ಕರ್ನಾಟಕ

ಹುಬ್ಬಳ್ಳಿ- ಧಾರವಾಡದಲ್ಲಿ ಏಮ್ಸ್ ಸ್ಥಾಪನೆ; ಕನ್ನಡಿಗರ ಕಿವಿಗೆ ಹೂವಿಟ್ಟ ಮೋದಿ: ಸಿದ್ದರಾಮಯ್ಯ ಟೀಕೆ

'ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಯ ಪ್ರಸ್ತಾವನೆ ಕೇಂದ್ರ ಸರ್ಕಾರ ಅಂಗೀಕರಿಸಿಲ್ಲ' 'ಸಬ್ ಅರ್ಬನ್ ರೈಲು ಯೋಜನೆಗೆ ಇನ್ನೂ ಕೇಂದ್ರ ಸರ್ಕಾರದ ಅನುದಾನವಿಲ್ಲ' ಹುಬ್ಬಳ್ಳಿ- ಧಾರವಾಡದಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸರ್ಕಾರದ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ...

ಅಗ್ನಿ ದುರಂತ ತಡೆಗೆ ಕ್ರಿಯಾ ಯೋಜನೆ ಸಲ್ಲಿಸಿದ ಕಮಲ್‌ ಪಂತ್

ಹಜ್ ಭವನ ಘಟನೆಯ ಬೆನ್ನಿಗೆ ಸಭೆ ಕರೆದ ಕಂದಾಯ ಸಚಿವರು ಅಗ್ನಿ ದುರಂತ ಬಗ್ಗೆ ಅಗ್ನಿಶಾಮಕ ದಳ ಮುಂಜಾಗ್ರತಾ ವಹಿಸಲು ಕ್ರಮ ಕಳೆದ 20 ದಿನಗಳಲ್ಲಿ ಬೆಂಗಳೂರಿನಲ್ಲೇ ಮೂರು ಅಗ್ನಿ ಅನಾಹುತ ಬೆಂಗಳೂರು...

ದೆಹಲಿ | ತಮಿಳುನಾಡಿಗೆ ಮತ್ತೆ ನೀರು ಹರಿಸಬೇಕು; ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ

ತಮಿಳುನಾಡಿಗೆ ನವೆಂಬರ್ ಒಂದರಿಂದ 15ರವರೆಗೆ ಪ್ರತಿದಿನ 2,600 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ಅಕ್ಟೋಬರ್ ಅಂತ್ಯದವರೆಗೆ ಪ್ರತಿದಿನ 3ಸಾವಿರ ಕ್ಯುಸೆಕ್​ ನೀರು...

ಪರಮೇಶ್ವರ್ ಮೂಗಿಗೆ ಮತ್ತೆ ತುಪ್ಪ ಸವರುವ ಕೆಲಸ ನಡೆಯುತ್ತಿದೆ: ಸಿ ಎನ್ ಅಶ್ವತ್ಥ ನಾರಾಯಣ

ಕಾಂಗ್ರೆಸ್‌ನವರು ಅಧಿಕಾರದ ದಾಹದಲ್ಲಿ ಮುಳುಗಿದ್ದಾರೆ. ನೋಡುತ್ತಿರಿ, ಈ ಕಾಂಗ್ರೆಸಿಗರಿಂದಲೇ ಸರ್ಕಾರ ಪತನವಾಗಲಿದೆ ಎಂದು ಮಾಜಿ ಡಿಸಿಎಂ ಸಿ ಎನ್ ಅಶ್ವತ್ಥ ನಾರಾಯಣ ಭವಿಷ್ಯ ನುಡಿದರು. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್‌ನವರು ತಾವೇ...

ಕೇರಳ ಬಾಂಬ್ ಸ್ಫೋಟ | ಸುದ್ದಿ ಮಾಧ್ಯಮಗಳ ಸಮಾಜಘಾತಕ ವರ್ತನೆ ಕುರಿತು ತಾಹೇರ್ ಹುಸೇನ್ ಟೀಕೆ

'ಪ್ರಯತ್ನ ವಿಫಲವಾಗಿದ್ದರಿಂದ ಹತಾಶೆಯಾದ ಮಾಧ್ಯಮಗಳು' ಮುಸ್ಲಿಮ್ ಸಮುದಾಯದ ಮೇಲೆ ಗೂಬೆ ಕೂರಿಸಲು ಪ್ರಯತ್ನ ಕೇರಳದಲ್ಲಿ ನಡೆದ ಬಾಂಬ್ ಸ್ಫೋಟವನ್ನು ನಿರ್ದಿಷ್ಟ ಸಮುದಾಯದ ತಲೆಗೆ ಕಟ್ಟುವ ಆತುರ ತೋರಿಸಿದ ಮಾಧ್ಯಮಗಳ ಮನಸ್ಥಿತಿ ಹೆಚ್ಚು ಅಪಾಯಕಾರಿ...

ವಿಧಾನಸೌಧ ವ್ಯಾಪಾರಸೌಧ ಮಾಡಿದ್ದೇ ಬಿಜೆಪಿ: ಪ್ರಿಯಾಂಕ್‌ ಖರ್ಗೆ ಕಿಡಿ

ಪರೀಕ್ಷಾ ಕೇಂದ್ರದ ಪ್ರವೇಶಕ್ಕೂ ಮೊದಲೇ ಅಕ್ರಮ ತಡೆದಿದ್ದೇವೆ ಪರಮೇಶ್ವರ್ ಮನೆಯ ಔತ‍ಣಕೂಟಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ವಿಧಾನಸೌಧವನ್ನು ವ್ಯಾಪಾರಸೌಧ ಮಾಡಿದ್ದು ಬಿಜೆಪಿಯವರು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು. ಬೆಂಗಳೂರಿನಲ್ಲಿ ಸೋಮವಾರ...

