ಕರ್ನಾಟಕ

ದಾವಣಗೆರೆ ಉಪಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಸಿಗುವುದೇ ರಾಜಕೀಯ, ಸಾಮಾಜಿಕ ನ್ಯಾಯ?

ಕಾಂಗ್ರೆಸ್ ಈ ಬಾರಿ ತನ್ನ ಸಾಮಾಜಿಕ, ರಾಜಕೀಯ ನ್ಯಾಯದ ಸಿದ್ದಾಂತವನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾರ್ಯರೂಪಕ್ಕೆ ತರಬೇಕಿದೆ. ನಿರ್ಲಕ್ಷಿಸಿದರೆ ತಿರುಗುಬಾಣವಾಗಬಹುದಾಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 80 ಸಾವಿರದಷ್ಟು ಮುಸ್ಲಿಂ ಮತದಾರರಿದ್ದಾರೆ. ಇವರು...

ದಾವಣಗೆರೆ | ಅಂಬೇಡ್ಕರ್ ಗಾಂಧಿ ಪೋಟೋ ಇರಿಸದೇ ಕಸಾಪದಿಂದ ಗಣರಾಜ್ಯೋತ್ಸವ ಆಚರಣೆ ಆರೋಪ

77ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ದಾವಣಗೆರೆ ಜಿಲ್ಲೆ ಜಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕನ್ನಡ ಸಾಂಸ್ಕೃತಿಕ ಭವನದ ಧ್ವಜಾರೋಹಣ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ...

ದಾವಣಗೆರೆ | ಅಂಬೇಡ್ಕರ್ ಗಾಂಧಿ ಪೋಟೋ ಇರಿಸದೇ ಕಸಾಪದಿಂದ ಗಣರಾಜ್ಯೋತ್ಸವ ಆಚರಣೆ ಆರೋಪ

77ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ದಾವಣಗೆರೆ ಜಿಲ್ಲೆ ಜಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕನ್ನಡ ಸಾಂಸ್ಕೃತಿಕ ಭವನದ ಧ್ವಜಾರೋಹಣ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ...

‘ಮನರೇಗಾ’ವೇ ಇರಲಿ; ನೂರು ಪಂಚಾಯತಿಗಳಿಂದ ಠರಾವು

ಸರ್ಕಾರದ ಆದೇಶದಂತೆಯೇ ರಾಜ್ಯದ ಹೆಚ್ಚಿನ ಪಂಚಾಯತಿಗಳಲ್ಲಿ ಇಂದು ವಿಬಿ ರಾಮ್‌ಜಿ ಕಾನೂನಿನ ತಿಳಿವಳಿಕೆ ನೀಡುವ ಗ್ರಾಮಸಭೆ ನಡೆದವು. ಜನರು ಭಾಗವಹಿಸಿದ್ದ ಹೆಚ್ಚಿನ ಗ್ರಾಮಸಭೆಗಳಲ್ಲಿ ಹೊಸ ಕಾಯಿದೆಯು ನಮಗೆ ಬೇಡ, ವರ್ಷವಿಡೀ ಇಡೀ ದೇಶದಲ್ಲೂ...

ದಾವಣಗೆರೆ | ನರೇಗಾ ಮರುಜಾರಿಗೆ ಒತ್ತಾಯಿಸಿ ಗ್ರಾಕೂಸ್ ನಿಂದ ಜಗಳೂರು ಶಾಸಕರಿಗೆ ಮನವಿ

ಇತ್ತೀಚೆಗೆ ಕೇಂದ್ರ ಸರ್ಕಾರವು ಮನರೇಗಾ ಕಾಯ್ದೆಯ ಸ್ವರೂಪವನ್ನು ಬದಲಿಸಿ ವಿಬಿ-ಗ್ರಾಮ್-ಜಿ ಎಂಬ ಹೊಸ ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಹೊಸ ಕಾಯ್ದೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಕಡಿತಗೊಳಿಸಿದ್ದು, ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗುತ್ತಿದೆ....

ಮಾಹಿತಿ ಆಯೋಗದ ವೆಬ್‌ಸೈಟ್‌ನಲ್ಲಿ ಪಾರದರ್ಶಕತೆ ಮರೆ: ನಿಗದಿತ ಸಮಯದ ಬಳಿಕ ಮಾಹಿತಿ ಲಾಕ್

ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ಮಾಹಿತಿ ಆಯೋಗ(KIC) ಇದೀಗ ಸ್ವತಃ ಪಾರದರ್ಶಕತೆ ಕೊರತೆಯ ಆರೋಪಕ್ಕೆ ಗುರಿಯಾಗಿದೆ. ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕರಣ ಸಂಖ್ಯೆ ಇದ್ದರೂ ಕೂಡ ಅನೇಕ ಪ್ರಕರಣಗಳ...

