ಪ್ರಜಾಪ್ರಭುತ್ವದಲ್ಲಿ ಜನರ ಧ್ವನಿಯು ಅತ್ಯಂತ ಶಕ್ತಿಶಾಲಿ; ಅದನ್ನು ಗೌರವಿಸುವುದು ಸರ್ಕಾರದ ಕರ್ತವ್ಯ. ಸರ್ಕಾರಗಳು ಈ ಧ್ವನಿಗಳನ್ನು ಕಡೆಗಣಿಸಿದರೆ, ಹೋರಾಟಗಳು ತೀವ್ರಗೊಳ್ಳಬಹುದು. ಆದರೆ ಸಂವಾದ ಮತ್ತು ಪಾರದರ್ಶಕತೆ ಪರಿಹಾರವಾಗಿದೆ.
ಜನವರಿ 2026ರ ಆರಂಭದಲ್ಲಿ ರಾಜ್ಯದ...
ಸೋಲಿಡಾರಿಟಿ ಯೂತ್ ಮೂವ್ಮೆಂಟ್‌ನ ರಾಜ್ಯ ತಂಡವು ಬೆಂಗಳೂರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅಧ್ಯಕ್ಷರು ಹಾಗೂ ಶಾಸಕರಾದ ಎನ್.ಎ. ಹಾರಿಸ್ ಅವರನ್ನು ಭೇಟಿ ಮಾಡಿ, ಕರ್ನಾಟಕದಲ್ಲಿ ರಾಜ್ಯ ಯುವ ಆಯೋಗವನ್ನು ಸ್ಥಾಪಿಸಬೇಕೆಂದು ಸರ್ಕಾರವನ್ನು...
ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮನೆಬಾಗಿಲಲ್ಲೇ ಅರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಸಂಚಾರಿ ಆರೋಗ್ಯ ಘಟಕಗಳಿಗೆ ಆರೋಗ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು.
ಶುಕ್ರವಾರ...
ಉದ್ಯೋಗಸ್ಥ ಮಹಿಳೆಯರಿಗೆ ಬೆಂಗಳೂರು 2025ರಲ್ಲಿ ದೇಶದಲ್ಲೇ ಅತ್ಯುತ್ತಮ ನಗರ ಎನಿಸಿಕೊಂಡಿದೆ. ಈ ಮೂಲಕ ಮಹಿಳಾ ಸ್ನೇಹಿ ಪರಿಸರ ವ್ಯವಸ್ಥೆಯನ್ನು ಹೊಂದಿರುವ ಮಹಾನಗರ ಎಂಬ ಹೆಗ್ಗಳಿಕೆ ಪಡೆದಿದೆ. ಚೆನ್ನೈ ಮೂಲದ 'ಅವತಾರ್' ಸಂಸ್ಥೆ ಬಿಡುಗಡೆ...
ಸತ್ಯವನ್ನು ಪ್ರಪಂಚಕ್ಕೆ ತೋರಿಸುವುದು ನಮ್ಮ ಉದ್ದೇಶವಾಗಿತ್ತು. ಈ ವರದಿಯ ಮೂಲಕ, ಅಲ್ಲಿನ ಜನರ ಕಷ್ಟಗಳನ್ನು, ಅವರ ಮಾತುಗಳನ್ನು ನಿಮ್ಮ ಮುಂದಿಟ್ಟಿದ್ದೇವೆ. ಇದು ಭಾವನಾತ್ಮಕ ಇರಬಹುದು. ಆದರೆ ಸತ್ಯಾಂಶದ ಮೇಲೆ ಆಧಾರಿತವಾದದ್ದು. ನಮ್ಮ ಸಮಾಜ...
