ಕರ್ನಾಟಕ

532 ಎಕರೆ ಅರಣ್ಯಭೂಮಿ ಕಬಳಿಸಲು ಯತ್ನಿಸಿದ್ದ ಮನ್ಮಥ ಪೊಲೀಸ್ ವಶಕ್ಕೆ: ಸಚಿವ ಈಶ್ವರ ಖಂಡ್ರೆ

ಕೆಂಗೇರಿ ಬಿ.ಎಂ. ಕಾವಲ್‌ನಲ್ಲಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿದ್ದ ಎಂ ಬಿ ನೇಮಣ್ಣಗೌಡ ಅಲಿಯಾಸ್ ಎಂ.ಬಿ.ಮನ್ಮಥನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ...

ಪಿಎಸ್‌ಐ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ | 1600 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ

ಗೃಹ ಇಲಾಖೆಯಿಂದ 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ...

ರಾಯಚೂರು | ಎಂಪಿಸಿಎಲ್- ಕೃಷ್ಣಬ್ರಿಡ್ಜ್ ರಸ್ತೆಯಲ್ಲಿ ನಿಲ್ಲದ ರಸ್ತೆ ಅಪಘಾತ

ರಾಯಚೂರು ನಗರದ ಎಂಪಿಸಿಎಲ್ (ಗಂಜ) ದಿಂದ ಶಕ್ತಿನಗರ ಕಡೆಗೆ ತೆರಳುವ ಕೃಷ್ಣ ಬ್ರಿಡ್ಜ್ ವರೆಗೆ ಕಳೆದ 47 ತಿಂಗಳಲ್ಲಿ ನೂರಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿ ಸಾವು-ನೋವು ಸಂಭವಿಸಿ ಅನೇಕರು ಸಾವಿಗೀಡಾಗಿದ್ದಾರೆ. ಈ ರಸ್ತೆಯಲ್ಲಿ ಕಳೆದ...

ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ 2025ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ಕರ್ನಾಟಕ ಬಾಡಿಗೆ (ತಿದ್ದುಪಡಿ) 2025 ವಿಧೇಯಕದ ಮೇಲೆ ದೀರ್ಘ ಚರ್ಚೆ ನಡೆಸಿ ಅನುಮೋದನೆ ನೀಡಲಾಗಿದೆ. ವಿಧೇಯಕವನ್ನು ಸದನದ ಸದಸ್ಯರ ಚರ್ಚೆಗೆ ಮುಂದಿಟ್ಟು ವಿವರಣೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು,...

ಸದನ ಸ್ವಾರಸ್ಯ | ಕುರ್ಚಿ ಕಾಳಗ – ‘ಮುಂದೆಯೂ ನಾನೇ ಸಿಎಂ’ ಎಂದು ಪ್ರತಿಪಕ್ಷಕ್ಕೆ ಗುಡುಗಿದ ಸಿದ್ದು

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಏಳನೇ ದಿನದ ವಿಧಾನಸಭೆ ಕಲಾಪದಲ್ಲೂ ಸಿಎಂ ಬದಲಾವಣೆ ವಿಷಯ ಚರ್ಚೆಗೆ ಬಂದಿತು. ಕುಣಿಗಲ್‌ ಶಾಸಕ ರಂಗನಾಥ್‌ ಅವರು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಳಿದ್ದ ಪ್ರಶ್ನೆಗೆ ಸಿದ್ದರಾಮಯ್ಯ ಅವರು...

ಒಂದೇ ತಾಸಿನಲ್ಲಿ ನಾಲ್ಕು ಏರ್‌ ಇಂಡಿಯಾ ಯಾನ ರದ್ದು: ಕಾರಣ ತಿಳಿಸದ ಸಂಸ್ಥೆ ವಿರುದ್ಧ ಆಕ್ರೋಶ

ದೆಹಲಿ ವಿಮಾನ ನಿಲ್ದಾಣದಲ್ಲಿ ಒಂದು ಗಂಟೆಯಲ್ಲೇ ನಾಲ್ಕು ವಿಮಾನಯಾನಗಳನ್ನು ಏರ್ ಇಂಡಿಯಾ ಸಂಸ್ಥೆ ರದ್ದುಗೊಳಿಸಿದ್ದು, ಸಂಸ್ಥೆ ಯಾವುದೇ ಕಾರಣ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಏರ್‌ ಇಂಡಿಯಾ ಸಂಸ್ಥೆ ವಿರುದ್ಧ...

