ಕರ್ನಾಟಕ

ಭ್ರೂಣ ಹತ್ಯೆ ಪ್ರಕರಣ | ರಾಜ್ಯದಲ್ಲಿ ದೊಡ್ಡ ಜಾಲವೇ ಇದ್ದು, ಎಸ್‌ಐಟಿ ತನಿಖೆಗೆ ನೀಡಬೇಕು: ಆರ್‌ ಅಶೋಕ್

ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಒಬ್ಬೊಬ್ಬ ವೈದ್ಯರಿಂದ 300 ಭ್ರೂಣ ಹತ್ಯೆ ನಡೆದಿದೆ. 27 ವರ್ಷಗಳಲ್ಲಿ ಆರೋಗ್ಯ ಇಲಾಖೆ ಕೇವಲ 87 ಪ್ರಕರಣ ದಾಖಲಿಸಿದೆ. ಇದೊಂದು ರೀತಿಯಲ್ಲಿ ನನ್ನ ಪ್ರಕಾರ ಕೊಲೆ. ಸರ್ಕಾರ...

ಕಾಂಗ್ರೆಸ್ ಶಾಸಕಾಂಗ ಸಭೆ | ಲೋಕಸಭೆಗೆ ಸನ್ನದ್ಧರಾಗಲು ಸಿದ್ದರಾಮಯ್ಯ ಸೂಚನೆ

ಶಾಸಕರಿಗೆ ₹25 ಕೋಟಿ ವಿಶೇಷ ಅನುದಾನ ನೀಡುವುದಾಗಿ ಸಿಎಂ ಘೋಷಣೆ ಸಭೆಗೆ ಗೈರಾದ ಸಚಿವರ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ಬೆಳಗಾವಿಯ ಬೆಳಗುಂದಿ ಶೂನ್ಯಫಾರಂನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬುಧವಾರ...

ಕಾಂಗ್ರೆಸ್ ಔತಣಕೂಟದಲ್ಲಿ ಕಾಣಿಸಿಕೊಂಡ ಬಿಜೆಪಿ ಸೋಮಶೇಖರ್‌, ಹೆಬ್ಬಾರ್; ಬಿಜೆಪಿಯಲ್ಲಿ ಬಿಸಿ ಚರ್ಚೆ

ಇಬ್ಬರು ನಾಯಕರನ್ನು ಕರೆದು ಮಾತನಾಡುತ್ತೇನೆ: ಆರ್‌ ಅಶೋಕ್ ಕಾಂಗ್ರೆಸ್ ಭೋಜನಕೂಟದಲ್ಲಿ ಭಾಗವಹಿಸಿದ್ದಾರೆ ಎನ್ನುತ್ತಿವೆ ಮೂಲಗಳು ಚುನಾವಣೆ ಬಳಿಕ ಬಿಜೆಪಿಯಿಂದ ಅಂತರ ಕಾಪಾಡಿಕೊಂಡಿರುವ ಮಾಜಿ ಸಚಿವರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್...

ಚಿಕ್ಕಮಗಳೂರು | ಬಾಬಾಬುಡನ್‌ ಗಿರಿಯಲ್ಲಿ ದತ್ತ ಜಯಂತಿ; 6 ದಿನ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್‌ ಗಿರಿ ದರ್ಗಾದಲ್ಲಿ ಹಿಂದುತ್ವ ಕೋಮುವಾದಿ ಸಂಘಟನೆಗಳು ದತ್ತ ಜಯಂತಿ ಆಚರಿಸಲು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 22 ರಿಂದ 27ರವರೆಗೆ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ...

ಮೊದಲ ಕಂತಿನ ಪೂರಕ ಅಂದಾಜು ವೆಚ್ಚಗಳಿಗೆ ವಿಧಾನಸಭೆ ಅಂಗೀಕಾರ

ಬೆಳಗಾವಿ ಚಳಿಗಾಲದ ಅಧಿವೇಶನದ ವಿಧಾನಸಭಾ ಕಲಾಪದಲ್ಲಿ ಬುಧವಾರ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2023-24ನೇ ಸಾಲಿನ ಮೊದಲನೇ ಪೂರಕ ಅಂದಾಜುಗಳ ವೆಚ್ಚ ರೂ.3,542.10 ಕೋಟಿಗಳಿಗೆ ಅಂಗೀಕಾರ ದೊರಕಿದೆ. ಸದನದ ಅಂಗೀಕಾರ ಕೋರಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,...

