ಕರ್ನಾಟಕ

ಕೆಇಎ ಪರೀಕ್ಷಾ ಅಕ್ರಮ | ಬಿಜೆಪಿಯವರ ಕಾಮಾಲೆ ಕಣ್ಣಿಗೆ ಕಾಣುವುದೆಲ್ಲ ಹಳದಿ: ಪರಮೇಶ್ವರ್‌ ಕಿಡಿ

'ಕಿಂಗ್ ಪಿನ್ ಆರ್ ಡಿ ಪಾಟೀಲ್‌ನನ್ನು ಬಿಡುವ ಪ್ರಶ್ನೆಯೇ ಇಲ್ಲ' 'ತಪ್ಪಿದ್ದರೆ ಪೊಲೀಸರ ವಿರುದ್ದವೂ ಕ್ರಮ ತೆಗೆದುಕೊಳ್ಳುತ್ತೇವೆ' ಕೆಇಎ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಆರ್ ಡಿ ಪಾಟೀಲ್‌ನನ್ನು ಯಾವುದೇ ಕಾರಣಕ್ಕೂ ಬಿಡುವ...

ಕಾಂಗ್ರೆಸ್ಸಿನ ಅಡಿಪಾಯ ಸೇವಾದಳ: ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯ ಹೋರಾಟದಲ್ಲಿ ಸೇವಾದಳದ ಪಾತ್ರ ದೊಡ್ಡದು ಹುತಾತ್ಮರಿಗೆ ವಂದನೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ಸಿನ ಅಡಿಪಾಯ ಸೇವಾದಳ. ಕಾಂಗ್ರೆಸ್ ಮತ್ತು ಸೇವಾದಳ ಮಾತ್ರ ಸಾಮಾಜಿಕ ನ್ಯಾಯ, ಹೋರಾಟ, ದೇಶದ ಸಮಗ್ರತೆ ಬಗ್ಗೆ ನಂಬಿಕೆ...

ಮೈಸೂರು | ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ; ರೈತರ ಬಂಧನ

ಕೃಷಿಗೆ ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೈಸೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ರೈತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ಬೆಳಗ್ಗೆ ಮೈಸೂರಿನಲ್ಲಿ...

ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ಸಿಎಂ ಸಿದ್ದರಾಮಯ್ಯ

ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ: ಸಿಎಂ ಶೈಕ್ಷಣಿಕ ಧನಸಹಾಯ ಕಾರ್ಯಕ್ರಮ ಉದ್ಘಾಟಿಸಿದ ಸಿದ್ದರಾಮಯ್ಯ ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ. ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ...

ರಾಜ್ಯದ 13 ಜಿಲ್ಲೆಗಳಲ್ಲಿ ನ.9 ಮತ್ತು 10 ರಂದು ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ಕಳೆದ ಹಲವು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಜತೆಗೆ ತಂಪು ವಾತಾವರಣವಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನ.9 ಮತ್ತು 10 ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. "ನ.9ರಂದು...

ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ಕೋರಿ ಕರವೇಯಿಂದ ‘ಎಕ್ಸ್’ ಅಭಿಯಾನ

ಶನಿವಾರ ಸಂಜೆ 5 ಗಂಟೆಯಿಂದ ಎಕ್ಸ್‌ನಲ್ಲಿ ಅಭಿಯಾನ ರಾಜ್ಯಕ್ಕೆ ಪ್ರತ್ಯೇಕ ಬಾವುಟ ಹೊಂದಲು ಅವಕಾಶ ಇರಲಿ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಶನಿವಾರ (ನ.11)...

ಕಲಬುರಗಿ | ಬಡವರ ಮಕ್ಕಳನ್ನು ಬೀದಿಯಲ್ಲಿ ಧರ್ಮ ರಕ್ಷಣೆಗೆ ಪ್ರೇರೇಪಿಸಲಾಗುತ್ತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿಗೆ ಕೇಸರಿ ‌ಶಾಲು ಹಾಕಿಸಿ ಬಡವರ ಮಕ್ಕಳನ್ನು ಬೀದಿಯಲ್ಲಿ ಧರ್ಮ ರಕ್ಷಣೆ ಹಾಗೂ ಗೋರಕ್ಷಣೆ ಮಾಡಲು ಪ್ರೇರೇಪಿಸಲಾಗುತ್ತಿದೆ. ಅಚ್ಚರಿ ಎಂದರೆ, ಪ್ರೇರೇಪಿಸುತ್ತಿರುವವರು ತಮ್ಮ ಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಕಳಿಸುತ್ತಾರೆ‌. ಅವರು ಧರ್ಮ...