ಪ್ರತಿ ವರ್ಷ ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ ಪ್ರಶಸ್ತಿಗಳಿಗೆ ಹಿರಿಯ ಪತ್ರಕರ್ತೆ, ಈದಿನ.ಕಾಮ್ ಸಂಸ್ಥೆಯ ಭಾಗವಾಗಿರುವ ಹೇಮಾ ವೆಂಕಟ್, ಪ್ರಾಧ್ಯಾಪಕ ಪೂರ್ಣಾನಂದ, ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ, ಪತ್ರಕರ್ತ ಸೋಮಶೇಖರ್ ಪಡುಕೆರೆ ಹಾಗೂ ಚಿಂತಕ,...
ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪನವರ 'ಸೌಹಾರ್ದ ಭಾರತ ಸಮಾನತೆಯ ಸ್ನೇಹಿತ' ಕೃತಿಯು ನಾಳೆ(ಜ.10) ಜನಾರ್ಪಣೆಯಾಗಲಿದೆ. ಬೆಂಗಳೂರು, ಹಾಸನ ಸೇರಿದಂತೆ ರಾಜ್ಯದ ಹಲವೆಡೆ ನಾಳೆ ಈ ಕೃತಿ ಬಿಡುಗಡೆ ಸಮಾರಂಭ ನಡೆಯಲಿದೆ.
ಜನ ಪ್ರಕಾಶನವು ಪ್ರಕಟಿಸಿರುವ...
ಕೇರಳದಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸಲು ಕೇರಳ ಸರ್ಕಾರ ಮುಂದಾಗಿದೆ. ‘ಮಲೆಯಾಳಿ ಭಾಷಾ ಮಸೂದೆ-2025’ಯನ್ನು ಪ್ರಸ್ತಾಪಿಸಿದೆ. ಈ ಮಸೂದೆಯನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಭಾಷಾ ಸ್ವಾತಂತ್ರ್ಯದ...
ಮುಸ್ಲಿಂ ಮಹಿಳೆಯರೇ ನಡೆಸುತ್ತಿರುವ ರಾಜ್ಯದ ಏಕೈಕ ಮಹಿಳಾ ಮಾಸಿಕ ಅನುಪಮ ಮಾಸಿಕಕ್ಕೆ 25 ವರ್ಷಗಳು ತುಂಬಿದೆ. ಈ ಹಿನ್ನೆಲೆಯಲ್ಲಿ 25 ವರ್ಷಗಳ ಯಶಸ್ಸಿನ ಹಿನ್ನೋಟವಿರುವ ವಿಶೇಷ ಸಂಚಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ಗುರುವಾರ...
ಕೇರಳ ಸರ್ಕಾರದ ಮಲಯಾಳಂ ಕಡ್ಡಾಯ ಮಸೂದೆಗೆ ಕರ್ನಾಟಕ ಗಡಿ ನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಹೆಚ್ಚಾಗಿ ಕನ್ನಡ ಮಾತನಾಡುವವರೇ ಇರುವ ಕಾಸರಗೋಡು ಜಿಲ್ಲೆಯ ಜನರು ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ ಎಂದು ಆರೋಪಿಸಲಾಗುತ್ತಿದೆ....
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು (ಮನರೇಗಾ) ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ, ವಿಬಿ-ಜಿ ರಾಮ್ ಜಿ ಯೋಜನೆಯ ಬಗ್ಗೆ...
ಬೆಂಗಳೂರು ಬಳಿಯ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಪರಿಸರ ಸೂಕ್ಷ್ಮ ವಲಯವನ್ನು (ಇಎಸ್‌ಝಡ್) ದುರ್ಬಲಗೊಳಿಸುವ ಕರ್ನಾಟಕ ಸರ್ಕಾರದ 2020ರ ಅಧಿಸೂಚನೆಯನ್ನು ಹಿಂತೆಗೆದುಕೊಳ್ಳಬೇಕು. 2016ರ ಕರಡು ಅಧಿಸೂಚನೆಯಲ್ಲಿ ಪ್ರಸ್ತಾಪಿಸಲಾದ ವಿಶಾಲ ಇಎಸ್‌ಝಡ್ಅನ್ನು 6 ತಿಂಗಳೊಳಗೆ ಮರುಸ್ಥಾಪಿಸಬೇಕು...