ಕರ್ನಾಟಕ

ಬೆಂಗಳೂರು | ಕಪಾಲಿ ಚಿತ್ರಮಂದಿರವಿದ್ದ ಜಾಗಕ್ಕೆ ಮರುಕಳಿಸಿದ ಗತವೈಭವ!

ಬೆಂಗಳೂರಿನ ಮೆಜೆಸ್ಟಿಕ್ ಮತ್ತು ಗಾಂಧಿನಗರ ಎಂದ ಕೂಡಲೇ ನೆನಪಾಗುವುದು ಅಲ್ಲಿನ ಗಿಜಿಗುಟ್ಟುವ ಜನಸಂದಣಿ ಮತ್ತು ಹಳೆಯ ಚಿತ್ರಮಂದಿರಗಳು. ಬೆಂಗಳೂರಿನ ಹೃದಯಭಾಗವಾದ ಮೆಜೆಸ್ಟಿಕ್ ಪ್ರದೇಶದಲ್ಲಿ ಒಂದು ಕಾಲದಲ್ಲಿ ಚಿತ್ರಮಂದಿರಗಳದ್ದೇ ಕಾರುಬಾರು. ಅವುಗಳಲ್ಲಿ, ಏಷ್ಯಾದಲ್ಲಿಯೇ ಅತೀ...

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೂತನ ಅಧ್ಯಕ್ಷರಾಗಿ ಅರಣ್ಯ,ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ ತಿಳಿಸಿದರು. ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ...

ಆಕ್ಷೇಪಾರ್ಹ ವಿಡಿಯೋ ವೈರಲ್; DGP ವಜಾ ಕೂಡ ಆಗಬಹುದು: ಗೃಹ ಸಚಿವ ಪರಮೇಶ್ವರ

ಡಿಜಿಪಿ ಕೆ ರಾಮಚಂದ್ರ ರಾವ್ ಅವರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ಅಕ್ಷೇಪಾರ್ಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬೆನ್ನಲ್ಲೇ, ರಾವ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ)...

ಒಕ್ಕೂಟ ವ್ಯವಸ್ಥೆಯು ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಸಿಎಂ ಸಿದ್ದರಾಮಯ್ಯ

ಭಾರತದ ಒಕ್ಕೂಟ ಪ್ರಜಾಪ್ರಭುತ್ವದ ಮೂಲಾಧಾರಗಳೇ ಒತ್ತಡಕ್ಕೆ ಸಿಲುಕಿವೆ.  ‘ಭಾರತ’ ಎಂಬ ಪರಿಕಲ್ಪನೆಯೇ ಇಂದು ಪರೀಕ್ಷೆಗೆ ಒಳಗಾಗುತ್ತಿದೆ. ರಾಜ್ಯಗಳ ಮೇಲೆ ಕೇಂದ್ರದ ನಿಯಂತ್ರಣವನ್ನು ಹೇರಲಾಗುತ್ತಿದೆ. ಆದರೆ, ರಾಜ್ಯಗಳು ದೆಹಲಿಯ ಮುನ್ಸಿಪಾಲಿಟಿಗಳಲ್ಲ. ಕೃಷಿ, ಆರೋಗ್ಯ, ಶಿಕ್ಷಣ,...

‘ಕೇಂದ್ರವೇ ಶ್ರೇಷ್ಠ-ರಾಜ್ಯಗಳು ಅಧೀನ’ ಎಂಬುದು ಸಂವಿಧಾನ ವಿರೋಧಿ: ಸುಪ್ರೀಂ ನಿ. ನ್ಯಾ. ಸುದರ್ಶನ್ ರೆಡ್ಡಿ

ಭಾರತವು 'ರಾಜ್ಯಗಳ ಒಕ್ಕೂಟ'. "ರಾಜ್ಯಗಳು ಕೇಂದ್ರದ ಅಧೀನ ಸಂಸ್ಥೆಗಳಲ್ಲ ಅಥವಾ ಅದರ ಉಪ ಘಟಕಗಳಲ್ಲ. ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ರಾಜ್ಯಗಳು ಕೇಂದ್ರಕ್ಕೆ ಸಮಾನವಾಗಿವೆ ಮತ್ತು ಸ್ವತಂತ್ರವಾಗಿವೆ” ಎಂಬುದನ್ನು ಸುಪ್ರೀಂ ಕೋರ್ಟ್‌ನ ಬೊಮ್ಮಾಯಿ ಅವರ...

