ಶಾಂತ ಸ್ಥಿತಿಗೆ ಬಂದಿರುವ ಶಿವಮೊಗ್ಗಕ್ಕೆ ಬಿಜೆಪಿ ನಾಯಕರು ಕಡ್ಡಿ ಗೀರಲು ಹೋಗಿದ್ದಾರೆ
ಸತ್ಯ ಶೋಧನೆ ಮಾಡುವುದಕ್ಕೆ ಪೊಲೀಸರಿದ್ದಾರೆ, ಕಾನೂನಿದೆ, ಬಿಜೆಪಿ ಅಗತ್ಯವಿಲ್ಲ
ಶಿವಮೊಗ್ಗದ ರಾಗಿಗುಡ್ಡದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ...
ನಮ್ಮ ಹಾಗೂ ಅವರ ಕಾರ್ಯಕರ್ತರಿಗೆ ಹೊಂದಾಣಿಕೆ ಆಗಲ್ಲ
ಕಾಂಗ್ರೆಸ್ ಜೊತೆಗೂ ಜೆಡಿಎಸ್ ಜೊತೆ ಮೈತ್ರಿ ನೋಡಿದ್ದೇನೆ
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ. ಯಾವತ್ತೂ ಕೂಡ ನಮ್ಮ ಹಾಗೂ ಅವರ...
ಪ್ರವಾದಿ ಮುಹಮ್ಮದ್ ಅವರ ಜನ್ಮದಿನಾಚರಣೆ 'ಮೀಲಾದುನ್ನಬಿ'ಯ ಪ್ರಯುಕ್ತ ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯ ವೇಳೆ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆಯ ಬಳಿಕ ಉಂಟಾದ ಪ್ರಕ್ಷುಬ್ಧ ಘಟನೆಗೂ ಎಸ್‌ಡಿಪಿಐ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ' ಎಂದು ಶಿವಮೊಗ್ಗ...
ಹಾಲಶ್ರೀ ಮೇಲೆ ಮತ್ತೊಂದು ವಂಚನೆ ಪ್ರಕರಣ ದಾಖಲು
ಸಂಜಯ್ ಚವಡಾಳರಿಂದ 1 ಕೋಟಿ ರೂ. ಪಡೆದ ಆರೋಪ
ವಿಧಾನಸಭಾ ಚುನಾವಣೆ ವೇಳೆ ಟಿಕೆಟ್ ಆಸೆ ತೋರಿಸಿ ಮಂಗಳೂರು ಉದ್ಯಮಿ ಗೋವಿಂದ ಪೂಜಾರಿಯಿಂದ ಐದಾರು...
"ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ" ಎಂಬ ಹೆಸರಿನಲ್ಲಿ 01 ನವೆಂಬರ್ 2023 ರಿಂದ 01 ನವೆಂಬರ್ 2024 ರವರೆಗೆ ಕರ್ನಾಟಕ ಸಂಭ್ರಮ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ...
ನಮೂನೆ 50, 53, 57 ಅರ್ಜಿಗಳ ನ್ಯಾಯಯುತ ವಿಲೇವಾರಿ ಹಾಗೂ ಅನಧಿಕೃತ ಸಾಗುವಳಿ ಭೂಮಿಯನ್ನು ಬಗರ್ ಹುಕುಂ ತಂತ್ರಾಶದ ಮೂಲಕ ಸಕ್ರಮಗೊಳಿಸುವ ಪ್ರಕ್ರಿಯೆಯನ್ನು ಶೀಘ್ರ ಮುಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ...
ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ.
ಬೆಂಗಳೂರು ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ...
ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ಅಧಿಕಾರ ವಹಿಸಿಕೊಂಡಂತಾಗಿದೆ
ಕರ್ನಾಟಕದಲ್ಲಿ ಹಿಂದೂಗಳ ರಕ್ಷಣೆ ಮಾಡುವವರು ಯಾರು?: ಯತ್ನಾಳ
ಕೇವಲ ಲೋಕಸಭಾ ಚುನಾವಣೆ ಸಲುವಾಗಿ ಯಾವನೋ ಒಬ್ಬ ಅರೆಹುಚ್ಚನನ್ನು ಪ್ರಧಾನಿ ಮಾಡಬೇಕೆಂದು ಈ ಹುಚ್ಚರು ಕೂಡಿ ದೇಶ...
ಸರ್ಕಾರದ ತುಷ್ಟೀಕರಣ ನೀತಿಯಿಂದ ಸಮಾಜಘಾತಕ ಶಕ್ತಿಗಳು ಹೆಚ್ಚಾಗುತ್ತಿವೆ
ಹುಬ್ಬಳ್ಳಿ ಗಲಭೆಯ ಪ್ರಕರಣ ವಾಪಸ್ ಪಡೆಯಲು ಪತ್ರ ಬರೆದಿರುವುದು ಏನರ್ಥ?
ರಾಜ್ಯ ಸರ್ಕಾರ ಒಂದು ಸಮುದಾಯದ ಓಲೈಕೆ ರಾಜಕಾರಣ ಮಾಡುತ್ತಿರುವುದರಿಂದ ಶಿವಮೊಗ್ಗದ ಗಲಭೆಗೆ ಪ್ರೇರಣೆಯಾಗಿದ್ದು, ತಪ್ಪಿತಸ್ಥರು...
ಮುಸ್ಲಿಂ ಸಮುದಾಯಕ್ಕೆ ಕುಮಾರಸ್ವಾಮಿ ಕೊಡುಗೆ ಏನು?: ಜಮೀರ್
ಸಣ್ಣ ಗಲಾಟೆಯಾದರೂ ಬಿಜೆಪಿಯವರು ಪಾಕಿಸ್ತಾನ ಮಾಡುತ್ತಾರೆ
ರಾಜ್ಯದಲ್ಲಿ ಮುಂದಿನ 15 ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರ ನಡೆಸಲಿದೆ. ಇದನ್ನು ಯಾರೂ ತಪ್ಪಿಸಲಾಗದು ಎಂದು ಸಚಿವ ಜಮೀರ್...
ಈ ಹಿಂದೆ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ
'ಅಟ್ಟಿಕ್ಕಿದವರಿಗಿಂತ ಬೊಟ್ಟಿಕ್ಕಿದವರು ಮೇಲು' ಎನ್ನುವಂತಾಗಿದೆ ಬಿಜೆಪಿ ಸ್ಥಿತಿ
ಬಂಜಾರ ಸಮುದಾಯದ ಅಭಿವೃದ್ದಿಗೆ ಕಾಂಗ್ರೆಸ್ ಸರ್ಕಾರ ನೀಡಿದ ಕೊಡುಗೆಗಳ ಪಟ್ಟಿ ನೀಡಿದ ಮುಖ್ಯಮಂತ್ರಿಗಳು, "ಸೇವಾಲಾಲ್ ಮಠಕ್ಕೆ...
ಜೆಡಿಎಸ್‌ಗೆ ಮುಸ್ಲಿಂ ಮತಗಳು ಬರದೇ ಇದ್ದಲ್ಲಿ ಎರಡು ಸ್ಥಾನ ಲಭಿಸುತ್ತಿತ್ತು
ಮೈತ್ರಿಯಿಂದಾಗಿ ವಿಷಕಂಠನಾಗಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುತ್ತಿರುವೆ
ನಾಲ್ಕು ಜನ ಹೋಗಿ ತಾಳಿಕಟ್ಟಿಕೊಂಡು ಬಂದರೆ ಹೇಗೆ? ಎಲ್ಲರೂ ಹೋಗಬೇಕಿತ್ತು ಅಲ್ವಾ? ಜೆಡಿಎಸ್ ಮತ್ತು ಬಿಜೆಪಿ ಮದುವೆ...