ಕರ್ನಾಟಕ

ಪ್ರಿಯಾಂಕ್‌ ಖರ್ಗೆ ಸ್ಪೆಷಲ್ ಬೇಬಿಯೂ ಹೌದು; ದುರಹಂಕಾರದ ವ್ಯಕ್ತಿಯೂ ಹೌದು: ಉಮೇಶ ಜಾಧವ ಕಿಡಿ

'ಗುರಮಠಕಲ್‌ನಲ್ಲಿ ಸಿಬಿಎಸ್‌ಸಿ ಶಾಲೆ ಮಾಡದೆ ಯಲಹಂಕದಲ್ಲಿ ಮಾಡಿಕೊಂಡಿದ್ದಾರೆ' 'ನೀವು ಡಾಲರ್ಸ್‌ ಕಾಲೋನಿಯ ಬೆಂಗಳೂರಿನ ಮಂತ್ರಿ, ಬಡವರ ಕಷ್ಟ ಅರಿವಾಗಲ್ಲ' ತನ್ನನ್ನು ತಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೋಲಿಕೆ ಮಾಡಿಕೊಳ್ಳುವ ಸಚಿವ ಪ್ರಿಯಾಂಕ್‌...

ರಾಯಚೂರು | ಪದವೀಧರ ಶಿಕ್ಷಕರ ನೇಮಕಾತಿ; ಕೆಕೆ ಭಾಗದ ಅಭ್ಯರ್ಥಿಗಳ ಪರಿಗಣನೆಗೆ ಆಗ್ರಹ

ಪದವೀಧರ ಶಿಕ್ಷಕರ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ(ಕೆಕೆ) ಭಾಗದ ಅಭ್ಯರ್ಥಿಗಳನ್ನು ಹೊರಗಿಟ್ಟು ನೇಮಕಾತಿ ಕೌ‌ನ್ಸೆಲಿಂಗ್ ನಡೆಸುತ್ತಿರುವದನ್ನು ತಡೆದು ಈ ಭಾಗದ ಅಭ್ಯರ್ಥಿಗಳನ್ನು ಪರಿಗಣಿಸಬೇಕೆಂದು ಒತ್ತಾಯಿಸಿ ಪದವೀಧರ ಶಿಕ್ಷಕ ಅಭ್ಯರ್ಥಿಗಳು ಸಣ್ಣ ನೀರಾವರಿ ಸಚಿವ ಎನ್...

ನಕಲಿ ವೋಟರ್‌ ಐಡಿ ಪ್ರಕರಣದಲ್ಲಿ ಸಿದ್ದರಾಮಯ್ಯ ಶಾಮೀಲು: ಬಿಜೆಪಿ ಆರೋಪ

'ಕಾಂಗ್ರೆಸ್‌ ಗೆಲುವಿನ ಹಿಂದೆ ಅನೈತಿಕತೆ, ಅಕ್ರಮ ಚಟುವಟಿಕೆಗಳು ಮಾತ್ರ ಇವೆ' 'ಸಿಎಂ ಆಪ್ತ ಭೈರತಿ ಸುರೇಶ್‌ ಬೆಂಬಲಿಗರಿಂದ ನಕಲಿ ವೋಟರ್‌ ಐಡಿ ತಯಾರಿಕೆ' ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದ ಫಾರ್ಮುಲಾ ಈಗ ಬಯಲಾಗಿದೆ. ಮತದಾರರಿಗೆ...

ವಿಜಯಪುರ | ಸರ್ಕಾರಿ ಕೀಮೋಥೆರಪಿ ಚಿಕಿತ್ಸಾ ಕೇಂದ್ರದಲ್ಲಿ ವೈದ್ಯರ ಕೊರತೆ

ಮೂರು ತಿಂಗಳಿಂದ ಕೀಮೋಥೆರಪಿ ವೈದ್ಯರಿಲ್ಲದೆ ರೋಗಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಉಚಿತ ಚಿಕಿತ್ಸೆ ಸೌಲಭ್ಯವಿರುವುದು ಬಡವರಿಗೆ ಆಶಾದಾಯಕ ವಿಷಯವಾಗಿದೆ. ಆದರೆ ವೈದ್ಯರಿಲ್ಲದಿರುವುದು ಬೇಸರದ ಸಂಗತಿ. ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ವಿಜಯಪುರ ಜಿಲ್ಲೆಯ ರೋಗಿಗಳು...