ಡಿಕೆ ಶಿವಕುಮಾರ್​ರಿಂದಲೇ ಸರ್ಕಾರ ಬೀಳುತ್ತದೆ: ರಮೇಶ್‌ ಜಾರಕಿಹೊಳಿ

'ರಾಜ್ಯದಲ್ಲಿ ಆಪರೇಷನ್ ಕಮಲ ಆಗಲು ಸಾಧ್ಯವಿಲ್ಲ' 'ಶೆಟ್ಟರ್ ಸರಿಯಾದ ಸಮಯಕ್ಕೆ ನಿರ್ಣಯ ತೆಗೆದುಕೊಳ್ಳುತ್ತಾರೆ' ರಾಜ್ಯದಲ್ಲಿ ಆಪರೇಷನ್ ಕಮಲ ಆಗಲು ಸಾಧ್ಯವಿಲ್ಲ. ಡಿಕೆ ಶಿವಕುಮಾರ್​ರಿಂದಲೇ ಸರ್ಕಾರ ಬೀಳುತ್ತದೆ. ಮಹಾರಾಷ್ಟ್ರ ಮಾದರಿಯಲ್ಲಿ ಈ ಸರ್ಕಾರ ಬದಲಾಗುವುದು...

ರಾಯಚೂರು | ಮಾರಕಾಸ್ತ್ರಗಳಿಂದ ಹಲ್ಲೆಗೈದು ದಲಿತ ಮುಖಂಡನ ಹತ್ಯೆ

ದಲಿತ ಮುಖಂಡರೊಬ್ಬರನ್ನು ಮಾರಕಾಸ್ರ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ. ಹತ್ಯೆಗೆ ಹಳೇ ವೈಷಮ್ಯ ಕಾರಣ ಎಂದು ಹೇಳಲಾಗಿದೆ. ತಾಲೂಕಿನ ಮದ್ಲಾಪುರ ಗ್ರಾಮದ ಬಳಿ ಘಟನೆ ನಡೆಸಿದ್ದು, ದಲಿತ...

ಹೈದರಾಬಾದ್‌ನ ಬೆಳೆ ಸಂಶೋಧನಾ ಸಂಸ್ಥೆ ಜೊತೆ ರಾಜ್ಯ ಬೀಜ ನಿಗಮ ಒಪ್ಪಂದ

ವಿವಿಧ ಬೆಳೆಗಳ ಹೊಸ ತಳಿಗಳ ತ್ವರಿತ ಬೀಜ ವಿತರಣೆಗೆ ಒಪ್ಪಂದ ಕೃಷಿ ಸಚಿವ ಚಲುವರಾಯಸ್ವಾಮಿ ಸಮ್ಮುಖದಲ್ಲಿ ಒಡಂಬಡಿಕೆ ವಿವಿಧ ಬೆಳೆಗಳ ಹೊಸ ತಳಿಗಳ ತ್ವರಿತ ಬೀಜ ವಿತರಣೆ ಸಂಬಂಧ ರಾಜ್ಯ ಬೀಜ ನಿಗಮ...

ಜಾಗೃತಿ ಅರಿವು ಸಪ್ತಾಹ | ಸಚಿವಾಲಯದ ಅಧಿಕಾರಿ, ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯದ ಅಧಿಕಾರಿ, ಸಿಬ್ಬಂದಿಗೆ ಸೋಮವಾರ ಪ್ರತಿಜ್ಞಾವಿಧಿ ಬೋಧಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ...

ಚಿಕ್ಕಬಳ್ಳಾಪುರ | 19 ವರ್ಷಗಳೇ ಕಳೆದರೂ ಬಡಾವಣೆಗಿಲ್ಲ ಮೂಲ ಸೌಕರ್ಯ

ಬಡಾವಣೆ ನಿರ್ಮಾಣಗೊಂಡು ಬರೋಬ್ಬರಿ 19 ವರ್ಷಗಳೇ ಕಳೆದಿವೆ. ಆದರೆ, ಅಗತ್ಯವಿರುವ ಮೂಲಭೂತ ಸೌಕರ್ಯಗಳು ಮಾತ್ರ ಇನ್ನೂ ಮರೀಚಿಕೆಯಾಗಿಯೇ ಉಳಿದಿವೆ. ವಸತಿ ವಂಚಿತರು ಸರ್ಕಾರ ನೀಡಿದ ಬಡಾವಣೆಯಲ್ಲಿನ ನಿವೇಶನಗಳಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ,...

ಶಾಸಕ ಎಚ್‌ ಡಿ ರೇವಣ್ಣಗೆ ಸಮನ್ಸ್‌ ಜಾರಿ ಮಾಡಲು ಹೈಕೋರ್ಟ್‌ ಸೂಚನೆ

ರೇವಣ್ಣ ಅವರ ಆಯ್ಕೆ ಅಸಿಂಧು ಕೋರಿ ದೇವರಾಜೇಗೌಡ ಅರ್ಜಿ ಮತದಾರರಿಗೆ ಕೋಳಿ ಮತ್ತು ನಗದು ಹಂಚಿರುವ ಆರೋಪ ಶಾಸಕ ಎಚ್ ​ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ...

ಈ ಹೊತ್ತಿನ ಪ್ರಮುಖ ಸುದ್ದಿ