ಕರ್ನಾಟಕ

ರಾಜ್ಯದಲ್ಲಿ ಇಂದು ಪ್ರಾಕೃತಿಕ ದುರಂತದ ಮಾಹಿತಿ ನೀಡುವ ‘ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್’ ಪರೀಕ್ಷೆ

'ಪ್ರಾಕೃತಿಕ ದುರಂತದ ಸಮಯದಲ್ಲಿ ಸಾರ್ವಜನಿಕರಿಗೆ ತುರ್ತು ಮಾಹಿತಿ ನೀಡಲಿದೆ' ದೂರ ಸಂಪರ್ಕ ಇಲಾಖೆಯ ಜೊತೆಗೂಡಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸುನಾಮಿ, ಫ್ಲ್ಯಾಶ್ ಫ್ಲಡ್, ಭೂಕಂಪದಂತಹ ಪ್ರಾಕೃತಿಕ ದುರಂತದ ಸಮಯದಲ್ಲಿ ಸಾರ್ವಜನಿಕರಿಗೆ ಪರಿಣಾಮಕಾರಿ...

ಕಲಬುರಗಿ | ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಜನಪರ ಸಂಘಟನೆಗಳ ಮುತ್ತಿಗೆ

ಬೌದ್ಧ, ಜೈನ, ಸೂಫಿ ಸಂತರು, ಶರಣರು, ತತ್ವಪದಕಾರರ ದಾರ್ಶನಿಕ ನೆಲೆಯಾದ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಕೋಮು ದ್ವೇಷ ಬಿತ್ತುವ ಕೇಂದ್ರವಾಗುತ್ತಿದೆ. ವಿಶ್ವವಿದ್ಯಾಲಯವನ್ನು ಕೋಮುವಾದಿ ಶಕ್ತಿಗಳ ಕಪಿಮುಷ್ಠಿಗೆ ನೀಡಬಾರದು ಎಂದು...

ಕಾಂಗ್ರೆಸ್‌ನತ್ತ ಮತ್ತೆ ಮುಖ ಮಾಡಿದ ಬಿಜೆಪಿ-ಜೆಡಿಎ‌ಸ್‌ನ ಮಾಜಿ ಶಾಸಕರು

ರಾಮಪ್ಪ ಲಮಾಣಿ, ಎಂಪಿ ಕುಮಾರಸ್ವಾಮಿ, ಪೂರ್ಣೀಮಾ ಶ್ರೀನಿವಾಸ ಕಾಂಗ್ರೆಸ್‌ನತ್ತ ಮುಖ ಡಿ ಕೆ ಶಿವಕುಮಾರ್‌ ನೇತೃತ್ವದಲ್ಲಿ ಸೇರ್ಪಡೆಯಾಗಲಿರುವ ಬಿಜೆಪಿ-ಜೆಡಿಎಸ್ ನಾಯಕರು ಬಿಜೆಪಿ ಮತ್ತು ಜೆಡಿಎಸ್‌ನ ಮಾಜಿ ಶಾಸಕರು ಕಾಂಗ್ರೆಸ್‌ನತ್ತ ಮತ್ತೆ ಮುಖಮಾಡಿದ್ದು,...

ಕೃಷ್ಣಾ ಅಚ್ಚುಕಟ್ಟು ಪ್ರದೇಶಕ್ಕೆ ಡಿ.10ರವರೆಗೂ ನೀರು: ಸಚಿವ ಆರ್ ಬಿ ತಿಮ್ಮಾಪೂರ

ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು ರೈತರಿಗೆ ಅನುಕೂಲ 'ಅಕ್ಟೋಬರ್ 14ನೇ ತಾರೀಖಿನಿಂದಲೇ ನೀರು ಚಾಲು ಮಾಡಲು ತೀರ್ಮಾನಿಸಲಾಗಿದೆ' ಜಲಾಶಯಕ್ಕೆ ಒಳಹರಿವು ಬಂದಿರುವುದರಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿ.10ರವರೆಗೂ ಹೆಚ್ಚು...

ಬಿಜೆಪಿಯಲ್ಲಿ ಅಧ್ಯಕ್ಷ, ಪ್ರತಿಪಕ್ಷದ ನಾಯಕ, 25 ಸಂಸದರೇ ಕಾಣೆ: ಕಾಂಗ್ರೆಸ್‌ ಕಿಡಿ

ಕೆ ಜೆ ಜಾರ್ಜ್‌ ಅವರನ್ನು ಹುಡುಕಿ ಕೊಡಿ ಎಂದ ಬಿಜೆಪಿ ಬಿಜೆಪಿ ಮಾಡಿರುವ ಟ್ವೀಟ್‌ಗೆ ಕಾಂಗ್ರೆಸ್‌ ತಿರುಗೇಟು ಡಿಯರ್ ಬಿಜೆಪಿ, ಕಾಣೆಯಾಗಿರುವುದು ನಿಮ್ಮ ಪಕ್ಷದ ಅಧ್ಯಕ್ಷ, ಕಾಣೆಯಾಗಿರುವುದು ಬಿಜೆಪಿಯ 25 ಸಂಸದರು,...

