ಕರ್ನಾಟಕ

ಚಿತ್ರದುರ್ಗ | ಕೆಆರ್ ಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ: ಕಾನೂನು ಕ್ರಮಕ್ಕೆ ಒತ್ತಾಯ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಕಿಡಿಗೇಡಿಗಳ ಅಟ್ಟಹಾಸದಿಂದ ಅಲ್ಲಿಯ ನಗರ ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಜುಲೈ 30, 2025 ರಂದು ಸಂಜೆ 4:30 ರಲ್ಲಿ ಕೆ ಎಸ್ ಆರ್ ಟಿ...

ದಾವಣಗೆರೆ | ವಿದ್ಯಾರ್ಥಿಗಳಿಗೆ “ಪರೀಕ್ಷೆ ಮತ್ತು ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

ದಾವಣಗೆರೆ: ದಾವಣಗೆರೆ ವೆಲ್ಫೇರ್ ಫೌಂಡೇಶನ್ನ ಅಧ್ಯಕ್ಷ ಹಾಗೂ ಏಐಎಂಐಎಂ ಜಿಲ್ಲಾಧ್ಯಕ್ಷ ಮುಹಮ್ಮದ್ ಅಲಿ ಶೋಯಬ್ ಅವರ ಮಾರ್ಗದರ್ಶನದಲ್ಲಿ, ಷಾಹೀನ್ ಸಂಸ್ಥೆಗಳು ಸಮೂಹ ಮತ್ತು ಐಎಲ್ಎಂ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ "ಹೌ ಟು ಫೇಸ್ ಎಕ್ಸಾಮ್...

ಬಳ್ಳಾರಿ ಘರ್ಷಣೆ: ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ವರಿಷ್ಠಾಧಿಕಾರಿ ಪವನ್ ನೆಜ್ಜೂರು ಅಮಾನತು

ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮನೆಯ ರಸ್ತೆಯಲ್ಲಿ ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಬಳ್ಳಾರಿ ಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದು ಈ ಬೆನ್ನಲ್ಲೇ ಪೊಲೀಸ್ ವರಿಷ್ಠಾಧಿಕಾರಿ...

ಬೀದರ್‌ | ಎಸ್‍ಎಸ್‍ಎಲ್‍ಸಿಯಲ್ಲಿ ಶೇ 95ರಷ್ಟು ಫಲಿತಾಂಶಕ್ಕೆ ಪ್ರಯತ್ನಿಸಿ : ಸಿಇಒ ಗಿರೀಶ ಬದೋಲೆ

ಬರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ 95ರಷ್ಟು ಫಲಿತಾಂಶ ತರಲು ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಪ್ರಯತ್ನಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ ಸಲಹೆ...

ತುಮಕೂರು | ಸರ್ಕಾರಿ ಶಾಲೆ ಆಸ್ತಿ ಉಳಿಸಲು ಅಭಿಯಾನ : ಡಾ.ಪುರುಷೋತ್ತಮ ಬಿಳಿಮಲೆ

ಸರ್ಕಾರಿ ಶಾಲೆ ಉಳಿದರೆ ಕನ್ನಡವೂ ಉಳಿಯುತ್ತದೆ ಎಂಬ ಮಾತಿನಲ್ಲಿ ಪ್ರಾಧಿಕಾರ ವಿಶ್ವಾಸವಿಟ್ಟಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಆಸ್ತಿ ಉಳಿಸಲು ಖಾತೆ ನೋಂದಣಿಯಾಗಿದೆಯೇ? ಎಂಬ ಬಗ್ಗೆ ಅಭಿಯಾನ ನಡೆಸಿ ಈವರೆಗೆ 17,500 ಶಾಲೆಗಳ...

ಬಳ್ಳಾರಿ ಘರ್ಷಣೆ ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ ಸೂಚನೆ

ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಬಳ್ಳಾರಿ ಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿರುವ ಘಟನೆಯ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್...

