ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದ್ದು, ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಾಧಕ ಬಾಧಕ...
ಪ್ರಿಯಾಂಕ್ ಖರ್ಗೆಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನೆ
ಗೋಮಾಳ ಭೂಮಿಯಲ್ಲಿ ಗಿಡ-ಮರ ಬೆಳೆಸಲು ಸಚಿವರ ಸೂಚನೆ
ರಾಜ್ಯದಲ್ಲಿ ಸ್ವಂತ ಕಟ್ಟಡಗಳ ಸೌಲಭ್ಯವಿಲ್ಲದ ಗ್ರಾಮ ಪಂಚಾಯಿತಿ ಕಚೇರಿಗಳ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಇಂತಹ ಸ್ಥಳಗಳಲ್ಲಿ ಕಟ್ಟಡಗಳನ್ನು...
'ಬಿಜೆಪಿಯಲ್ಲಿ ಸಮರ್ಥ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ'
'ಪಕ್ಷ ಬಿಡುವ ಬಗ್ಗೆ ನನ್ನಜೊತೆ ಕಾಲ್ ಮಾಡಿ ಮಾತನಾಡಿದ್ದಾರೆ'
ಬಿಜೆಪಿಯಲ್ಲಿ ಸಮರ್ಥ ನಾಯಕತ್ವದ ಕೊರತೆಯಿಂದ ಪಕ್ಷದ ಕೆಲ ಮಾಜಿ ಸಚಿವರು ಮತ್ತು ಮಾಜಿ ಶಾಸಕರು...
ಬರದ ನಡುವೆ ಸಚಿವ ಶಿವಾನಂದ ಪಾಟೀಲರಿಂದ ಮೋಜು-ಮಸ್ತಿ: ವಿಜಯೇಂದ್ರ
ಕಪ್ಪು ಹಣದ ಖಜಾನೆ ಇರುವಲ್ಲಿ ದಾಳಿ ನಡೆಸದೇ ಬಡವರ ಮನೆ ಶೋಧಿಸಲಾದೀತೆ?
ರಾಜ್ಯದಲ್ಲಿ ಬರ ಕಾಡುತ್ತಿದೆ. ರೈತಾಪಿ ವರ್ಗ ಕಂಗಾಲಾಗಿ ಕುಳಿತಿದೆ, ಜನತೆ...
'ಶಾಸಕರ ಜೊತೆ ಪ್ರವಾಸದ ಬಗ್ಗೆ ಸತೀಶ್ ಜಾರಕಿಹೊಳಿ ಚರ್ಚಿಸಿದ್ದಾರೆ'
'ದಿಢೀರ್ ಎಂದು ಕಾರ್ಯಕ್ರಮ ನಿಗದಿಯಾದ ಕಾರಣಕ್ಕೆ ಬಂದಿದ್ದೇನೆ'
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್‌ನಲ್ಲಿ ಯಾರೂ ಬಂಡಾಯ ಎದ್ದಿಲ್ಲ. 136 ಶಾಸಕರೂ...
'ಹೆಚ್ಚುತ್ತಿರುವ ಜನಸಂಖ್ಯೆಗೆ ಪೂರಕವಾಗಿ ಆಹಾರ ಉತ್ಪಾದನೆ ಹೆಚ್ಚಿಸಬೇಕು'
'Lab to Land-Land to Lab ಪರಿಕಲ್ಪನೆಯಲ್ಲಿ ಕೃಷಿ ವಿವಿ ಕೆಲಸ ಮಾಡಲಿ'
ಹೆಚ್ಚುತ್ತಿರುವ ಜನಸಂಖ್ಯೆಗೆ ಪೂರಕವಾಗಿ ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಕೃಷಿ ವಿವಿಗಳ...
ಡಿಕೆಶಿ ಪಕ್ಕ ಕುಳಿತುಕೊಂಡು ಭ್ರಷ್ಟಾಚಾರದ ಬಗ್ಗೆ ಭಾಷಣ ಮಾಡುವುದು ಜಾಣ ಕಿವುಡುತನ
ಮಾಡಾಳ್ ವಿರೂಪಾಕ್ಷಪನವರ ಮೇಲೆ ನಮ್ಮ ಪಕ್ಷ ಕ್ರಮ ಕೈಗೊಂಡು, ಟಿಕೆಟ್ ನೀಡಲಿಲ್ಲ
ಐಟಿ ದಾಳಿಯಲ್ಲಿ ಸಿಕ್ಕ ಕೋಟ್ಯಂತರ ರೂಪಾಯಿ ಹಣ...
ಜಗಳೂರು ತಾಲೂಕನ್ನು ಮೂಲ ಚಿತ್ರದುರ್ಗ ಜಿಲ್ಲೆಗೆ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ 'ಜಗಳೂರು ತಾಲೂಕು ಚಿತ್ರದುರ್ಗ ಜಿಲ್ಲೆ ಮರು ಸೇರ್ಪಡೆ ಹೋರಾಟ ಸಮಿತಿ' ಕಾರ್ಯಕರ್ತರು ಮಂಗಳವಾರ ಜಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಹಸೀಲ್ದಾರ್ ಸೈಯದ್ ಖಲಿಂವುಲ್ಲಾ...
19ನೇ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳಿಗೆ ಸಿಎಂ ಸನ್ಮಾನ
'ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲನೆ'
ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಸಮಾನತೆ ಬಗ್ಗೆ ಮಾತಾಡ್ತಾರೆ. ಇದಕ್ಕಾಗಿ, ಈ ಬಾರಿ ಅಲ್ಪಸಂಖ್ಯಾತರ ಮತಗಳು ಒಕ್ಕೊರಲಿನಿಂದ ಕಾಂಗ್ರೆಸ್‌ಗೆ ಬಂದವು. ಅನೇಕ ಯೋಜನೆಗಳನ್ನು ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಶೈಕ್ಷಣಿಕ...
ಸ್ವಂತ ಸೂರಿನ ಕನಸಿನೊಂದಿಗೆ ಕಳೆದ ನಾಲ್ಕು ವರ್ಷಗಳಿಂದ ಕೂಡಿಟ್ಟ ಹಣವನ್ನೆಲ್ಲ ಸುರಿದು, ಸರ್ಕಾರ ನಿರ್ಮಿಸಿದ ಮನೆಗಳನ್ನು ಕಾದಿರಿಸಿರುವ 240 ಕುಟುಂಬಗಳು ಈಗ ಸಂಕಷ್ಟದ ಸರಮಾಲೆಯನ್ನೇ ಎದುರಿಸುತ್ತಿವೆ. ವಸ್ತುಶ: ಬೀದಿಗೆ ಬಿದ್ದಿವೆ. ಮನೆಗಳು ಹಂಚಿಕೆಯಾಗಿದ್ದರೂ,...
ಬಿಜೆಪಿ ಮತ್ತು ಜೆಡಿಎಸ್‌ನವರು ಹತಾಶೆಯ ಸ್ಥಿತಿಗೆ ತಲುಪಿದ್ದಾರೆ
ಜಗದೀಶ ಶೆಟ್ಟರ್, ರಮೇಶ ಜಾರಕಿಹೊಳಿ ಭೇಟಿಗೇಕೆ ಭಯ?
ಬಿಜೆಪಿ ಮತ್ತು ಜೆಡಿಎಸ್‌ನವರು ಹತಾಶೆಯ ಸ್ಥಿತಿಗೆ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಷನ್ ಮಾಡಬೇಕಿದೆ ಎಂದು...