ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ರೂಪಿಸಿಕೊಳ್ಳುತೇವೆ ಎನ್ನುವ ಸರ್ಕಾರ ತರಾತುರಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವ ಅಗತ್ಯವೇನಿದೆ? ಎನ್‌ಇಪಿ ರದ್ದತಿ ಬಗ್ಗೆಯೇ ಇನ್ನೂ ಖಚಿತ ಸ್ಪಷ್ಟನೆ ಕೊಡದ ರಾಜ್ಯ ಸರ್ಕಾರ, ಪಠ್ಯಪುಸ್ತಕ ಪರಿಷ್ಕರಣೆ ಸುತ್ತ...
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸೆ.29 ರಂದು (ಶುಕ್ರವಾರ) ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ‘ಕರ್ನಾಟಕ ಬಂದ್’ಗೆ ಕರೆ ನೀಡಿವೆ. ಕರ್ನಾಟಕ ಬಂದ್‌ಗೆ 100ಕ್ಕೂ ಹೆಚ್ಚು...
ವರುಣಾ ಕ್ಷೇತ್ರದಲ್ಲಿ ಕುಕ್ಕರ್ ಹಂಚಿಕೆ ಮಾಡಿದ್ದಕ್ಕೂ, ವಿಧಾನಸಭಾ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ನನ್ನ ಜನ್ಮದಿನದ ಅಂಗವಾಗಿಯಷ್ಟೇ ಕುಕ್ಕರ್ ಹಂಚಿಕೆ ಮಾಡಲಾಗಿತ್ತು. ಅಲ್ಲದೆ, ಕುಕ್ಕರ್ ಹಂಚಿಕೆ ಕಾರ್ಯಕ್ರಮ ನಡೆದಾಗ ಚುನಾವಣೆಯೇ ಘೋಷಣೆ ಆಗಿರಲಿಲ್ಲ ಎಂದು...
ಮನರೇಗಾ ಯೋಜನೆಯು ಗ್ರಾಮೀಣ ಜನರ ಆರ್ಥಿಕ ಜೀವನ ಮಟ್ಟ ಉನ್ನತೀಕರಿಸುವ ಉದ್ದೇಶದಿಂದ ಅನುಷ್ಠಾನಗೊಂಡಿತು. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಗೆ ನೂರು ದಿನಗಳ ಕಾಲ ಉದ್ಯೋಗ ಕೊಟ್ಟು, ಅವರ ಆರ್ಥಿಕ ಜೀವನ ಮಟ್ಟ...
"ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಎರಡು ರಾಜ್ಯದ ಮುಖ್ಯಮಂತ್ರಿಗಳು ಸೇರಿ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಈ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ” ಎಂದು...
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಗಳವಾರ ನಡೆದ ಬಂದ್ ವೇಳೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಭಾವಚಿತ್ರವಿಟ್ಟು ಅಣಕು ತಿಥಿ ಮಾಡಲಾಗಿದೆ. ಅಣಕು ತಿಥಿ ಮಾಡಿ ಪ್ರತಿಭಟನೆ ನಡೆಸಿದ್ದ ಕಸ್ತೂರಿ...
ಹಾವೇರಿ ನಗರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸ್ಮಶಾನ ನೀಡಬೇಕು. ನಗರದಲ್ಲಿ ಬಾಬು ಜಗಜೀವನರಾಂ ಅವರ ಭವನ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್...
ಹಾಲು ಉತ್ಪಾದಕರ ಸಂಘದ ಚುನಾವಣೆಗಾಗಿ ತೆರಳುತ್ತಿದ್ದ ಅಧಿಕಾರಿಗಳನ್ನು ಅಡ್ಡಗಟ್ಟಿ, ಮತದಾನದ ಬ್ಯಾಲೆಟ್ ಪೇಪರ್‌ಗಳನ್ನು ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮಾಗಡಿ ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ...
'ಸರ್ಕಾರದ ಆದಾಯಕ್ಕಿಂತ ಜನತೆಯ ಶಾಂತಿಯುತ ಜೀವನ ಮುಖ್ಯ' ಎಂಬ ಟಿಪ್ಪು ಸುಲ್ತಾನ್ ಅವರ ಆದರ್ಶವನ್ನು ಸರ್ಕಾರ ಗಾಳಿಗೆ ತೂರಿದೆ. ರಾಜ್ಯದಲ್ಲಿ ಹೊಸದಾಗಿ 1,000ಕ್ಕೂ ಹೆಚ್ಚು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡಲು ಮುಂದಾಗಿದೆ. ಇದು...
ಬಿಜೆಪಿ ಮೈತ್ರಿಯಿಂದ ಜೆಡಿಎಸ್ ಜಾತ್ಯತೀತವಾಗಿ ಉಳಿದಿದೆಯೇ?
ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಅನ್ನು ಏನೆಂದು ಕರೆಯಬೇಕು?
ಜಾತ್ಯತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯತೀತವಾಗಿ ಉಳಿದಿದೆಯೇ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ...
“ಜೆಡಿಎಸ್ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡರೂ ತನ್ನ ಸಿದ್ಧಾಂತ, ನಿಲುವಿನಿಂದ ವಿಮುಖವಾಗದು. ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ಜೆಡಿಎಸ್ ಯಾವತ್ತಿಗೂ ಬದ್ಧವಾಗಿದೆ” ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ತಿಳಿಸಿದರು.
ಸೆ.27 ರಂದು ಬೆಂಗಳೂರಿನಲ್ಲಿ...
ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಶಾಸಕ ಎಸ್.ಶಫಿ ಅಹ್ಮದ್
ವಾಟ್ಸಪ್‌ನಲ್ಲಿ ದೇವೇಗೌಡ, ಕುಮಾರಸ್ವಾಮಿಗೆ ರಾಜೀನಾಮೆ ಪತ್ರ ರವಾನೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂಬ ಮಾಹಿತಿ ಜೆಡಿಎಸ್ ವರಿಷ್ಠರಿಂದ...