ಹೆಣ್ಣುಭ್ರೂಣ ಹತ್ಯೆ ಪ್ರಕರಣ ರಾಜ್ಯದಲ್ಲಿ ಗಂಭೀರ ಚರ್ಚೆ ಹುಟ್ಟು ಹಾಕಿದೆ. ಭ್ರೂಣ ಹತ್ಯೆ ಮಾಡುತ್ತಿದ್ದ ಗುಂಪಿನ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಹೊತ್ತಿನಲ್ಲಿ, ಆಗಷ್ಟೇ ಜನಿಸಿದ್ದ ನವಜಾತ ಹೆಣ್ಣು ಶಿಶುವಿನ ಕೊರಳಿಗ...
ನಿಲುವಳಿ ಸೂಚನೆ ಮಂಡನೆಗೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಪಟ್ಟು
ಕಾನೂನುಬಾಹಿರ ಕ್ರಮ, ನ್ಯಾಯಾಂಗದ ಕಣ್ಣಿಗೆ ಮಣ್ಣೆರೆಚುವ ಯತ್ನ: ಆರೋಪ
ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಸರಕಾರದ ಕ್ರಮವನ್ನು ಪ್ರತಿಪಕ್ಷದ ನಾಯಕ...
ಅತ್ಯಾಚಾರ ಪ್ರಕರಣಗಳಲ್ಲಿ ಅತ್ಯಾಚಾರ ಅಥವಾ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾದ ಕೂಡಲೇ ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕು. ಗರ್ಭಪಾತ ಹಕ್ಕುಗಳ ಬಗ್ಗೆ ಸಂತ್ರಸ್ತೆ ಮತ್ತು ಆಕೆಯ ಪೋಷಕರಿಗೆ ಮಾಹಿತಿ ನೀಡಬೇಕು ಎಂದು...
ರಾಜ್ಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಸೇವಾ ಕಾಯಂಮಾತಿ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ.23 ರಿಂದ ತರಗತಿಗೆ ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ...
ಹೆಣ್ಣು ಭ್ರೂಣ ಲಿಂಗ ಹತ್ಯೆ ಮಹಾಪಾಪದಲ್ಲಿ ಭಾಗಿಯಾಗುವ ಪೋಷಕರು, ವೈದ್ಯರು ಎಂಬುದರ ಬಗ್ಗೆ ಸೂಕ್ಷ್ಮವಾಗಿ ಮಾಹಿತಿ ಕಲೆ ಹಾಕಿ ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಶಿಕ್ಷೆ ವಿಧಿಸಬೇಕು ಎಂದು ಬೀದರ್ ದಕ್ಷಿಣ...
2023-24ನೇ ಸಾಲಿನ ಪೂರಕ ಅಂದಾಜುಗಳು (ಒಂದನೇ ಕಂತು) ಕುರಿತಂತೆ ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿಯವರು ಮಂಡಿಸಿದ 3542 ಕೋಟಿ ರೂ. ಗಳ ಪೂರಕ ಅಂದಾಜುಗಳ ಒಂದನೇ ಕಂತಿಗೆ ಅನುಮೋದನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,...
ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಡೂರಿನ ರೈತ ನಿಯೋಗಕ್ಕೆ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಮೇಕೆದಾಟು ಯೋಜನೆಗೆ ಸಕ್ಷಮ ಪ್ರಾಧಿಕಾರಗಳಿಂದ ಅಗತ್ಯ ತೀರುವಳಿ ಅನುಮೋದನೆ ಪಡೆದು ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.
ವಿಧಾನ ಪರಿಷತ್‌ನಲ್ಲಿ ಸದಸ್ಯ ಟಿ ಎ ಶರವಣ...
ರಾಜ್ಯದ 4 ಲಕ್ಷ ರೈತರ ಕೃಷಿ ಪಂಪ್ ಸೆಟ್‍ಗಳಿಗೆ ಸರ್ಕಾರದಿಂದ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು.
ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಗುರುವಾರ ವಿಧಾನ ಸಭೆ ಪ್ರಶ್ನೋತ್ತರ...
ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ, ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ...
"ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟ್ಯಾಪಿಂಗ್‌ಗೆ ಆದ್ಯತೆ ನೀಡಲಾಗುತ್ತಿದ್ದು, ಈ ಬಗ್ಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ವಿಧಾನ ಪರಿಷತ್ ಪ್ರಶ್ನೋತ್ತರ...
ಸಂಸತ್ ಭವನದಲ್ಲಿ ಬುಧವಾರ ದಾಂಧಲೆ ನಡೆಸಿದ್ದ ಇಬ್ಬರು ಯುವಕರಿಗೆ ಸಂಸದ ಪ್ರತಾಪ್ ಸಿಂಹ ಪಾಸ್ ನೀಡಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ಸಂಸದ ಪ್ರತಾಪ್ ಸಿಂಹ ಅವರ ಕಚೇರಿ ಬಳಿ ಬಿಗಿ...