ಕರ್ನಾಟಕ

ಹೈಕೋರ್ಟ್‌ ಆದೇಶ ಉಲ್ಲಂಘಿಸಿ ಅಸೂಕ್ಷ್ಮತೆ ಮೆರೆದ ಬಿಜೆಪಿ: ಸಿದ್ದರಾಮಯ್ಯ ವಾಗ್ದಾಳಿ

ರಾಜ್ಯ ಹೈಕೋರ್ಟ್‌ನ ನಿರ್ಬಂಧದ ಹೊರತಾಗಿಯೂ ದುರುಳರಿಂದ ದೌರ್ಜನ್ಯಕ್ಕೆ ಒಳಗಾಗಿರುವ ಬೆಳಗಾವಿಯ ಸಂತ್ರಸ್ತ ಮಹಿಳೆಯನ್ನು ಭೇಟಿ‌ಮಾಡುವ ಮೂಲಕ ಬಿಜೆಪಿ ನಾಯಕರು ನ್ಯಾಯಾಲಯದ ಸೂಚನೆಯನ್ನು ಉಲ್ಲಂಘಿಸಿ ಅಗೌರವಿಸಿರುವುದು ಮಾತ್ರ ಅಲ್ಲ ತಮ್ಮ ಅಸೂಕ್ಷ್ಮತೆಯನ್ನು‌ ಮೆರೆದಿದ್ದಾರೆ ಎಂದು...

ಮಹಿಳೆಯ ವಿವಸ್ತ್ರ ಪ್ರಕರಣ | ಸಂತ್ರಸ್ತೆಯನ್ನು ಭೇಟಿ ಮಾಡಲು ಹೈಕೋರ್ಟ್‌ ನಿರ್ಬಂಧ

ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯ ಮೇಲೆ ನಡೆದ ಅನಾಗರೀಕ ಘಟನೆಯ ಕುರಿತು ದಿನಪತ್ರಿಕೆ ಹಾಗೂ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ಮತ್ತು ಲೇಖನಗಳ ಬಗ್ಗೆ ಕರ್ನಾಟಕ ಉಚ್ಛ ನ್ಯಾಯಾಲಯವು ಸ್ವಯಂಪ್ರೇರಿತವಾಗಿ...

ಮಹಿಳೆಯ ವಿವಸ್ತ್ರ ಪ್ರಕರಣ | ಸಂತ್ರಸ್ತೆಗೆ ಎರಡು ಎಕರೆ ಜಮೀನು ಮಂಜೂರು: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ ಸಮೀಪದ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ. ದೌರ್ಜನ್ಯಕ್ಕೆ...

ಹೈಕಮಾಂಡ್ ಜೊತೆ ಮಾತನಾಡಲು ಕಾಲ ಪಕ್ವವಾಗಿದೆ: ವಿ ಸೋಮಣ್ಣ

ಡಿ.19ರಿಂದ ಡಿ.22ರ ಒಳಗೆ ನಾವು ನಾಲ್ಕೈದು ಜನ ವರಿಷ್ಠರನ್ನು ಭೇಟಿ ಮಾಡುತ್ತೇವೆ. ಪಕ್ಷದ ಹೈಕಮಾಂಡ್ ಜೊತೆ ಮಾತನಾಡಲು ಈಗ ಕಾಲ ಪಕ್ವವಾಗಿದೆ. ಮಾತನಾಡಿದ ಬಳಿಕ ನನ್ನ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ಬಿಜೆಪಿ...

ಚಂದ್ರಕಾಂತ ಬೆಲ್ಲದ ಅವರ ಅಭಿನಂದನಾ ಗ್ರಂಥ ಲೋಕಾರ್ಪಣೆಗೊಳಿಸಿದ ಸಿದ್ದರಾಮಯ್ಯ

"ನಾನು-ಚಂದ್ರಕಾಂತ ಬೆಲ್ಲದ ಗೋಕಾಕ್ ಚಳವಳಿಯ ಒಡನಾಡಿಗಳು. ಬಸವಣ್ಣನವರ ಮನುಷ್ಯ ಪ್ರೀತಿ, ಜಾತಿ ತಾರತಮ್ಯ ವಿರೋಧಿ ವಿಚಾರಗಳಲ್ಲಿ ಬೆಲ್ಲದ ಅವರಿಗೆ ಅಪಾರ ನಂಬಿಕೆ ಇದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಂದ್ರಕಾಂತ ಗುರಪ್ಪ ಬೆಲ್ಲದ ಅಭಿನಂದನಾ...

ಲೋಕಸಭೆಗೆ ಜನರು ನಿಂತುಕೊಳ್ಳಿ ಎಂದರೆ ಯತೀಂದ್ರ ನಿಂತುಕೊಳ್ಳುತ್ತಾರೆ: ಸಿದ್ದರಾಮಯ್ಯ

"ಮೈಸೂರು ಲೋಕಸಭೆ ಚುನಾವಣೆಯಲ್ಲಿ ಪುತ್ರನನ್ನು ಗೆಲ್ಲಿಸಲು ಸಿದ್ದರಾಮಯ್ಯ ಅವರು ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ ರೂಪಿಸಿದ್ದಾರೆ" ಎಂದು ಆರೋಪಿಸಿರುವ ರಾಜ್ಯಸಭಾ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರಿಗೆ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ...

