ಕರ್ನಾಟಕ

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನಲ್ಲಿ ನಡೆದಿದೆ. ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್​​ ಮೇಲಿಂದ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....

ಶಿವಮೊಗ್ಗ | ಬಜೆಟ್ 2026-27ರಲ್ಲಿ ಜಿಲ್ಲೆಗೆ ನೀಡಿದ ಅನುದಾನ ಹಾಗೂ ಘೋಷಣೆಗಳೆಷ್ಟು?

ಅವಿಭಜಿತ ಶಿವಮೊಗ್ಗ ಜಿಲ್ಲೆಯಿಂದ ಕರ್ನಾಟಕ ರಾಜ್ಯಕ್ಕೆ ಮೂರು ಮುಖ್ಯಮಂತ್ರಿಗಳನ್ನು ನೀಡಿದ ಕೀರ್ತಿ ಶಿವಮೊಗ್ಗ ಜಿಲ್ಲೆಗಿದೆ. ಭೌಗೋಳಿಕವಾಗಿ ವಿಶಾಲ ಮಲೆನಾಡನ್ನು ಹೊಂದಿ ಸಮೃದ್ಧ ನೀರಾವರಿ, ನದಿ ವ್ಯವಸ್ಥೆ ಹೊಂದಿರುವ ಶಿವಮೊಗ್ಗ ಜಿಲ್ಲೆಗೆ ಕರ್ನಾಟಕ ರಾಜ್ಯದ...

ಆನ್‌ಲೈನ್‌ನಲ್ಲಿ ಒಂದು ರೂ.ಗೆ ಹಾಲು ಮಾರಾಟ: KPRS ಆಕ್ರೋಶ; ಪ್ರತಿಭಟನೆಯ ಎಚ್ಚರಿಕೆ

ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಒಂದು ಲೀಟರ್ ಹಾಲನ್ನು ಒಂದು ರೂಪಾಯಿಗೆ ಮಾರಾಟದ ಅವಕಾಶ ಕಲ್ಪಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದು ಅತ್ಯಂತ ಖಂಡನೀಯ ಹಾಗೂ ರೈತರಿಗೆ ಸಮಸ್ಯೆ ಉಂಟು ಮಾಡುವಂತದ್ದು, ಆದ್ದರಿಂದ ಕೂಡಲೇ...

ಎಲ್‌ಪಿಜಿ ಸಿಲಿಂಡರ್ ಅಭಾವ ನೀಗಿಸಲು ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರಕ್ಕೆ ಸಿಎಂ ಪತ್ರ

ಎಲ್‌ಪಿಜಿ ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತಾ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಬಗ್ಗೆ ಸಿಎಂ...

ದಾವಣಗೆರೆ | ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ಘೋಷಣೆ; ಎಪ್ರಿಲ್ 9ಕ್ಕೆ ಮತದಾನ

ನಿರೀಕ್ಷಿಯ ಪ್ರತಿಷ್ಠೆಯ ಚುನಾವಣಾ ಕ್ಷೇತ್ರವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ನಿಗದಿಯಾಗಿದ್ದು ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು ಮೇ 4 ನೇ ದಿನಾಂಕದಂದು ಮತ ಎಣಿಕೆ ಕಾರ್ಯ ನಡೆಯಲಿದ್ದು,...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ ಜತೆಗೆ ಚುನಾವಣಾ ಆಯೋಗವು ಕರ್ನಾಟಕದ ಎರಡು ಕ್ಷೇತ್ರಗಳು ಸೇರಿದಂತೆ ಒಟ್ಟು ಎಂಟು ಕ್ಷೇತ್ರಗಳ ಉಪಚುನಾವಣೆಯನ್ನು ಘೋಷಿಸಿದೆ. ಬಾಗಲಕೋಟೆ ಮತ್ತು ದಾವಣಗೆರೆ...

ಚಿತ್ರದುರ್ಗ | ಭೀಕರ ಅಪಘಾತ: ಮೂವರು ಸಬ್ ಇನ್‌ಸ್ಪೆಕ್ಟರ್‌ ಸಾವು

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದಿದೆ. ಭಾನುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಅಫಘಾತ ಸಂಭವಿಸಿದೆ. ಐವರು ಸಬ್‌ ಇನ್ಸ್‌ಪೆಕ್ಟರ್‌ಗಳು...

