ಕರ್ನಾಟಕ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಾಕಿ ಬಿಲ್‌ ಮೊತ್ತ ಗಣನೀಯ ಹೆಚ್ಚಳ: ಸಿಎಂ ಸಿದ್ದರಾಮಯ್ಯ

2018ರಲ್ಲಿ ಬಾಕಿ ಬಿಲ್‌ 440 ಕೋಟಿ ರೂ.ನಷ್ಟಿತ್ತು. ಸೆಪ್ಟೆಂಬರ್‌ ಅಂತ್ಯದ ವೇಳೆಗೆ ಇದು 3,036 ಕೋಟಿ ರೂ. ಆಗಿದೆ ಪ್ರಾರಂಭವಾಗದ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಣ್ಣ ನೀರಾವರಿ...

ಕೇರಳ ಮಾದರಿ ಮಾಟ ಮಂತ್ರದಿಂದಲೇ ಜೆಡಿಎಸ್ ಸೋತಿದ್ದು: ಬಂಡೆಪ್ಪ ಕಾಶಂಪೂರ

30 ಜನರಲ್ಲಿ ಕೇವಲ ನಾಲ್ಕು ಜನ ಗೆದ್ದಿದ್ದಾರೆ 2018ರ ಚುನಾವಣೆಯಲ್ಲಿ 37 ಜ‌ನ ಗೆದ್ದಿದ್ವಿ ಕಳೆದ ಚುನಾವಣೆಯಲ್ಲಿ ಕೇರಳ ಮಾದರಿ ಮಾಟ ಮಂತ್ರದಿಂದಲೇ ನಾವು ಸೋತಿದ್ದು. 2018ರ ಚುನಾವಣೆಯಲ್ಲಿ ನಾವು 37 ಜ‌ನ...

ಕೃಷಿ ಇಲಾಖೆಯಲ್ಲಿ ಶೀಘ್ರ 1000 ಹುದ್ದೆ ಭರ್ತಿ: ಸಚಿವ ಚಲುವರಾಯಸ್ವಾಮಿ

ಖಾಲಿ ಇರುವ ಸುಮಾರು ಎರಡು ಸಾವಿರ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಬೀಜ ನಿಗಮದಲ್ಲಿ ವಿವಿಧ ಹುದ್ದೆಗೆ ನೇಮಕಗೊಂಡವರಿಗೆ ಆದೇಶ ಪ್ರತಿ ನೀಡಿದ ಸಚಿವರು ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸುಮಾರು...

ಕೇಂದ್ರ ಸಚಿವ ಗಿರಿರಾಜ್ ಸಿಂಗ್‌ರನ್ನು ಭೇಟಿಯಾದ ಟಿ ಬಿ ಜಯಚಂದ್ರ

ಶಿರಾ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡುವಂತೆ ಮನವಿ 'ರಸ್ತೆಗಳ ಅಭಿವೃದ್ಧಿಗೆ ಕನಿಷ್ಠ 200 ಕೋಟಿ ರೂ. ನೀಡಿ' ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ಮತ್ತು ಕುಡಿಯುವ ನೀರು ಯೋಜನೆಗೆ ಹಾಗೂ...

ಮೈಸೂರು | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ; ಎಸ್‌ಡಿಪಿಐ ಆರೋಪ

ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮುಸ್ಲಿಂ ಸಮುಧಾಯಕ್ಕೆ ಕಾಂಗ್ರೆಸ್‌ ನೀಡಿದ್ದ ಯಾವುದೇ ಭರವಸೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಡೇರಿಸಿಲ್ಲ. ಅವರು ಸಮುದಾಯಕ್ಕೆ ವಂಚನೆ ಮಾಡಿದ್ದಾರೆ. ಇಬ್ಬರೂ ನುಡಿದಂತೆ ನಡೆದಿಲ್ಲ...

ಪಲಾನುಭವಿಗಳಿಗೆ ನವೆಂಬರ್ ಅಂತ್ಯದೊಳಗೆ ಡಿ.ಬಿ.ಟಿ ಮಾಡಲು ಸೂಚನೆ

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ 14ನೇ ನಿರ್ದೇಶಕ ಮಂಡಳಿ ಸಭೆ ಸಭೆಯ ತೀರ್ಮಾನದನ್ವಯ ರೂ.18 ಕೋಟಿ ಹೆಚ್ಚುವರಿ ಅನುದಾನಕ್ಕೆ ಸರ್ಕಾರಕ್ಕೆ ಬೇಡಿಕೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಮ್ಮ ಅಧ್ಯಕ್ಷತೆಯಲ್ಲಿ ರ್ನಾಟಕ...

ಅಮೆರಿಕ ಕಂಪನಿಗಳಿಂದ ರಾಜ್ಯದಲ್ಲಿ ₹25,000 ಕೋಟಿ ಹೂಡಿಕೆಗೆ ಆಸಕ್ತಿ

ಅಮೆರಿಕಾ ಪ್ರವಾಸದ ಬಳಿಕ ಮಾಹಿತಿ ಹಂಚಿಕೊಂಡ ಎಂ ಬಿ ಪಾಟೀಲ, ಪ್ರಿಯಾಂಕ್ ಖರ್ಗೆ ರಾಜ್ಯದಲ್ಲಿ ಕೆಲವು ಕಂಪನಿಗಳು ತಮ್ಮ ಕಾರ್ಯಾಚರಣೆ ವಿಸ್ತರಿಸುವ ಪ್ರಸ್ತಾವ ಹೊಂದಿವೆ ಅಮೆರಿಕ ಪ್ರವಾಸದ ವೇಳೆ ವಿವಿಧ ಕಂಪನಿಗಳ ಜೊತೆ...

