ಕರ್ನಾಟಕ

ಠೇವಣಿ ಹಣ ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ: ಸಿದ್ದರಾಮಯ್ಯ

ರೈತರಿಗೆ ವ್ಯವಸಾಯ ಮಾಡಲು ಸಕಾಲದಲ್ಲಿ ಸಾಲ ಸಿಗಬೇಕು ಜೀರೋ ಪರ್ಸೆಂಟ್ ಸಾಲ 5 ಲಕ್ಷದವರೆಗೂ ಏರಿಕೆ: ಸಿಎಂ ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ...

ಚಿತ್ರದುರ್ಗ | ಅತ್ಯಾಚಾರ ಆರೋಪಿ ಶಿವಮೂರ್ತಿ ಮುರುಘಾ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ

ಮಠದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತನಾಗಿರುವ ಶಿವಮೂರ್ತಿ ಮುರುಘಾ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ...

ಕೇಂದ್ರ, ರಾಜ್ಯ ಸರ್ಕಾರಗಳು ರೈತರ ಬದುಕಿನೊಂದಿಗೆ ಚೆಲ್ಲಾಟ ಆಡುತ್ತಿವೆ: ಕುರುಬೂರು ಶಾಂತಕುಮಾರ್

'ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ' ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿ.23ಕ್ಕೆ ಧರಣಿ  ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾವುದೇ ಪರಿಹಾರ ಕ್ರಮ ಕೈಗೊಳ್ಳದೇ ರಾಜಕೀಯವಾಗಿ ಚೆಲ್ಲಾಟ ಆಡುತ್ತಿವೆ...

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ ಇರುತ್ತಾರೋ ಇಲ್ಲವೋ?: ಸಿ ಎಂ ಇಬ್ರಾಹಿಂ

'ರಾಷ್ಟ್ರೀಯ ಕಾರ್ಯಕಾರಣಿ ನಿರ್ಧಾರ ಮಾಡಲಿದೆ' 'ನಾನು ಕೂಡ ಕಾನೂನು ಹೋರಾಟ ಮಾಡುತ್ತೇನೆ' ಎಚ್​ ಡಿ ದೇವೇಗೌಡ ಅವರು ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಇರುತ್ತಾರೋ ಇಲ್ಲವೋ ಎಂಬುದೇ ಅನುಮಾನವಿದೆ ಎಂದು ಜೆಡಿಎಸ್‌ ನಿಕಟಪೂರ್ವ...

ಹಾಸನ | ಪೊಲೀಸ್ ಠಾಣೆಯಲ್ಲಿ ಪತ್ನಿಯ ಕುತ್ತಿಗೆ ಕೊಯ್ದ ದುರುಳ ಪತಿ

ಕೌಟುಂಬಿಕ ದೌರ್ಜನ್ಯ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗಲೇ ಪೊಲೀಸರ ಎದುರೇ ದುರುಳ ಪತಿಯೊಬ್ಬ ತನ್ನ ಪತ್ನಿಯ ಕತ್ತು ಕೊಯ್ದಿರುವ ಘಟನೆ ಹಾಸನದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ನಡೆದಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾನುವಾರ ಘಟನೆ ನಡೆದಿದ್ದು,...

ಬೆಳಗಾವಿ | ಬಿಜೆಪಿ ಶಾಸಕ ಅಭಯ್ ಪಾಟೀಲ್ ಕ್ಷೇತ್ರದಲ್ಲಿ ಅಕ್ರಮ; ತನಿಖೆಗೆ ಸತೀಶ್ ಜಾರಕಿಹೊಳಿ ಅದೇಶ

ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿ ಶಾಸಕ ಅಭಯ್ ಪಾಟೀಲ್ ನಡುವಿನ ಜಟಾಪಟಿ ಭಾರೀ ಸದ್ದು ಮಾಡುತ್ತಿದೆ. ಇತ್ತೀಚೆಗೆ, ಬೆಳಗಾವಿ ಮಹಾನಗರ ಪಾಲಿಕೆ ವಿಚಾರಕ್ಕೆ ಆರಂಭವಾದ ರಾಜಕೀಯ ಕದನ, ಇದೀಗ ಅಕ್ರಮ,...

