ಕರ್ನಾಟಕ

ಬಿಜೆಪಿ ಕಾರ್ಯಕರ್ತರಿಗೆ 24 ಗಂಟೆ ಕಾನೂನು ನೆರವು: ಬಿ ವೈ ವಿಜಯೇಂದ್ರ

ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ಕಂಟ್ರೋಲ್ ರೂಂ ಓಪನ್‌ ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ...

ಬೀದರ್‌ | ಇಡೀ ಜೀವಸಂಕುಲವನ್ನು ʼನಮ್ಮವʼ ಎಂದು ಕರೆದವರು ಬಸವಣ್ಣ : ಸಭಾಪತಿ ಬಸವರಾಜ ಹೊರಟ್ಟಿ

ಜಗತ್ತಿನ ಇಡೀ ಜೀವಸಂಕುಲವನ್ನು ʼಇವನಮ್ಮವʼ ಎಂದು ಕರೆಯುವ ಮೂಲಕ ಜಾತ್ಯಾತೀತ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದವರು ಬಸವಣ್ಣನವರು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಬಸವಕಲ್ಯಾಣದಲ್ಲಿ ವಿಶ್ವ ಬಸವಧರ್ಮ ಟ್ರಸ್ಟ್‌ ವತಿಯಿಂದ...

30 ವರ್ಷಗಳ ಒಳಮೀಸಲಾತಿ ಹೋರಾಟಕ್ಕೆ ಮತ್ತೊಂದು ಸಮಿತಿ, EWS ಜಾರಿಗೆ ಬರೇ ಮೂರೇ ದಿನ: ದೇವನೂರು ಬೇಸರ

"ಹೀಗೆ ಎಷ್ಟು ದಿನ ಪ್ರಧಾನಿಯವರ ಮಾತುಗಳನ್ನು ತಿಂದು ಉಂಟು ಅನುಭವಿಸೋಣ?" ಎಂದು ದೇವನೂರರು ಪ್ರಶ್ನಿಸಿದ್ದಾರೆ "30 ವರ್ಷಗಳ ತಳಸಮುದಾಯದ ಹೋರಾಟಕ್ಕೆ ’ವರದಿ’ಗೆ ಆಜ್ಞೆ ಮಾಡಿದ ಮೋದಿಯವರು ಇನ್ನೊಂದು ಕಡೆ, ಮೇಲ್ಜಾತಿಯವರಿಗೆ 3 ದಿನಗಳಲ್ಲೇ EWS...

ಬೆಂಗಳೂರು | 2 ವರ್ಷದಲ್ಲಿ 900 ಹೆಣ್ಣು ಭ್ರೂಣ ಹತ್ಯೆ; ವೈದ್ಯರು ಸೇರಿ 9 ಮಂದಿ ಬಂಧನ

ಹೆಣ್ಣು ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುತ್ತಿದ್ದ ನಾಲ್ವರು ವೈದ್ಯರು ಸೇರಿ 9 ಮಂದಿ ಆರೋಪಿಗಳನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚೆನ್ನೈ ಮೂಲದ ವೈದ್ಯ ಡಾ.ತುಳಸಿರಾಮ್​, ಡಾ.ಚಂದನ್ ಬಲ್ಲಾಳ್, ಡಾ.ಚಂದನ್​ ಬಲ್ಲಾಳ್​ ಪತ್ನಿ...

ನ. 27ಕ್ಕೆ ಮುಖ್ಯಮಂತ್ರಿಗಳಿಂದ ಇಡೀ ದಿನ ಜನತಾ ದರ್ಶನ

ಸಾರ್ವಜನಿಕರ ಕುಂದುಕೊರತೆ ಆಲಿಸಲಿರುವ ಸಿದ್ದರಾಮಯ್ಯ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ (ನ. 27) ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಒಂದು ದಿನ ಪೂರ್ತಿ...

2024ನೇ ವರ್ಷದಲ್ಲಿವೆ 9 ದೀರ್ಘ ವಾರಾಂತ್ಯಗಳು; ರಜೆ ಮೋಜು ಮಾಡುವವರಿಗೆ ಮತ್ತಷ್ಟು ಮಸ್ತಿ

2024ನೇ ವರ್ಷಕ್ಕೆ ರಾಜ್ಯ ಸರ್ಕಾರವು 25 ಸಾರ್ವಜನಿಕ ರಜಾದಿನಗಳ ಪಟ್ಟಿಯನ್ನು ಘೋಷಿಸಿದೆ. ಜೊತೆಗೆ ಮೂರು ಹೆಚ್ಚುವರಿ ರಜೆಗಳನ್ನೂ ನೀಡಿದೆ. ಗಮನಾರ್ಹವಾಗಿ, ಸರ್ಕಾರ ಘೋಷಿಸಿರುವ ರಜೆಗಳಲ್ಲಿ ಒಂಬತ್ತು ರಜಾದಿನಗಳು ಸೋಮವಾರ ಅಥವಾ ಶುಕ್ರವಾರದಂದು ಬರುತ್ತವೆ....