ವಿದ್ಯುತ್ ಕೊರತೆ | ಹೆಚ್ಚು ಕಲ್ಲಿದ್ದಲು ಪೂರೈಕೆಗಾಗಿ ಕೇಂದ್ರಕ್ಕೆ ರಾಜ್ಯ ಒತ್ತಾಯ

ಕರ್ನಾಟಕದಲ್ಲಿ ವಿದ್ಯುತ್ ಬಿಕ್ಕಟ್ಟು ಎದುರಾಗಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಅಧಿಕಾರಿಗಳ ತಂಡದೊಂದಿಗೆ ದೆಹಲಿಗೆ ದೌಡಾಯಿಸಿದ್ದು, ಕೇಂದ್ರ ಸಚಿವಾಲಯದೊಂದಿಗೆ ಸಭೆ ನಡೆಸಿದ್ದಾರೆ. ಕಲ್ಲಿದ್ದಲು ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಹೆಚ್ಚುವರಿ ಎರಡು ರೇಕ್ ಕಲ್ಲಿದ್ದಲು...

ಕಲಬುರಗಿ | ಬಸವಣ್ಣರ ಭಾವಚಿತ್ರ ಸುಟ್ಟು ವಿಕೃತಿ ಮೆರೆದ ದುಷ್ಕರ್ಮಿಗಳು

ಬಸವಣ್ಣನವರ ಭಾವಚಿತ್ರವನ್ನು ಅಲ್ಲಲ್ಲಿ ಸುಟ್ಟು ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಲಕರ್ಟಿ ಗ್ರಾಮ ಪಂಚಾಯತಿ ಎದುರು ಬಸವ ಜಯಂತಿ ದಿನ ಬಸವಣ್ಣನವರ ಭಾವಚಿತ್ರವಿದ್ದ ಫ್ಲೆಕ್ಸ್‌ ಅಳವಡಿಸಲಾಗಿತ್ತು....

ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಎಐಡಿಎಸ್‌ಒ ಒತ್ತಾಯ

ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಭೀಕರ ದುಃಸ್ಥಿತಿಯ ಕುರಿತು ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸಿದೆ. ಈ ಬಗ್ಗೆ ಗಂಭೀರ ವಿಚಾರಣೆ ಕೈಗೊಂಡು ಕೂಡಲೇ ತಜ್ಞರ ಸಮಿತಿ ರಚಿಸಿ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಕ್ರಮ...

ಚಿತ್ರದುರ್ಗ | ಬಿಜೆಪಿಗೆ ಮಾಜಿ ಶಾಸಕಿ ಪೂರ್ಣಿಮಾ ಗುಡ್‌ ಬೈ; ಅ.20ರಂದು ಕಾಂಗ್ರೆಸ್‌ಗೆ ಸೇರ್ಪಡೆ

ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಪತಿಗೆ ಕಾಂಗ್ರೆಸ್‌ ಟಿಕೆಟ್ ಕೊಡಿಸುವ ಉದ್ದೇಶದಿಂದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ, ಆ...

ಬೆಂಗಳೂರು | ಪರಶುರಾಮ ಥೀಮ್ ಪಾರ್ಕ್ ವಿರುದ್ಧ ಮುತಾಲಿಕ್ ಸಲ್ಲಿಸಿದ್ದ ಅರ್ಜಿ ವಜಾ

ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಎರ್ಲಪಾಡಿ ಬಳಿಯ ಗೋಮಾಳದಲ್ಲಿ ನಿರ್ಮಾಣವಾಗುತ್ತಿರುವ ಪರಶುರಾಮ ಥೀಮ್ ಪಾರ್ಕ್ ಯೋಜನೆ ಕೈಬಿಡಬೇಕು. ಯೋಜನೆಯಲ್ಲಿನ ಅಕ್ರಮಗಳ ತನಿಖೆಗೆ ಸಮಿತಿ ರಚನೆ ಮಾಡಬೇಕು ಎಂದು ಕೋರಿ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್...

ಬೆಳಗಾವಿ | ಬಿಲ್‌ ಮಂಜೂರು ಮಾಡಿಲ್ಲವೆಂದು ವಿಷ ಕುಡಿದ ಗುತ್ತಿಗೆದಾರ

ಕೆಲಸದ ಆದೇಶ ಪಡೆದು ಕಾಮಗಾರಿ ಮುಗಿಸಿದರೂ ಗುತ್ತಿಗೆ ಹಣ ಪಾವತಿಯಾಗಿಲ್ಲ. ಒಂದು ವರ್ಷದಿಂದ ಮನೆಗೂ ಕಚೇರಿಗೂ ಅಲೆದಾಡಿ ಬೇಸತ್ತಿವೆಂದು ಗುತ್ತಿಗೆದಾರರೊಬ್ಬರು ಅಧಿಕಾರಿಗಳ ಎದುರೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಗುತ್ತಿಗೆದಾರ ನಾಗಪ್ಪ ಬಂಗಿ...

ದಸರಾ 2023 | ಸಿಎಂ ಸಿದ್ದರಾಮಯ್ಯರಿಗೆ ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿದ ಮೈಸೂರು ಜಿಲ್ಲಾಡಳಿತ

ಅಕ್ಟೋಬರ್ 15ರಿಂದ 24ರವರೆಗೆ ನಡೆಯಲಿರುವ ವಿಶ್ವ ವಿಖ್ಯಾತ ದಸರಾದ ಆಹ್ವಾನ ಪತ್ರಿಕೆಯನ್ನು ಸಂಪ್ರದಾಯದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗವು ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿತು. ಈ...

ಈ ಹೊತ್ತಿನ ಪ್ರಮುಖ ಸುದ್ದಿ