ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ. 24 ಗಂಟೆಗಳ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡುವಂತೆ...
ಆಯ್ದ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ನೂತನ 700 ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸುವ ಸರ್ಕಾರದ ನಿರ್ಧಾರದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣ ಹಕ್ಕು ಮೊಟಕುಗೊಳ್ಳುವ ಆತಂಕವಿದೆ ಎಂದು ಜಮಾಅತೆ...
ಕರ್ನಾಟಕದಲ್ಲಿ ಜಾರಿಗೆ ಬಂದ ಸಮುದಾಯ ಆಧಾರಿತ ಪೋಷಣಾ ಕಾರ್ಯಕ್ರಮವು ಮಕ್ಕಳ ಅಪೌಷ್ಟಿಕತೆ ವಿರುದ್ಧ ಪರಿಣಾಮಕಾರಿಯಾಗಿ ಯಶಸ್ಸು ಸಾಧಿಸಿದೆ. 105ನೇ ಸ್ಥಾನದಲ್ಲಿದ್ದ ಮಕ್ಕಳ ತೀವ್ರ ಅಪೌಷ್ಟಿಕತೆ ಪ್ರಮಾಣ ಕೇವಲ 9ಕ್ಕೆ ಇಳಿದಿದೆ. ಕಡಿಮೆ ವೆಚ್ಚ,...
ನಿರ್ಭಯ ಪ್ರಕರಣ ನಡೆದ ದಿನವಾದ ಇಂದು (ಡಿಸೆಂಬರ್ 16) ಕರ್ನಾಟಕದಲ್ಲೂ ಮಹಿಳೆಯರ ಮೇಲಿನ ಹಿಂಸಾಚಾರ ಕೊನೆಗೊಂಡು, ಎಲ್ಲ ಶೋಷಿತ, ದಮನಿತ ಮಹಿಳೆಯರಿಗೂ ನ್ಯಾಯ ಮತ್ತು ಘನತೆಯ ಬದುಕು ಖಾತ್ರಿಗೊಳ್ಳಬೇಕೆಂದು ಒತ್ತಾಯಿಸಿ ಧರ್ಮಸ್ಥಳದ ಬೆಳ್ತಂಗಡಿಯಲ್ಲಿ...
"ನಿಮ್ಮ ಆತ್ಮಸಾಕ್ಷಿಗಳಲ್ಲಿ ಹುಳುಕಿರಬೇಕು. ನಿಮ್ಮ ಎದೆಗಳನ್ನು ಮುಟ್ಟಿ ನೋಡಿಕೊಳ್ಳಿ, ಮುಟ್ಟಿ ನೋಡಿ ಹೇಳಿ ನೀವಲ್ಲವೇ ಕೊಂದವರು? ಅಥವಾ ನೀವಲ್ಲವೇ ಕೊಂದವರನ್ನು ಬೆಂಬಲಿಸಿದವರು? ನಿಮ್ಮ ಆತ್ಮಸಾಕ್ಷಿಯನ್ನು ಮುಟ್ಟಿ ನೋಡಿಕೊಳ್ಳಿ" ಎಂದು ಸಾಮಾಜಿಕ ಹೋರಾಟಗಾರ್ತಿ ಮಲ್ಲಿಗೆ...
ಕೊಳಗೇರಿ ನಿವಾಸಿಗಳ ಪರ ಆದೇಶ ಬಂದ ನಂತರ ಜಾಗದ ರಕ್ಷಣೆಗೆ ಕೆವಿಯೆಟ್ ಸಲ್ಲಿಕೆಯಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ರಿನೀವಲ್ ಮಾಡಬೇಕು. ಆದರೆ, ಬಲಾಢ್ಯರ ಜತೆ ಶಾಮೀಲಾದ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳು 13...
ಪರವಾನಗಿ ಭೂ ಮಾಪಕರನ್ನು ಖಾಯಂಗೊಳಿಸುವುದು ಅಸಾಧ್ಯ. ಆದರೆ, ಅವರ ಮೇಲೆ ಸರ್ಕಾರಕ್ಕೆ ಸಹಾನುಭೂತಿ ಇದ್ದು, ಅವರ ಕಲ್ಯಾಣಕ್ಕೆ ಹಾಗೂ ಘನತೆಯ ಜೀವನಕ್ಕೆ ಉದಾರ ಮನಸ್ಸಿನಿಂದ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದು ಸಚಿವ...
ರಾಜ್ಯದಲ್ಲಿ ಮದ್ಯದಂಗಡಿಗಳನ್ನು ಕಡಿಮೆ ಮಾಡುವಂತೆ, ಮದ್ಯ ಮಾರಾಟ ಕಡಿಮೆ ಮಾಡುವಂತೆ ಮತ್ತು ಹೊಸ ಮದ್ಯದಂಗಡಿಗಳನ್ನು ತೆರೆಯಲು ಪರವಾನಗಿ ನೀಡಬಾರದೆಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಹಿಳಾ ಆಯೋಗ ಪತ್ರ ಬರೆದಿದೆ. ಕರ್ನಾಟಕ ರಾಜ್ಯ...
ಗಾಂಧಿ ಕುಟುಂಬವನ್ನು ರಾಜಕೀಯವಾಗಿ ಎದುರಿಸಲಾಗದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸುಳ್ಳು ಖಾಸಗಿ ದೂರನ್ನು ದಾಖಲಿಸಿ ತನಿಖಾ ಸಂಸ್ಥೆಗಳ ದುರಪಯೋಗ ಮಾಡಿಕೊಂಡಿರುವುದಕ್ಕೆ ದೆಹಲಿ ನ್ಯಾಯಾಲಯ ಕಪಾಳಮೋಕ್ಷ...
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು.
ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ ಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ...
ಅವಧಿ ಮುಕ್ತಾಯಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಹೇಳಿದರು.
ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಪ್ರತಾಪ್ ಸಿಂಹ...