ಜನರಿಂದ 55 ಪ್ರಶ್ನೆಗಳಿಗೆ ಉತ್ತರ ಮತ್ತು ಸಹಿಯನ್ನೂ ಪಡೆದಿದ್ದೇವೆ: ಜಾತಿ ಗಣತಿ ಕುರಿತು ಕಾಂತರಾಜ್‌ ಸ್ಪಷ್ಟನೆ

'ಜಾತಿ ಗಣತಿ’ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು, ಸದಸ್ಯರು ಸ್ಪಷ್ಟನೆಗಳನ್ನು ನೀಡಿದ್ದಾರೆ ಎಚ್‌.ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು ನಡೆಸಿದ್ದ ’ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ (ಜಾತಿ ಗಣತಿ)...

ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯ ತಲೆತಗ್ಗಿಸುವಂಥ ನಿರ್ಣಯ: ವಿಶ್ವೇಶ್ವರ ಹೆಗಡೆ ಕಾಗೇರಿ

'ಡಿಕೆಶಿ ಪ್ರಕರಣ ಪ್ರಜಾಪ್ರಭುತ್ವದ ಸಂಸದೀಯ ವ್ಯವಸ್ಥೆಗೆ ಅಗೌರವ' 'ಕ್ಯಾಬಿನೆಟ್‍ನ ನಿರ್ಣಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ' ಮೊನ್ನೆ ನಡೆದ ನಮ್ಮ ರಾಜ್ಯದ ಕ್ಯಾಬಿನೆಟ್‍ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇಡೀ ದೇಶದಲ್ಲೇ ಕರ್ನಾಟಕವು ತಲೆತಗ್ಗಿಸುವಂತೆ ಮಾಡಿರುವ ನಿರ್ಣಯ...

ನೆಟೆರೋಗ ಪರಿಹಾರ | ಅಂತಿಮ ಕಂತಿನ ಹಣ ಬಿಡುಗಡೆ

ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಸಂತ್ರಸ್ತರಿಗೆ ಪರಿಹಾರ ಸಂತ್ರಸ್ತರಿಗೆ ಪಾವತಿಸಲು ಬಾಕಿ ಇದ್ದ ರೂ.74.67 ಕೋಟಿ ರೂ. ಹಣ ಬಿಡುಗಡೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ಮನವಿಯ...

ಬಿಜೆಪಿಗೆ ಮರಳಿ ಹೋಗುವ ಬಗ್ಗೆ ಕನಸು ಮನಸಿನಲ್ಲೂ ಯೋಚಿಸಿಲ್ಲ: ಗಾಲಿ ಜನಾರ್ದನ ರೆಡ್ಡಿ

ಬಿಜೆಪಿ ನನ್ನ ಪಾಲಿಗೆ ನೂರಕ್ಕೆ ನೂರರಷ್ಟು ಮುಗಿದ ಅಧ್ಯಾಯ ಸ್ವತಂತ್ರವಾಗಿಯೇ ಮುಂದೆ ಹೋಗುತ್ತೇನೆ: ಗಾಲಿ ಜನಾರ್ದನ ರೆಡ್ಡಿ  ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ. ಈಗ ಅದು...

ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಆರನೇ ವರದಿ ಸರ್ಕಾರಕ್ಕೆ ಸಲ್ಲಿಕೆ

6ನೇ ವರದಿಯಲ್ಲಿ 7 ಇಲಾಖೆಗಳ ಅಧ್ಯಯನ 882 ಶಿಫಾರಸ್ಸುಗಳನ್ನು ಮಾಡಿದ ಆಯೋಗ ಕರ್ನಾಟಕ ಆಡಳಿತ ಸುಧಾರಣಾ ಆಯೋಗ - 2 ರ ಅಧ್ಯಕ್ಷ, ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಹಾಗೂ ಸದಸ್ಯರು...

ಟೆಕ್ ಶೃಂಗಸಭೆ 2023 | ಗಡಿಗಳನ್ನು ಮೀರಿ ಜಾಗತಿಕ ಸಂಪರ್ಕ ಬೆಸೆಯಲಿದೆ: ಪ್ರಿಯಾಂಕ್‌ ಖರ್ಗೆ

'ಬ್ರೇಕಿಂಗ್ ಬೌಂಡರೀಸ್', ಈ ವರ್ಷದ ಶೃಂಗಸಭೆಯ ಥೀಮ್  ಚಂದ್ರಯಾನ 3 ಇಸ್ರೋ ಇಂಡಸ್ಟ್ರಿ ಪೆವಿಲಿಯನ್ ಆಕರ್ಷಣೆ ರಾಜ್ಯ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ ಮತ್ತು ಭಾರತ ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್‌ ಆಯೋಜಿಸಿರುವ ಟೆಕ್...

ಈ ಹೊತ್ತಿನ ಪ್ರಮುಖ ಸುದ್ದಿ