ಕರ್ನಾಟಕ

ವಿಜಯಪುರ | ಟ್ರ್ಯಾಕ್ಟರ್‌ಗೆ ಆ್ಯಂಬುಲೆನ್ಸ್‌ ಢಿಕ್ಕಿ; ಗರ್ಭಿಣಿ ಸಾವು

ಹೆರಿಗೆಗಾಗಿ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್‌ ನಿಂತಿದ್ದ ಟ್ರ್ಯಾಕ್ಟರ್‌ಗೆ ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಗರ್ಭಿಣಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹೂವಿನಹಿಪ್ಪರಗಿಯಲ್ಲಿ ಘಟನೆ ನಡೆದಿದೆ ಮಗು ಕೂಡ ಹೊಟ್ಟೆಯಲ್ಲೇ...

ಹೆಡಗೇವಾರ್‌ ಸ್ಮಾರಕದೊಳಗೆ ನಾನು ಹೋಗಿದ್ದ ವಿಡಿಯೋ ರಿಲೀಸ್ ಮಾಡಿ: ಬಿಜೆಪಿಗೆ ಗೂಳಿಹಟ್ಟಿ ಶೇಖರ್‌ ಸವಾಲು

ನಾಗ್ಪುರದಲ್ಲಿ ಹೆಡಗೇವಾರ್‌ ಸ್ಮಾರಕದೊಳಗೆ ನಾನು ಹೋಗಿದ್ದ ವಿಡಿಯೋ ರಿಲೀಸ್ ಮಾಡಿ ಎಂದು ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್‌, ಬಿಜೆಪಿಗೆ ಸವಾಲು ಹಾಕಿದ್ದಾರೆ. ಜಾತಿ ಕಾರಣಕ್ಕೆ ನಾಗ್ಪುರದ ಆರ್‌ಎಸ್‌ಎಸ್ ಕಚೇರಿಯಲ್ಲಿರುವ ಹೆಡಗೇವಾರ್ ಸ್ಮಾರಕದ ಒಳಗೆ...

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯದಿದ್ದರೆ ಎಂಎಲ್‌ಎ, ಎಂಪಿಗಳಿಗೆ ಅನುಕೂಲವಷ್ಟೇ: ಬಿ.ಎಲ್.ಶಂಕರ್‌

"ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳು ನಡೆಯದಿದ್ದರೆ ಎಂಎಲ್‌ಎ, ಎಂಪಿಗಳಿಗೆ ಅನುಕೂಲವಾಗುತ್ತದೆಯೇ ಹೊರತು, ಇನ್ಯಾರಿಗೂ ಅಲ್ಲ" ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ, ಚಿತ್ರಕಲಾ ಪರಿಷತ್ ಅಧ್ಯಕ್ಷ...

ಬಿಜೆಪಿಯವರೇ ಬಿಜೆಪಿಗೆ ಕೊಟ್ಟ ಹೆಸರು ‘ಬಕೆಟ್ ಜನತಾ ಪಾರ್ಟಿ’: ಕಾಂಗ್ರೆಸ್‌ ಲೇವಡಿ

ವಿಜಯೇಂದ್ರ ಅವರ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಬಿಜೆಪಿಯಲ್ಲಿ ಕೆಂಡದಂತಹ ಕಚ್ಚಾಟವಿದೆ: ಕಾಂಗ್ರೆಸ್‌ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎನ್ನುವುದು ಕೂಡ ಬಿಜೆಪಿಯ 'ಸದನ...

ಆಸ್ತಿ ಬಗ್ಗೆ ತಪ್ಪು ಮಾಹಿತಿ ಆರೋಪ; ಕಾಂಗ್ರೆಸ್‌ ಶಾಸಕಿಗೆ ಹೈಕೋರ್ಟ್‌ ನೋಟಿಸ್

ಚುನಾವಣೆ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದ್ದ ಅಫಿಡವಿಟ್‌ನಲ್ಲಿ ಆಸ್ತಿ ವಿವರ ಮತ್ತು ವಿದ್ಯಾರ್ಹತೆ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪ ಕಾಂಗ್ರೆಸ್‌ ಶಾಸಕಿ ಕನೀಜ್ ಫಾತಿಮಾ ಮೇಲಿದೆ. ಅವರಿಗೆ ಹೈಕೋರ್ಟ್‌ ನೋಟಿಸ್‌...

ಪಿಎಸ್‌ಐ ಅಕ್ರಮ | ಆರ್‌ ಡಿ ಪಾಟೀಲ್ ವಿರುದ್ಧದ ತನಿಖೆಗೆ ನೀಡಿದ್ದ ಹೈಕೋರ್ಟ್‌ ತಡೆಯಾಜ್ಞೆ ತೆರವು

ಪಿಎಸ್‌ಐ ನೇಮಕಾತಿ ಅಕ್ರಮದ ಕಿಂಗ್‌ ಪಿನ್ ಆರ್ ಡಿ ಪಾಟೀಲ್ ವಿರು‌ದ್ಧದ ಎಫ್‍ಐಆರ್ ಗಳಿಗೆ ತಡೆಯಾಜ್ಞೆ ವಿಧಿಸಿ ಹೈಕೋರ್ಟ್ 2023ರ ಎ.17ರಂದು ಮಾಡಿದ್ದ ಮಧ್ಯಂತರ ಆದೇಶವು ತೆರವಾಗಿದೆ. ಈ ಮೂಲಕ ಆರ್ ಡಿ ಪಾಟೀಲ್​ಗೆ...

