22 ತಾಲೂಕುಗಳನ್ನು ಹೆಚ್ಚುವರಿ ಬರ ಪೀಡಿತ ಎಂದು ಘೋಷಿಸಿದ ರಾಜ್ಯ ಸರ್ಕಾರ
'ಹೆಚ್ಚುವರಿ 300 ರಿಂದ 350 ಕೋಟಿ ರೂ. ಬರ ಪರಿಹಾರ ಕೋರಲು ಅವಕಾಶ ಇದೆ'
ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ...
ರಾಯಚೂರು ತಾಲೂಕಿನ ರೈತರ ಕೃಷಿ ಚಟುವಟಿಕೆಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡಬೇಕು. ಲೋಡ್‌ಶೆಡ್ಡಿಂಗ್ ಮಾಡುವುದನ್ನು ಕೈಬಿಡಬೇಕು. ಕುಡಿಯುವ ನೀರಿಗಾಗಿ ಗಣೇಕಲ್ ಜಲಾಶಯ ಭರ್ತಿ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ರಾಯಚೂರು ಗ್ರಾಮೀಣ ಕ್ಷೇತ್ರದ...
'ಐಟಿ ರೇಡ್ ನಡೆಯೋದೆ ರಾಜಕೀಯ ಉದ್ದೇಶಕ್ಕೆ'
'ಗುತ್ತಿಗೆದಾರರ ಸಂಘದ ಕೆಂಪಣ್ಣ ಗಾಬರಿಪಡುವ ಅಗತ್ಯವಿಲ್ಲ'
ಐಟಿ ದಾಳಿ ಬಗ್ಗೆ ನನಗೆ ಇನ್ನು ಪೂರ್ಣ ಮಾಹಿತಿ ಸಿಕ್ಕಿಲ್ಲ. ಬಿಜೆಪಿಯವರು ಇರೋ ಕಡೆ ಎಂದಾದರೂ ಐಟಿ ದಾಳಿ...
ಕೋಟಿ ಕೋಟಿ ಹಣದ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರು?
ಪಂಚರಾಜ್ಯಗಳ ಪಾಲಿಗೆ ಕರ್ನಾಟಕ ಸಮೃದ್ಧ ಎಟಿಎಮ್: ಎಚ್‌ಡಿಕೆ
ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ...
ಹಿರಿಯ ಪತ್ರಕರ್ತ ಕೆ ಎಸ್ ಸಚ್ಚಿದಾನಂದಮೂರ್ತಿ ಇಂದು ಬೆಳಗ್ಗೆ (ಅಕ್ಟೋಬರ್ 13) 11.55 ರ ಸುಮಾರಿನಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಶ್ರೀಯುತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಅನಾರೋಗ್ಯದ ಕಾರಣದಿಂದ...
ಕರಾವಳಿಯಲ್ಲಿ ಜಾತ್ರೆ, ಸಮಾರಂಭಗಳ ವ್ಯಾಪಾರಗಳ ಮೇಲೆ ಕೋಮು ದ್ವೇಷದ ಛಾಯೆ ಮತ್ತೆ ಮುನ್ನೆಲೆಗೆ ಬಂದಿದೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿಲ್ಲ. ಸನಾತನಿಗಳ ಮಾತಿಗೆ ಕಟ್ಟುಬಿದ್ದು...
ಮಳೆ ಕಡಿಮೆಯಾಗುವುದರಿಂದ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ...
ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಗೆ ಬೆಂಗಳೂರಿನಲ್ಲಿ ಸಿಎಂ ಚಾಲನೆ
'ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಕಿತ್ತೂರು ಉತ್ಸವ ಆರಂಭಿಸಿದೆ'
ಕಿತ್ತೂರು ರಾಣಿ ಚನ್ನಮ್ಮ, ಟಿಪ್ಪು ಸುಲ್ತಾನ್ ಸ್ವಾಭಿಮಾನಿ ಹೋರಾಟದ ಸ್ಫೂರ್ತಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
17 ತಾಲ್ಲೂಕು ತೀವ್ರ ಬರಪೀಡಿತ, 4 ಸಾಧಾರಣಾ ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ
ಮೊದಲ ಸುತ್ತಿನಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದೆ
ರಾಜ್ಯ ಸರ್ಕಾರವು ಎರಡನೇ ಸುತ್ತಿನಲ್ಲಿ ಹೆಚ್ಚುವರಿಯಾಗಿ 17 ತಾಲ್ಲೂಕುಗಳನ್ನು...
ತಮಿಳುನಾಡಿಗೆ ಬೇಕಾಬಿಟ್ಟಿಯಾಗಿ ನೀರು ಹರಿಬಿಟ್ಟು ಜಲಸಂಪನ್ಮೂಲ ಸಚಿವ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಾಪತ್ತೆಯಾಗಿದ್ದಾರೆ. ಅವರನ್ನು ಕಾಂಗ್ರೆಸಿಗರು ಹುಡುಕಿಕೊಡಬೇಕು ಎಂದು ಬಿಜೆಪಿ ಪೋಸ್ಟರ್ ಬಿಡುಗಡೆ ಮಾಡಿದೆ.
ಟ್ವಿಟರ್‌ನಲ್ಲಿ ಕರ್ನಾಟಕ ಬಿಜೆಪಿ ಪೋಸ್ಟರ್ ಬಿಡುಗಡೆ ಮಾಡಿದ್ದು,...
ಪ್ರಚೋದನಾಕಾರಿ ತಪ್ಪು ಸಂದೇಶಗಳನ್ನು ಹರಡುವ ಮೂಲಕ ಮುಸ್ಲಿಂ ಸಮುದಾಯದ ಕುರಿತು ದ್ವೇಷ ಮತ್ತು ಸೌಹಾರ್ದತೆಗೆ ಧಕ್ಕೆ ತರುವ ಆರೋಪಕ್ಕೆ ಸಂಬಂಧಿಸಿದಂತೆ ಹಿಂದುತ್ವ ಕೋಮುವಾದಿ, ಪೋಸ್ಟ್ ಕಾರ್ಡ್ ಸಂಪಾದಕ ಮಹೇಶ್ ಹೆಗಡೆ ವಿರುದ್ಧ ದಾಖಲಾಗಿದ್ದ...
ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಅಥಿತಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ...