ಭಾರತ ವಿಶ್ವಕಪ್ ಪಂದ್ಯದಲ್ಲಿ ಸೋಲು ಅನುಭವಿಸಿದ ಬಳಿಕ ಪನೌತಿ ಎಂಬ ಪದ ಹೆಚ್ಚಾಗಿ ಬಳಕೆಯಾಗುತ್ತಿದೆ. ಪನೌತಿ ಎಂದರೇ ಅಪಶಕುನ ಎಂದರ್ಥ. ಚಂದ್ರಯಾನ ವಿಫಲವಾದಾಗ ಕಾಂಗ್ರೆಸ್‌ನವರು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಪನೌತಿ...
ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತಕ್ಕೆ ತಿಲಾಂಜಲಿ ಇಟ್ಟು ಭ್ರಷ್ಟರ ರಕ್ಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಎರಡನೇ ಅವಧಿಯಲ್ಲಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸಿಬಿಐ ತನಿಖೆಯಿಂದ...
ಕಾಂಗ್ರೆಸ್‌ನ ಭ್ರಷ್ಟಾಚಾರ, ಗೂಂಡಾಗಳ ಮಹಾಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ. ಭ್ರಷ್ಟರ ಪಾಲಿನ ಆಲದಮರ ಹಾಗೂ ಪೋಷಕ ಎಂದು ಬಿಜೆಪಿ ಟೀಕಿಸಿದೆ.
ಮೈಕ್ರೋ ಬ್ಲಾಗಿಂಗ್ ಎಕ್ಸ್‌ನಲ್ಲಿ ಟೀಕೆ ವ್ಯಕ್ತಪಡಿಸಿರುವ ಬಿಜೆಪಿ, ಅರಸಿ ಬಂದವರಿಗೆಲ್ಲ ನೀರು, ನೆಳಲನ್ನು ಒದಗಿಸುವ...
ಪ್ರಧಾನಿ ನರೇಂದ್ರ ಮೋದಿ ಎಚ್‍ಎಎಲ್ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನ.25ರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ.
ನವ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಮೋದಿ ಬೆಳಗ್ಗೆ 9.15ಕ್ಕೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ವಿಮಾನ...
ಲೋಕಸಭೆ ಚುನಾವಣೆವರೆಗೂ ಈ ಸರ್ಕಾರ ಜಾತಿಗಣತಿ ನಾಟಕವಾಡುತ್ತದೆ. ವರದಿಯನ್ನು ಇನ್ನೂ ನಾಲ್ಕು ತಿಂಗಳು ಅಧ್ಯಯನ ಮಾಡಲಾಗುವುದು ಎಂದು ಸರ್ಕಾರ ಹೇಳುತ್ತಿದೆ. ನನ್ನ ಪ್ರಕಾರ ಲೋಕಸಭೆ ಚುನಾವಣೆ ತನಕ ಇದು ಏನೂ ಆಗಲ್ಲ. ಈ...
ಬಾಲ್ಯ ವಿವಾಹಗಳಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದೆ. ಅದರಲ್ಲೂ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ತವರು ಜಿಲ್ಲೆ ಬೆಳಗಾವಿಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಿದೆ. ಇದರ ಜೊತೆ,...
ಗೃಹಲಕ್ಷ್ಮಿ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದ್ದು, ಇದಕ್ಕಾಗಿ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಅದಾಲತ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಬೆಂಗಳೂರಿನಲ್ಲಿ...
ಚಿನ್ನಾಭರಣ ವ್ಯಾಪಾರಿಯೊಬ್ಬರ ₹ 100 ಕೋಟಿ ಪೋಂಜಿ ಹಗರಣಕ್ಕೆ ಸಂಬಂಧಿಸಿದಂತೆ ಬಹುಭಾಷ ತಾರೆ ಪ್ರಕಾಶ್ ರೈ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ
ಪ್ರಕಾಶ್ ರೈ ಅವರು ಹಗರಣಕ್ಕೆ ಸಿಲುಕಿರುವ ಪ್ರಣವ್ ಜ್ಯುವೆಲರ್ಸ್‌ನ...
ಗ್ರಾಮ ಪಂಚಾಯತಿ ನೌಕರರ ಸೇವಾ ಭದ್ರತೆ, ಸೇರಿದಂತೆ ಹಲವು ಬೇಡಿಕೆಗಳನ್ನುಈಡೇರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಸಾಧ್ಯವಾದಷ್ಟು ಸೌಲಭ್ಯಗಳನ್ನು ನೀಡಲು ಪ್ರಯತ್ನಿಸುತ್ತಿರುವುದಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ...
ನಿಗದಿತ ಸಮಯದಲ್ಲಿ ವರದಿ ಪಡೆಯದೆ ಇರುವುದು ರಾಜಕೀಯ ಚರ್ಚೆಗೆ ಅವಕಾಶ
ಮೂಲ ವರದಿ ಅಥವಾ ಪ್ರತಿ ನಾಪತ್ತೆ ಆಗಿದ್ದರೆ, ತಪ್ಪಿತಸ್ತರ ಮೇಲೆ ದೂರು ದಾಖಲಿಸಿ
ಎಚ್ ಕಾಂತರಾಜ ನೇತೃತ್ವದ ಆಯೋಗದ ವರದಿಯನ್ನು ರಾಜ್ಯ...
ಭೋವಿ ಮಠದಲ್ಲಿ ಮುಖ್ಯಮಂತ್ರಿಗಳಿಗೆ ಊಟ ಬಡಿಸಿದ ಸ್ವಾಮೀಜಿ
ಭೋವಿ ಸಮಾಜದ ಹಿತ ಕಾಯುವ ಪಕ್ಷ ನಮ್ಮದು: ಸಿದ್ದರಾಮಯ್ಯ
ಭೋವಿ ಅಧ್ಯಯನ ಪೀಠ ಮಾಡುವುದಕ್ಕೆ ಮತ್ತು ಸಮುದಾಯದ ಒಬ್ಬರನ್ನು ಕೆಪಿಎಸ್‌ಸಿ ಸದಸ್ಯರನ್ನಾಗಿಸುವುದಕ್ಕೆ ನಾನು ಸಿದ್ದ...
ವೀಣಾ ಕಾಶಪ್ಪನವರಿಗೆ ರಾಜಕೀಯವಾಗಿ ಒಳ್ಳೆ ಭವಿಷ್ಯ ಇದೆ: ಸಿಎಂ ಸಿದ್ದರಾಮಯ್ಯ ಅಭಯ
KAS-PSI ಪರೀಕ್ಷೆಯಲ್ಲಿ ಪಾಸಾಗಲು ವೀಣಾ ಕಾಶಪ್ಪನವರ್ ಫೌಂಡೇಶನ್ ನೆರವಾಗಲಿದೆ
ವೀಣಾ ಕಾಶಪ್ಪನವರಿಗೆ ರಾಜಕೀಯವಾಗಿ ಒಳ್ಳೆ ಭವಿಷ್ಯ ಇದೆ. ಗ್ರಾಮೀಣ ಮಕ್ಕಳೂ...