ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಗ್ರಾಮ ವಾಸ್ತವ್ಯ ನಡೆಸಿದ್ದು, ಕ್ಷೇತ್ರದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಾಲೂಕನ ಕಾಡಂಚಿನ ಗ್ರಾಮದಲ್ಲಿ ಇದೆ ಮೊದಲ ಬಾರಿಗೆ ಜನಪ್ರತಿನಿಧಿಯೊಬ್ಬರು ಗ್ರಾಮ ವಾಸ್ತವ್ಯ ನಡೆಸಿದ್ದಾರೆ...
ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣವಾಗಿ 9 ವರ್ಷ ಕಳೆದಿದ್ದರೂ ಉದ್ಘಾಟನೆ ಭಾಗ್ಯ ಕಾಣದೆ ಪಾಳು ಬಿದ್ದಂತಾಗಿದೆ. ಅಂಗನವಾಡಿ ಕಟ್ಟಡದ ಸುತ್ತಲೂ ಆಳೆತ್ತರದ ಗಿಡಗಳು ಬೆಳೆದು...
ಇನ್ನು ಆರು ತಿಂಗಳಲ್ಲಿ ಕರ್ನಾಟಕ ಸರ್ಕಾರ ಪತನವಾಗಲಿದೆ ಎಂಬ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ.
ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು...
ಬೆಂಗಳೂರಿನ ಆರ್‌ಆರ್ ನಗರದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಆರ್‌ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಕೂಡ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಮುನಿರತ್ನ ವಿರುದ್ಧ ಯುವಕನೊಬ್ಬ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು...
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ರೈತ ಮತ್ತು ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಎರಡು ಬಾರಿ ಬಂದ್ ನಡೆದು ಪ್ರತಿಭಟಿಸಿವೆ. ಕೆಆರ್‌ಎಸ್‌ನಲ್ಲಿ ನೀರಿಲ್ಲ. ತಮಿಳುನಾಡಿಗೆ ನೀರು...
ಬೆಂಗಳೂರಿನ ವಸಂತನಗರ ಮುಖ್ಯರಸ್ತೆಯ ಬಳಿ ಶನಿವಾರ ರಾತ್ರಿ ನಡೆದ ಘಟನೆ
ರಾತ್ರಿ ವಾಕಿಂಗ್ ಮಾಡುತ್ತಿದ್ದ ದಂಪತಿಗಳ ಪೈಕಿ ಪ್ರೇಮಾ ಮೃತ್ಯು ; ನಟ ಪೊಲೀಸ್ ವಶಕ್ಕೆ
ಸ್ಯಾಂಡಲ್‌ವುಡ್ ನಟ ನಾಗಭೂಷಣ ಅವರು ಸಂಚರಿಸುತ್ತಿದ್ದ ಕಾರು ದಂಪತಿಗೆ...
ಸಾಹಿತಿಗಳಿಗೆ ಕೊಲೆ ಬೆದರಿಕೆ ಪತ್ರ ಬರೆದಿದ್ದ ಆರೋಪಿ ಶಿವಾಜಿರಾವ್ ಜಾಧವ್ ಇದೂವರೆಗೂ ಸುಮಾರು 100ಕ್ಕೂ ಹೆಚ್ಚು ಪತ್ರಗಳನ್ನು ಬರೆದ್ದಾಗಿ ಸಿಸಿಬಿ ಪೊಲೀಸರು ಎದುರು ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ.
ಸಾಹಿತಿಗಳಿಗೆ ಕೊಲೆ ಬೆದರಿಕೆ ಪತ್ರ...
ಜೆಡಿಎಸ್–ಬಿಜೆಪಿ ಮೈತ್ರಿಯಿಂದಾಗಿ ಎರಡೂ ಪಕ್ಷಗಳಲ್ಲಿ ಹಲವರು ಅಸಮಾಧಾನ ಹೊಂದಿದ್ದಾರೆ. ಅವರಲ್ಲಿ ಕೆಲವರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರೇ ನಮ್ಮನ್ನು ಸಂಪರ್ಕಿಸಿದ್ದಾರೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಅವರು, "ಪಕ್ಷವು...
5,48,000 ವಿದ್ಯಾರ್ಥಿಗಳಿಗೆ ಕಿಟ್ ಒದಗಿಸಲು ಟೆಂಡರ್ ಕರೆಯಲು ಒಪ್ಪಿಗೆ
ಮೊರಾರ್ಜಿ ಶಾಲೆಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲು ಸೂಚನೆ
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವಸತಿ ನಿಲಯಗಳ 5,48,000 ವಿದ್ಯಾರ್ಥಿಗಳಿಗೆ ಟೂತ್...
ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ
ಅಕ್ಟೋಬರ್ 10 ರಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ: ಲಮಾಣಿ
ಬಿಜೆಪಿಗೆ ರಾಜೀನಾಮೆ ನೀಡಿ, ಅಕ್ಟೋಬರ್ 10 ರಂದು ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರುತ್ತಿದ್ದೇನೆ...
ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆಯ ಅವಧಿ ಇಂದಿಗೆ ಮುಗಿದಿದೆ. ಸಾಮಾನ್ಯವಾಗಿ ಜೂನ್ 1 ರಿಂದ ಸೆಪ್ಟೆಂಬರ್ 30ರ ಅವಧಿಯನ್ನು ಮುಂಗಾರು ಎನ್ನಲಾಗುತ್ತದೆ. ಈ ನಾಲ್ಕು ತಿಂಗಳ ಅವಧಿಯಲ್ಲಿ ರಾಜ್ಯದ 236 ತಾಲೂಕುಗಳ ಪೈಕಿ...
ಅ.2ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ
4 ಗ್ರಾಮ ಪಂಚಾಯಿತಿಗಳಿಗೆ ವಿಶೇಷ ‘ಗಾಂಧಿ ಗ್ರಾಮ ಪುರಸ್ಕಾರ'
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರತಿ ವರ್ಷ ಗಾಂಧಿ ಜಯಂತಿಯಂದು ಗ್ರಾಮ ಪಂಚಾಯತಿಗಳಿಗೆ...