ಸೌಜನ್ಯ ಪ್ರಕರಣ ಸೇರಿದಂತೆ ಧರ್ಮಸ್ಥಳದ ಎಲ್ಲಾ ಪ್ರಕರಣಗಳ ಕುರಿತು ನ್ಯಾಯಕ್ಕಾಗಿ ಹೋರಾಟ ಮುಂದುವರೆಸಲು ಹೋರಾಟಗಾರರನ್ನು ಒಳಗೊಂಡ ಕ್ರಿಯಾ ಸಮಿತಿಯೊಂದನ್ನು ರಚಿಸಲು ಹೋರಾಟಗಾರರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಭಾನುವಾರ (ಜ.25) ರಂದು ಮಂಗಳೂರಿನಲ್ಲಿ ಸೌಜನ್ಯ ತಾಯಿ...
ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಅಂಟಿಸಲಾಗಿರುವ ಗುಟ್ಕಾ ಮತ್ತು ತಂಬಾಕು ಜಾಹೀರಾತುಗಳನ್ನು ಯುವಜನರು ಕಿತ್ತುಹಾಕಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಬಳ್ಳಾರಿ ಜಿಲ್ಲೆಯ ವಿದ್ಯಾನಗರದಲ್ಲಿ ಯುವಕನೊಬ್ಬ ಜಾಹೀರಾತುಗಳನ್ನು ಹರಿದುಹಾಕುತ್ತಿರುವ ವಿಡಿಯೋ ಮೊದಲಿಗೆ ವೈರಲ್...
ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ ಒದಗಿಸುವ 'ಸಬ್ ಅರ್ಬನ್ ರೈಲ್ವೆ ಯೋಜನೆ'ಗೆ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಸುಮಾರು 4,100 ಕೋಟಿ ರೂ. ವೆಚ್ಚದಲ್ಲಿ ಯೋಜನೆಯ ಅನುಷ್ಠಾನಗೊಳಿಸಲು...
ರಜತ ಮಹೋತ್ಸವದಲ್ಲಿ ಹೆಚ್. ಡಿ ರೇವಣ್ಣ ಮಾತಾಡಿ 'ಜಿಲ್ಲೆಗೆ ಜೆಡಿಎಸ್ ಕೊಡಿಗೆ ಏನು ಎಂಬುದು ಮನೆ ಮಾತಾಾಗಿದೆ, ಆರೋಗ್ಯ, ಶಿಕ್ಷಣ, ನೀರಾವರಿ, ಕೃಷಿ, ಕೈಗಾರಿಗೆ, ಸಾರಿಗೆ , ರಸ್ತೆ, ವಿಮಾನ ನಿಲ್ದಾಣ, ಹೈನುಗಾರಿಕೆಗೆ...
ರಜತ ಮಹೋತ್ಸವ ಅದ್ದೂರಿಯಾಗಿ ಜೆಡಿಎಸ್ ಪಕ್ಷದಿಂದ ಕಾರ್ಯಕ್ರಮವನ್ನು ಹಾಸನ ಜಿಲ್ಲಾ ಮಟ್ಟದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಹೆತ್ತ ತಾಯಿ, ಉಂಡ ಮನೆಗೆ ದ್ರೋಹ ಬಗೆದವರು ಇಂದು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕರಾಗಿದ್ದಾರೆ ಎಂದು ಪರೋಕ್ಷವಾಗಿ...
ಹಾಸನ ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಿದ್ದ ಜನತಾ ಸಮಾವೇಶದಲ್ಲಿ ನೂರಾರು ಜನರು ಸೇರಿ ಅದ್ದೂರಿಯಾಗಿ ರಜತ ಮಹೋತ್ಸವ ಶನಿವಾರ ನಡೆಯಿತು. ಭೂವನಹಳ್ಳಿಯಲ್ಲಿ ನಡೆಯುತ್ತಿರುವ ಜೆಡಿಎಸ್ ಜನತಾ ಸಮೇಶದಲ್ಲಿ ಮಾತನಾಡಿದ ಪ್ರಸ್ತಾವಿಕವಾಗಿ ಮಾತನಾಡಿದ ಅವರ ಹಾಸನ...
