ಕರ್ನಾಟಕ

ಅಗತ್ಯತೆಯನುಸಾರ ವಿದ್ಯಾರ್ಥಿನಿಲಯಗಳ ಸ್ಥಾಪನೆಗೆ ಕ್ರಮ: ಸಚಿವ ಶಿವರಾಜ್ ತಂಗಡಗಿ

ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಒಟ್ಟು 14 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಗಳ ಬೇಡಿಕೆಯನುಸಾರ, ಅಗತ್ಯತೆ ಅನುಸಾರ ವಿದ್ಯಾರ್ಥಿ ನಿಲಯಗಳ ಸ್ಥಾಪನೆಗೆ ಕ್ರಮ ವಹಿಸಲಾಗುವುದು ಎಂದು ಹಿಂದುಳಿದ ವರ್ಗಗಳ...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು ಮಾತನಾಡುವ ಪ್ರಯತ್ನ ಮಾಡಿದರೂ; ಗಟ್ಟಿ ನಿಲುವು ತಳೆಯುವುದಿಲ್ಲ. ಇದು ಹೋರಾಟಗಳ ಕಥೆಯಂತೆ ತೋರಿದರೂ, ನಿಜವಾದ ಹೋರಾಟದಿಂದ ತಪ್ಪಿಸಿಕೊಂಡಿರುವ ಚಿತ್ರ. ಇದು...

‘ಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿಗೆ ಆಕ್ರೋಶ: ತಕ್ಷಣ ಕ್ರಮಕ್ಕೆ ಮಹಿಳಾಪರ ಸಂಘಟನೆಗಳ ಆಗ್ರಹ

'ಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆ' ಎಂಬ ಮಹಿಳಾ ವಿರೋಧಿ ಸಾಹಿತ್ಯವನ್ನು ಒಳಗೊಂಡಿರುವ ಹಾಡಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಹಲವು ಮಹಿಳಾಪರ ಸಂಘಟನೆಗಳು ಈ ಹಾಡನ್ನು ನಿಷೇಧಿಸುವಂತೆ ಮತ್ತು ತಕ್ಷಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದೆ. ಈ...

ಶಿವಮೊಗ್ಗ | ಒಳಮೀಸಲಾತಿಯಡಿ ನೇಮಕಾತಿಗೆ ಆಗ್ರಹಿಸಿ ಮಾದಾರ ಮಹಾಸಭಾ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ

ಕಳೆದ 35 ಹೋರಾಟ ವರ್ಷಗಳ ಹೋರಾಟದ ಫಲವಾಗಿ ಹಾಗೂ ಸುಪ್ರೀಂ ಕೋರ್ಟಿನ ಆದೇಶದಂತೆ ಜಾರಿಯಾದ ಒಳ ಮೀಸಲಾತಿಯಂತೆ ಮಾದಿಗ ಸಂಬಂಧಿತ ಜಾತಿಗಳಿಗೆ ನೇಮಕಾತಿ ನೀಡಬೇಕು. ಒಳಮೀಸಲಾತಿ ಇಲ್ಲದೆ ನೇಮಕಾತಿ ಮಾಡುವುದನ್ನು ನಿಲ್ಲಿಸಬೇಕು ಎಂದು...

ದಾವಣಗೆರೆ | ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ: ವೀಕ್ಷಕರ ಕಾರ್ಯಕರ್ತರ ಸಭೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ಪ್ರಾರಂಭವಾಗಿದೆ. ದಕ್ಷಿಣಕ್ಕೆ ಆಯ್ಕೆ ಆಯ್ಕೆ ಸಂಬಂಧ ಇಂದು ದಾವಣಗೆರೆ ಪ್ರದೇಶ ಕಾಂಗ್ರೆಸ್ ಸಮಿತಿ ಕಛೇರಿಯಲ್ಲಿ ಬೆಂಗಳೂರಿನಿಂದ...

ಬೀದರ್‌ ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಸಹಿತ ಜೋರು ಮಳೆ

ಬೀದರ್‌ ಜಿಲ್ಲೆಯ ಹಲವಡೆ ಮಂಗಳವಾರ ಸಂಜೆ ಗುಡುಗು, ಮಿಂಚು, ಆಲಿಕಲ್ಲು ಸಹಿತ ಬಿರುಸಿನ ಮಳೆ ಸುರಿಯಿತು. ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣ ಇತ್ತು. ಸಂಜೆ 7 ಗಂಟೆ ನಂತರ ಎಲ್ಲೆಡೆ ಮಳೆ ತಣ್ಣನೆಯ ಗಾಳಿ...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್‌ ಖರೀದಿಗೆ ಒಪ್ಪಂದ: ಸಕ್ಕರೆ ಸಚಿವ ಶಿವಾನಂದ ಪಾಟೀಲ

ಮುಂದಿನ ಕಬ್ಬು ನುರಿಸುವ ಹಂಗಾಮಿನಿಂದ ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್‌ ಖರೀದಿಗೆ ಒಪ್ಪಂದ ಮಾಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ...