ಪರಿಷತ್‌ನಲ್ಲಿ ನಾಲ್ಕು ವಿಧೇಯಕಗಳಿಗೆ ಅಂಗೀಕಾರ

ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ-2023, ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ-2023 ಸೇರಿದಂತೆ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿವಿಧ ವಿಧೇಯಕಗಳಿಗೆ ವಿಧಾನ ಪರಿಷತ್‌ನಲ್ಲಿ ಡಿಸೆಂಬರ್ 13ರಂದು ಅಂಗೀಕಾರ...

ವಿಧಾನಸಭೆಯಲ್ಲಿ ವಿವಿಧ ಮಸೂದೆಗಳ ಅಂಗೀಕಾರ

ವಿಧಾನಸಭೆಯ ಅಧಿವೇಶನದಲ್ಲಿ ಇಂದು ವಿವಿಧ ಮಸೂದೆಗಳಿಗೆ ಸದನದ ಅಂಗೀಕಾರ ನೀಡಲಾಯಿತು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಡಿಸಿದ 2023ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ,...

ಕಲಬುರಗಿ | ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಚೌಕಂಡಿ ತಾಂಡಾ ಬಳಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಿತ್ತಾಪುರ ತಲೂಕಿನ ಕೊಲ್ಲೂರು ಗ್ರಾಮದ ಆಕಾಶ್ (18) ಹಾಗೂ ಪಕ್ಕದ ಗ್ರಾಮದ ರಾಧಿಕಾ ಬಾಲಕಿ...

ಮಹಿಳೆ ಸೇರಿ ಮೂವರಿಗೆ ಪಾಸ್ ನೀಡಿದ್ದ ಸಂಸದ ಪ್ರತಾಪ್ ಸಿಂಹ!

ಭಾರೀ ಭದ್ರತಾ ಲೋಪದೊಂದಿಗೆ ಬುಧವಾರ ಲೋಕಸಭೆ ಗ್ಯಾಲರಿಯಿಂದ ಕಲಾಪ ನಡೆಯುವ ಸದನಕ್ಕೆ ಜಿಗಿದು ಆತಂಕ ಸೃಷ್ಟಿಸಿದ್ದ ಇಬ್ಬರಲ್ಲಿ ಮೈಸೂರಿನ ಮನೋರಂಜನ್‌ ಎಂಬಾತ ಕಳೆದ ಮೂರು ತಿಂಗಳಿಂದ ಪಾಸ್‌ಗಾಗಿ ದುಂಬಾಲು ಬೀಳುತ್ತಿದ್ದ ಎನ್ನಲಾಗಿದೆ. ಮೂಲಗಳ ಪ್ರಕಾರ...

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ: ಸಚಿವ ಸುಧಾಕರ್

ಕಳೆದ 15 ದಿನಗಳಿಂದ ರಾಜ್ಯಾದ್ಯಂತ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವುದು ಸರಕಾರದ ಗಮನಕ್ಕಿದೆ. ಶೀಘ್ರವೇ ಈ ಬಗ್ಗೆ ಕ್ರಮ...

ಬಿಜೆಪಿ ನಾಯಕರು ಮೊದಲು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ: ಸಿದ್ದರಾಮಯ್ಯ

ಕೇಂದ್ರದ ಬಿಜೆಪಿ ನಾಯಕರನ್ನು ಯಡಿಯೂರಪ್ಪನವರು ಬ್ಲಾಕ್ ಮೇಲ್ ಮಾಡಿ ತಮ್ಮ ಮಗನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಏನಿದು ಬ್ಲಾಕ್ ಮೇಲ್? ಈ ಬಗ್ಗೆ ಯಡಿಯೂರಪ್ಪನವರು ಇಂದಿನ ಸಾರ್ವಜನಿಕ ಸಭೆಯಲ್ಲಿ ವಿವರ ನೀಡಲಿ...

ಸಂಸತ್‌ನೊಳಗೆ ದಾಳಿ | ಗೃಹ ಸಚಿವ ಅಮಿತ್ ಶಾ ಹೊಣೆ ಹೊರಬೇಕು: ಬಿ ಕೆ ಹರಿಪ್ರಸಾದ್

ಸಂಸತ್‌ ಭವನದೊಳಗೆ ಆಗುಂತಕರಿಂದ ದಾಳಿ ನಡೆದಿದ್ದು, ಲೋಕಸಭೆ ಭದ್ರತಾ ವೈಫಲ್ಯದ ಹೊಣೆಯನ್ನು ಗೃಹ ಸಚಿವ ಅಮಿತ್ ಶಾ ಹೊರಬೇಕು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿ ಕೆ‌ ಹರಿಪ್ರಸಾದ್ ಆಗ್ರಹಿಸಿದರು. ಲೋಕಸಭೆಯಲ್ಲಿ ನಡೆದ...

ಈ ಹೊತ್ತಿನ ಪ್ರಮುಖ ಸುದ್ದಿ