ಕರ್ನಾಟಕ

ಬೀದರ್‌ | 10 ತಿಂಗಳಲ್ಲಿ 800ಕ್ಕೂ ಅಧಿಕ ರಸ್ತೆ ಅಪಘಾತ : 263 ಮಂದಿ ಸಾವು

ಅತಿವೇಗದ ಚಾಲನೆ, ಮದ್ಯಪಾನ ಸೇವಿಸಿ ವಾಹನ ಚಾಲನೆ, ಹಾಳಾದ ರಸ್ತೆ, ಅಜಾಗರೂಕತೆ, ತರಬೇತಿ ಕೊರತೆ ಸೇರಿ ವಿವಿಧ ಕಾರಣಗಳಿಂದ ಬೀದರ್‌ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳಿಂದಾಗಿ ಜೀವ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಬೀದರ್‌ ಜಿಲ್ಲೆಯ ವಿವಿಧೆಡೆ...

ದಾವಣಗೆರೆ | ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿಯಿಂದ ಕೋರೆಗಾಂವ್ ಸಂಭ್ರಮಾಚರಣೆ

ದಾವಣಗೆರೆಯ ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿಯಿಂದ 6ನೇ ವರ್ಷದ ಕೋರೆಗಾಂವ್ ಸಂಭ್ರಮಾಚರಣೆಯನ್ನು 2026ರ ಜನವರಿ 01ರ ಗುರುವಾರ, ಬೆಳಿಗ್ಗೆ 11-30ಕ್ಕೆ ದಾವಣಗೆರೆ ಬೂದಾಳ್ ರಿಂಗ್ ರೋಡ್ ವೃತ್ತದಲ್ಲಿ ಆಚರಿಸಲಾಯಿತು.‌ ಈ ವೇಳೆ ಮಾತನಾಡಿದ ಮುಖಂಡರು...

ಮಂಗಳೂರು | ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ನಿಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಕೈಗಾರಿಕಾ ಕ್ರಾಂತಿಯ ಮೂಲಕ ಹೆಸರು ಗಳಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್ ವಿನಯ್ ಹೆಗ್ಡೆ ಅವರು ಜನವರಿ 1ರಂದು ಬೆಳಗ್ಗೆ ನಿಧನರಾಗಿದ್ದಾರೆ. ವಿನಯ್ ಹೆಗ್ಡೆ ಅವರಿಗೆ 83...

2025ರಲ್ಲಿ ಸರ್ಕಾರದ ನಿದ್ದೆಗೆಡಿಸಿದ ರೈತ ಚಳವಳಿಗಳು: ಎಲ್ಲೆಲ್ಲಿ ಏನೇನಾಯ್ತು?

2025ರ ರೈತ ಚಳವಳಿಗಳು ಕರ್ನಾಟಕದ ಕೃಷಿ ಸಂಕಷ್ಟವನ್ನು ಮತ್ತೊಮ್ಮೆ ಬೆಳಕಿಗೆ ತಂದವು. ಭೂ ಸ್ವಾಧೀನದಲ್ಲಿ ರೈತರು ವಿಜಯ ಸಾಧಿಸಿದರೂ, ದೀರ್ಘಕಾಲೀನ ಪರಿಹಾರಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳತ್ತ ನೋಡುವುದು ಮುಂದುವರೆದಿದೆ... ರಾಜ್ಯಾದ್ಯಂತ 2025ರ...

ದಾವಣಗೆರೆ | ರವೀಂದ್ರನಾಥ ಬಡಾವಣೆ ನಿರಾಶ್ರಿತರನ್ನು ಗಂಜಿಕೇಂದ್ರದಿಂದ ಹೊರದೂಡಿದ ಕ್ರಮಕ್ಕೆ ಕರವೇ ಆಕ್ರೋಶ

"ಇತ್ತೀಚಿಗೆ ಎರಡು ತಿಂಗಳ ಹಿಂದೆ ದಾವಣಗೆರೆಯ ಎಸ್ ಎ ರವೀಂದ್ರನಾಥ್ ಬಡಾವಣೆಯಲ್ಲಿ ಪಾರ್ಕ್ ಜಾಗದಲ್ಲಿ ಕಟ್ಟಿದ್ದಾರೆ ಎನ್ನಲಾದ 36 ಮನೆಗಳನ್ನು ತೆರವುಗೊಳಿಸಿ, ವಸತಿರಹಿತರನ್ನು ತುರ್ಚಘಟ್ಟ ಬಳಿ ಗಂಜಿ ಕೇಂದ್ರದಲ್ಲಿ ಬಿಡಲಾಗಿತ್ತು. ಸೋಮವಾರ ಅವರನ್ನು...

ʼನಿರ್ಮಾ ಗ್ರೂಪ್‌ʼ ವಿರುದ್ಧ 20 ವರ್ಷಗಳ ಹೋರಾಟ; ಗೆಲುವು ಸಿಕ್ಕರೂ ಕಾರ್ಮಿಕರ ಕೈ ಸೇರದ ಸಂಬಳ

ನಿರ್ಮಾ ಗ್ರೂಪ್‌ಗೆ ಸೇರಿದ ನುವೋಕೋ ವಿಸ್ಟಾಸ್ ಕಾರ್ಪೊರೇಷನ್ ಕಂಪನಿ, ಕರ್ನಾಟಕ ಜನರಲ್ ಲೇಬರ್ ಯೂನಿಯನ್‌ನ 84 ಕಾರ್ಮಿಕರಿಗೆ ತಲಾ ಲಕ್ಷಾಂತರ ರೂಪಾಯಿ ಬಾಕಿ ಸಂಬಳವನ್ನು ಕೂಡಲೇ ಪಾವತಿಸಬೇಕೆಂದು ಆದೇಶಿಸಿ ನ್ಯಾಯಾಲಯ ಕಾರ್ಮಿಕರ ಪರವಾಗಿ...

