ಬೆಂಗಳೂರು ಬಳಿಯ ದಾಬಸ್‌ಪೇಟೆಯಿಂದ ತಮಿಳುನಾಡಿನ ಹೊಸೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ದೊಡ್ಡಬಳ್ಳಾಪುರ ಬಳಿ ನಡೆಯುತ್ತಿದ್ದ ಕಾಮಗಾರಿ ಪೂರ್ಣಗೊಳ್ಳುತ್ತಿದೆ. ಹೀಗಾಗಿ, ನವೆಂಬರ್ 17ರಿಂದ ದೊಡ್ಡಬಳ್ಳಾಪುರ ಮತ್ತು ನಲ್ಲೂರು ನಡುವಿನ 34.15 ಕಿ.ಮೀ...
ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕೇ ವಿನಃ ನಮ್ಮ ಹಂತದಲ್ಲಿ ಏನೂ ಇಲ್ಲ
ಲೋಕಸಭೆ ಚುನಾವಣೆಯಾದ ಬಳಿಕ ಚರ್ಚೆಗೆ ಬರಬಹುದು: ಜಾರಕಿಹೊಳಿ
ಡಿಕೆ ಶಿವಕುಮಾರ್ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ. ಪಕ್ಷದ ಹಂತದಲ್ಲಿ...
ಜಿಲ್ಲೆಯಲ್ಲಿ ಬರಗಾಲ ಸೃಷ್ಟಿಯಾಗಿದೆ, ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಂಬಲ ಇಲ್ಲ. ಮಳೆ ಕೈಕೊಟ್ಟ ಪರಿಣಾಮ ಹಿಂಗಾರು ಬಿತ್ತನೆಗೆ ಹಿನ್ನಡೆಯಾಗಿ ರೈತರು ಹೈರಾಣಾಗಿದ್ದಾರೆ. ಬರದ ಛಾಯೆ ಆವರಿಸಿದರೂ ಜನರು ಈ ಬಾರಿಯ...
ಐದು ಮಂದಿ ಸಾವು, 60 ಪ್ರಯಾಣಿಕರಿಗೆ ಗಾಯ
ಸರ್ಕಾರಿ ಬಸ್, ಓಮ್ನಿ ಬಸ್ ಮುಖಾಮುಖಿ ಡಿಕ್ಕಿ
ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಮಿಳುನಾಡು ರಾಜ್ಯ ಸರ್ಕಾರಿ ಬಸ್ ಮತ್ತು ಓಮ್ನಿ ಬಸ್ ಮುಖಾಮುಖಿ ಡಿಕ್ಕಿಯಾಗಿ...
ಪಿಎಸ್ಐ ಪರೀಕ್ಷಾರ್ಥಿಗಳು ಓದಲು ಸಮಯ ಕೊಡಿ ಅಂತಿದ್ದಾರೆ
ಹೈಕೋರ್ಟ್ ತೀರ್ಪು ಇಲಾಖೆಗೆ ಒಳ್ಳೆಯದಾಗಿದೆ: ಪರಮೇಶ್ವರ್
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿರುವುದನ್ನು ಮಾಧ್ಯಮಗಳ ಮೂಲಕ ತಿಳಿದಿದೆ....
ನನ್ನನ್ನು ಸೋಲಿಸಲು ಆಗಲಿಲ್ಲ ಎಂಬ ಹತಾಶೆಯಿಂದ ತೇಜೋವಧೆ
ಇದು ಹೀಗೆ ಮುಂದುವರಿದರೆ ನನ್ನ ವರಸೆ ತೋರಿಸುವೆ: ಎಚ್ಚರಿಕೆ
ನನ್ನನ್ನು ಸೋಲಿಸಲು ಆಗಲಿಲ್ಲ ಎಂಬ ಹತಾಶೆಯಿಂದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಶಾಸಕ ಎಚ್...
ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಮತ್ತು ಬರುವ ಔಷಧಿ ನೀಡಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಬೆಳಕಿಗೆ ಬಂದಿದೆ. ದೌರ್ಜನ್ಯ ಪ್ರಕರಣಗಳಲ್ಲಿ ಸರ್ಕಾರಿ ಅಧಿಕಾರಿಗಳೇ ಭಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಮೂವರು...
ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿವಿಯ ವಿಶ್ರಾಂತ ಕುಲಪತಿ, ಹಿಂದೂಸ್ಥಾನಿ ಸಂಗೀತಗಾರ ಹಾಗೂ ಲೇಖಕ ಹನುಮಣ್ಣ ನಾಯಕ (69) ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪ್ರೊ.ಹನುಮಣ್ಣ ನಾಯಕ ದೊರೆ ಅವರು ಕೆಲ...
'ಕರ್ನಾಟಕ ಸರ್ಕಾರ ದೀಪಾವಳಿ ಉಡುಗೊರೆಯಾಗಿ ನೀಡಿದೆ'
'ರೈತರ ಬಗ್ಗೆ ನಮ್ಮ ಸರ್ಕಾರಕ್ಕೆ ಇರುವ ಕಾಳಜಿ ಇದು'
ಬಾಗಲಕೋಟೆ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಉಡುಗೊರೆಯಾಗಿ ರನ್ನ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭ...
ಉದ್ಯೋಗಗಳಿಗೆ ಸೂಕ್ತವಾಗಿ ಯುವ ಜನಾಂಗ ಸಜ್ಜುಗೊಳಿಸಲು ಚಿಂತನೆ
ಕೌಶಾಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜೊತೆ ಸಭೆ
ರಾಜ್ಯದ 100 ವಿವಿಧ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳೊಂದಿಗೆ ವಿವಿಧ 100 ಎಂಜನಿಯರಿಂಗ್ ಕಾಲೇಜುಗಳನ್ನು ಜೋಡಿಸಿ ಕೌಶಲ್ಯ...
ರೇವಂತ್ ರೆಡ್ಡಿ ಎರಡೂ ಕ್ಷೇತ್ರದಲ್ಲಿ ವಿಜಯ ಸಾಧಿಸಿ ಕೆ.ಸಿ.ಆರ್ ಅವರನ್ನು ಸೋಲಿಸುವುದು ಖಚಿತ
ತೆಲಂಗಾಣದ ಜನತೆ ಮೋದಿಯವರ ಮಕ್ಮಲ್ ಟೋಪಿಗೆ ತಲೆ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಐದು ಗ್ಯಾರಂಟಿಗಳನ್ನು 100...
ಎ ಜೆ ಸದಾಶಿವ ಆಯೋಗದ ವರದಿ ಜಾರಿಗೆ ಮುನಿಯಪ್ಪ ಪ್ರಯತ್ನ
ಪರಿಶಿಷ್ಟ ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುತ್ತಿರುವ ವರದಿ
ಎ ಜೆ ಸದಾಶಿವ ಆಯೋಗದ ವರದಿಯನ್ನು ಅಧಿವೇಶನದಲ್ಲಿ ಮಂಡಿಸುವಂತೆ ಶಾಸಕರಿಗೆ ಒತ್ತಡ ಹೇರಲು...