ಕರ್ನಾಟಕ

ಒಂದು ಮುಕ್ಕಾಲು ಕೋಟಿ ಜನರಿಗೆ ಕನಿಷ್ಠ ಕೂಲಿ ಸಿಗುವುದೇ ನಿಜವಾದ ನವೆಂಬರ್ ಕ್ರಾಂತಿ:‌ ಮೀನಾಕ್ಷಿ ಸುಂದರಂ

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಟ್ಟು ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೋ? ಅಥವಾ ಕಾಂಗ್ರೆಸ್ ಸರ್ಕಾರ ಬಿದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತೋ ಎಂಬುದು ನವೆಂಬರ್...

ಪರ್ಯಾಯ ರಾಜಕಾರಣಕ್ಕೆ ನೀತಿಗಳು ಬದಲಾಗಬೇಕೇ ಹೊರತು ಸರ್ಕಾರ ಬದಲಾವಣೆಯಲ್ಲ: ಸಿಪಿಐಎಂ ಕೆ ಪ್ರಕಾಶ್

ಪ್ರಸ್ತುತ ಸರ್ಕಾರಕ್ಕೆ ಪರ್ಯಾಯ ರಾಜಕಾರಣವೆಂದರೆ ನೀತಿಗಳ ಬದಲಾವಣೆಯೇ ಹೊರತು ಸರ್ಕಾರ ಬದಲಾವಣೆಯಲ್ಲ. ಮುಖ್ಯಮಂತ್ರಿ ಬದಲಾವಣೆ ಎನ್ನುವುದು  ಪರ್ಯಾಯವಲ್ಲ. ನೀತಿಗಳ ಬದಲಾವಣೆಯೇ ನಿಜವಾದ ಪರ್ಯಾಯ ಎಂದು ಚಿಂತಕ, ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ ಕೆ...

ಮುಂದಿನ ವಾರ ಗೃಹಲಕ್ಷ್ಮಿ ಹಣ ಬಿಡುಗಡೆ: ಸಚಿವೆ ಲಕ್ಷ್ಮಿ‌ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆಯ 24ನೇ‌ ಕಂತು ಸೋಮವಾರದಿಂದ ಶನಿವಾರದ ಒಳಗಡೆ ಬಿಡುಗಡೆ ಆಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ‌‌ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿದೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, "ಹಣ...

ಕೋಳಿ ಅಂಕಕ್ಕೆ ಪ್ರಚೋದನೆ: ಶಾಸಕ ಅಶೋಕ್ ರೈ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ ತಾಲೂಕಿನ ಕೇಪು ಉತ್ಸವದ ಪ್ರಯುಕ್ತ ನಡೆಯುವ ಕೋಳಿ ಅಂಕಕ್ಕೆ ವಿಟ್ಲ ಪೊಲೀಸರು ತಡೆನೀಡಿದ್ದರೂ, ಕೋಳಿ ಅಂಕ ನಡೆಸಲು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಖುದ್ದು ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಲಾಗಿದೆ....

ನೀನಾರಿಗಾದೆಯೋ ಎಲೈ ಮಹಾ ಮಾನವ? ಮೋದಿ‌ ವಿರುದ್ಧ ನಟ ಕಿಶೋರ್‌ ಕಿಡಿ

ಪ್ರಧನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ‌ ಸರ್ಕಾರದ 11 ವರ್ಷಗಳ ಆಡಳಿತವನ್ನು ನಟ ಕಿಶೋರ್ ವಿಮರ್ಶಿಸಿದ್ದಾರೆ. ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೋದಿ ಅವರ ಹೆಸರು ಹೇಳದೆ, ಅವರನ್ನು ಟೀಕಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್...

ದಾವಣಗೆರೆ | ನರೇಗಾ ತಿದ್ದುಪಡಿ ವಿಬಿರಾಮ್ ಜಿ ವಿರೋಧಿಸಿ ಸಂಸದರ ಕಚೇರಿ ಮುಂದೆ ಗ್ರಾಕೂಸ್ ಧರಣಿ

"ಕಾರ್ಮಿಕರು ಮತ್ತು ಯಾವುದೇ ಕಾರ್ಮಿಕ ಗುಂಪುಗಳ ಜೊತೆ ಮಾತುಕತೆ ನಡೆಸದೆ ಪ್ರಸ್ತಾವಿತ ವಿಕಸಿತ ಭಾರತ - ರೋಜಗಾರ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (VB G RAM G) 2025 ಮಸೂದೆಯನ್ನು ಗ್ರಾಮೀಣ...

ಗದಗ | ಬೆಳೆಗಳಿಗೆ ರಾಸಾಯನಿಕ ಸಿಂಪಡಿಸಲು ಡ್ರೋನ್‌ ತಂತ್ರಜ್ಞಾನ: ಪ್ರಾತ್ಯಕ್ಷಿಕೆಗೆ ಮುಂದಾದ ಕೆವಿಕೆ

ರೈತರು ತಮ್ಮ ಹೊಲದಲ್ಲಿ ಬೆಳೆದ ಕೃಷಿ ಬೆಳೆಗಳು ಕೀಟ-ರೋಗ ಬಾಧೆಗಳಿಗೆ ಒಳಗಾದ ಬೆಳೆಗಳು ನಲುಗಿ ಉತ್ತಮ ಇಳುವರಿ ಕೊಡದೆ ರೈತರು ಆರ್ಥಿಕ ನಷ್ಟ ಅನುಭವಿಸುತ್ತಾರೆ. ಈ ನಷ್ಟವನ್ನು ತಡೆಗಟ್ಟಲು ಸಮಯಕ್ಕೆ ಸರಿಯಾಗಿ ರಾಸಾಯನಿಕ...