ಕರ್ನಾಟಕದಲ್ಲಿ ಮದ್ಯ ದರಗಳ ಮೇಲೆ ‘AIB’ ತೆರಿಗೆಯ ಪರಿಣಾಮವೇನು?

ರಾಜ್ಯದ ಕಾಂಗ್ರೆಸ್‌ ಸರ್ಕಾರವು 'ಪಾನೀಯದಲ್ಲಿನ ಆಲ್ಕೋಹಾಲ್' (Alcohol-in-Beverage - AIB) ಆಧಾರಿತ ಅಬಕಾರಿ ಸುಂಕ ನೀತಿಯನ್ನು ಪರಿಚಯಿಸಿದೆ. ಎಐಬಿ ತೆರಿಗೆ ಪದ್ದತಿ ಅಳವಡಿಸಿಕೊಂಡ ಭಾರತದ ಮೊದಲ ರಾಜ್ಯವೂ ಕರ್ನಾಟಕವೇ ಆಗಲಿದೆ. ಮಾರ್ಚ್ 6ರಂದು, ಮುಖ್ಯಮಂತ್ರಿ...

ಹವಾಮಾನ ವರದಿ | ಕರ್ನಾಟಕದ 6 ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದ್ದು, ಕರ್ನಾಟಕದ 6 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾನುವಾರ ಮುಂಜಾನೆ, ಕೇರಳದ ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಮಳೆಯಾಗಿದೆ. ಸಂಜೆಯ...

ದಾವಣಗೆರೆ | ಅಡುಗೆ ಅನಿಲ ದರ ಇಳಿಕೆ ಹಾಗೂ ವಿಶ್ವ ಶಾಂತಿಗಾಗಿ ಯುದ್ಧ ನಿಲ್ಲಿಸಲು ಸಿಪಿಐ ಪ್ರತಿಭಟನೆ

ವಿಶ್ವ ಶಾಂತಿಗಾಗಿ ಪ್ರತಿಭಟನೆ ನಡೆಸಿದ ಸಿಪಿಐ ದಾವಣಗೆರೆ ಜಿಲ್ಲಾ ಮಂಡಳಿ 'ಯುದ್ಧ ಬೇಡ ಶಾಂತಿ ಬೇಕು' ಹಾಗೂ ಏರಿಸಿರುವ ಅಡುಗೆ ಅನಿಲದ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ನಗರದ...

ದಾವಣಗೆರೆ | ಲೋಕ ಅದಾಲತ್ತಿನಲ್ಲಿ 6,818 ಪ್ರಕರಣಗಳು ರಾಜೀ ಮೂಲಕ ಇತ್ಯರ್ಥ: ನ್ಯಾ. ಡಿಕೆ ವೇಲಾ

"ಸರ್ವೋಚ್ಚ ನ್ಯಾಯಾಲಯ, ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ 2026, ಮಾರ್ಚ್ 14ರಂದು ವರ್ಷದ ಪ್ರಥಮ ರಾಷ್ಟ್ರೀಯ...

ಸಿಲಿಂಡರ್ ಸಿಗುತ್ತಿಲ್ಲ- ಪರ್ಯಾಯ ಮಾರ್ಗಗಳೇನು? ಇಲ್ಲಿದೆ ನೋಡಿ…

ಅಡುಗೆ ಮಾಡುವುದಕ್ಕೆ ಎಲ್‌ಪಿಜಿ ಸಿಲಿಂಡರ್‌ ಉತ್ತಮ ಆಯ್ಕೆ. ಆದರೆ ಯುದ್ಧ ಅಥವಾ ಇನ್ನಿತರ ಅವಘಡಗಳು ಸಂಭವಿಸಿದಾಗ ಎಲ್‌ಪಿಜಿ ಸಿಲಿಂಡರ್ ಸಿಗುವುದು ಕಷ್ಟ ಅನಿಸಿದಾಗ, ನಾವು ಕೈ ಚೆಲ್ಲಿ ಕೂರಬೇಕಾಗಿಲ್ಲ. ಮೇಲೆ ತಿಳಿಸಿದ ಪರ್ಯಾಯ...

ಈ ಹೊತ್ತಿನ ಪ್ರಮುಖ ಸುದ್ದಿ