ಗೂಳಿಹಟ್ಟಿಗೆ ಆದ ಅಸ್ಪೃಶ್ಯತೆ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿದೆ: ಮುಖ್ಯಮಂತ್ರಿ ಚಂದ್ರು

ಜಾತಿ ಕಾರಣಕ್ಕೆ ನಾಗ್ಪುರದ ಆರ್‌ಎಸ್‌ಎಸ್‌ ಕಚೇರಿಯಲ್ಲಿರುವ ಹೆಡಗೇವಾರ್ ಸ್ಮಾರಕದೊಳಗೆ ತನಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕೂಡ ಧ್ವನಿಗೂಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ...

ಸರ್ಕಾರಿ ಗೌರವಗಳೊಂದಿಗೆ ಲೀಲಾವತಿ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ

ಲೀಲಾವತಿ ಅವರು ಪರಿಪೂರ್ಣ ಕಲಾವಿದೆ. 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಲೀಲಾವತಿ ಅವರು ಬಹುಭಾಷಾ ನಟಿಯಾಗಿದ್ದರು. ಯಾವುದೇ ಪಾತ್ರ ಕೊಟ್ಟರೂ ಅದಕ್ಕೆ ಜೀವ ತುಂಬುವ ಶಕ್ತಿ ಲೀಲಾವತಿ ಅವರಿಗಿತ್ತು. ಸರ್ಕಾರಿ ಗೌರವಗಳೊಂದಿಗೆ ಅವರ...

ನೆಪ ಹೇಳಿ ಸಾಮೂಹಿಕವಾಗಿ ಸರ್ಕಾರಿ ಶಾಲೆ ಮುಚ್ಚುವ ಪ್ರಕ್ರಿಯೆ ನಿಲ್ಲಲಿ

"ಶಾಲೆಗಳಲ್ಲಿ ಮಕ್ಕಳು ಮತ್ತು ಕಲಿಕೆಯೇ ಕೇಂದ್ರಬಿಂದು. ಮಕ್ಕಳಿಗೆ ಶಿಕ್ಷಣದ ಮೂಲಭೂತ ಹಕ್ಕಿನ ಭಾಗವಾಗಿ ನೀಡಬೇಕಾದ ಹಲವು ಉತ್ತೇಜಕಗಳು, ಅಗತ್ಯ ಮೂಲಸೌಕರ್ಯಗಳು ಹಾಗೂ ಪಾಠ ಮಾಡಲು ಅರ್ಹ ಶಿಕ್ಷಕರನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು....

ನಮ್ ಜೀವನ | ಕಷ್ಟ ಕೋಟಲೆಯಿಂದ ಬದುಕಿನ ಬೆಳಕಿನ ದಾರಿ ತೋರಿದ ಕ್ಯಾಬ್ ಡ್ರೈವಿಂಗ್

ಈಗ 27 ವರ್ಷ, ನಾನು 19 ವರ್ಷದವನಿದ್ದಾಗಿನಿಂದ ಬೆಂಗಳೂರಿನಲ್ಲಿ ಕ್ಯಾಬ್ ಓಡಿಸುತ್ತಿದ್ದೇನೆ. ಮಾಡುವ ಕೆಲಸದಲ್ಲಿ ನನಗೆ ಖುಷಿ ಇದೆ. ದಿನಕ್ಕೆ 4 ರಿಂದ 5 ಸಾವಿರ ದುಡಿಯುತ್ತಿದ್ದೇನೆ. ತಿಂಗಳಿಗೆ ಲಕ್ಷ ದುಡಿಯಲು ಪ್ರಯತ್ನಿಸುತ್ತೇನೆ....

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿ ಅಕ್ರಮ; ವಿಚಾರಣೆ ನಡೆಸುತ್ತೇವೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಆಯುಕ್ತರಿಗೆ ಸೂಚನೆ ನೀಡುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ,...

ಸ್ವಚ್ಚ ಭಾರತ ಮಿಷನ್ ಯೋಜನೆ ಅನುಷ್ಠಾನಕ್ಕೆ 2,912 ಕೋಟಿ ರೂ. ಅನುದಾನ: ಸಚಿವ ಬೈರತಿ ಸುರೇಶ್

ಸ್ವಚ್ಛ ಭಾರತ ಮಿಷನ್-1.0 ಯೋಜನೆಗೆ 854 ಕೋಟಿ ರೂ. ಹಾಗೂ ಸ್ವಚ್ಛ ಭಾರತ ಮಿಷನ್-2.0 ಯೋಜನೆಗೆ 2058 ಕೋಟಿ ರೂ. ಸೇರಿ ಒಟ್ಟು 2,912 ಕೋಟಿ ರೂ. ಅನುದಾನವನ್ನು ಯೋಜನೆ ಅನುಷ್ಠಾನಕ್ಕೆ ಮೀಸಲು...

ಈ ಹೊತ್ತಿನ ಪ್ರಮುಖ ಸುದ್ದಿ