ನೇಕಾರರ ಮಗ್ಗಗಳಿಗೆ 250 ಯುನಿಟ್‌ವರೆಗೂ ಉಚಿತ ವಿದ್ಯುತ್‌: ಸಚಿವ ಶಿವಾನಂದ ಪಾಟೀಲ್

'10 ಎಚ್‌.ಪಿ. ವರೆಗಿನ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಅನ್ವಯ' ದಸರಾ, ದೀಪಾವಳಿ ಕೊಡುಗೆಯಾಗಿ ಉಚಿತ ವಿದ್ಯುತ್‌: ಶಿವಾನಂದ ಪಾಟೀಲ್ 10 ಎಚ್‌.ಪಿ. ವರೆಗಿನ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಮಾಸಿಕ ಗರಿಷ್ಠ...

ಬಾಗಲಕೋಟೆ | ತಮಗೆ ಬೇಕಾದ ಸೇತುವೆಯನ್ನು ತಾವೇ ನಿರ್ಮಿಸಿಕೊಂಡ ಕಂಕನವಾಡಿ ರೈತರು

ದೊಡ್ಡ ದೊಡ್ಡ ಹಳ್ಳ, ಕೊಳ್ಳ ಅಥವಾ ನದಿಗಳು ಹರಿಯುವಾಗ, ಜನರ ಓಡಾಟಕ್ಕಾಗಿ ಆ ಕಡೆಯಿಂದ ಈ ಕಡೆಗೆ ಬರಲು ಎಂಜಿನಿಯರ್‌ಗಳು ಪ್ಲಾನ್ ತಯಾರಿಸಿ ಸೇತುವೆ ನಿರ್ಮಾಣ ಮಾಡುವುದನ್ನು ನೋಡಿರ್ತಿವಿ, ಕೇಳಿರ್ತಿವಿ. ಆದರೆ ರೈತರೇ...

ನಾನೊಬ್ಬನೇ ಕಾಂಗ್ರೆಸ್‌ ಅಧಿಕಾರಕ್ಕೆ ತಂದಿದ್ದೇನೆ ಎಂದು ಯಾವತ್ತೂ ಹೇಳಿಲ್ಲ: ಡಿಕೆ ಶಿವಕುಮಾರ್

ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದಿದ್ದಾರೆ 'ಅಶೋಕ್ ಪಟ್ಟಣ ಹೇಳಿಕೆ ಚರ್ಚೆ ಮಾಡಲು ನಾನು ಹೋಗುವುದಿಲ್ಲ' ನಮ್ಮ ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿದ್ದೇನೆ ಎಂದು ಯಾವತ್ತೂ ಹೇಳಿಲ್ಲವಲ್ಲ. ಅಷ್ಟಕ್ಕೂ ಈ...

ಹೊರ ರಾಜ್ಯದಿಂದ ವಿದ್ಯುತ್ ಖರೀದಿ ಕಮಿಷನ್‌ಗಾಗಿ: ಕುಮಾರಸ್ವಾಮಿ ಆರೋಪ

'ರಾಜ್ಯದಲ್ಲಿ‌ 18,806 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಬಹುದು' ರಾಜ್ಯ ಸರ್ಕಾರ ಗ್ಯಾರಂಟಿಯಲ್ಲಿ ಟೈಂ ಪಾಸ್ ಮಾಡುತ್ತಿದೆ: ಎಚ್‌ಡಿಕೆ ಕಿಡಿ ಮಳೆ ಅಭಾವ ಹಾಗೂ ಇನ್ನಿತರ ಸಮಸ್ಯೆಗಳು ಇದ್ದರೂ ಪ್ರಸ್ತುತ ರಾಜ್ಯದಲ್ಲಿ‌ 18,806...