ದಾವಣಗೆರೆ | ಮಹಿಳೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ವಿರೋಧಿಸಿ ಎಐಎಂಎಸ್ಎಸ್ ಸಹಿ ಸಂಗ್ರಹ

ದೆಹಲಿಯ ದಶಕಗಳ ಹಿಂದೆ ದೆಹಲಿಯಲ್ಲಿ ನಡೆಯುತ್ತಾ ನಿರ್ಭಯ ಹತ್ತಿರ ಪ್ರಕರಣದ ದಿನವಾದ ಇಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ಇಂದು ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ವಿರೋಧಿ ದಿನವಾಗಿ ಮಹಿಳೆಯರ...

ವೈವಿಧ್ಯತೆ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು: ಸಿಎಂ

ವೈವಿಧ್ಯತೆ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣಗುರುಗಳು ಎಚ್ಚರಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಕೇರಳ...

2025ರ ಹಿನ್ನೋಟ | ಕೃಷಿ ಕ್ಷೇತ್ರದಲ್ಲಿ ಯಶಸ್ಸು ಕಂಡ ರೈತರು: ಸಾಧನೆಗೈದ ಸಹೋದರಿಯರು

ದುಡಿಮೆಯ ಹಣದಿಂದ ಅಕ್ಕ-ತಂಗಿಯರು 100 ಗ್ರಾಂ ಚಿನ್ನದ ಒಡವೆ ಖರೀದಿಸಿದ್ದು, ಇದು ಕೇವಲ ಆಭರಣವಲ್ಲ, ಮಹಿಳಾ ಸ್ವಾಭಿಮಾನ ಮತ್ತು ಆತ್ಮಸ್ಥೈರ್ಯದ ಸಂಕೇತವಾಗಿದೆ. ಭಾರತೀಯ ಕೃಷಿ ಕ್ಷೇತ್ರ ಹವಾಮಾನ ವೈಪರೀತ್ಯ, ರಸಗೊಬ್ಬರ ಕೊರತೆ, ಕಳಪೆ ಬಿತ್ತನೆಬೀಜಗಳ...

ವರ್ಷದ ಕಡೆಯಲ್ಲಿ ರಾಜ್ಯದ 9 ಜಿಲ್ಲೆಗಳಲ್ಲಿ‌ ಮತ್ತೆ ಮಳೆ‌ ಅಬ್ಬರ!

ಕಳೆದ ಎರಡು ತಿಂಗಳುಗಳಿಂದ ಚಳಿ-ಒಣ ಹವೆ ಆವರಿಸಿರುವ ರಾಜ್ಯದಲ್ಲಿ‌ ಮತ್ತೆ ಮಳೆಯಾಗಲಿದೆ. ವರ್ಷದ ಕಡೆಯ ದಿನವಾದ ಡಿಸೆಂಬರ್ 31ರಂದು ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು...

ಕರ್ನಾಟಕದಲ್ಲಿ ಯುವ ಆಯೋಗ ಸ್ಥಾಪಿಸಿ: ಸರ್ಕಾರಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಆಗ್ರಹ

ರಾಜ್ಯದಲ್ಲಿ ಯುವ ಆಯೋಗವನ್ನು ತಕ್ಷಣ ಸ್ಥಾಪಿಸಬೇಕು ಎಂದು ಕರ್ನಾಟಕ ಸರ್ಕಾರವನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ರಾಜ್ಯಾಧ್ಯಕ್ಷರಾದ ಡಾ. ನಸೀಮ್ ಅಹ್ಮದ್ ಬಲವಾಗಿ ಆಗ್ರಹಿಸಿದ್ದಾರೆ. ಯುವಕರಿಗೆ ಎದುರಾಗುತ್ತಿರುವ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಮಾನಸಿಕ ಆರೋಗ್ಯ...

ದಾವಣಗೆರೆ | ಅಂಬೇಡ್ಕರ್ ದಲಿತ ಮುಖಂಡರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ: ಕ್ರಮಕ್ಕೆ ಆಗ್ರಹ

ಭಾರತ ಸಂವಿಧಾನ, ಸಂವಿಧಾನ ಕರ್ತೃ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ದಲಿತ ಸಂಘಟನೆಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಮಾನ, ಅವಹೇಳನಕಾರಿ ಮತ್ತು ಸಮಾಜದಲ್ಲಿ ದ್ವೇಷ ಉಂಟುಮಾಡುವ ದ್ವೇಷಕಾರಿ ಪೋಸ್ಟ್ ಮಾಡಿರುವವರ ವಿರುದ್ಧ ಕಾನೂನು...

ಈ ಹೊತ್ತಿನ ಪ್ರಮುಖ ಸುದ್ದಿ