ವಿಧಾನಸಭೆಯ ಕಲಾಪದಲ್ಲಿ ಸರ್ಕಾರದ ಗಮನ ಸೆಳೆಯಲು ಶಾಸಕರುಗಳು ಪ್ರಶ್ನೆಗಳನ್ನು ಸಲ್ಲಿಸುತ್ತಾರೆ. ಆದರೆ ನಿಗದಿತ ಸಮಯದಲ್ಲಿ ಉತ್ತರಗಳನ್ನು ಇಲಾಖೆಗಳು ಸಲ್ಲಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ನಿಗದಿತ ಸಮಯಕ್ಕೆ ಉತ್ತರಗಳನ್ನು ನೀಡುವಂತೆ ಸ್ಪೀಕರ್ ಯು.ಟಿ. ಖಾದರ್ ವಿಧಾನಸಭೆಯಲ್ಲಿ...
2026 ನೇ ಮಾರ್ಚ್ 18 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿಗಳು ಸದನದಲ್ಲಿ ಶುಭಾಶಯ ಕೋರಿದರು.
ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ...
ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
ಎಂ.ಆರ್....
ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿತ್ತು. ಇದನ್ನು ವಿರೋಧಿಸಿ ಕನ್ನಡಪರ ಹೋರಾಟಗಾರರು ನಡೆಸಿದ ಹೋರಾಟಕ್ಕೆ ಅಧಿಕಾರಿಗಳು ಮಣಿಸಿದ್ದಾರೆ. ಮಂಗಳವಾರ (ಮಾರ್ಚ್ 17)ರಂದು ನಡೆಯಬೇಕಿದ್ದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಯನ್ನು ರದ್ದುಗೊಳಿಸಿ ರೈಲ್ವೆ...
ರಾಜ್ಯದ ಮಹಿಳಾ ನೌಕರರಿಗೆ ನೀಡಲಾಗುವ ವೇತನ ಸಹಿತ 'ಮುಟ್ಟಿನ ರಜೆ’ ನಿಯಮವನ್ನು ಜಾರಿಗೊಳಿಸದ ಉದ್ಯೋಗದಾತರಿಗೆ ಕಾರಣ ಕೇಳಿ ರಾಜ್ಯ ಸರ್ಕಾರ ಶೋಕಾಸ್ ನೋಟಿಸ್ ನೀಡುತ್ತಿದೆ. ಸರ್ಕಾರದ ಈ ನಡೆಗೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ....
ಇಂದು ಬೆಂಗಳೂರಿನ ಶಾಸಕರ ಭವನದಲ್ಲಿ ನಾಡಿನ ಎಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಾಮಾಜಿಕ ಸಂಘಟನೆಗಳ ವತಿಯಿಂದ 'ಎಸ್‌ಐಆರ್ (Special Intensive Revision) ವಿರೋಧಿ ಸರ್ವಪಕ್ಷ ಮತ್ತು ಸರ್ವ ಸಂಘಟನೆಗಳ ಸಮಾಲೋಚನಾ ಸಭೆ'ಯನ್ನು ಹಮ್ಮಿಕೊಳ್ಳಲಾಗಿತ್ತು....
ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕಾರಿ...
"ಚುನಾವಣಾ ಆಯೋಗದ ಅಧಿಸೂಚನೆಯಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ಮಾರ್ಚ್ 16 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕಟ್ಟುನಿಟ್ಟಿನ...
ಕನ್ನಡದ ಹಿರಿಯ ಕಥೆಗಾರ ಅಮರೇಶ ನುಗಡೋಣಿ ಅವರ 'ದಡ ಸೇರಿಸು ತಂದೆ' ಕಥಾಸಂಕಲನಕ್ಕೆ 2025ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾದೆಮಿ ಪ್ರಶಸ್ತಿ ಲಭಿಸಿದೆ.
ಸೋಮವಾರ ನವದೆಹಲಿಯಲ್ಲಿ ಅಕಾದೆಮಿಯು ಕನ್ನಡವೂ ಸೇರಿದಂತೆ ಒಟ್ಟು 24...
ನೈರುತ್ಯ ರೈಲ್ವೆ ಇಲಾಖೆ ಪದೋನ್ನತಿ ಪರೀಕ್ಷೆಗಳಲ್ಲಿ ಕನ್ನಡವನ್ನು ಹೊರಗೆ ಇಡುವ ಮೂಲಕ ಕನ್ನಡಿಗರ ಬೆನ್ನಿಗೆ ಚೂರಿ ಹಾಕಿದೆ. ಇದು ಮೋಸದ, ಅನ್ಯಾಯದ, ನಂಬಿಕೆದ್ರೋಹದ, ಮಹಾವಂಚನೆಯ ನಿರ್ಧಾರವಾಗಿದೆ. ಈ ಕ್ರೂರ ದ್ರೋಹದ ವಿರುದ್ಧ ಕರ್ನಾಟಕ...
ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
'ಮಹಿಳೆ'...
ದುಡಿಯುವ ಮಹಿಳೆಯರಿಗೆ 'ಮುಟ್ಟಿನ ರಜೆ' ಸೌಲಭ್ಯವನ್ನು ನೀಡುವ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಇತ್ತೀಚಿನ ಅಭಿಪ್ರಾಯಗಳನ್ನು ಜನವಾದಿ ಮಹಿಳಾ ಸಂಘಟನೆ ತೀವ್ರವಾಗಿ ವಿರೋಧಿಸಿದೆ.
ಈ ಬಗ್ಗೆ ಜೆಎಂಎಸ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. "ಇಂತಹ...