ಕರ್ನಾಟಕ

ಬೆಳಗಾವಿ ಅಧಿವೇಶನ | ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ನೀರಾವರಿ ಯೋಜನೆಗಳು ಪೂರ್ಣ: ಸಚಿವ ರಾಮಲಿಂಗಾರೆಡ್ಡಿ

ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ 6 ನೀರಾವರಿ ಯೋಜನೆಗಳಲ್ಲಿ ಮೂರು, ಕರ್ನಾಟಕ ನೀರಾವರಿ ನಿಗಮದ ಅಡಿಯಲ್ಲಿ 11 ಯೋಜನೆಗಳು ಪೂರ್ಣಗೊಂಡಿವೆ...

ಉಗ್ರ ಸಂಘಟನೆ ಸಂಪರ್ಕಿತ ಮೌಲ್ವಿ ಜೊತೆ ಸಿಎಂ ವೇದಿಕೆ ಹಂಚಿಕೆ ಆರೋಪ, ಎನ್ಐ‌ಎ ತನಿಖೆಗೆ ಬೊಮ್ಮಾಯಿ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಐಸಿಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಇರುವ ಮುಸ್ಲಿಂ ಮೌಲ್ವಿ ಕುಳಿತಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್‌ಐಎಗೆ ಒಪ್ಪಿಸಬೇಕು ಎಂದು ಮಾಜಿ ಸಿಎಂ ಬಸವರಾಜ...

ಮೈಸೂರು: ದೇವಸ್ಥಾನದಲ್ಲಿ ಡೋಲು ಬಾರಿಸಲು ನಿರಾಕರಿಸಿದ ದಲಿತ ವ್ಯಕ್ತಿಯ ಮೇಲೆ ಹಲ್ಲೆ

ದೇವಸ್ಥಾನದ ಪೂಜಾ ಕಾರ್ಯಕ್ರಮದಲ್ಲಿ ಡೋಲು ಬಾರಿಸಲು ನಿರಾಕರಿಸಿದ 65 ವರ್ಷದ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್‌ ಎಂ ಶ್ರೀಧರ್‌...

ಬೆಳಗಾವಿ | 5 ವರ್ಷದಲ್ಲಿ ವಸತಿ ಶಾಲೆಗಳ 92 ಮಂದಿ ವಿದ್ಯಾರ್ಥಿಗಳ ಆತ್ಮಹತ್ಯೆ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ (ಕೆಆರ್‌ಇಎಸ್‌)ಯಿಂದ ನಡೆಸುತ್ತಿರುವ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಕಳೆದ ಐದು ವರ್ಷಗಳಲ್ಲಿ 92 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಈ ಪೈಕಿ 29 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲವು ವಿದ್ಯಾರ್ಥಿಗಳು...

ತೆಲಂಗಾಣ ಜನತೆಗೆ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ: ಡಿಸಿಎಂ ಡಿ ಕೆ ಶಿವಕುಮಾರ್

ನಮ್ಮ ಪಕ್ಷಕ್ಕೆ ಬೆಂಬಲ ನೀಡಿರುವ ತೆಲಂಗಾಣ ಜನರಿಗೆ ಧನ್ಯವಾದಗಳು. ಅವರಿಗೆ ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ತೆಲಂಗಾಣ ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಪ್ರಮಾಣವಚನ...

ಬೆಳಗಾವಿ ಅಧಿವೇಶನ | ಬರ ನೆರವಿಗೆ ಧಾವಿಸದ ಸರ್ಕಾರ ದಿವಾಳಿಯಾಗಿದೆ: ಆರ್ ಅಶೋಕ್ ಟೀಕೆ

ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡಿ ಕಟುಕರಾಗಬೇಡಿ, ಮಾತೃ ಹೃದಯದಿಂದ ವರ್ತಿಸಿ: ಆಗ್ರಹ ಬರ ಪರಿಹಾರ ನೆರವು ಬಿಡುಗಡೆ ವಿಷಯದಲ್ಲಿ ದಿನಕ್ಕೊಂದು ಹೇಳಿಕೆ ನೀಡಿ ಕಾಲಾಹರಣ ಮಾಡುತ್ತಿರುವುದನ್ನು ಗಮನಿಸಿದರೆ...