ಚಿಕ್ಕಮಗಳೂರು | KPS ಮ್ಯಾಗ್ನೆಟ್ ಯೋಜನೆ ಕೈಬಿಡದಿದ್ದರೆ ರಾಜ್ಯವ್ಯಾಪಿ ಹೋರಾಟ; AIDSO ಎಚ್ಚರಿಕೆ

KPS ಮ್ಯಾಗ್ನೆಟ್‌ ಹೆಸರಿನಲ್ಲಿ ತಂದಿರುವ ಯೋಜನೆಯನ್ನು ಸರ್ಕಾರ ಕೂಡಲೇ ಹಿಂಪಡೆಯದಿದ್ದರೆ ರಾಜ್ಯವ್ಯಾಪಿ ಉಗ್ರ ಹೋರಾಟ ಮಾಡಲಾಗುವುದು ಎಂದು AIDSO (All India Democratic Students' Organization) ಎಚ್ಚರಿಸಿದೆ. ಕರ್ನಾಟಕ ರಾಜ್ಯ ಸರ್ಕಾರವು ಈ ಯೋಜನೆಯಡಿ...

ಬಡವರಿಗೆ ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸಲು ಪ್ರಯತ್ನಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

ರಾಜ್ಯದಲ್ಲಿನ ಬಡವರು, ದಲಿತರು, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ವಿಶೇಷ ಕಾಳಜಿಯಿಂದ ಹಾಗೂ ಹೊಸ ಉತ್ಸಾಹದಿಂದ ಎಲ್ಲರೂ ಕಾರ್ಯ ನಿರ್ವಹಿಸಬೇಕು. ಬಡವರ ಬಗ್ಗೆ ಕರುಣೆಯಲ್ಲ, ಸಂವಿಧಾನ ಅವರಿಗೆ ನೀಡಿರುವ ಅವರ ಹಕ್ಕುಗಳ ರಕ್ಷಣೆ ಮಾಡುವ ಪ್ರಯತ್ನ...

ಐಪಿಎಲ್‌ನಲ್ಲಿ ಬಾಂಗ್ಲಾ ಆಟಗಾರ | ಶಾರುಖ್ ಬದಲಿಗೆ ಅಮಿತ್ ಶಾರನ್ನು ಪ್ರಶ್ನಿಸಿ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಗೆ ಬಾಂಗ್ಲಾದೇಶದ ಕ್ರಿಕೆಟಿಗನನ್ನು ಖರೀದಿಸಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಗುರಿಯಾಗಿಸಿಕೊಂಡು ಟೀಕಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಫ್ರಾಂಚೈಸಿ...

ಬ್ಯಾನರ್ ಅಳವಡಿಕೆ ಘರ್ಷಣೆ: ಶಾಸಕ ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ ನಗರದ ಅವ್ವಂಬಾವಿಯಲ್ಲಿನ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ಬ್ಯಾನರ್ ಅಳವಡಿಕೆಗೆ ನಡೆದ ಮೊದಲ ಘರ್ಷಣೆಗೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಸೇರಿದಂತೆ 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು,...

ದಾವಣಗೆರೆ | ಜಗಳೂರಿನಲ್ಲಿ ಶಾಸಕ ದೇವೇಂದ್ರಪ್ಪ ಭಿಕ್ಷಾಟನೆ ಮೂಲಕ ನೊಂದವರಿಗೆ ನೆರವು ಕಾರ್ಯಕ್ರಮ

ದಾವಣಗೆರೆ ಜಿಲ್ಲೆ ಜಗಳೂರು ನಗರದ ಹೊಸ ವಾಲ್ಮೀಕಿ ಭವನದಲ್ಲಿ "ನೊಂದವರಿಗೆ ನೆರವು" ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಪ್ರಾರಂಭಿಸಿದ್ದು, ವರ್ಷಾರಂಭದ ಮೊದಲ ದಿನವೇ ತಟ್ಟೆ ಹಿಡಿದು...

ಕೋಗಿಲು ಲೇಔಟ್ ಪ್ರಕರಣ | ಪುನರ್ವಸತಿ ಕಲ್ಪಿಸಿಕೊಡುವಂತೆ ಹೈಕೋರ್ಟ್‌ ಮೆಟ್ಟಿಲೇರಿದ ನಿರಾಶ್ರಿತರು

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ಈ ಮಧ್ಯೆಯೇ ಪುನರ್ವಸತಿ ಪರಿಹಾರ ಕಲ್ಪಿಸಿಕೊಡುವಂತೆ ನಿರಾಶ್ರಿತರು ಹೈಕೋರ್ಟ್‌ ಮೆಟ್ಟಿಲೇರಿರುವುದಾಗಿ ತಿಳಿದುಬಂದಿದೆ. ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