ಕರ್ನಾಟಕ

ಹುತಾತ್ಮ ಸಿಬ್ಬಂದಿಯ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷ ರೂ.ಗಳಿಂದ 50 ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಇಂದು ಪೊಲೀಸ್ ಸಂಸ್ಮರಣ ದಿನದ...

ಕಲ್ಯಾಣ ಕರ್ನಾಟಕ | ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸೇರಿ ಎಲ್ಲ ಸಚಿವರಿಗೆ ಪ್ರಿಯಾಂಕ್‌ ಖರ್ಗೆ ಪತ್ರ

ನೇರ ನೇಮಕಾತಿ, ಬಡ್ತಿ ಮೂಲಕ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 28,023 ಹುದ್ದೆಗಳ ಭರ್ತಿ ಮಾಡಬೇಕಿದೆ ಕಲ್ಯಾಣ ಕರ್ನಾಟಕ ಪ್ರದೇಶದ ಖಾಲಿ ಹುದ್ದೆಗಳ ಭರ್ತಿಗೆ ಎಲ್ಲ ಸಚಿವರಿಗೆ ಸಚಿವ...

ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಸಿಎಂ ಕ್ರಮ

ಶಾಸಕ ದಿನೇಶ್ ಗೂಳಿಗೌಡ ಮಾಡಿದ್ದ ಮನವಿಗೆ ಸಿಎಂ ಸ್ಪಂದನೆ ಪ್ರಕರಣದ ಕಡತವನ್ನು ಸಚಿವ ಸಂಪುಟ ಸಭೆಗೆ ತನ್ನಿ: ಸಿಎಂ ಸೂಚನೆ ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಯ ಹೋರಾಟಗಳಲ್ಲಿ ಭಾಗವಹಿಸಿದ ಹೋರಾಟಗಾರರ...

ಜಿನ್ನಾ ಜೀನ್ಸಿನ ಕಾಂಗ್ರೆಸ್‌ಗೆ ರಾಜ್ಯದಲ್ಲಿ ಜೆಡಿಎಸ್‌, ಬಿಜೆಪಿ ಫೋಬಿಯಾ ಶುರು: ಜೆಡಿಎಸ್‌ ತಿರುಗೇಟು

'ಅಕ್ರಮ, ಅವ್ಯವಹಾರ, ಅನಾಚಾರದ ವೀರ ಕಾಂಗ್ರೆಸ್' 'ನಾಮ ಹಾಕುವುದರಲ್ಲಿ ಕಾಂಗ್ರೆಸ್‌ ಪರಮ ನಿಸ್ಸೀಮ' ಆಡಳಿತ ಪಕ್ಷಕ್ಕೆ ಆಕ್ರೋಶ, ಹತಾಶೆ, ಆತಂಕ, ಅನುಕಂಪ ಇರಬೇಕು, ತಪ್ಪಲ್ಲ. ಆದರೆ, ಹೊಟ್ಟೆಯಲ್ಲಿರುವ ಅಸಹ್ಯವನ್ನೆಲ್ಲ ಬಾಯಲ್ಲಿ ಕಾರಿಕೊಳ್ಳುವ ವಿಕೃತಿ...

ಕಲಬುರಗಿ | ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಮಲ್ಲಬಾದ ಗ್ರಾಮ; ಶಾಸಕರ ನಿರ್ಲಕ್ಷ್ಯ?

ಕಲಬುರಗಿ ಜಿಲ್ಲೆಯ ಜೇವರ್ಗಿ ಕ್ಷೇತ್ರದ ಮಲ್ಲಬಾದ ಗ್ರಾಮದಲ್ಲಿ ಮೂಲಮೂತ ಸೌಕರ್ಯಗಳೇ ಮರೀಚಿಕೆಯಾಗಿವೆ. ಸುತ್ತಮುತ್ತಲ ಗ್ರಾಮಗಳಿಗೆ ಕುಡಿಯುವ ನೀರಿಗೆ ಮನೆ-ಮನೆಗೂ ನಲ್ಲಿಗಳನ್ನು ಅಳವಡಿಸಲಾಗಿದ್ದರೂ, ಈ ಗ್ರಾಮದತ್ತ ಮಾತ್ರ ನಲ್ಲಿಗಳು ಇನ್ನೂ ಸುಳಿದಿಲ್ಲ. ಗ್ರಾಮದ ದಲಿತರು...

ಎಲ್ಲ ಎಟಿಎಂಗಳು ಬಿಜೆಪಿ ಅವರದ್ದಾಗಿದ್ದರಿಂದ ಜನ ತಿರಸ್ಕರಿಸಿದರು: ಡಿಕೆ ಶಿವಕುಮಾರ್‌ ತಿರುಗೇಟು

'ಎಟಿಎಂ ಸರ್ಕಾರ' ಎಂದು ಕಾಂಗ್ರೆಸ್‌ ವಿರುದ್ಧ ಪೋಸ್ಟರ್ ರಿಲೀಸ್ ಮಾಡಿದ ಬಿಜೆಪಿ ಬಿಜೆಪಿ ಆರೋಪಗಳಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಎಲ್ಲ ಎಟಿಎಂಗಳು ಬಿಜೆಪಿ ಅವರದ್ದೇ ಆಗಿವೆ. ಹೀಗಾಗಿಯೇ ಜನರು...

ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆ: ಕೃಷ್ಣಪ್ಪಗೆ ಟಿಕೆಟ್‌ ತಪ್ಪಿಸಿದ್ದು ನಾನೇ ಎಂದ ಸಿಎಂ ಸಿದ್ದರಾಮಯ್ಯ

ಪೂರ್ಣಿಮಾ ತಂದೆ ಕೃಷ್ಣಪ್ಪಗೆ ಟಿಕೆಟ್‌ ತಪ್ಪಿಸಿದ್ದು ನಾನೇ ಎಂದು ಒಪ್ಪಿಕೊಂಡ ಸಿಎಂ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಪೂರ್ಣಿಮಾ​, ಟಿ ಡಿ ಶ್ರೀನಿವಾಸ್ ಹಾಗೂ ಬೆಂಬಲಿಗರು  ಮಾಜಿ ಶಾಸಕಿ ಪೂರ್ಣಿಮಾ​ ಮತ್ತು ಟಿ...

ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಗೃಹ ಸಚಿವ ಪರಮೇಶ್ವರ್

ಕಲಬುರಗಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು. ತುಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ಶಿವಕುಮಾರ ಪೂಜಾರಿ ಆತ್ಮಹತ್ಯೆ...

ಬೀದರ್‌ | ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು 30 ವರ್ಷಗಳ ನಂತರ ಬಂಧನ

ಕಮಲನಗರ ತಾಲ್ಲೂಕಿನ ಠಾಣಾಕುಶನೂರ ಠಾಣೆ ಪಿಎಸ್‌ಐ ಅಯ್ಯಂಗಾ‌ರ್ ಮೇಲೆ 30 ವರ್ಷದ ಹಿಂದೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕಮಲನಗರ ತಾಲ್ಲೂಕಿನ ಮುಧೋಳ(ಬಿ) ತಾಂಡಾದ...

ಮೈಸೂರು | ರಾಜ್ಯದಲ್ಲಿ 500 ಹೊಸ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನಿವಾಸಿ ಭಾರತೀಯರ ನೆರವು

ಕರ್ನಾಟಕದ ಪಾರಂಪರಿಕ ತಾಣಗಳ ಅಭಿವೃದ್ಧಿಗೆ ಅನಿವಾಸಿ ಭಾರತೀಯರ ನೆರವು ಪಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಅಭಿವೃದ್ದಿಗಾಗಿ ರಾಜ್ಯಾದ್ಯಂತ ಹೊಸದಾಗಿ 500 ಪಾರಂಪರಿಕ ಕಟ್ಟಡಗಳನ್ನು ಗುರುತಿಸಿಸಲಾಗಿದೆ. ಅವುಗಳನ್ನು ಉಳಿಸಿ ಸಂರಕ್ಷಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು...

ದಕ್ಷಿಣ ಕನ್ನಡ | ಮುಸ್ಲಿಮರಿಗೆ ಬಾಯ್‌ಕಾಟ್ – ಹಿಂದು ವ್ಯಾಪಾರಿಗಳಿಗೆ ಆದಾಯ ಕ್ಷೀಣ; ವಿಎಚ್‌ಪಿ ತಂದ ಆಪತ್ತು

ಮಂಗಳೂರಿನ ಪ್ರಸಿದ್ಧ ಮಂಗಳಾದೇವಿ ದೇವಾಲಯದಲ್ಲಿ ನಡೆಯುತ್ತಿರುವ ನವರಾತ್ರಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸುವಂತೆ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ) ಕರೆಕೊಟ್ಟಿತ್ತು. ಆದರೆ, ಆ ಕರೆಯಿಂದಾಗಿ ಮುಸ್ಲಿಂ ವ್ಯಾಪಾರಿಗಳಿಗೆ ಮಾತ್ರವಲ್ಲದೆ, ಹಿಂದು ವ್ಯಾಪಾರಿಗಳಿಗೂ ಆದಾಯ...

ಎಟಿಎಂ ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್; ಪೋಸ್ಟರ್‌ ಬಿಡುಗಡೆ ಮಾಡಿದ ಬಿಜೆಪಿ

ಕಾಂಗ್ರೆಸ್‌ ಸರ್ಕಾರ ಕಲೆಕ್ಷನ್‌ ಸರ್ಕಾರ ಎಂದು ಜನರೇ ಮಾತನಾಡಿಕೊಳ್ಳುತ್ತಿದ್ದಾರೆ: ಸದಾನಂದಗೌಡ ಕಲೆಕ್ಷನ್‌ ಕೇಂದ್ರ ಬಿಂದು ರಾಹುಲ್‌ ಗಾಂಧಿಯಾಗಿದ್ದು, ಸಿಎಂ, ಡಿಸಿಎಂ ಮೂಲಕ ಹಣ ಸಂದಾಯ ಭ್ರಷ್ಟಾಚಾರ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ...

ಈ ಹೊತ್ತಿನ ಪ್ರಮುಖ ಸುದ್ದಿ