ಕರ್ನಾಟಕ

ಎಗ್ಗಿಲ್ಲದೆ ನಡೆಯುತ್ತಿರುವ ಸೈಬರ್‌ ಕ್ರೈಮ್‌: ‘ಲೈಫ್ ಸರ್ಟಿಫಿಕೇಟ್’ ಹೆಸರಲ್ಲಿ ₹8 ಲಕ್ಷ ವಂಚನೆ

ಆಧುನಿಕ ಡಿಜಿಟಲ್ ಯುಗದಲ್ಲಿ ಸೈಬರ್‌ ಕ್ರೈಮ್‌ಗಳು ಸಮಾಜದ ಒಂದು ದೊಡ್ಡ ಸವಾಲಾಗಿ ಪರಿಣಮಿಸಿವೆ. ಷೇರು ಮಾರ್ಕೆಟ್ ಹೂಡಿಕೆ, ಆನ್‌ಲೈನ್ ಗೇಮಿಂಗ್, ಫಿಶಿಂಗ್, ಡಿಜಿಟಲ್ ಅರೆಸ್ಟ್ ಮತ್ತು ನಕಲಿ ವೆಬ್‌ಸೈಟ್‌ಗಳಂತಹ ವಿವಿಧ ರೂಪಗಳಲ್ಲಿ ನಡೆಯುತ್ತಿರುವ...

ದಲಿತ ಸಿಎಂ ಬೇಡಿಕೆ: ದೆಹಲಿ ಕಾಂಗ್ರೆಸ್‌ ಕಚೇರಿ ಎದುರು ಪರಮೇಶ್ವರ್ ಬೆಂಬಲಿಗರ ಪ್ರತಿಭಟನೆ

ಕರ್ನಾಟಕದಲ್ಲಿ ದಲಿತ ಸಮುದಾಯದವರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು.ಗೃಹ ಸಚಿವರಾಗಿರುವ ಜಿ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಪರಮೇಶ್ವರ್ ಬೆಂಬಲಿಗರು ದೆಹಲಿಯ ಕಾಂಗ್ರೆಸ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ...

ದಾವಣಗೆರೆ | ಹೊನ್ನಾಳಿಗೆ ಭಾನುವಾರ ಮಾಜಿ ಸೈನಿಕರ ಸ್ವದೇಶಿ ಉದ್ಯಮ ಜಾಗೃತಿ ಸೈಕಲ್ ಜಾಥಾ

ಡಿಸೆಂಬರ್ 28, 2025 ರ ಭಾನುವಾರ ಬೆಳಗ್ಗೆ 9:00 ಗಂಟೆಗೆ ಮಾಜಿ ಸೈನಿಕರಿಂದ ಯೂತ್ ಫಾರ್ ನೇಷನ್ ಮತ್ತು ಸ್ವದೇಶಿ ಜಾಗರಣ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿ ಕೊಂಡಿರುವ "ಸ್ವದೇಶಿ ಉದ್ಯಮ ಜಾಗೃತಿ...

ದಾವಣಗೆರೆ | ಜಾತಿ ಭಯೋತ್ಪಾದನೆಯ ಮರ್ಯಾದಾ ಹತ್ಯೆಗೆ ಕಠಿಣ ಕಾನೂನು ರೂಪಿಸಿ: ಪ್ರಗತಿಪರ ಮುಖಂಡರು

"ರಾಜ್ಯದಲ್ಲಿ ದಿನದಿಂದ ದಿನಕ್ಕೆ ಜಾತಿ ವೈಷಮ್ಯ ಹೆಚ್ಚಾಗುತ್ತಿದೆ. ಇದೊಂದು ಆತಂಕಕಾರಿ ಬೆಳವಣಿಗೆ. ಇದೊಂದು ಜಾತಿ ಭಯೋತ್ಪಾದನೆ (Caste Terrorism). ಮರ್ಯಾದಾ ಹತ್ಯೆ, ಜಾತಿ ವೈಷಮ್ಮ ವಿರುದ್ಧ ಕಠಿಣ ಕಾಯ್ದೆ ರೂಪಿಸಬೇಕು" ಎಂದು ಆಗ್ರಹಿಸಿ...