ಜೆ ಪಿ ನಡ್ಡಾ ಅವರೇ, ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮಾಡಿದಾಗ ನಿಮ್ಮ ಸತ್ಯಶೋಧನೆ ತಂಡ ಎಲ್ಲಿತ್ತು: ಕಾಂಗ್ರೆಸ್‌ ಪ್ರಶ್ನೆ

ಜೆ ಪಿ ನಡ್ಡಾ ಅವರೇ, ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮಾಡಿದಾಗ ನಿಮ್ಮ ಸತ್ಯಶೋಧನೆ ತಂಡ ಹೋಗಲಿಲ್ಲವೇಕೆ" ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. "ಉತ್ತರ ಪ್ರದೇಶದ ದಲಿತರ ಮೇಲೆ ಮೂತ್ರ ವಿಸರ್ಜನೆ ಮಾಡಿದಾಗ ಸತ್ಯಶೋಧನೆ ಮಾಡಲಿಲ್ಲವೇಕೆ? ಮಧ್ಯಪ್ರದೇಶದಲ್ಲಿ...

ಬೀದರ್‌ | ಪಶು ವಿವಿಯಲ್ಲಿ ಎಸ್ಸಿ, ಎಸ್ಟಿ ನೌಕರರ ಬಡ್ತಿಗೆ ನಿರಾಕರಣೆ; ಸರ್ಕಾರಕ್ಕೆ ದೂರು

ಬೀದರ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ನಿಯಮಾನುಸಾರ ಮುಂಬಡ್ತಿ ನೀಡದೆ ಅನ್ಯಾಯ ಎಸಗಲಾಗುತ್ತಿದೆ ಎಂದು ಭೀಮಶಕ್ತಿ ಕಮಿಟಿ ಅಧ್ಯಕ್ಷ ಕಮಲಾಕರ ಹೆಗಡೆ ಆರೋಪಿಸಿ, ಬೀದರ್...

ಹಿಂದೂ ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು: ಬಸನಗೌಡ ಪಾಟೀಲ ಯತ್ನಾಳ

ಬೆಂಗಳೂರಿನಲ್ಲಿ ಕಾನೂನು ನೆರವು ಕಚೇರಿ ತೆರೆಯುತ್ತೇನೆ ಬಿಜೆಪಿ-ಹಿಂದೂ ಕಾರ್ಯಕರ್ತರಲ್ಲಿ ಧೈರ್ಯ ತುಂಬುವೆ ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಹಿಂದೂ ಸಂತ್ರಸ್ತರಿಗೆ ಕಾನೂನು ನೆರವು...

ಮಹಿಳೆಯ ವಿವಸ್ತ್ರ ಪ್ರಕರಣ | ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ಮಾಹಿತಿ ಸಂಗ್ರಹ

ಸರಕಾರವೇ ಬೆಳಗಾವಿಯಲ್ಲಿ ಇದ್ದರೂ ಮುಖ್ಯಮಂತ್ರಿ, ಡಿಜಿಪಿ ಬರಲಿಲ್ಲವೇಕೆ? ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ: ಟೀಕೆ ಇಡೀ ರಾಜ್ಯ ಸರಕಾರವೇ ಬೆಳಗಾವಿಯಲ್ಲಿ ಇದ್ದರೂ ಮುಖ್ಯಮಂತ್ರಿ, ಡಿಜಿಪಿ, ಮುಖ್ಯ ಕಾರ್ಯದರ್ಶಿಗಳು ಮಹಿಳೆ ನಗ್ನಗೊಳಿಸಿ ಥಳಿಸಿದ...

ಶಿವಮೊಗ್ಗ | ಆ್ಯಂಬುಲೆನ್ಸ್‌ ವ್ಯವಸ್ಥೆ ಇಲ್ಲದೆ ಹೆರಿಗೆ ನೋವಿನಿಂದ ಒದ್ದಾಡಿದ ಗರ್ಭಿಣಿ

ಆ್ಯಂಬುಲೆನ್ಸ್‌ ವ್ಯವಸ್ಥೆ ಇಲ್ಲದೆ ಗರ್ಭಿಣಿಯೊಬ್ಬರು ಹೆರಿಗೆ ನೋವಿನಿಂದ ಒದ್ದಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬ್ಯಾಕೊಡು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿತ್ತು. ಆದರೆ, ಅವರನ್ನು...

ಬೀದರ್‌ | ರಾಮ ಮಂದಿರ ಕಟ್ಟುವುದರಿಂದ ಉದ್ಯೋಗ, ಶಿಕ್ಷಣ ಸಿಗುತ್ತಾ?: ಮಾವಳ್ಳಿ ಶಂಕರ

ದೇಶದಲ್ಲಿ ನಿರುದ್ಯೋಗ, ಬಡತನ, ಹಸಿವು, ಮಹಿಳೆಯರ ಮೇಲೆ ದೌರ್ಜನ್ಯ ಸೇರಿದಂತೆ ಜ್ವಲಂತ ಸಮಸ್ಯೆಗಳ ಕುರಿತು ಚಿಂತನೆ ನಡೆಸದ ಕೇಂದ್ರ ಸರ್ಕಾರ ರಾಮ ಮಂದಿರ ನಿರ್ಮಿಸುವುದೇ ಅವರ ಚಿಂತೆಯಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ...

ಈ ಹೊತ್ತಿನ ಪ್ರಮುಖ ಸುದ್ದಿ