ದಾವಣಗೆರೆ | ಜಿಲ್ಲಾಡಳಿತ ಹಾಗೂ ನಗರದ ವಿದ್ಯಾಸಂಸ್ಥೆಗಳಿಂದ 77ನೇ ಗಣರಾಜ್ಯೋತ್ಸವ ಸಂಭ್ರಮ

ದಾವಣಗೆರೆಯ ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣ ಸೇರಿದಂತೆ ತರಳಬಾಳು ವಿದ್ಯಾಸಂಸ್ಥೆ ಸೋಮೇಶ್ವರ ವಿದ್ಯಾಸಂಸ್ಥೆ ಸಿದ್ದಗಂಗಾ ಸಂಸ್ಥೆ ಮಾಗನೂರು ಬಸಪ್ಪ ಡಿ ಆರ್ ಎಂ ಪದವಿ ಕಾಲೇಜು ಎ ವಿ ಕೆ ಕಾಲೇಜು ಸೇರಿದಂತೆ ಹಲವು...

ಬೀದರ್‌ | 77ನೇ ಗಣರಾಜ್ಯೋತ್ಸವ ದಿನ : ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಧ್ವಜಾರೋಹಣ

ಬೀದರ್‌ ನಗರದ ನೆಹರೂ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಧ್ವಜಾರೋಹಣ ನೆರವೇರಿಸಿದರು. ಮೈದಾನದಲ್ಲಿ ತೆರದ ಜೀಪಿನಲ್ಲಿ ಸಂಚರಿಸಿದ ಸಚಿವರು ವಿವಿಧ...

ಗದಗ | ರಾಜ್ಯಪಾಲರ ವಿರುದ್ಧ ಎಚ್ ಕೆ ಪಾಟೀಲ್ ಆಕ್ರೋಶ: ವೇದಿಕೆಯಲ್ಲಿ ಬಿಜೆಪಿ ಶಾಸಕನಿಂದ ವಾಗ್ವಾದ

ಗಣರಾಜ್ಯೋತ್ಸವದ ಭಾಷಣದ ವಿಚಾರವಾಗಿ ಸಚಿವ ಎಚ್‌ ಕೆ ಪಾಟೀಲ್ ಹಾಗೂ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಎಸ್‌ ವಿ ಸಂಕನೂರು ಅವರ ನಡುವೆ ವಾಗ್ವಾದ ನಡೆದ ಘಟನೆ ಗದಗದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಗದಗ...

ಗ್ಯಾರಂಟಿ ಯೋಜನೆಗಾಗಿ ರಾಜ್ಯದಿಂದ ₹1.13 ಲಕ್ಷ ಕೋಟಿ ವೆಚ್ಚ: ರಾಜ್ಯಪಾಲ ಗೆಹ್ಲೋಟ್

ಜನ ಕಲ್ಯಾಣಗಳಿಗಾಗಿ ರಾಜ್ಯ ಸರ್ಕಾರವು ವರ್ಷಕ್ಕೆ 1.12 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಈವರೆಗೆ 1.13 ಲಕ್ಷ ಕೋಟಿ ರೂ.ಗಳಿಗೂ ಅನುದಾನವನ್ನು ಹೆಚ್ಚಿನ ವಿನಿಯೋಗಿಸಲಾಗಿದೆ ಎಂದು ರಾಜ್ಯಪಾಲ ಥಾವರ್...

ದಾವಣಗೆರೆ | ಉಪವಿಭಾಗಾಧಿಕಾರಿ ಸಂತೋಷ್ ಅತ್ಯುತ್ತಮ ಮತದಾರರ ನೊಂದಣಾಧಿಕಾರಿ

ಚುನಾವಣಾ ಆಯೋಗದಿಂದ ರಾಷ್ಟ್ರಾದ್ಯಂತ (ಎಸ್ಐಆರ್) ವಿಶೇಷ ಮರು ಪರಿಶೀಲನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಪ್ರಗತಿ ಹಿನ್ನೆಲೆಯಲ್ಲಿ ದಾವಣಗೆರೆ ವಿಭಾಗದ ಉಪವಿಭಾಗಾಧಿಕಾರಿ ಸಂತೋಷಕುಮಾರ್ ಅವರಿಗೆ ಅತ್ಯುತ್ತಮ ಮತದಾರರ ನೊಂದಣಾಧಿಕಾರಿ ಪ್ರಶಸ್ತಿ ಲಭಿಸಿದೆ. ಮಾಯಕೊಂಡ ವಿಧಾನಸಭಾ...

ಅಳಿವಿನಂಚಿನಲ್ಲಿ ಗರಗ ಖಾದಿ ಕೇಂದ್ರ; ಸಂಪೂರ್ಣ ಮುಚ್ಚಿಹೋದ ಉಪ್ಪಿನಬೆಟಗೇರಿ ಖಾದಿ ಕೇಂದ್ರ

ನಮ್ಮ ದೇಶದ ಹೆಮ್ಮೆಯ ರಾಷ್ಟ್ರಧ್ವಜವನ್ನು ತಯಾರಿಸುವ ಖಾದಿ ಗ್ರಾಮೋದ್ಯೋಗ ಕೇಂದ್ರಗಳು ಮುಚ್ಚುತ್ತ ಹೋದರೆ; ಕೊನೆಗೆ ಕೈಗಾರಿಕೋದ್ಯಮವೇ ಅನಿವಾರ್ಯವಾಗುತ್ತದೆ. ಬಡವರು ಮತ್ತೆ ಊರು ಬಿಟ್ಟು ಅನ್ಯ ಪ್ರದೇಶಗಳಿಗೆ ವಲಸೆ ಹೋಗಿ, ಉದ್ಯಮಿಗಳ ಕೈಗಳಲ್ಲಿ ಆಳುಗಳಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