ಸಿದ್ದರಾಮಯ್ಯನವರೇ, ನಿಮ್ಮ ಮೈಯಲ್ಲಿ ಹಸಿರು ರಕ್ತ ಹರಿಯುತ್ತಿದೆಯಾ: ಕೆ ಎಸ್ ಈಶ್ವರಪ್ಪ ಪ್ರಶ್ನೆ

ನಾವು ಸಹ ಲಾಂಗು ಮಚ್ಚು ಹಿಡಿದಿದ್ದರೆ ಕುರಿ ಕಡಿದು ಹಾಕುವಂತೆ ಕಡಿಯುತ್ತಿದ್ದೆವು 'ದೇಶದ್ರೋಹಿ ಮುಸಲ್ಮಾನರು ಭಾರತದ ಭೂಪಟಕ್ಕೆ ಹಸಿರು ಬಣ್ಣ ಬಳಿದಿದ್ದಾರೆ' ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ಮೈಯಲ್ಲಿ ಹಸಿರು ರಕ್ತ ಹರಿಯುತ್ತಿದೆಯಾ?...

ಧಾರವಾಡ | ದಲಿತ ವಸತಿ ಪ್ರದೇಶದಲ್ಲಿ ಪೇಜಾವರ ಪಾದಯಾತ್ರೆ

ಹುಬ್ಬಳ್ಳಿಯ ಭುವನೇಶ್ವರಿ ನಗರದಲ್ಲಿ ದಲಿತರು ವಾಸಿಸುವ ಪ್ರದೇಶದಲ್ಲಿ ಉಡುಪಿಯ ಪೇಜಾವರ ಮಠದ ಮುಖ್ಯಸ್ಥ ವಿಶ್ವಪ್ರಸನ್ನತೀರ್ಥ ಅವರು ಪಾದಯಾತ್ರೆ ನಡೆಸಿದ್ದಾರೆ. ವಿಶ್ವ ಹಿಂದು ಪರಿಷತ್ ಮುಖಂಡ ಯಲ್ಲಪ್ಪ ಬಾಗಲೋಟಿ ಅವರ ಮನೆಗೆ ಭೇಟಿ ನೀಡಿದ್ದಾರೆ. ಭುವನೇಶ್ವರಿ...

ಮೈಸೂರು | ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಪೊಲೀಸ್ ಇಲಾಖೆ; ಮಹಿಷ ದಸರಾಗೆ ಸಮ್ಮತಿ

ಮೈಸೂರಿನಲ್ಲಿ ಅಕ್ಟೋಬರ್ 13ರಂದು ಮಹಿಷ ದಸರಾ ಆಚರಿಸಲು ಅನುಮತಿ ನಿರಾಕಸಿದ್ದ ಪೊಲೀಸರು, ಇದೀಗ ಸಮ್ಮತಿ ನೀಡಿದ್ದಾರೆ. ಅನುಮತಿಯಲ್ಲಿ ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ಮಹಿಷ ದಸರಾ ನಡೆಸಲು ಅನುಮತಿ ಕೋರಿ ಮಹಿಷ ದಸರಾ ಆಚರಣೆ ಸಮಿತಿಯ...

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ರಾಮಪ್ಪ ಲಮಾಣಿ

ರಾಜ್ಯದಲ್ಲಿ ಇನ್ಮುಂದೆ ಬಿಜೆಪಿ ಧೂಳೀಪಟ ಆಗಲಿದೆ: ಲಮಾಣಿ ಕಾಂಗ್ರೆಸ್ ಸೇರಲು 42 ನಾಯಕರು ಅರ್ಜಿ ಹಾಕಿದ್ದಾರೆ: ಡಿಕೆಶಿ ಗದಗ ಜಿಲ್ಲೆಯ ಎಸ್ಸಿ ಮೀಸಲು ಕ್ಷೇತ್ರವಾದ ಶಿರಹಟ್ಟಿಯ ಮಾಜಿ ಶಾಸಕ ರಾಮಪ್ಪ ಲಮಾಣಿ ಅವರು...

ಪ್ರಕೃತಿ ವಿಕೋಪ ಅಲರ್ಟ್‌ ಮೆಸೇಜ್‌ಗೆ ಗಲಿಬಿಲಿಗೊಂಡ ಕಾಂಗ್ರೆಸ್‌ ನಾಯಕರು

ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಗಲಿಬಿಲಿ ಕಾರ್ಯಕ್ರಮ ನಡೆಯುವ ವೇಳೆ ಏಕಕಾಲದಲ್ಲಿ ಎಲ್ಲರ ಮೊಬೈಲ್‌ಗೂ ಬಂತು ಮೆಸೇಜ್ ಪ್ರಾಕೃತಿಕ ದುರಂತದ ಸಮಯದಲ್ಲಿ ಸಾರ್ವಜನಿಕರಿಗೆ ಪರಿಣಾಮಕಾರಿ ತುರ್ತು...

ಈ ಹೊತ್ತಿನ ಪ್ರಮುಖ ಸುದ್ದಿ