ದಾವಣಗೆರೆ | ಕರವೇಯಿಂದ ಮಧ್ಯಮ ವರ್ಗದ ಧ್ವನಿ ಶಾಮನೂರು ಶಿವಶಂಕರಪ್ಪಗೆ ಶ್ರದ್ಧಾಂಜಲಿ.

ದಾವಣಗೆರೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ)ಯ ಜಿಲ್ಲಾ ಘಟಕದಿಂದ ಭಾನುವಾರವಷ್ಟೇ ಅಗಲಿದ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಚಿರಶಾಂತಿ ಸಿಗಲೆಂದು ದಾವಣಗೆರೆ ಜಿಲ್ಲಾ ಘಟಕದಿಂದ ಡಾ. ಮೋದಿ ವೃತ್ತದಲ್ಲಿ ಶಾಮನೂರು ಶಿವಶಂಕರಪ್ಪ ಅವರ...

ವೋಟ್‌ ಚೋರಿ ನೆಪದಲ್ಲಿ ಕಾಂಗ್ರೆಸ್ ಸುಳ್ಳು ಸಂಕಥನ ಸೃಷ್ಟಿ:‌ ರಾಜ್ಯಸಭೆಯಲ್ಲಿ ಹೆಚ್‌ ಡಿ ದೇವೇಗೌಡ ಆರೋಪ

ವೋಟ್‌ ಚೋರಿ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿ ಹೆಚ್‌...

‘ಮನರೇಗಾʼದಿಂದ ಗಾಂಧೀ ಹೆಸರು ಬಿಟ್ಟದ್ಯಾಕೆ? ʼಪೂಜ್ಯ ಬಾಪುʼವೆಂದರೆ ಗಾಂಧೀ ಬಾಪುವೋ, ಆಸಾರಾಮ ಬಾಪುವೋ?

ಮೋದಿಯವರು ದೇಶದ ಹೊರಗೆ ಹೋದಾಗ ಮಹಾತ್ಮಾ ಗಾಂಧೀಜಿ ಮತ್ತು ಬುದ್ಧನ ನಾಡಿನಿಂದ ಬಂದಿರುವುದಾಗಿ ಹೇಳಿಕೊಳ್ಳುತ್ತಾರೆ. ಆದರೆ ದೇಶದ ಒಳಗೆ ಅವರ ನಡೆನುಡಿಗಳು ಈ ಮಾತುಗಳನ್ನು ಸಮರ್ಥಿಸುವಂತೆ ಇರುವುದಿಲ್ಲ. ಮೋದಿ ಸರ್ಕಾರ ಮನರೇಗಾ ಯೋಜನೆಯ ಹೆಸರನ್ನು...

ಧರ್ಮಸ್ಥಳ ಪ್ರಕರಣ: ಕೊಂದವರು ಯಾರು? ತಂಡದಿಂದ ನಾಳೆ ಮಹಿಳಾ ನ್ಯಾಯ ಸಮಾವೇಶ; ಹೀಗೆ ನೋಂದಾಯಿಸಿಕೊಳ್ಳಿ

ನಿರ್ಭಯ ಪ್ರಕರಣ ನಡೆದ ದಿನವಾದ ಡಿಸೆಂಬರ್ 16ರಂದು(ನಾಳೆ) ಕರ್ನಾಟಕದಲ್ಲೂ ಮಹಿಳೆಯರ ಮೇಲಿನ ಹಿಂಸಾಚಾರ ಕೊನೆಗೊಂಡು, ಎಲ್ಲ ಶೋಷಿತ, ದಮನಿತ ಮಹಿಳೆಯರಿಗೂ ನ್ಯಾಯ ಮತ್ತು ಘನತೆಯ ಬದುಕು ಖಾತ್ರಿಗೊಳ್ಳಬೇಕೆಂದು ಒತ್ತಾಯಿಸಿ ಧರ್ಮಸ್ಥಳದ ಬೆಳ್ತಂಗಡಿಯಲ್ಲಿ ‘ಮಹಿಳೆಯರ...

ಸರ್ಕಾರಿ ಗೌರವ & ವೀರಶೈವ ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ

ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದ ಕಾಂಗ್ರೆಸ್‌ನ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರೆವೇರಿತು. ದಾವಣಗೆರೆ ಹೃದಯ ಭಾಗವಾದ ಹೈಸ್ಕೂಲ್...

ನ್ಯಾಷನಲ್ ಹೆರಾಲ್ಡ್ ಪ್ರಕರಣ | ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿ ಕೆ ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, “ಸೋಮವಾರ...

ಈ ಹೊತ್ತಿನ ಪ್ರಮುಖ ಸುದ್ದಿ