ಕರ್ನಾಟಕ

ಚಿಕ್ಕಬಳ್ಳಾಪುರ | 26 ಮಂದಿಯುಳ್ಳ ಕೂಡು ಕುಟುಂಬದ ರೈತನಿಗೆ ‘ಕೃಷಿ ಸಾಧಕ’ ಪ್ರಶಸ್ತಿ

ಇತ್ತೀಚೆಗೆ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಕೃಷಿ ಮೇಳದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸಹಳ್ಳಿ ಗ್ರಾಮದ ರೈತ ಡಿ.ಕೆ ಚಂದ್ರಪ್ಪ ಅವರಿಗೆ 'ಕೃಷಿ ಸಾಧಕ' ಪ್ರಶಸ್ತಿ ನೀಡಲಾಗಿದೆ. ಬರೋಬ್ಬರಿ 26 ಮಂದಿ ಇರುವ ಕೂಡು...

ದಾವಣಗೆರೆ | ಗ್ರಾಮಕ್ಕೆ ಬಾರದ ಸಚಿವ; ಕಾದು ಸುಸ್ತಾದ ಮನರೇಗಾ ಕಾರ್ಮಿಕರು

ಗ್ರಾಮಕ್ಕೆ ಭೇಟಿ ನೀಡಿ ಮನರೇಗಾ ಕಾರ್ಮಿಕರೊಂದಿಗೆ ಸಭೆ ನಡೆಸುತ್ತೇನೆಂದು ಹೇಳಿದ್ದ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಿಗಾಗಿ ಕಾರ್ಮಿಕರು ಕಾದು ಕುಳಿತಿದ್ದರು. ಆದರೂ, ಸಚಿವರು ಗ್ರಾಮದತ್ತ ಸುಳಿಯಲಿಲ್ಲ. ಹೀಗಾಗಿ, ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ವಿರುದ್ಧ...

ನಿಗಮ-ಮಂಡಳಿ ನೇಮಕ | ಸಿಎಂ-ಡಿಸಿಎಂ ನಡುವೆ ಮೂಡದ ಒಮ್ಮತ; ನ.28ಕ್ಕೆ ಮತ್ತೆ ಸುರ್ಜೇವಾಲ ಸಭೆ

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವೆ ಒಮ್ಮತ ಮೂಡಿಲ್ಲ ಶಾರ್ಟ್ ಲಿಸ್ಟ್ ಸಮೇತ ತೆರಳಿರುವ ರಣದೀಪ್‌ ಸಿಂಗ್ ಸುರ್ಜೆವಾಲ  ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲ ನೇತೃತ್ವದಲ್ಲಿ ಮಂಗಳವಾರ (ನ.22) ರಾತ್ರಿ...

ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿ ನ್ಯಾ. ಪಿ.ಎಸ್ ದಿನೇಶ್ ಕುಮಾರ್ ನೇಮಕ

ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ನೂತನ ಅಧ್ಯಕ್ಷರನ್ನು ನೇಮಿಸಿ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅವರು...

ಮೈಸೂರು | ರೌಡಿ ಶೀಟರ್‌ಗೆ ನೀಡಲಾಗಿದ್ದ ‘ರಾಜ್ಯೋತ್ಸವ ಪ್ರಶಸ್ತಿ’ ವಾಪಸ್

ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ರೌಡಿ ಶೀಟರ್‌ಗೆ ನೀಡಲಾಗಿರುವ ರಾಜ್ಯೋತ್ಸವ ಪ್ರಶಸ್ತಿಯನ್ನು ವಾಪಸ್‌ ಪಡೆಯಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ನೀಡಿರುವ ಪ್ರಶಸ್ತಿಯನ್ನು ವಾಪಸ್ ಪಡೆಯುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್...

ಬೀದರ್‌ | ಡಿ. 23 ರಂದು ಬೆಂಗಳೂರಿನಲ್ಲಿ ರೈತ ಸಮಾವೇಶ: ರೈತರ ಸಂಪೂರ್ಣ ಸಾಲ ಮನ್ನಾ ಘೋಷಣೆಗೆ ಆಗ್ರಹ

ರಾಜ್ಯದ ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ, ಯಾವುದೇ ನಷ್ಟ ಪರಿಹಾರ ನ್ಯಾಯಯುತವಾಗಿ ನೆರವು ನೀಡದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಚೆಲ್ಲಾಟವಾಡುತ್ತಿವೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್...

ಅತ್ಯಾಚಾರ ಪ್ರಕರಣ | ಆರೋಪಿಯೊಂದಿಗೆ ವಿವಾಹವಾಗಲು ಒಪ್ಪಿದ ಸಂತ್ರಸ್ತೆ; ಆರೋಪಿಗೆ ಒಂದು ತಿಂಗಳ ಗಡುವು ನೀಡಿದ ಹೈಕೋರ್ಟ್‌

ಅತ್ಯಾಚಾರಕ್ಕೆ ಕೊಳಗಾಗಿದ್ದ ಸಂತ್ರಸ್ತೆ (ಈಗ ವಯಸ್ಕಳು) ಆರೋಪಿಯನ್ನು ವಿವಾಹವಾಗುವ ಇಂಗಿತ ವ್ಯಕ್ತಪಡಿಸಿದ ನಂತರ ಆರೋಪಿ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಸಂತ್ರಸ್ತೆಯನ್ನು ವಿವಾಹವಾಗಲು ಆರೋಪಿಗೆ ಒಂದು ತಿಂಗಳ ಗಡುವು...