ಭೂ ಪರಿಹಾರ ತಾರತಮ್ಯ | 2013ರ ಭೂಸ್ವಾಧೀನ ಕಾಯ್ದೆಯನ್ವಯ ಕ್ರಮ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸರ್ಕಾರ ಮಾಡಿದ ಅನ್ಯಾಯ ಸರಿಪಡಿಸಿ; ಸಿಎಂಗೆ ನಿರಾಶ್ರಿತ ಕುಟುಂಬಗಳ ಮನವಿ ಮನೆಗೊಂದು ಉದ್ಯೋಗ, ಸೈಟ್ ಗಾಗಿ ನಿರಾಶ್ರಿತರ ಮನವಿಗೆ ಸಿದ್ದರಾಮಯ್ಯ ಸ್ಪಂದನೆ ಕಾರವಾರದಲ್ಲಿ ಸೀಬರ್ಡ್‌ ನೌಕಾನೆಲೆಯು ನಿರ್ಮಿಸುತ್ತಿರುವ ವಾಯುನೆಲೆಯನ್ನು ವಿಸ್ತರಿಸಿ, ಸಿವಿಲ್‌...

ರಾಜ್ಯದ ರಸ್ತೆ ಸಾರಿಗೆ ನಿಗಮಗಳಿಗೆ 5,600 ಬಸ್‌ ಖರೀದಿ: ಮುಖ್ಯಮಂತ್ರಿ ಸೂಚನೆ

ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂ.: ಸಿಎಂ ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5,675...

ನಕಲಿ ವೋಟರ್‌ ಐಡಿ ತಯಾರಿಕೆ ಆರೋಪ; ಭೈರತಿ ಸುರೇಶ್‌ ಆಪ್ತ ಸೇರಿ ಮೂವರು ಸಿಸಿಬಿ ವಶಕ್ಕೆ

'ಮೌನೇಶ್‌ ಎಂಬುವವ ಸಚಿವ ಭೈರತಿ ಸುರೇಶ್‌ ಅವರಿಗೆ ಆಪ್ತನಾಗಿದ್ದಾನೆ'  'ದುಡ್ಡು ಕೊಟ್ಟರೆ ನಕಲಿ ವೋಟರ್ ಐಡಿ, ಡಿಎಲ್ ಮಾಡಿಕೊಡುತ್ತಿದ್ದರು' ನಕಲಿ ಮತದಾರರ ಗುರುತಿನ ಚೀಟಿ, ಆಧಾರ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್ಸ್‌ಗಳನ್ನು ಮಾಡಿಕೊಡುತ್ತಿರುವ ಆರೋಪದ...

ಕೆ ಎಸ್ ಈಶ್ವರಪ್ಪ ಸಹ ಕಾಂಗ್ರೆಸ್ ಸೇರಿದರೆ ಅಚ್ಚರಿಪಡಬೇಕಿಲ್ಲ:‌ ಎಂ ಬಿ ಪಾಟೀಲ

'ಎಂ ಬಿ ಪಾಟೀಲ ಮುಖ್ಯಮಂತ್ರಿ ಆಗಬೇಕು ಅಂದರೆ ಆಗಲ್ಲ' 'ಶರಣಪ್ರಕಾಶ್ ಪಾಟೀಲ್ ಒಬ್ಬ ಬದ್ಧತೆ, ಪರಿಶುದ್ಧತೆ ವ್ಯಕ್ತಿ' ಎಂ ಬಿ ಪಾಟೀಲ ಮುಖ್ಯಮಂತ್ರಿ ಆಗಬೇಕು ಅಂದರೆ ಆಗಲ್ಲ, ಜನರು ಬಯಸಬೇಕು, ಪಕ್ಷ ಅಧಿಕಾರಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