ಜೈನಮುನಿ ಹತ್ಯೆಗೆ ಕಾರಣವಾಗಿದ್ದು ಆರು ಲಕ್ಷ ಹಣ, ಕೆಟ್ಟ ಬೈಗುಳ; ಚಾರ್ಜ್​ಶೀಟ್‌ನಲ್ಲಿ ಉಲ್ಲೇಖ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಆರೋಪಿಗಳ ವಿರುದ್ಧ ಬೆಳಗಾವಿ...

ತುಮಕೂರು | ವಿದ್ಯಾರ್ಥಿನಿಯರ ಜೊತೆ ಐಟಂ ಡಾನ್ಸ್‌; ಜಿಲ್ಲಾಧಿಕಾರಿ ಸೇರಿ ಅಧಿಕಾರಿಗಳ ವಿರುದ್ಧ ದೂರು ದಾಖಲು

ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರೊಂದಿಗೆ ಐಟಂ ಹಾಡೊಂದಕ್ಕೆ ನೃತ್ಯ ಮಾಡಿ, ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿರುವ ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ, ತಹಸಿಲ್ದಾರ್ ಸಿದ್ದೇಶ್, ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಇತರೆ ಅಧಿಕಾರಿಗಳ ವಿರುದ್ಧ...

ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್‌ ವಶಕ್ಕೆ

ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ನನ್ನು ಗುರುವಾರ ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತದಲ್ಲಿ ಆಗಿದ್ದ ಗಾಯವನ್ನೇ ತನ್ನ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಬೆಂಬಲಿಗರ ವಿರುದ್ಧ ಆರೋಪ...

ಕಲಬುರಗಿ | ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್‌ ಕಾರ್ಖಾನೆ ಇಂಜಿನಿಯರ್ ಆತ್ಮಹತ್ಯೆ

ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್​ ಕಾರ್ಖಾನೆಯ ಇಂಜಿನಿಯರ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. ವಾಡಿ ಪಟ್ಟಣದಲ್ಲಿರುವ ವಸತಿ ಗೃಹದಲ್ಲಿ ರಮೇಶ್​​...

ಯತ್ನಾಳ್ ಆರೋಪ ಸಾಬೀತು ಮಾಡಲಿ, ಇಲ್ಲ ದೇಶ ಬಿಟ್ಟು ಹೋಗಲಿ: ಮುಸ್ಲಿಂ ಧರ್ಮಗುರು ಸವಾಲು

ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಸಾಬೀತು ಮಾಡಿದರೆ, ದೇಶಬಿಟ್ಟು ಹೋಗುತ್ತೇನೆ. ಯತ್ನಾಳ್ ಆರೋಪ ಸಾಬೀತು ಮಾಡದಿದ್ದರೆ, ಅವರು ದೇಶ ಬಿಟ್ಟು ಪಾಕಿಸ್ತಾನಕ್ಕೆ ಪಲಾಯನ ಮಾಡಲಿ ಎಂದು ಮುಸ್ಲಿಂ...

ವಕ್ಪ್ ಆಸ್ತಿ ಅನಧಿಕೃತ ಒತ್ತುವರಿ ತೆರವಿಗೆ ಪ್ರತ್ಯೇಕ ಕೋಶ ರಚನೆ : ಸಚಿವ ಕೃಷ್ಣಬೈರೇಗೌಡ

ರಾಜ್ಯದಲ್ಲಿ ಒತ್ತುವರಿಯಾಗಿರುವ ವಕ್ಫ್ ಆಸ್ತಿಗಳ ಅನಧಿಕೃತ ಒತ್ತುವರಿ ತೆರವಿಗೆ ಪ್ರತ್ಯೇಕ ಕೋಶ ತೆರೆಯುವ ಚಿಂತನೆ ಇದ್ದು, ವಕ್ಫ್ ಆಸ್ತಿ ತೆರವು ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು. ವಿಧಾನ...

ಈ ಹೊತ್ತಿನ ಪ್ರಮುಖ ಸುದ್ದಿ