ದಾವಣಗೆರೆ | ಸಾಂಸ್ಕೃತಿಕ ಹಾಗೂ ಮಾನವೀಯ ಮೌಲ್ಯ ಕುಸಿತದಿಂದ ಮಹಿಳೆಯರ ಮೇಲೆ ಶೋಷಣೆ

ಸಮಾಜದಲ್ಲಿ ಸಾಂಸ್ಕೃತಿಕ ಅಧ:ಪತನದಿಂದಾಗಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಇದರಿಂದಾಗಿ ತಂದೆಯಿಂದ ಮಗಳ ಮೇಲೆ, ಅಣ್ಣ ತಂಗಿಯ ಮೇಲೆ ಅತ್ಯಾಚಾರದಂತಹ ಘಟನೆಗಳು ನಡೆದು, ಮನುಷ್ಯನ ಸಂಬಂಧಗಳಿಗೆ ಬೆಲೆ ಇಲ್ಲದಂತಾಗಿ, ಮಹಿಳೆಯರ ಮೇಲಿನ ಶೋಷಣೆಗೆ ಕಾರಣವಾಗಿದೆ"...

ಲಂಚ ಪಡೆವಾಗ ‘ರೆಡ್‌ಹ್ಯಾಂಡ್‌’ಆಗಿ ಸಿಕ್ಕಿಬಿದ್ದ PDO; ಕೈ ಕೊಯ್ದುಕೊಂಡು ರಂಪಾಟ

ಪಿಡಿಒವೊಬ್ಬರು ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ 'ರೆಡ್‌ಹ್ಯಾಂಡ್'ಆಗಿ ಸಿಕ್ಕಿಬಿದ್ದಿದ್ದು, ತಪ್ಪಿಸಿಕೊಳ್ಳಲು ಕಚೇರಿಯಲ್ಲೇ ಕೈ ಕೊಯ್ದುಕೊಂಡು ರಂಪಾಟ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮ ಪಂಚಾಯಿತಿ...

ದಾವಣಗೆರೆ | ಉಪಚುನಾವಣೆ ಟಿಕೆಟ್ ಗೆ ಬೆಂಬಲಿಗರ ಹೈಡ್ರಾಮ ಹಾಗೂ ಅಲ್ಪಸಂಖ್ಯಾತರ ಬಿಗಿಪಟ್ಟು

ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಕಾಂಗ್ರೆಸ್ ಟಿಕೆಟ್ ಗಾಗಿ ಅಲ್ಪಸಂಖ್ಯಾತರ ಬಿಗಿಪಟ್ಟು, ಮುಸ್ಲಿಂ ಅಭ್ಯರ್ಥಿಗಳ ಪರ ಬೆಂಬಲಿಗರು, ಸಮರ್ಥ್ ಶಾಮನೂರು ಹಾಗೂ ಇತರ ಅಭ್ಯರ್ಥಿಗಳ ಪರ ಬೆಂಬಲಿಗರ ಮಧ್ಯೆ ಘೋಷಣೆ, ಕೂಗಾಟ, ಹೈಡ್ರಾಮಾ...

ಬಂಗಾಳ ದೀದಿಗೆ ಕರ್ನಾಟಕ ಹೈಕೋರ್ಟ್‌ ರಿಲೀಫ್!

'ಜೈ ಬಾಂಗ್ಲಾ' ಎಂದು ಘೋಷಣೆ ಕೂಗಿದ್ದ ಕಾರಣಕ್ಕಾಗಿ ದೇಶದ್ರೋಹ ಪ್ರಕರಣದಡಿ ಬಂಧಿತಳಾಗಿದ್ದ ಪಶ್ಚಿಮ ಬಂಗಾಳದ ಮೂಲದ ಮಹಿಳೆಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡಿದೆ. ಪೊಲೀಸರು ಕಾನೂನು ಜಾರಿ ಪ್ರಕ್ರಿಯೆಯಲ್ಲಿ ಲೋಪದೋಷ ಎಸಗಿದ್ದಾರೆ ಮತ್ತು...

ಬೇಗೂರು ದಲಿತರ ಮನೆ ಧ್ವಂಸ ಪ್ರಕರಣ : ತನಿಖಾಧಿಕಾರಿಗಳ ಮೇಲೂ ತನಿಖೆಯಾಗಬೇಕು- ಜ.ಸಂ.ಪರಿಷತ್ ಒತ್ತಾಯ

“ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿನ ಬೇಗೂರಿನಲ್ಲಿ ದಲಿತರ ಮನೆ ಮತ್ತು ದೇವಸ್ಥಾನವನ್ನು ಧ್ವಂಸ ಮಾಡಿ ಹತ್ತು ತಿಂಗಳು ಕಳೆಯುತ್ತ ಬಂದರೂ ತನಿಖೆ ಸರಿಯಾಗಿ ನಡೆದಿಲ್ಲ ಮತ್ತು ಅಂದಿನ ತನಿಖಾ ಅಧಿಕಾರಿಗಳು ಕರ್ತವ್ಯ ಲೋಪ...

ಈ ಹೊತ್ತಿನ ಪ್ರಮುಖ ಸುದ್ದಿ