ಕೇಂದ್ರ ಸರ್ಕಾರ 2016-17ರಲ್ಲಿ ಜಾರಿಗೆ ತಂದ ಬೆಳೆ ವಿಮೆ ಯೋಜನೆಯಿಂದ ಖಾಸಗಿ ವಿಮಾ ಕಂಪನಿಗಳಿಗೆ ಲಾಭ ಆಗುತ್ತಿದೆ. 2016ರಿಂದ 2024ರವರೆಗೆ ಖಾಸಗಿ ಕಂಪನಿಗಳು ಸಾವಿರಾರು ಕೋಟಿ ರೂಪಾಯಿ ಲಾಭ ಮಾಡಿವೆ. ಇದರಿಂದ ರೈತರಿಗೆ...
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಬಗ್ಗೆ ಶುಕ್ರವಾರದ ವಿಧಾನಸಭೆ ಅಧಿವೇಶನದಲ್ಲಿ ಗಂಭೀರ ಚರ್ಚೆ ನಡೆದು, ವಿಪಕ್ಷ ಸದಸ್ಯರು ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆಯಿತು.
ಗೃಹಲಕ್ಷ್ಮಿ ಯೋಜನೆಯ ಹಣ...
ಕನ್ನಡ ಭಾಷೆಯ ಕಡ್ಡಾಯ ನಾಮಫಲಕ ಅನುಷ್ಠಾನಗೊಳಿಸುವ ವಿಚಾರವಾಗಿ ವಿಧಾನ ಪರಿಷತ್‌ನಲ್ಲಿ ಶುಕ್ರವಾರ ಗಂಭೀರ ಚರ್ಚೆ ನಡೆಯಿತು.
ಸದಸ್ಯೆ ಉಮಾಶ್ರೀ ಅವರು ಕನ್ನಡ ಭಾಷೆಯ ಕಡ್ಡಾಯ ನಾಮಫಲಕ ಅನುಷ್ಠಾನ ವಿಚಾರವಾಗಿ ಮೊದಲು ಪ್ರಶ್ನೆ ಎತ್ತಿದರು. ಕನ್ನಡ...
ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಶುಕ್ರವಾರದ ವಿಧಾನ ಪರಿಷತ್...
ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ "ದ್ವೇಷ ಭಾಷಣಕ್ಕೆ ಹತ್ತು ವರ್ಷಗಳ ಜೈಲು ಸಜೆ" ಶಾಸನ ಕಾಂಗ್ರೆಸ್ ಪಕ್ಷದ ಕ್ರೂರ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ...
ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಕಾಂಗ್ರೆಸ್‌ನೊಳಗೆ ಯಾರೂ ಮಾತನಾಡಬಾರದು ಎಂದು ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಹೇಳುತ್ತಿದ್ದರೂ ಅವರವರ ಬೆಂಬಲಿಗರು ಮಾತ್ರ ಸೂಚನೆ ಲೆಕ್ಕಿಸದೇ ತಮ್ಮ ಇಷ್ಟ ಬಂದಂತೆ ಮಾತನಾಡುವ ಸಂಪ್ರದಾಯ...
ಶೈಕ್ಷಣಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಫಲಿತಾಂಶ ದಾಖಲಿಸಿ ಕೊನೆಯ ಸ್ಥಾನದಲ್ಲಿ ಉಳಿಯುತ್ತಿವೆ. ಅದಕ್ಕೆ ಈ ಭಾಗದ ಜಿಲ್ಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ ಮಾಡದಿರುವುದು...
ಬೆಂಗಳೂರಿನ ಗೌರವ ಉಳಿಸಲು ನಾವು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಮುಂದೆ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದೇವೆ ಎಂದು ಡಿಸಿಎಂ...
ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮೈಸೂರಿನ ಪುರಭವನದ ಆವರಣದಲ್ಲಿ 'ಮೈಸೂರು ಚಲೋ' ಪ್ರತಿಭಟನಾ ಸಮಾವೇಶ ನಡೆಸಿ ಜಸ್ಟಿಸ್ ನಾಗಮೋಹನ್ ದಾಸ್ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿದರು.
ಸುಪ್ರೀಂ...
ಸಂಘಪರಿವಾರ ಹಾಗೂ ಬಿಜೆಪಿಯ ನಾಯಕರು ಮುಸ್ಲಿಂ ಸಮುದಾಯವನ್ನು ಹಿಂದೂಗಳ ಶಾಶ್ವತ ಶತ್ರುಗಳಾಗಿ ಬಿಂಬಿಸುವ ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹಿರಿಯ ಸಮಾಜ ಚಿಂತಕರಾದ ಶಿವಸುಂದರ್ ಆತಂಕ ವ್ಯಕ್ತಪಡಿಸಿದರು.
ಬೆಂಗಳೂರಿನ ಕ್ವೀನ್ ರಸ್ತೆಯಲ್ಲಿರುವ ಬಿಫ್ಟ್ ಸಭಾಂಗಣದಲ್ಲಿ...
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಡಿ.11ರಂದು ವಿಧಾನ ಪರಿಷತ್ತಿನ ಕಲಾಪದ ಶೂನ್ಯ ವೇಳೆಯಲ್ಲಿ ಎರಡು ಸದನ ಸಮಿತಿಗಳ ಕಾಲಾವಕಾಶ ವಿಸ್ತರಣೆ ಪ್ರಸ್ತಾವನೆಗಳನ್ನು ಮಂಡಿಸಲಾಯಿತು.ಪ್ರಾಥಮಿಕ ಶಾಲೆಯಿಂದ ಪ್ರೌಢ ಶಾಲೆಗೆ, ಪ್ರೌಢ ಶಾಲೆಯಿಂದ ಪದವಿ ಪೂರ್ವ ಕಾಲೇಜುಗಳಿಗೆ...
ಸಂಯುಕ್ತ ಕಿಸಾನ್ ಮೋರ್ಚಾ (SKM) ರಾಷ್ಟ್ರೀಯ ನಾಯಕ ಮತ್ತು ನಮ್ಮ ಸಂಘಟನೆಯ ಅಧ್ಯಕ್ಷ ಸತ್ಯವಾನ್ ಮತ್ತು ಎಐಕೆಕೆಎಂಎಸ್ ನ ಒಡಿಶಾ ರಾಜ್ಯ ಅಧ್ಯಕ್ಷ ಸದಾಶಿವ್ ದಾಸ್ ಮತ್ತು ಇತರ ಮುಖಂಡರುಗಳನ್ನು ಜಿಂದಾಲ್-ಪೋಸ್ಕೊ ಕಂಪನಿಯ...