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಸಿಬಿಐ

ಧರ್ಮಸ್ಥಳದ ಸೌಜ್ಯನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯೆಂದು ಪೊಲೀಸರು ಬಂಧಿಸಿದ್ದ ಸಂತೋಷ್‌ ರಾವ್‌ ಅವರನ್ನು ನಿರ್ದೋಷಿಯೆಂದು ಘೋಷಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್‌ ಮೆಟ್ಟಿಲೇರಿದೆ. ವಿಶೇಷ...

ರಾಜ್ಯದಲ್ಲಿ ಮಳೆ: ಏರಿಕೆಯಾಗದ ಜಲಾಶಯಗಳ ಮಟ್ಟ

ಕರ್ನಾಟಕದಲ್ಲಿ ಸತತ ಒಂದು ವಾರದಿಂದ ಮಳೆ ಸುರಿಯುತ್ತಿದ್ದು, ನೆರೆಯ ಕೇರಳದಲ್ಲೂ ಮಳೆಯಾಗಿದೆ. ಆದರೂ ರಾಜ್ಯದ ಜಲಾಶಯಗಳ ಮಟ್ಟದಲ್ಲಿ ಏರಿಕೆ ಕಂಡುಬಂದಿಲ್ಲ. ಮೈಸೂರು ಜಿಲ್ಲೆಯ ಕಬಿನಿ ಹಾಗೂ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯದಲ್ಲಿ ಒಳಹರಿವು ಕೊಂಚ...

ಶೂ ವಿವಾದ | ವೈಯಕ್ತಿಕ ಸಹಾಯಕ್ಕೆ ಬಣ್ಣ ಕಟ್ಟುವುದು ಸರಿಯಲ್ಲ: ಎಚ್‌ ಸಿ ಮಹದೇವಪ್ಪ

ಅಂಗರಕ್ಷಕರು ಮಂತ್ರಿಗೆ ಶೂ ಹಾಕಿದ್ದಾರೆಂಬ ವಿವಾದ 'ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ' ಧಾರವಾಡಕ್ಕೆ ಭೇಟಿ ನೀಡಿದ ವೇಳೆ ಅಂಗರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ ಪಡೆದಿರುವುದು ದುರದೃಷ್ಟಕರ ಬೆಳವಣಿಗೆ. ವೈಯಕ್ತಿಕವಾಗಿ ವ್ಯಕ್ತಿ...

ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ ಶಾಸಕರಿಂದ ಒಗ್ಗಟ್ಟು ಪ್ರದರ್ಶನ

ಹಾಸನಕ್ಕೆ ತೆರಳಿ, ಹಾಸನಾಂಬೆಯ ದರ್ಶನ ಪಡೆದ ಶಾಸಕರು ದೂರ ಯಳಿದ ಗುರುಮಿಟ್ಕಲ್ ಶಾಸಕ ಶರಣಗೌಡ ಕಂದಕೂರು  ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಪರೇಷನ್ ಹಸ್ತ ಕಾರ್ಯಾಚರಣೆ ನಡೆಯುತ್ತಿದೆ ಎನ್ನುವ ಆರೋಪ ಮತ್ತು ಬಿಜೆಪಿ...

ಬಿಜೆಪಿಯವರು ಬೇಕಾದಾಗ ಜಾಮೂನು ನೀಡಿ, ಬೇಡವಾದಾಗ ವಿಷ ಕೊಡುತ್ತಾರೆ: ಎಸ್‌ ಟಿ ಸೋಮಶೇಖರ್

'ನನ್ನನ್ನು ಪಕ್ಷದಿಂದ ಬಿಡಿಸಲು ರೆಡಿಯಾಗಿದ್ದಾರೆ' ಈಶ್ವರಪ್ಪನಿಗೆ ಯಾವುದೇ ಬೆಲೆ ಇಲ್ಲ: ವಾಗ್ದಾಳಿ ಬಿಜೆಪಿಯವರು ಹೇಗೆ ಎಂದರೆ ಅಧಿಕಾರಕ್ಕಾಗಿ ತಮ್ಮ ಪಕ್ಷಕ್ಕೆ ಕರೆದುಕೊಳ್ಳುವಾಗ ಜಾಮೂನು ಕೊಡುತ್ತಾರೆ. ಬೇಡವಾದಾಗ ವಿಷ ಕೊಡುತ್ತಾರೆ ಎಂದು ಮಾಜಿ ಸಚಿವ...

ಈ ಹೊತ್ತಿನ ಪ್ರಮುಖ ಸುದ್ದಿ