ದಾವಣಗೆರೆ | ದರಏರಿಕೆಯ ಮೂಲಕ ರೈಲ್ವೇ ಖಾಸಗೀಕರಣ ಪರ ಮೋದಿ: ಕಾರ್ಮಿಕ ಮುಖಂಡ ಮಂಜುನಾಥ ಕೈದಾಳೆ

"ಕೇಂದ್ರ ಸರ್ಕಾರ ಜನವಿರೋಧಿಯಾಗಿದ್ದು ಬಂಡವಾಳಶಾಹಿಗಳ ಪರ ನಿಂತಿದ್ದು ಮೋದಿ ಅವರು ಅಧಿಕಾರಕ್ಕೆ ಬಂದಾಗಿನಿಂದ ಸಾರ್ವಜನಿಕ ವಲಯಗಳನ್ನು ಖಾಸಗೀಕರಣಗೊಳಿಸಿ ಮಾರಾಟ ಮಾಡುತ್ತಿದ್ದಾರೆ. ಇದರ ಅಂಗವಾಗಿ ರೈಲ್ವೆಯನ್ನು ಕೂಡ ದರ ಏರಿಕೆಯ ಮೂಲಕ ಖಾಸಗಿಯವರಿಗೆ ಕೊಡಲು...

ಧಾರವಾಡ | ಮರ್ಯಾದೆಗೇಡು ಹತ್ಯೆ ಪ್ರಕರಣ: ಗ್ರಾ.ಪಂ ಪಿಡಿಒ ನಾಗರಾಜ ಗಿರಿಯಪ್ಪ ಅಮಾನತು

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಬೆಳಗಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ನಾಗರಾಜ ಗಿರಿಯಪ್ಪನವರ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಿ, ಜಿಲ್ಲಾ...

ಬೆಳಗಾವಿ | ಸಾಂಪ್ರದಾಯಿಕವಾಗಿ ಹಿಂದೂ ಮಹಿಳೆಯ ಅಂತ್ಯಕ್ರಿಯೆ: ಸೌಹಾರ್ದತೆ ಮೆರೆದ ಮುಸ್ಲಿಂ, ಕ್ರಿಶ್ಚಿಯನ್ನರು

ಬೆಳಗಾವಿಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಹಿಂದೂ ಮಹಿಳೆಯ ಅಂತ್ಯಕ್ರಿಯೆಯನ್ನು ಮುಸ್ಲಿಂ ಕುಟುಂಬದ ಸದಸ್ಯರು ಮತ್ತು ಕ್ರಿಶ್ಚಿಯನ್ ಸಮಾಜ ಸೇವಕರು ನೆರವೇರಿಸಿರುವ ಘಟನೆ ಧರ್ಮಗಳನ್ನು ಮೀರಿದ ಮಾನವೀಯತೆ ಮತ್ತು ಸಾಮರಸ್ಯಕ್ಕೆ ಹೃದಯಸ್ಪರ್ಶಿ ಉದಾಹರಣೆಯಾಗಿದೆ. ಶಾಂತಾಬಾಯಿ...

ದಾವಣಗೆರೆ | ನಗರವನ್ನು ವಿದ್ಯಾಕಾಶಿ ಮಾಡಿದ ಜಾತ್ಯತೀತ ನಾಯಕ ಶಾಮನೂರು ಶಿವಶಂಕರಪ್ಪ: ಮುಖ್ಯಮಂತ್ರಿ ಸಿದ್ದರಾಮಯ್ಯ

"ತನ್ನ ಸಮುದಾಯದವರು ಕಡಿಮೆ ಇದ್ದ ಕ್ಷೇತ್ರದಲ್ಲೂ ನಿರಂತರವಾಗಿ ಗೆದ್ದು ಬರುತ್ತಿದ್ದ ಶಾಮನೂರು ಶಿವಶಂಕರಪ್ಪ ದಾವಣಗೆರೆಗೆ ಉದ್ಯಮ ಸೇರಿ ವಿವಿಧ ರೀತಿಯ ಆಯಾಮಗಳನ್ನು ಕಲ್ಪಿಸಿ ವಿದ್ಯಾಕಾಶಿಯನ್ನಾಗಿ ರೂಪಿಸಿದ ಜಾತ್ಯತೀತ ನಾಯಕ" ಎಂದು ದಾವಣಗೆರೆ ಶಾಮನೂರು...