ಅಕಾಲಿಕ ಮಳೆಗೆ ದ್ರಾಕ್ಷಿ ಬೆಳೆ ಹಾನಿ: ಒಣದ್ರಾಕ್ಷಿ ರಫ್ತು ಸ್ಥಗಿತ, ಸಾಲದ ಶೂಲಕ್ಕೆ ರೈತ

2025ರ ದ್ರಾಕ್ಷಿ ಬೆಳೆ ಹಾನಿಯು ಕೇವಲ ಆರ್ಥಿಕ ನಷ್ಟವಲ್ಲ. ಹವಾಮಾನ ಬದಲಾವಣೆಯ ಮುಂದೆ ಕೃಷಿ ದುರ್ಬಲವಾಗುತ್ತಿದೆ. ಹಾಗಾಗಿ ರೈತರನ್ನು ರಕ್ಷಿಸಲು ಸರ್ಕಾರಗಳು, ತಜ್ಞರು ಮತ್ತು ಸಮುದಾಯ ಎಲ್ಲರೂ ಕೈ ಜೋಡಿಸಬೇಕು. 2025ರಲ್ಲಿ ಮಹಾರಾಷ್ಟ್ರದ ದ್ರಾಕ್ಷಿ...

ರಾಯಚೂರು | ಖಾಸಗಿ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುತ್ತಿರುವಾಗ ಮೀಸಲಾತಿಯ ಭವಿಷ್ಯವೇನು?: ಬರಗೂರು ರಾಮಚಂದ್ರಪ್ಪ

21ನೇ ಶತಮಾನದಲ್ಲಿ ದೇಶವು ವ್ಯಾಪಕ ಖಾಸಗೀಕರಣದ ಹಾದಿಯಲ್ಲಿ ಸಾಗುತ್ತಿದೆ. ಸಾರ್ವಜನಿಕ ವಲಯದ ಅನೇಕ ಉದ್ಯಮಗಳನ್ನು ಕೋಟ್ಯಾಧಿಪತಿಗಳಿಗೆ ಮಾರಾಟ ಮಾಡುತ್ತಿರುವ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಇಂತಹ ಸಂದರ್ಭದಲ್ಲಿ ಖಾಸಗಿ ವಲಯಕ್ಕೆ ಹೆಚ್ಚುವರಿ ಆದ್ಯತೆ ನೀಡಲಾಗುತ್ತಿದ್ದು, ಇದರ...

ಕ್ರಿಸ್‌ಮಸ್ ಹಿನ್ನೆಲೆ: ಕೆಎಸ್‌ಆರ್‌ಟಿಸಿಯಿಂದ 1000 ಹೆಚ್ಚುವರಿ ಬಸ್ಸುಗಳ ವಿಶೇಷ ವ್ಯವಸ್ಥೆ

ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಸಾರ್ವಜನಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ 1000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕೆಆರ್‌ಟಿಸಿಯು ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1000 ಹೆಚ್ಚುವರಿ ವಾಹನಗಳ...

ದಾವಣಗೆರೆ | ಕಾರ್ಮಿಕ ವಿರೋಧಿ ಶ್ರಮನೀತಿ-25 ರದ್ದಾಗಲಿ: ಕಾರ್ಮಿಕರ ಹಕ್ಕುಗಳ ದಿನವಾಗಿ ಶ್ರಮಿಕ ಶಕ್ತಿ ಪ್ರತಿಭಟನೆ

"ಕೇಂದ್ರ ಸರ್ಕಾರದ ಶ್ರಮನೀತಿ 2025ರ ಮಸೂದೆ ರದ್ದಾಗಬೇಕು, ಕಾರ್ಮಿಕರ ಪರವಾಗಿರುವ ಕಾನೂನುಗಳು ಜಾರಿಯಾಗಬೇಕು ಎಂದು ಆಗ್ರಹಿಸಿ ಮಜ್ದೂರ್ ಅಧಿಕಾರ ಸಂಘರ್ಷ ಅಭಿಯಾನದ ಕರೆಯ ಮೇರೆಗೆ ಅಖಿಲ ಭಾರತ ಕಾರ್ಮಿಕರ ಹಕ್ಕುಗಳ ದಿನವಾಗಿ ಹಾಗೂ...

ಬೆಂಗಳೂರು | ಸ್ಲಂ ನಿವಾಸಿಗಳ ಮೇಲೆ ಅಧಿಕಾರಿಗಳ ದರ್ಪ; 300 ಕುಟುಂಬಗಳು ಬೀದಿಪಾಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಬುಲ್ಡೋಜರ್‌ಗಳು ಸದ್ದು ಮಾಡಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಸ್ಲಂ ನಿವಾಸಿಗಳ 300ಕ್ಕೂ ಹೆಚ್ಚು ಮನೆಗಳನ್ನು ಧ್ವಂಸಗೊಳಿಸಿದ್ದಾರೆ. ಸುಮಾರು 300 ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ. ಬೆಂಗಳೂರಿನ...

ಈ ಹೊತ್ತಿನ ಪ್ರಮುಖ ಸುದ್ದಿ