ಕುಮಾರಸ್ವಾಮಿ ಅವರೇ, ಜನ ನಿಮ್ಮನ್ನು ನೋಡಿ ನಗುತ್ತಿದ್ದಾರೆ: ಡಿಸಿಎಂ ಡಿ ಕೆ ಶಿವಕುಮಾರ್ ಕುಟುಕು

ಬ್ಲೂ ಫಿಲಂ ಆರೋಪದ ಬಗ್ಗೆ ಕುಮಾರಸ್ವಾಮಿಗೆ ತಿರುಗೇಟು 'ಕುಮಾರಸ್ವಾಮಿ ಹತಾಶೆ ಈ ರೀತಿಯಾಗಿ ಮಾತನಾಡಿಸುತ್ತಿದೆ' ಕುಮಾರಸ್ವಾಮಿ ಅವರು ಏನೇನೋ ಮಾತಾಡಿ ಅವರ ಗೌರವ ಅವರೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ಜನ...

ಶಾಲಾ ಶೈಕ್ಷಣಿಕ ಪ್ರವಾಸ, ಮದುವೆಗಳಿಗಿಲ್ಲ ಸಾರಿಗೆ ಬಸ್‌ಗಳು

ಪ್ರತಿ ವರ್ಷ ನವೆಂಬರ್, ಡಿಸೆಂಬರ್ ಮತ್ತು ಜನವರಿಯಲ್ಲಿ ಶಾಲಾ ಪ್ರವಾಸಗಳು ಮತ್ತು ಕಾರ್ತಿಕ ಮಾಸದ ವಿವಾಹಗಳು ನಡೆಯುತ್ತವೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಪ್ರವಾಸಕ್ಕಾಗಿ ಸರ್ಕಾರಿ ಬಸ್‌ಗಳನ್ನು ಕ್ಯಾಶುಯಲ್ ಗುತ್ತಿಗೆ (ಸಿಸಿ) ಆಧಾರದ...

ಈ ದಿನ ಸಂಪಾದಕೀಯ | ಕೇಂದ್ರದ ಏಜೆಂಟರಾಗಿರುವ ರಾಜ್ಯಪಾಲರುಗಳಿಗೆ ಸುಪ್ರೀಮ್ ಚಾವಟಿ!

ಇಂದಿರಾಗಾಂಧೀ ಕಾಲದಲ್ಲೂ ಹೀಗೆಯೇ ರಾಜ್ಯಪಾಲರನ್ನು ಬಳಸಿಕೊಳ್ಳಲಾಗುತ್ತಿತ್ತು ಎಂಬ ವಾದ ಮುಂದೆ ಮಾಡಬಹುದು. ಆದರೆ ಒಂದು ತಪ್ಪನ್ನು ಉಲ್ಲೇಖಿಸಿ ಮತ್ತೊಂದು ತಪ್ಪನ್ನು ಸಮರ್ಥಿಸಿಕೊಳ್ಳಲು ಬರುವುದಿಲ್ಲ. “ನೀವು ಬೆಂಕಿಯೊಂದಿಗೆ ಸರಸವಾಡುತ್ತಿದ್ದೀರಿ” ಎಂದು ಸುಪ್ರೀಮ್ ಕೋರ್ಟು ಹತ್ತು ದಿನಗಳ...

ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆ ಬಗ್ಗೆ ಮುಂದಿನ ವರ್ಷ ನಿರ್ಧಾರ: ಸಿದ್ದರಾಮಯ್ಯ

ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧ ಮೀನಿನ‌ ಸಂತತಿ ಮತ್ತು ಪ್ರಮಾಣವನ್ನು ಹೆಚ್ಚಿಸಲು ಸರ್ಕಾರ ನೆರವು ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ದವಾಗಿದೆ. ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಬಗ್ಗೆ...

ದಕ್ಷಿಣ ಕನ್ನಡ | ಕಾಂಗ್ರೆಸ್‌ನಲ್ಲಿ ಒಳಜಗಳ ಹೆಚ್ಚಾಗಿದೆ: ಸಂಸದ ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್‌ನ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ ತಂಡ, ಡಿಕೆಶಿ ತಂಡ, ಜಾರಕಿಹೊಳಿ ತಂಡ ಎಂಬ ಹಲವು ಭಾಗಗಳಾಗುತ್ತಿವೆ. ಈ ಮಧ್ಯೆ ಪ್ರಿಯಾಂಕ್ ಖರ್ಗೆ ಕೂಡಾ ಮುಖ್ಯಮಂತ್ರಿ ಸ್ಥಾನದ ಹಂಬಲದಲ್ಲಿದ್ದಾರೆ ಎಂದು ಸಂಸದ...

ಈ ಹೊತ್ತಿನ ಪ್ರಮುಖ ಸುದ್ದಿ