ರೋಹಿತ್ ವೇಮುಲ ಕಾಯ್ದೆಯ ಉದ್ದೇಶವೇನು? ಸಮರ್ಪಕ ಅನುಷ್ಠಾನವಾಗುವುದೇ?

ಅನೇಕ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಒದಗಿಸುವುದು ಸಮಾನತೆಯ ಸಂಕೇತವಲ್ಲ. ಬದಲಾಗಿ ಹೋರಾಟದ ಪುನರ್ರಚನೆಯಾಗಿದೆ. ಅವರಿಗೆ ಈ ಕಾಯ್ದೆ ಧೈರ್ಯ ತುಂಬಲಿದೆ. ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಪಿಎಚ್‌.ಡಿ ವಿದ್ಯಾರ್ಥಿಯಾಗಿದ್ದ ದಲಿತ ವಿದ್ಯಾರ್ಥಿ...

ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರರಾವ್ ಅಮಾನತು

ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ...

ದಾವಣಗೆರೆ | ಅಕ್ರಮ ದಂದೆ ಪ್ರಶ್ನಿಸಿದ ಶಾಸಕರ ಮೇಲೆ ಕೇಸ್ ದಾಖಲು: ಮಾಜಿ ಕೇಂದ್ರ ಸಚಿವ ಸಿದ್ದೇಶ್ವರ್ ಆಕ್ರೋಶ

ರಾಜ್ಯ ಮತ್ತು ದಾವಣಗೆರೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಕ್ರಮಗಳನ್ನು ನಡೆಸುತ್ತಿದೆ ಅಕ್ರಮಗಳನ್ನು ಪ್ರಶ್ನೆ ಮಾಡುವ ಶಾಸಕರು, ನಾಯಕರು ಮತ್ತು ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಹೊರಿಸಿ ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಕೇಸುಗಳನ್ನು ದಾಖಲಿಸುತ್ತಿದ್ದಾರೆ....

ಹೊಸ ಆವಿಷ್ಕಾರ ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ: ಸಚಿವ ಚಲುವರಾಯಸ್ವಾಮಿ

ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸಿ. ಹೊಸ ಆವಿಷ್ಕಾರ ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ. ಕೃಷಿ ಜಮೀನುಗಳಿಗೆ ಅವುಗಳನ್ನು ವರ್ಗಾವಣೆ ಮಾಡಿ...

ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ವೈರಲ್

ಹಿರಿಯ ಪೊಲೀಸ್​​ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರ ಅಶ್ಲೀಲ ವಿಡಿಯೋ ವೈರಲ್ ಆಗಿದೆ. ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವ ಈ ವಿಡಿಯೋ ಸುಮಾರು ಒಂದು ವರ್ಷ ಹಳೆಯದ್ದು ಎಂದು ಹೇಳಲಾಗಿದೆ. ಸದ್ಯ ಡಿಸಿಆರ್‌ಇ ಡಿಜಿಪಿಯಾಗಿ...

ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯತಿಗಳಿಗೆ ಈಗಿರುವ ಆಡಳಿತ ಸಮಿತಿ ಮರು ನೇಮಕಕ್ಕೆ ಆಗ್ರಹ

ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯತಿಗಳಿಗೆ ಈಗಿರುವ ಆಡಳಿತ ಸಮಿತಿಯನ್ನು ಮರು ನೇಮಕ ಮಾಡಲು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿ...

ವಿವಿಧ ಬೇಡಿಕೆ ಈಡೇರಿಕೆಗೆ ಸಾರಿಗೆ ನೌಕರರ ಮುಷ್ಕರ: ಜ.29ರಂದು ‘ಬೆಂಗಳೂರು ಚಲೋʼ

ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ನಡೆಯಲಿದ್ದು, ಕೆಎಸ್ಆರ್‌ಟಿಸಿ(ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು...

ಈ ಹೊತ್ತಿನ ಪ್ರಮುಖ ಸುದ್ದಿ