ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಬಂಧನ ಭೀತಿಯಲ್ಲಿದ್ದ ಬಸವರಾಜ್, ಬಂಧನದಿಂದ ಪಾರಾಗಿದ್ದಾರೆ. ಇತ್ತೀಚೆಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಿಜೆಪಿ...
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ತಾತ್ಕಾಲಿಕ ಪರಿಹಾರ ಸಿಕ್ಕಿದ್ದು, ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದ್ದರಿಂದ...
ಬೆಂಗಳೂರು ನಗರದ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ಫಕೀರ್ ಕಾಲೋನಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಅಧಿಕಾರಿಗಳು ಇಂದು ಮಧ್ಯಾಹ್ನ 12:30ರ ವೇಳೆಗೆ ಬೇಲಿ ಹಾಕಲು ಹವಣಿಸಿದ್ದಾರೆ.
ಸ್ಥಳಕ್ಕೆ 3 ಜೆಸಿಬಿ ಗಳು, ಇಬ್ಬರು ಪೊಲೀಸ್...
ಕೋಗಿಲು ಬಡಾವಣೆ ಮನೆಗಳ ಧ್ವಂಸ ಪ್ರಕರಣದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಕರ್ನಾಟಕ 'ಬುಲ್ಡೋಜರ್ ರಾಜ್ಯ' ಎಂದು ಹೇಳಿದ್ದಾರೆ. ಸಂಘ ಪರಿವಾರದ ಅಲ್ಪಸಂಖ್ಯಾತ ವಿರೋಧಿ ರಾಜಕೀಯವನ್ನು ಕಾಂಗ್ರೆಸ್...
ನಾಗರಿಕ ಸಮಾಜಕ್ಕೆ ಮರ್ಯಾದೆಗೇಡು ಹತ್ಯೆ ಮಾರಕವಾಗಿದೆ. ತನ್ನದೇ ಸ್ವಂತ ಮಗಳನ್ನು ತಂದೆಯೊಬ್ಬ ಮೃಗೀಯವಾಗಿ ಕೊಂದಿದ್ದಾರೆ. ಇಂತಹ ಹೇಯ ಕೃತ್ಯವನ್ನ ಜಾತಿವಾದಿ ಸಮಾಜ ಸಮರ್ಥಿಸುತ್ತಿದೆ. ಜನಪ್ರತಿನಿಧಿಗಳು ಜಾತಿ ರಾಜಕಾರಣದಲ್ಲಿ ತೊಡಗಿದ್ದಾರೆ. ಜಾತಿ ದೌರ್ಜನ್ಯ, ಮರ್ಯಾದೆಗೇಡು...
ಔರಾದ್ ತಾಲೂಕಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸಾಹಿತ್ಯಿಕ ಚಟುವಟಿಕೆ, ಮಹಾತ್ಮರ ಜಯಂತಿ, ಸನ್ಮಾನ ಕಾರ್ಯಕ್ರಮಗಳಿಗೆ ಸೀಮಿತವಾಗಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ಇದೀಗ ನೂತನ ವರ್ಷದ ಹೊತ್ತಿನಲ್ಲಿ ಏಳನೇ ತಾಲೂಕು ಕನ್ನಡ...
ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ದಾವಣಗೆರೆಯಲ್ಲಿ...
'ನಿನಗೆ ಜನ ಚಪ್ಪಲಿಯಿಂದ ಹೊಡೆಯುತ್ತಾರೆ' ಎಂದು ಮಾಗಡಿ ತಜಶೀಲ್ದಾರ್‌ಗೆ ಶಾಸಕ ಎಚ್‌ಸಿ ಬಾಲಕೃಷ್ಣ ಅವಾಜ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿಯಲ್ಲಿನಡೆದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ತಹಶೀಲ್ದಾರ್...
ದಾವಣಗೆರೆ ದಕ್ಷಿಣ ಉಪಚುನಾವಣೆ ತಯಾರಿ ನಡೆದಿದ್ದು, ಕ್ಷೇತ್ರದ ಉಪ ಚುನಾವಣೆಗಾಗಿ ಚುನಾವಣೆ ಆಯೋಗವು ಸಿದ್ದತೆ ನಡೆಸಿದ್ದು, ಮತದಾರರ ಪಟ್ಟಿ ಪರಷ್ಕರಣೆ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, 2026ರ ಜನವರಿ 03ರಂದು ಕರಡು ಮತದಾರರ ಪಟ್ಟಿ...
ರಾಜ್ಯದ ಆಂತರಿಕ ಕಚ್ಚಾಟ ಸರಿಪಡಿಸುವ ಕೆಲಸವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಬೇಕು ಇಲ್ಲದಿದ್ದರೆ ಇದು ಪರಿಣಾಮ ಬೀರಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬರುವ ಚುನಾವಣೆಗಳಲ್ಲಿ ಸರ್ಕಾರದ ಆಂತರಿಕ...
ಧರ್ಮಸ್ಥಳ ಪ್ರಕರಣದ (ಅಪರಾಧ ಸಂಖ್ಯೆ 39/2025) ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಈ ವಾರದ ಕೊನೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಪ್ರಗತಿ ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ ಎಂದು ಗೃಹ...
ಕನ್ನಡದ ನೆಲ, ಜಲ, ರಾಜ್ಯಭಾಷೆ ಕನ್ನಡದ ಗೌರವಕ್ಕಾಗಿ ನಡೆದ ದೀರ್ಘ ಚಳವಳಿಗಳ ಸಂಕೇತವಾಗಿ, ಕನ್ನಡಪರ ಎಲ್ಲಾ ಸಂಘಟನೆಗಳು, ಚಳವಳಿಗಾರರು, ಸಾಹಿತ್ಯ-ಸಾಂಸ್ಕೃತಿಕ ವೇದಿಕೆಗಳು ಹಾಗೂ ಯುವ ಹೋರಾಟಗಾರರು ಇತಿಹಾಸದಲ್ಲೇ ಮೊದಲ ಬಾರಿಗೆ ಒಂದಾಗಿ ಜನರಾಜ್ಯೋತ್ಸವ...