ಕರ್ನಾಟಕ

ಆರ್‌ಎಸ್‌ಎಸ್‌ ಕುರಿತು ಟೀಕೆ: ಸಚಿವ ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್‌ಗೆ ನೋಟಿಸ್‌

ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ಟೀಕಿಸಿದ್ದ ಆರೋಪದ ಮೇಲೆ ಸಚಿವ ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್ ಹಾಗೂ ಕಾಂಗ್ರೆಸ್‌ ಯುವ ನಾಯಕ ಮೊಹಮ್ಮದ್ ಹ್ಯಾರಿಸ್‌ ನಲಪಾಡ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ....

‘ಸಿದ್ದರಾಮಯ್ಯನವರೇ… ದಾಖಲೆ ನಿರ್ಮಿಸುವುದಲ್ಲ, ಇತಿಹಾಸದಲ್ಲಿ ದಾಖಲಾಗುವುದು ಮುಖ್ಯ!’

ಕರ್ನಾಟಕದ ಇತಿಹಾಸದಲ್ಲಿ ಮೊದಲನೆಯ ಬಾರಿಗೆ ಒಂದು ಕಾಂಗ್ರೆಸ್ಸೇತರ ಸರ್ಕಾರ 1983ರಲ್ಲಿ ರಾಜ್ಯದ ಅಧಿಕಾರ ಸೂತ್ರ ಹಿಡಿಯುತ್ತದೆ. ಅದರ ಶ್ರೇಯಸ್ಸು ಯಾರಿಗೆ ಸಲ್ಲಬೇಕು? ಒಂದು ವೇಳೆ, ಅರಸು ಅವರು 1983ರಲ್ಲಿ ಬದುಕಿದ್ದಿದ್ದರೆ, ಹೆಗಡೆ ಎಲ್ಲಿರ್ತಿದ್ರು, ಜನತಾ ಪಕ್ಷ ಎಲ್ಲಿರ್ತಿತ್ತು? ಧೀಮಂತ...

ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹೋರಾಟಗಾರರ ಬಿಡುಗಡೆಗೆ ಎಸ್‌ಯುಸಿಐ ಆಗ್ರಹ

ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಎದುರು ಧರಣಿ ನಡೆಸಲು ಮುಂದಾದ ಹೋರಾಟಗಾರರನ್ನು ಬಂಧಿಸಿ, ಸುಳ್ಳು ಮೊಕದ್ದಮೆ ದಾಖಲಿಸಿರುವ ಕ್ರಮ ಖಂಡನೀಯ ಎಂದು ಎಸ್‌ಯುಸಿಐ(ಕಮ್ಯುನಿಸ್ಟ್ ಪಕ್ಷ)...

ಬೆಳಗಾವಿ | ಅಕ್ರಮ ಲ್ಯಾಟರೈಟ್ ಗಣಿಗಾರಿಕೆ; ಅಧಿಕಾರಿಗಳೂ ಶಾಮೀಲಾಗಿರುವ ಆರೋಪ

ಕಳೆದ ಮೂರು ತಿಂಗಳಿನಿಂದ ಬೆಳಗಾವಿ ಗ್ರಾಮೀಣ ಭಾಗದಲ್ಲಿ ಅಕ್ರಮ ಲ್ಯಾಟರೈಟ್ (ಕೆಂಪು ಮಣ್ಣು) ಗಣಿಗಾರಿಕೆ ಕರಿತು ಗಂಭೀರ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಗೊತ್ತಿದ್ದೇ ಈ ಅಕ್ರಮ ನಡೆಯುತ್ತಿದೆ...

ಬೇಡ್ತಿ-ವರದಾ ನದಿ ಜೋಡಣೆ ಯೋಜನೆಗಳನ್ನು ಕೈಬಿಡಿ: ಗಂಗಾಧರೇಂದ್ರ ಸರಸ್ವತಿ ಸ್ವಾಮಿ ಆಗ್ರಹ

ಪಶ್ಚಿಮ ಘಟ್ಟಗಳ ಜೀವವೈವಿಧ್ಯಕ್ಕೆ ಅಪಾಯಕಾರಿಯಾಗಿರುವ ಬೇಡ್ತಿ-ವರದಾ ನದಿ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಬಿಡಬೇಕು ಎಂದು ಒತ್ತಾಯಿಸಿ ಉತ್ತರ ಕನ್ನಡ ಜಿಲ್ಲೆಯ ಸ್ವರ್ಣವಲ್ಲಿ ಮಠದ ಶ್ರೀ...

ಧಾರವಾಡ ಹೈಕೋರ್ಟ್ ಪೀಠ, ಗದಗ, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ

ಧಾರವಾಡದ ಹೈಕೋರ್ಟ್ ಪೀಠ ಹಾಗೂ ಗದಗ ಮತ್ತು ಬಾಗಲಕೋಟೆಯ ಜಿಲ್ಲಾ ನ್ಯಾಯಾಲಯಗಳಿಗೆ ಮಂಗಳವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ನ್ಯಾಯಾಂಗ ಸಂಕೀರ್ಣಗಳಲ್ಲಿ ಕೆಲಕಾಲ ತೀವ್ರ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬೆದರಿಕೆ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ಪ್ರಭುರಾವ ಕಂಬಳಿವಾಲೆ, ಡಾ.ಜಯದೇವಿ ತಾಯಿ ಲಿಗಾಡೆ ಹೆಸರಿನಲ್ಲಿ ಟ್ರಸ್ಟ್‌ಗಳು ರಚಿಸಿ ಸರ್ಕಾರ ಆದೇಶ

