ಕರ್ನಾಟಕ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಸುಳಿವು ನೀಡಿದರೆ ಎನ್‌ಐಎ ಇಂದ ಬಹುಮಾನ

ಬಿಜೆಪಿ, ಹಿಂದುತ್ವವಾದಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಘೋಷಿಸಿದೆ. ಆರೋಪಿಗಳು ಸುಳಿವು ಸಿಕ್ಕಲ್ಲಿ ಎನ್‌ಐಎಗೆ ಮಾಹಿತಿ ನೀಡುವಂತೆ...

ಮಹಿಳೆಯ ವಿವಸ್ತ್ರ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಳಗಾವಿಯಲ್ಲಿ ಎಸ್ಟಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ ವಿ ಸದಾನಂದಗೌಡ ಆಕ್ಷೇಪ...

ಮಹಿಳೆಯ ವಿವಸ್ತ್ರ ಪ್ರಕರಣ | ಸಂತ್ರಸ್ತೆಯನ್ನು ಭೇಟಿಯಾದ ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಬಿಜೆಪಿ ನಿಯೋಗ

ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣದ ಮಾಹಿತಿ ಪಡೆಯಲು ಬೆಳಗಾವಿ ಜಿಲ್ಲಾಸ್ಪತ್ರೆಗೆ ಶನಿವಾರ ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಭೇಟಿ ನೀಡಿ ಸಂತ್ರಸ್ತೆಯ ಆರೋಗ್ಯ ವಿಚಾರಿಸಿತು. ರಾಷ್ಟ್ರೀಯ...

ಯಾದಗಿರಿ | ಜಾತಿ ದೌರ್ಜನ್ಯ: ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ದರೆ ದಲಿತರಿಗೆ ಬಹಿಷ್ಕಾರ

ಜಾತೀಯತೆ ಆಚರಣೆಯನ್ನು ತಡೆಯಲು ಹಲವಾರು ಕಾನೂನುಗಳಿದ್ದರೂ, ಜಾತಿಯ ಕಾರಣಕ್ಕೆ ದೌರ್ಜನ್ಯ ಎಸಗುವ ಕೃತ್ಯಗಳು ನಡೆಯುತ್ತಲೇ ಇವೆ. ಬೈಕ್ ಖರೀದಿಸಿದ್ದಕ್ಕೆ, ಮೀಸೆಬಿಟ್ಟಿದ್ದಕ್ಕೆ, ಕಾಲು ಮೇಲೆ ಕಾಲು ಹಾಕಿ ಕುಳಿತಿದ್ದಕ್ಕೆ ದಲಿತರ ಮೇಲೆ ಹಲ್ಲೆ ಮಾಡಿದ,...

ಆದಿವಾಸಿಗಳಿಗೆ ಭೂಮಿ ಮರಳಿಸುವುದೇ ನಿಜವಾದ ಪರಿಹಾರ: ಕೆ.ಪಿ.ಅಶ್ವಿನಿ

"ಆದಿವಾಸಿಗಳಿಗೆ ಭೂಮಿಯನ್ನು ಮರಳಿಸುವುದೇ ನಿಜವಾದ ಪರಿಹಾರ. ಆ ನಿಟ್ಟಿನಲ್ಲಿ ವಿವಿಧ ದೇಶಗಳಲ್ಲಿ ಚರ್ಚೆಗಳಾಗುತ್ತಿವೆ" ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದ ಸ್ವತಂತ್ರ ವಿಶೇಷ ತಜ್ಞರಾದ ಕೆ.ಪಿ.ಅಶ್ವಿನಿ ಹೇಳಿದರು. ಫ್ರೆಂಡ್ಸ್‌ ಚಾರಿಟೆಬಲ್ ಟ್ರಸ್ಟ್‌ ವತಿಯಿಂದ ಬೆಂಗಳೂರಿನ...

ರೈತ ಉತ್ಪಾದಕ ಸಂಘಗಳಿಗೆ 2 ಕೋಟಿ ರೂ. ಅನುದಾನ: ಸಚಿವ ಎಂ ಸಿ ಸುಧಾಕರ್

ಸಮಗ್ರ ತೋಟಗಾರಿಕೆ ಯೋಜನೆಯಡಿ ರೈತ ಉತ್ಪಾದಕ ಸಂಸ್ಥೆಗಳಿಗೆ ಆರಂಭಿಕವಾಗಿ ಪ್ರೋತ್ಸಾಹ ನೀಡಲು 2022-23ನೇ ಸಾಲಿನಲ್ಲಿ 2.73 ಕೋಟಿ ರೂ. ಬಿಡುಗಡಿ ಮಾಡಲಾಗಿದೆ ಹಾಗೂ 2023-24ನೇ ಸಾಲಿನಲ್ಲಿ 2 ಕೋಟಿ ರೂ. ಅನುದಾನ ಮೀಸಲು...

ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ತೆರೆ, 10 ದಿನ ಕಲಾಪದ ಹಿನ್ನೋಟ ಹೀಗಿದೆ…

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿ.4 ರಂದು 16ನೇ ವಿಧಾನಸಭೆಯ 2ನೇ ಅಧಿವೇಶನ ಆರಂಭಗೊಂಡು ಇಂದು (ಡಿ.15) ತೆರೆ ಬಿದ್ದಿತು. ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ಅವರು ಸದನ ಕಲಾಪಗಳನ್ನು ಅನಿರ್ದಿಷ್ಟ ಅವಧಿಗೆ...

ಬೀದರ್ | ಕೆಲ ಕಚೇರಿಗಳನ್ನು ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಮನವಿ

ಕಲ್ಯಾಣ ಕರ್ನಾಟಕದ ಜನರಿಗೆ ಅನುಕೂಲವಾಗಲು ಕೆಲ ಕಚೇರಿಗಳನ್ನು ಕಲಬುರಗಿಗೆ ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಅನಂತರೆಡ್ಡಿ ಅವರ ನೇತೃತ್ವದಲ್ಲಿ ಇಂದು (ಡಿ.15) ಬೀದರ್ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ...

ಜುಬೈಲ್ | ಸೌದಿ ಅರೇಬಿಯಾದಲ್ಲಿ 17ನೇ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ; ಪೂರ್ವಭಾವಿ ಸಭೆ

ಸೌದಿ ಅರೇಬಿಯಾದಲ್ಲಿ ಪ್ರಥಮ ಭಾರಿಗೆ ಜನವರಿ 18ಮತ್ತು 19ರಂದು, 17ನೇ ವಿಶ್ವ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ನಡೆಯಲಿದ್ದು, ಜುಬೈಲ್‌ನ ಕ್ಲಾಸಿಕ್ ರೆಸ್ಟೋರೆಂಟ್‌ನಲ್ಲಿ ಈ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಅನಿವಾಸಿ ಕನ್ನಡಿಗರು...

ನೀರಾವರಿ ಯೋಜನೆಗಳಿಗೆ ಅನುದಾನ ಪಡೆಯಲು ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ: ಸಿದ್ದರಾಮಯ್ಯ

ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ತೀರುವಳಿಗಳನ್ನು ಪಡೆಯಲು ಸರ್ವ ಪಕ್ಷ ನಿಯೋಗ ಕೊಂಡೊಯ್ಯಲು ಸರ್ಕಾರ ಸಿದ್ಧವಿದೆ. ಕೇಂದ್ರದ ಮೇಲೆ ಒತ್ತಡ ಹಾಕಿ ತೀರುವಳಿಗಳನ್ನು ಕೊಡಿಸಿದರೆ ತಕ್ಷಣವೇ ಕಾಮಗಾರಿಗಳ ಪ್ರಕ್ರಿಯೆಗೆ...

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೊಸ ಘೋಷಣೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ನಂಜುಂಡಪ್ಪ ವರದಿ ಅನುಷ್ಠಾನ, ಫಲಶ್ರುತಿ ಅಧ್ಯಯನಕ್ಕೆ ಉನ್ನತಾಧಿಕಾರ ಸಮಿತಿ ರಚನೆ ಸಹಕಾರ ಬ್ಯಾಂಕುಗಳಲ್ಲಿರುವ ಸಾಲದ ಅಸಲು ಕಟ್ಟಿದರೆ ಬಡ್ಡಿ ಮನ್ನಾ: ಸಿದ್ದರಾಮಯ್ಯ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ...

ಬಿಜೆಪಿಗೆ ರಾಜಕೀಯ ಮುಖ್ಯವೇ ಹೊರತು ಜನರ ಸಮಸ್ಯೆಯಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡೋಕಾಗುತ್ತೆ? ನಾವು ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ: ಡಿ ಕೆ ಶಿವಕುಮಾರ್ ಬಿಜೆಪಿ ನಾಯಕರಿಗೆ ರಾಜಕಾರಣ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿಯಾಗಲಿ, ಜನರ ಸಮಸ್ಯೆಯಾಗಲಿ...

ಈ ಹೊತ್ತಿನ ಪ್ರಮುಖ ಸುದ್ದಿ