿದೆ. ಕೊಡಗಿನ ನಾಪೋಕ್ಲು ಪ್ರದೇಶದ ನೆಲಜಿ, ಬಲ್ಲಮಾವಟಿ, ಎಮ್ಮೆಮಾಡು ಹಾಗೂ ಬೇತು ಗ್ರಾಮಗಳಲ್ಲಿ ಮಂಗಳವಾರ ಸಂಜೆ ಮಳೆಯಾಗಿದೆ. ಆದರೆ, ಮಳೆಗಾಲಕ್ಕೂ ಮುನ್ನವೇ ಸುರಿದಿರುವ ಮಳೆ ಕಾಫಿ...

ಫೆ.12 ರಂದು ʼಅಖಿಲ ಭಾರತ ಸಾರ್ವತ್ರಿಕ ಮುಷ್ಕರʼ : ಕೇಂದ್ರ-ರಾಜ್ಯ ಸರ್ಕಾರಗಳಿಗೆ ಕಟ್ಟೆಚ್ಚರ

"ಕೇಂದ್ರ ಸರ್ಕಾರವು 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಹೊಸದಾಗಿ ತಂದಿರುವ 4 ಕಾರ್ಮಿಕ ಸಂಹಿತೆಗಳನ್ನು, ಬೀಜ ಮಸೂದೆ, ವಿದ್ಯುಚ್ಛಕ್ತಿ ಮಸೂದೆಯನ್ನು ವಾಪಸ್ ಹಾಗೂ ಮನರೇಗಾವನ್ನು ಮರು ಸ್ಥಾಪಿಸಬೇಕು ಎಂದು ರೈತಸಂಘದ ಅಧ್ಯಕ್ಷ ಹೆಚ್‌...

ಬಾಗಲಕೋಟೆ | ವಿವಾಹೇತರ ಸಂಬಂಧದ ಅನುಮಾನ; ಪತ್ನಿಯ ತಲೆ ಬೋಳಿಸಿದ ವಿಕೃತ ಪತಿ

ಅನುಮಾನದ ರೋಗಗ್ರಸ್ಥನಾಗಿದ್ದ ಪತಿಯೊಬ್ಬ ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ, ಆಕೆಯ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ತಲೆ ಬೋಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಮೇಶ್‌...

ಚಿಕ್ಕಮಗಳೂರು | ಮೂಡಿಗೆರೆ ಕ್ಷೇತ್ರ; ಅವೈಜ್ಞಾನಿಕ ರಸ್ತೆ, ಅಭಿವೃದ್ಧಿ ಶೂನ್ಯ; ಪರಾಜಿತ ಅಭ್ಯರ್ಥಿ ದೀಪಕ್ ದೊಡ್ಡಯ್ಯ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಾ ಬಂದರೂ ಸ್ಥಳೀಯ ಮೂಡಿಗೆರೆ ವಿದಾನಸಭಾ ಕ್ಷೇತ್ರದ ಅಭಿವೃದ್ಧಿ ಮಾತ್ರ ನಿಂತ ನೀರಿನಂತಾಗಿದೆ. ಶಾಸಕರು ಕೇವಲ ಮಾತಿನಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೂ ತಮಗೂ...

ಬೀದರ್‌ | ಎಸ್‌ಐಆರ್ ಹೆಸರಿನಲ್ಲಿ ಭಾರತ ಇಸ್ರೇಲೀಕರಣ ಮಾಡುವ ಹುನ್ನಾರ : ಪರಕಾಲ ಪ್ರಭಾಕರ

ಮತದಾರರ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಭಾರತವನ್ನು ಇಸ್ರೇಲೀಕರಣ ಮಾಡುವುದು ಕೇಂದ್ರ ಸರ್ಕಾರದ ಹುನ್ನಾರ ನಡೆಸಲಾಗುತ್ತಿದೆ ಎಂದು ಆರ್ಥಿಕ ತಜ್ಞ, ರಾಜಕೀಯ ವಿಶ್ಲೇಷಕ ಪರಕಾಲ ಪ್ರಭಾಕರ ಹೇಳಿದರು. ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು...

ಚಿತ್ರದುರ್ಗ | ‘ರಾಜಕಾರಣ ಮತ್ತು ಸಿದ್ದರಾಮಯ್ಯ’ ವಿಚಾರ ಸಂಕಿರಣ ಹಾಗೂ ರಕ್ತದಾನ ಶಿಬಿರ

ರಾಜ್ಯದಲ್ಲಿ ದೇವರಾಜು ಅರಸು ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಸವಿ ನೆನಪಿನಲ್ಲಿಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹುಳಿಯಾರು ರಸ್ತೆಯಲ್ಲಿರುವ ಯಾಜ್ಞವಲ್ಯ ವಿದ್ಯಾ ಸಂಸ್ಥೆಯಲ್ಲಿ ಹಿರಿಯೂರಿನ ಶ್ರೀ...

ದಾವಣಗೆರೆ | ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ನೇಕಾರ ಸಮುದಾಯದ ಪ್ರತಿಭಟನೆ

ದಾವಣಗೆರೆ ಪಿಜೆ ಬಡಾವಣೆ ಪೊಲೀಸ್ ನಿರೀಕ್ಷಕರಾದ ಗಾಯತ್ರಿ ಹಾಗೂ ಪೊಲೀಸ್ ಸಿಬ್ಬಂದಿಯವರ ಮೇಲಿನ ಹಲ್ಲೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟ, ಮಹಿಳಾ ಘಟಕ ಹಾಗೂ ನೇಕಾರರ ವೇದಿಕೆ ವತಿಯಿಂದ ಪ್ರತಿಭಟನಾ...

ಹಾಸನ | ಫೆ. 12ಕ್ಕೆ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ರಸ್ತೆ ತಡೆ ಮತ್ತು ಪಿಕೆಟಿಂಗ್

ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಿರಿ, ವಿ.ಬಿ. ಜಿರಾಮ್ ಜಿ, ವಿಮಾ ತಿದ್ದುಪಡಿ ಕಾಯ್ದೆ, ಶಾಂತಿ ಕಾಯ್ದೆ ರದ್ದುಗೊಳಿಸಿ. ವಿದ್ಯುಚ್ಛಕ್ತಿ ತಿದ್ದುಪಡಿ, ಬೀಜ ಮಸೂದೆ, ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆಯಲು ಒತ್ತಾಯಿಸಿ. ಕರ್ನಾಟಕ...

‘ಜಿ ರಾಮ್‌ ಜಿ’ ರದ್ದುಗೊಳಿಸಿ ‘ನರೇಗಾ’ ಮರುಸ್ಥಾಪನೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಗ್ರಾಮೀಣ ಬಡವರ ಪಾಲಿನ ಆರ್ಥಿಕ ಸಂಜೀವಿನಿಯಾಗಿದ್ದ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ' ಕಾಯ್ದೆಯನ್ನು ರದ್ದುಪಡಿಸಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ 'ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