ಹಾಸನ ನಗರದಲ್ಲಿ ಜೆಡಿಎಸ್ ಜನತಾ ಸಮಾವೇಶ ಹಾಗೂ 25ನೇ ವರ್ಷದ ರಜತಾ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಶನಿವಾರ ಆಯೋಜಿಸಲಾಯಿತು.
ಇಡೀ ಜಿಲ್ಲೆಯ ಪ್ರತಿ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಬೇಕು ಎಂಬ ಪ್ರತಿಜ್ಞೆ ಹಾಕಿಕೊಂಡಿದ್ದೇನೆ. ಹಾಸನ...
ರಾಜ್ಯಪಾಲರು ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ನಿರಾಕರಿಸಿರುವುದು ಪ್ರಜಾಪ್ರಭುತ್ವದ ಮೇಲೆ ನಡೆದಿರುವ ಗಂಭೀರ ದಾಳಿ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಬಿ. ಶಶಿಧರ್ ಟೂಡಾ ಖಂಡಿಸಿದರು.
ತಿಪಟೂರು ನಗರಸಭೆ...
"ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ.ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು" ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಸತಿ ಇಲಾಖೆ ಹಾಗೂ ಕರ್ನಾಟಕ...
ನಿನ್ನೆ (ಜ.೨೩) ಬಿಡುಗಡೆಯಾದ ‘ಲ್ಯಾಂಡ್‌ಲಾರ್ಡ್’ ಕನ್ನಡ ಸಿನೆಮಾ ಕೇವಲ ಮನರಂಜನೆಗಷ್ಟೇ ಸೀಮಿತವಾಗದೇ, ಸಮಾಜದಲ್ಲಿ ಅಡಗಿರುವ ಅನ್ಯಾಯಗಳನ್ನು ಪ್ರಶ್ನಿಸುವ ಧೈರ್ಯಶಾಲಿ ಪ್ರಯತ್ನವಾಗಿದೆ. ಸಮಾನತೆ, ಮಾನವನ ಘನತೆ ಮತ್ತು ಸಂವಿಧಾನದ ಆಶಯಗಳನ್ನು ಕೇಂದ್ರಬಿಂದುವಾಗಿ ಇಟ್ಟುಕೊಂಡಿರುವ ಈ...
ಹುಬ್ಬಳ್ಳಿಯಲ್ಲಿ ಇಂದು ನಡೆದ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಐತಿಹಾಸಿಕ ಕಾರ್ಯಕ್ರಮದಲ್ಲಿ ಬಡ ಫಲಾನುಭವಿಗಳಿಗೆ 46 ಸಾವಿರ ಮನೆಗಳನ್ನು ಹಸ್ತಾಂತರಿಸಲಾಯಿತು. ಮನೆ ಪಡೆದ ಬಡವರ ಸಂತಸಕ್ಕೆ ಎರಡು ಲಕ್ಷ ಮಂದಿ ಸಾಕ್ಷಿಯಾದರು. ಮುಖ್ಯಮಂತ್ರಿ...
"ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚನೆ ನಡೆಸದೆ NEP-2020 ನೀತಿಯನ್ನು ಅಪ್ರಜಾತಾಂತ್ರಿಕವಾಗಿ ಜಾರಿಗೊಳಿಸಿದೆ. ಶಿಕ್ಷಣವನ್ನು ಸಂಪೂರ್ಣವಾಗಿ ಕೇಂದ್ರೀಕರಣ ಮಾಡಲು ಹೊರಟಿದೆ. ಭಾರತೀಯ ಜ್ಞಾನ ವ್ಯವಸ್ಥೆಯ (Indian Knowledge System)ಹೆಸರಿನಲ್ಲಿ ತರ್ಕಹೀನ ಅವೈಜ್ಞಾನಿಕ ಪಠ್ಯಕ್ರಮವನ್ನು...