ಕರ್ನಾಟಕ ಏಕೀಕರಣ ಚಳುವಳಿ ಮತ್ತು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಮಹಾನ್ ವ್ಯಕ್ತಿಗಳಾದ ಡಾ.ಜಯದೇವಿ ತಾಯಿ ಲಿಗಾಡೆ ಹಾಗೂ ಪ್ರಭುರಾವ ಕಂಬಳಿವಾಲೆ ಅವರ ಹೆಸರಿನಲ್ಲಿ ಪ್ರತ್ಯೇಕ ಟ್ರಸ್ಟ್‌ಗಳನ್ನು ರಚಿಸಿ ರಾಜ್ಯ...

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ, ಜನರ ಕೆಲಸ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

"ನಾನು ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಸಮಾಜದಲ್ಲಿ ಇಂದಿಗೂ ಅಸಮಾನತೆ ಜೀವಂತವಾಗಿದೆ. ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ನಾನು ಹೋರಾಟ ಮುಂದುವರೆಸುತ್ತೇನೆ. ಜನರ ಕೆಲಸ ಮಾಡುತ್ತಲೇ ಇರುತ್ತೇನೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ವಿಜಯಪುರ | ಪಿಪಿಪಿ ವಿರುದ್ಧ ಹೋರಾಟಗಾರರ ಬಂಧನ: ಬಿಡುಗಡೆಗೆ ಜನ ವೇದಿಕೆ ಸಂಘಟನೆ ಆಗ್ರಹ

ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ 2026ರ ಜನವರಿ 1ಕ್ಕೆ 106ನೇ ದಿನ ಪೂರೈಸಿದ್ದು, ಅಹೋರಾತ್ರಿ ಧರಣಿಗೆ 18ನೇ ದಿನದ ಹಿನ್ನೆಲೆ ಪ್ರತಿಭಟನಾಕಾರರು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ...

ಸಿದ್ದರಾಮಯ್ಯ ನೆಪದಲ್ಲಿ ಮಾಂಸಾಹಾರ ಸಂಸ್ಕೃತಿಯೂ ಪಶುಪಾಲಕ ಕರ್ನಾಟಕವೂ ಚರ್ಚೆಯಾಗಲಿ

ಮಾಂಸಾಹಾರದ ಬಗೆಗಿನ ಕೀಳರಿಮೆ, ಅಸಹನೆ ತೊಡಗಿ ಹಾಕಲು ಪ್ರತಿ ಜಿಲ್ಲೆಯಲ್ಲೂ ಕುರಿ ಆಡಿನ ಬಾಡಿನ ಹಬ್ಬವನ್ನು ಸರ್ಕಾರವೇ ಸಂಘಟಿಸಬೇಕಾಗಿದೆ. ಮಾಂಸಾಹಾರಿ ಸಂಸ್ಕೃತಿ, ಪಶುಪಾಲನೆ ಕುರಿತಾದ ಸಮಾಜೋ ಸಾಂಸ್ಕೃತಿಕ ನೆಲೆಗಳನ್ನು ಗುರುತಿಸಿ ಬೆಸೆಯುವ ಸಂವಾದ...

ಬಳ್ಳಾರಿಯಲ್ಲಿ ಬ್ಯಾನರ್ ಘರ್ಷಣೆ: ಜನಾರ್ದನ ರೆಡ್ಡಿ ನಿವಾಸದಲ್ಲಿ 50ಕ್ಕೂ ಹೆಚ್ಚು ದೊಣ್ಣೆಗಳು ಪತ್ತೆ

ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದ ಆವರಣದಲ್ಲಿ 50ಕ್ಕೂ ಹೆಚ್ಚು ದೊಣ್ಣೆಗಳು ಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ. ವಾಲ್ಮೀಕಿ ಜಯಂತಿಯ ಅಂಗವಾಗಿ ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆದು ಫೈರಿಂಗ್...

ಬೆಂಗಳೂರು | ‘ಕಾವೇರಿ 2.0’ ದುರುಪಯೋಗ; ಐವರು ಸಬ್-ರಿಜಿಸ್ಟ್ರಾರ್‌ಗಳ ಅಮಾನತು

ಕಡ್ಡಾಯ ಇ-ಖಾತಾ ಪರಿಶೀಲನಾ ಮಾನದಂಡಗಳನ್ನು ಉಲ್ಲಂಘಿಸಿ ಆಸ್ತಿಗಳನ್ನು ನೋಂದಾಯಿಸಲು 'ಕಾವೇರಿ 2.0' ಸಾಫ್ಟ್‌ವೇರ್‌ಅನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಐವರು ಸಬ್-ರಿಜಿಸ್ಟ್ರಾರ್‌ಗಳನ್ನು ಅಮಾನತುಗೊಳಿಸಿ ಅಂಚೆಚೀಟಿ ಮತ್ತು ನೋಂದಣಿ ಇಲಾಖೆ ಆದೇಶಿಸಿದೆ. ಈ ಐವರು ಸಬ್‌-ರಿಜಿಸ್ಟ್ರಾರ್‌ಗಳು ಆಸ್ತಿಗಳ...

ಈ ಹೊತ್ತಿನ ಪ್ರಮುಖ ಸುದ್ದಿ