ಬಿಜೆಪಿಯ ಅತೃಪ್ತ ಶಾಸಕರು ಕಾಂಗ್ರೆಸ್‌ ಸೇರಲಿದ್ದಾರೆ, ಜ.26ರ ನಂತರ ಪ್ರಕ್ರಿಯೆ ಶುರು: ಲಕ್ಷ್ಮಣ ಸವದಿ

'ಬಿಜೆಪಿಯ ಹಲವು 'ಅತೃಪ್ತ' ಶಾಸಕರು ಸಂಪರ್ಕದಲ್ಲಿದ್ದಾರೆ' ಜನವರಿ 26ರ ನಂತರ ಮುಂದಿನ ಪ್ರಕ್ರಿಯೆ ಪ್ರಾರಂಭ: ಸವದಿ ಬಿಜೆಪಿಯ ಹಲವು 'ಅತೃಪ್ತ' ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ನಾವು ಜನವರಿ 26ರ ನಂತರ ಮುಂದಿನ ಪ್ರಕ್ರಿಯೆ...

ಚಿತ್ರದುರ್ಗ | ಬಿಡುಗಡೆಯಾಗಿದ್ದ ಅತ್ಯಾಚಾರ ಆರೋಪಿ ಮುರುಘಾಶ್ರೀ ಮತ್ತೆ ಬಂಧನ

ಮಠದ ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಅವರ...

ಬರ ಪರಿಹಾರ ಕೆಲಸ ಪ್ರಾರಂಭವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡುವ ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಜಯಪುರ ವಿಮಾನನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ,...

ಕುಮಾರಸ್ವಾಮಿ ದತ್ತಮಾಲೆ ಹೇಳಿಕೆಗೆ ಚಪ್ಪಾಳೆ ತಟ್ಟಿದ ವಿಎಚ್‌ಪಿ

ಸಂದರ್ಭ ಬಂದರೆ ದತ್ತಮಾಲೆಯನ್ನೂ ಹಾಕುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಭಾನುವಾರ ಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ. ಅವರ ಹೇಳಿಕೆಯನ್ನು ವಿಶ್ವ ಹಿಂದು ಪರಿಷತ್ ಸ್ವಾಗತಿಸಿದೆ. ದತ್ತಮಾಲೆ ಧರಿಸುವ ನಿರ್ಧಾರ ಸ್ವಾಗತಾರ್ಹ ಎಂದಿದೆ. ಪಕ್ಷದ ಹೆಸರಿನಲ್ಲಿಯೇ...

ಚಿತ್ರದುರ್ಗ | ಅತ್ಯಾಚಾರ ಆರೋಪಿ ಶಿವಮೂರ್ತಿ ಮುರುಘಾ ವಿರುದ್ಧ ಮತ್ತೊಂದು ಅರೆಸ್ಟ್‌ ವಾರಂಟ್ ಜಾರಿ

ಮಠದ ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ...

ಎರಡೂ ಕೈಗಳು ತಟ್ಟಿದರೆ ಚಪ್ಪಾಳೆ: ಅತ್ಯಾಚಾರ ಸಂತ್ರಸ್ತೆ ಬಗ್ಗೆ ಕಾಂಗ್ರೆಸ್‌ ಮಾಜಿ ಶಾಸಕನ ವಿವಾದಿತ ಹೇಳಿಕೆ

ಸಂತ್ರಸ್ತೆಯ ಸಂಬಂಧಿಗೆ ಸಲಹೆ ನೀಡಿದ್ದಾರೆ ಎನ್ನಲಾದ ಆಡಿಯೋ ಸಂತ್ರಸ್ತೆಯ ಮಾವ ಯಮನೂರಪ್ಪ ನ್ಯಾಯಕ್ಕಾಗಿ ದೂರು ನೀಡಿದ್ದರು ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ, ಎರಡೂ ಕೈ ತಟ್ಟಿದ್ರೆನೆ ಚಪ್ಪಾಳೆ ಆಗೋದು ಎಂದು ಕುಷ್ಟಗಿಯ...

ಈ ಹೊತ್ತಿನ ಪ್ರಮುಖ ಸುದ್ದಿ