ಸ್ಥಳೀಯ ಚುನಾವಣೆಯಲ್ಲಿ ಮೈತ್ರಿಗೆ ಬ್ರೇಕ್; ಮತ್ತೆ ಹಳಸಿತಾ ಬಿಜೆಪಿ-ಜೆಡಿಎಸ್ ಸಂಬಂಧ!

ರಾಜ್ಯದಲ್ಲಿ ಕಾಂಗ್ರೆಸ್‌ ಗೆಲುವಿಗೆ ಬ್ರೇಕ್‌ ಹಾಕಲು ಲೋಕಸಭಾ ಚುನಾವಣೆಯ ಸಮಯದಲ್ಲಿ ಒಗ್ಗೂಟಿದ್ದ ಬಿಜೆಪಿ-ಜೆಡಿಎಸ್‌ ಮೈತ್ರಿಯು ಈಗ ಮತ್ತೆ ಮುರಿದುಬೀಳುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡರು ಸ್ಥಳೀಯ ಚುನಾವಣೆಗಳಲ್ಲಿ ತಮ್ಮ ಪಕ್ಷವು...

ಉನ್ನಾಂವ್ ಪ್ರಕರಣದ ಅಪರಾಧಿಯ ಶಿಕ್ಷೆ ಅಮಾನತು; ಬಿಜೆಪಿ ಮತ್ತು ಪ್ರಿಯಾಂಕ್‌ ಖರ್ಗೆ ನಡುವೆ ವಾಕ್‌ಸಮರ!

ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್‌ ಅಮಾನತುಗೊಳಿಸಿದೆ. ಈ ವಿಚಾರವು ಕರ್ನಾಟಕದಲ್ಲಿ ಬಿಜೆಪಿ ಮತ್ತು ಸಚಿವ ಪ್ರಿಯಾಂಕ್‌ ಖರ್ಗೆ...

ಅಕ್ರಮವಾಗಿ ವಾಸಿಸುತ್ತಿದ್ದವರು ಮುಸ್ಲಿಮರೆಂಬ ಪ್ರಶ್ನೆ ಬರಲ್ಲ: ಕೇರಳ ಸಿಎಂಗೆ ಡಿ ಕೆ ಶಿವಕುಮಾರ್ ತಿರುಗೇಟು

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣದ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಸ್ತವ ಅರಿಯದೆ ಪ್ರತಿಕ್ರಿಯಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ. ಪಿಣರಾಯಿ ವಿಜಯನ್...

ಶಾಲೆಯಿಂದ ಹೊರಗುಳಿದ ಮಕ್ಕಳ ಪಟ್ಟಿಯಲ್ಲಿ ಗುಜರಾತ್‌ಗೆ ಅಗ್ರ ಸ್ಥಾನ; 12ನೇ ಸ್ಥಾನದಲ್ಲಿ ಕರ್ನಾಟಕ

ದೇಶಾದ್ಯಂತ ಅರ್ಧದಲ್ಲಿಯೇ ಶಾಲೆ ತೊರೆದ ಮಕ್ಕಳ ಸಂಖ್ಯೆ‌ ಗಣನೀಯವಾಗಿದೆ. ಅತೀ ಹೆಚ್ಚು ಮಕ್ಕಳು ಶಾಲೆ ತೊರೆದ ಪಟ್ಟಿಯಲ್ಲಿ ಪ್ರಧಾನಿ ಮೋದಿ ಅವರ ತವರು ರಾಜ್ಯ ಅಗ್ರಸ್ಥಾನದಲ್ಲಿದೆ. ಕರ್ನಾಟಕವು 12ನೇ ಸ್ಥಾನದಲ್ಲಿದೆ ಎಂಬುದು ಕೇಂದ್ರ...

ಈ ಹೊತ್ತಿನ ಪ್ರಮುಖ ಸುದ್ದಿ