ಸಿಎಂ ಸಿದ್ದರಾಮಯ್ಯ ಜೊತೆ ಕೂತು ನಿಗಮ ಮಂಡಳಿ ನೇಮಕ ಬಗ್ಗೆ ಚರ್ಚೆ ಮಾಡುವೆ
'ಭಾರತೀಯ ಜನತಾ ಪಾರ್ಟಿಯಲ್ಲಿ ಯಾರೇ ಪ್ರತಿಪಕ್ಷದ ನಾಯಕರಾದರೂ ಸಂತಸ'
ನಿಗಮ ಮಂಡಳಿ ಮತ್ತು ನೂತನ ಕಾರ್ಯಾಧ್ಯಕ್ಷರ ನೇಮಕ ವಿಚಾರವಾಗಿ...
ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಲೂಟಿ ಮಾಡಿ ಬೇರೆ ರಾಜ್ಯಗಳಿಗೆ ಹಣ ಸಾಗಿಸುತ್ತಿದೆ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ ಆರೋಪಿಸಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ ಸರ್ಕಾರ ರೈತರಿಗೆ...
2019ರ ಏಪ್ರಿಲ್‌ಗಿಂತ ಮೊದಲು ನೋಂದಣಿಯಾದ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸಲು ನೀಡಿದ್ದ ಗಡುವು (ನವೆಂಬರ್ 17) ಸಮೀಪಿಸುತ್ತಿದ್ದರೂ, ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. 2 ಕೋಟಿಯಷ್ಟು ಹಳೆಯ ವಾಹನಗಳ...
ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಗಳು ಬಂಧಿಸಿದ್ದಾರೆ. ಸಂತೋಷ್‌ಗೆ ನವೆಂಬರ್ 6ರವರೆಗೆ (14 ದಿನ) ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು 2ನೇ ಎಸಿಜೆಎಂ...
ತನ್ನೂರಿನ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಯುವಕರೊಬ್ಬರು ಕಲಿತ ಶಾಲೆಗೆ ಒಂದು ಲಕ್ಷ ರೂಪಾಯಿ ಮೌಲ್ಯದ ಪುಸ್ತಕಗಳನ್ನು ದೇಣಿಗೆ ನೀಡಿ ಮಕ್ಕಳ ಕಲಿಕೆಗೆ ಅಕ್ಷರ ಸಂಸ್ಕೃತಿ ಬಿತ್ತುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಮಹಾರಾಷ್ಟ್ರ ಗಡಿಗೆ...
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇವರು. ಲೋಕಸಭಾ ಚುನಾವಣೆಯಲ್ಲಿ ನಾನು ಸೇರಿದಂತೆ ಎಲ್ಲರೂ ಗೆಲ್ಲುವುದು ಅವರ ಹೆಸರಿನಿಂದ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೇಶಾದ್ಯಾಂತ...
ಅ.28 ಮತ್ತು 29ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗೆ ಪರೀಕ್ಷೆ
ಸಮಸ್ಯೆ ಸೃಷ್ಟಿಸುವವರಿಗೆ ಉತ್ತರ ಕೊಡಲು ಸಾಧ್ಯವಿಲ್ಲ: ಎಂ ಸಿ ಸುಧಾಕರ್
ಅಕ್ಟೋಬರ್ 28 ಮತ್ತು 29 ರಂದು ವಿವಿಧ ನಿಗಮ ಮಂಡಳಿಗಳ...
ಕುಮಾರಸ್ವಾಮಿ ವೆಸ್ಟ್‌ಎಂಡ್ ಹೋಟೆಲ್‌ನಲ್ಲಿ ಯಾಕಿದ್ದರು?: ಸಿಎಂ
'ನಮಗೂ ಕ್ರೀಡಾ ಪ್ರೇಮ ಇದೆ, ಕ್ರೀಡೆ ಬೆಂಬಲಿಸಲು ಹೋಗಿದ್ದೆವು'
ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ವೆಸ್ಟ್‌ಎಂಡ್ ಹೋಟೆಲ್‌ನಲ್ಲಿ ಯಾಕಿದ್ದರು? ಸುಮ್ಮನೇ ಮಾತನಾಡುತ್ತಾರೆ. ನಮಗೂ ಕ್ರೀಡಾ...
ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಯನ್ನು ನನಗೆ ನೀಡುವ ಬಗ್ಗೆ ಮಾಹಿತಿ ಇಲ್ಲ. ನಾನು ಕೇಂದ್ರದಲ್ಲಿ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಶೋಭಾ ಕರಂದ್ಲಾಜೆ ಅವರ ಹೆಸರೂ ಕೂಡ...
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಬಿಗ್‌ಬಾಸ್' ರಿಯಾಲಿಟಿ ಶೋ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಗ್‌ಬಾಸ್ ಮನೆಯಿಂದಲೇ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಕಲರ್ಸ್...
ರಾಜಕಾರಣವು ಹಿಂದೆ ಸೇವೆಯಾಗಿತ್ತು. ಈಗ ವೃತ್ತಿಯಾಗಿ ಮಾರ್ಪಟ್ಟಿದೆ. ಕೈತುಂಬ ಸಂಬಂಧ ಸಿಗುತ್ತದೆ. ಹಾಗಾಗಿ, ಜನರು ರಾಯಕೀಯಕ್ಕೆ ಬರುತ್ತಿದ್ದಾರೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ...
ಸಚಿವ ಸತೀಶ್ ಜಾರಕಿಹೊಳಿ ತಮ್ಮ ಭದ್ರಕೋಟೆ ಎಂದುಕೊಂಡಿರುವ ಬೆಳಗಾವಿ ಅವರ ಕೈತಪ್ಪಿಹೋಗುತ್ತಿದೆ. ಈ ಬಾರಿ ಅವರ ಕುಟುಂಬಕ್ಕೆ ಲೋಕಸಭಾ ಟಿಕೆಟ್ ಸಿಗುವುದು ಅನುಮಾನ ಎಂದು ಮಾಜಿ ಸಚಿವ ಮುನಿರತ್ನ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ...