ಕರ್ನಾಟಕ

ಗಂಗಾವತಿ | ಗಣೇಶ ಮೂರ್ತಿ ಮೆರವಣಿಗೆ ವೇಳೆ ಮಸೀದಿಗೆ ಮಂಗಳಾರತಿ; ದೂರು ದಾಖಲು

ಸಂಘ ಪರಿವಾರದ ಕಾರ್ಯಕರ್ತರಿಂದ ಕೃತ್ಯ ಧಾರ್ಮಿಕ ಸೌಹಾರ್ದಕ್ಕೆ ಧಕ್ಕೆ ಆರೋಪದಡಿ ದೂರು ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಮಸೀದಿಗೆ ಮಂಗಳಾರತಿ ಮಾಡಿದ್ದು, ಅವರ ವಿರುದ್ಧ...

ಶಿವಮೊಗ್ಗ ಗಲಾಟೆ | ಪರಿಸ್ಥಿತಿ ನಿಯಂತ್ರಣದಲ್ಲಿದೆ: ಗೃಹ ಸಚಿವ ಪರಮೇಶ್ವರ್‌

'ಯಾರೂ ಆತಂಕ ಪಡುವ ಅಗತ್ಯವಿಲ್ಲ' 'ರಾಜ್ಯದಲ್ಲಿ ಶಾಂತಿ ಕಾಪಾಡುತ್ತಿದ್ದೇವೆ' ಶಿವಮೊಗ್ಗ ಗಲಾಟೆ ವಿಚಾರವಾಗಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯನ್ನೇ ನಾವು ಸ್ಥಳಕ್ಕೆ ಕಳುಹಿಸಿದ್ದೆವು. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದು...

ಗೋಕಾಕ್‌ : ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಐವರ ಬಂಧನ

ಸೆ.5ರಂದು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಕೃತ್ಯ ಸೆ.29ರಂದು ಗೋಕಾಕ್ ನಗರ ಪೊಲೀಸ್ ಠಾಣೆಗೆ ನೊಂದ ಮಹಿಳೆ ದೂರು ಹಾಡಹಗಲೇ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಗಾವಿಯ ಗೋಕಾಕ್‌ನ ಮನೆಯೊಂದರಲ್ಲಿ ನಡೆದಿದ್ದು,...

ಚಿಕ್ಕೋಡಿ | ಬಿಜೆಪಿ ಟಿಕೆಟ್‌ ಪೈಪೋಟಿ, ಶಕ್ತಿಪ್ರದರ್ಶನಕ್ಕೆ ಅಣ್ಣಾಸಾಹೇಬ್ ಜೊಲ್ಲೆ ಸಜ್ಜು

ಲೋಕಸಭೆ ಚುನಾವಣೆ ಹತ್ತಿರದಲ್ಲಿರುವಾಗಲೇ, ಚಿಕ್ಕೋಡಿಯಲ್ಲಿ ಬಿಜೆಪಿ ಟಿಕೆಟ್‌ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳ ಶಕ್ತಿ ಪ್ರದರ್ಶನ ಜೋರಾಗಿದೆ. ಮಾಜಿ ಸಂಸದ ರಮೇಶ್ ಕತ್ತಿ, ಮಾಜಿ ಎಂಎಲ್​ಸಿ ಮಹಾಂತೇಶ ಕವಟಗಿಮಠ ಬಹಿರಂಗವಾಗಿಯೇ ಟಿಕೆಟ್ ಬೇಡಿಕೆ ಇಟ್ಟಿದ್ದಾರೆ....

ತಲ್ವಾರ್‌ಗೆ ತಲ್ವಾರ್ ಹಿಡಿದು ಉತ್ತರ ಕೊಡಲು ಹಿಂದೂ ಸಮಾಜಕ್ಕೂ ಬರುತ್ತೆ: ಕೆ ಎಸ್‌ ಈಶ್ವರಪ್ಪ

ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಗುಲಾಮರಂತೆ ವರ್ತಿಸುತ್ತಿದೆ 'ಖಡ್ಗದ ಮೂಲಕ ಹಿಂದೂ ಸಮಾಜಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ' ಶಿವಮೊಗ್ಗದಲ್ಲಿ ಗಲಾಟೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ತಲ್ವಾರ್‌ಗೆ ತಲ್ವಾರ್ ಹಿಡಿದು ಉತ್ತರ ಕೊಡಲು ಹಿಂದೂ ಸಮಾಜಕ್ಕೂ ಬರುತ್ತದೆ. ಕಾಂಗ್ರೆಸ್‌ ಸರ್ಕಾರ...

ರಾಜ್ಯ ಸರ್ಕಾರ ಸರ್ವ ಸಮ್ಮತ ಸಂಕಷ್ಟ ಸೂತ್ರ ಸಿದ್ಧಪಡಿಸಲಿ: ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ಅಗತ್ಯ ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಲಿ ರಾಜ್ಯ ಸರ್ಕಾರ ಕಾವೇರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯದ ಕಾನೂನು ತಜ್ಞರು, ಹೋರಾಟಗಾರರು ಹಾಗೂ ಪ್ರತಿಪಕ್ಷಗಳ ಅಭಿಪ್ರಾಯ...

ಬೆಂಗಳೂರು | ವನ್ಯಜೀವಿ ಸಪ್ತಾಹಕ್ಕೆ ಚಾಲನೆ; ರಾಜ್ಯಪಾಲರಿಂದ ಅರಣ್ಯ ಸಿಬ್ಬಂದಿಗಳಿಗೆ ಶ್ಲಾಘನೆ

ಕರ್ನಾಟಕದಲ್ಲಿ ಅರಣ್ಯ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಇಡೀ ದೇಶದಲ್ಲಿ ಅರಣ್ಯ ಸಂರಕ್ಷಣೆಯಲ್ಲಿ ರಾಜ್ಯ ಅಗ್ರ ಸ್ಥಾನದಲ್ಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ವಿಶೇಷವಾಗಿ ಅರಣ್ಯ ಇಲಾಖೆ ಮತ್ತು ಅರಣ್ಯ ಅಧಿಕಾರಿಗಳ ಕಾರ್ಯನಿರ್ವಹಣೆ...

ರಾಯಚೂರು | ಉಚಿತ ಆರೋಗ್ಯ ಶಿಬಿರಗಳು ಗ್ರಾಮೀಣ ಜನರಲ್ಲಿ ಆರೋಗ್ಯ ಜಾಗೃತಿಗೆ ಸಹಕಾರಿ, ಸಚಿವ ಎನ್.ಎಸ್ ಬೋಸರಾಜ

ಉಚಿತ ಆರೋಗ್ಯ ಶಿಬಿರವು ನಗರ ಹಾಗೂ ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಸಹಕಾರಿ. ಈಗಾಗಲೇ ಆರೋಗ್ಯ ಇಲಾಖೆಯು ನಗರ, ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು...

ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಚಿಂತನೆ: ಸಿಎಂ ಸಿದ್ದರಾಮಯ್ಯ

'ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು' 'ಗ್ರಾಮಗಳ ಅಭಿವೃದ್ದಿ ಇಲ್ಲದೇ ದೇಶದ ಅಭಿವೃದ್ಧಿ ಅಸಾಧ್ಯ ' ಮಹಾತ್ಮಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣ ಆಶಯದಂತೆ ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಾದರೆ...

ನಿಮ್ಮ ಸುಪುತ್ರ ದಿನ ಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ: ದೇವೇಗೌಡರಿಗೆ ಡಿಕೆಶಿ ತಿರುಗೇಟು

ಜೆಡಿಎಸ್‌ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು: ಪ್ರಶ್ನೆ 'ರಾಜ್ಯಾದ್ಯಂತ ಸಾವಿರಾರು ಮಂದಿ ಕಾಂಗ್ರೆಸ್‌ ಸೇರಲು ಮುಂದಾಗಿದ್ದಾರೆ' ಪೂಜನೀಯ ದೇವೇಗೌಡರೇ, ನಿಮ್ಮ ಸುಪುತ್ರರು ಪದೇ ಪದೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರೆ...

ಬೆಂಗಳೂರು | ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆ;‌ ವಾಹನ ಮಾಲೀಕರಲ್ಲಿ ಜಾಗೃತಿ ಕೊರತೆ

2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲಾದ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್ಎಸ್ಆರ್‌ಪಿ) ಅಂಟಿಸುವುದನ್ನು ರಾಜ್ಯ ಸಾರಿಗೆ ಇಲಾಖೆ ಕಡ್ಡಾಯಗೊಳಿಸಿದೆ. ಆದರೂ, ಈವರೆಗೆ ಕೇವಲ 30,000 ವಾಹನ...

ಪ್ರತೀ ಗ್ರಾಮ ಪಂಚಾಯತಿಯಲ್ಲಿ ಮದ್ಯದಂಗಡಿ ತೆರೆಯುವುದು ಗಾಂಧಿ ತತ್ವವೇ?: ಬೊಮ್ಮಾಯಿ ಪ್ರಶ್ನೆ

'ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ: ಬೊಮ್ಮಾಯಿ' 'ಮಾತಲ್ಲಿ ಮಾತ್ರ ಗಾಂಧಿ, ಮಾಡುವುದೆಲ್ಲಾ ಗಾಂಧಿ ವಿರೋಧಿ ಕೆಲಸ' ಈಗಿನ ಸರ್ಕಾರ ಮಾಡುವುದೆಲ್ಲಾ ಗಾಂಧಿ ವಿರೋಧಿ ನೀತಿ. ಸುಳ್ಳು ಹೇಳುವುದರಿಂದ ಗಾಂಧಿ ವಿರೋಧಿ...

ಈ ಹೊತ್ತಿನ ಪ್ರಮುಖ ಸುದ್ದಿ