ಕರ್ನಾಟಕ

ಮತ್ತೆ ಪಠ್ಯಪುಸ್ತಕ ಪರಿಷ್ಕರಣೆ; ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನಡಿ ಪರಿಷ್ಕರಿಸಲು ಸಮಿತಿ ರಚನೆ

ಡಾ. ಮಂಜುನಾಥ ಜಿ ಹೆಗಡೆ ಪಠ್ಯ ಪರಿಷ್ಕರಣಾ ಸಮಿತಿಯ ಮುಖ್ಯ ಸಂಯೋಜಕರಾಗಿ ನೇಮಕ ಪಠ್ಯಪರಿಷ್ಕರಣೆ ಸಮಿತಿಗೆ ಅಧ್ಯಕ್ಷರನ್ನೊಳಗೊಂಡಂತೆ 37 ಮಂದಿ ಸದಸ್ಯರ ನೇಮಿಸಿ ಆದೇಶ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು 2005ರ (National Curriculum Framework-...

ದಕ್ಷಿಣ ಕನ್ನಡ | ಮಸೀದಿಗೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ; ಇಬ್ಬರು ಆರೋಪಿಗಳ ಬಂಧನ

ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಮಸೀದಿಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿ ದಾಂಧಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳ ಬದ್ರಿಯಾದಲ್ಲಿ ನಡೆದಿದೆ. ಇಬ್ಬರು ಹಿಂದುತ್ವವಾದಿಗಳನ್ನು ಪೊಲೀಸರು ಬಂಧಿಸಿದ್ದಾರೆ....

ಧಾರವಾಡ | ಬಿಜೆಪಿ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಶ್ರೀರಾಮಸೇನೆ ಕಿಡಿ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ. ಅಧಿಕಾರದಲ್ಲಿ ಇದ್ದಾಗ ಒಂದು ರೀತಿಯಲ್ಲಿ, ಅಧಿಕಾರದಲ್ಲಿ ಇಲ್ಲದಿದ್ದಾಗ ಮತ್ತೊಂದು ರೀತಿಯಲ್ಲಿ ಮಾತನಾಡುತ್ತಾರೆ ಎಂದು ಶ್ರೀರಾಮಸೇನೆ ಆಜ್ಯ ಕಾರ್ಯದರ್ಶಿ ರಾಜು ಖಾನಪ್ಪನವರ ಆರೋಪಿಸಿದ್ದಾರೆ....

ರಾಜ್ಯಾದ್ಯಂತ ಜನತಾ ದರ್ಶನ; 6,684 ಅರ್ಜಿಗಳ ಸ್ವೀಕಾರ

ಎರಡು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇದೇ ಮೊದಲ ಬಾರಿಗೆ ಸೋಮವಾರ ಏಕಕಾಲದಲ್ಲಿ ನಡೆದ ಜನತಾ ದರ್ಶನದಲ್ಲಿ ಸಂಜೆ 6.30 ರವರೆಗೆ 6,684 ದೂರುಗಳು ಮತ್ತು ಕುಂದುಕೊರತೆಗಳ ಕುರಿತ ಅರ್ಜಿಗಳನ್ನು ಸ್ವೀಕರಿಸಿರುವುದು...

ಕಾವೇರಿ ವಿವಾದ | ಮೇಕೆದಾಟುಗಾಗಿ ಪಾದಯಾತ್ರೆ ಮಾಡಿದವರೇ ರೈತರನ್ನು ಬಂಧಿಸಿದ್ದಾರೆ: ಎಚ್‌ಡಿಕೆ ಕಿಡಿ

ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಂಗಳೂರು ಬಂದ್‌ಗೆ ಕರೆಕೊಟ್ಟಿದ್ದು, ಬಂದ್‌ಗೆ ಭಾಗಶಃ ಬೆಂಬಲ ವ್ಯಕ್ತವಾಗಿದೆ. ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ನಡೆಯನ್ನು ಮಾಜಿ ಮುಖ್ಯಮಂತ್ರಿ ಎಚ್‌ಡಿ...

ಕಾಸರಗೋಡು | ಶಾಲಾ ಬಸ್‌-ಆಟೋ ನಡುವೆ ಭೀಕರ ಅಪಘಾತ; ಐವರ ಸಾವು

ಶಾಲಾ ಬಸ್ ಮತ್ತು ಆಟೋರಿಕ್ಷಾ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸೇರಿದಂತೆ ಐದು ಮಂದಿ ಮೃತಪಟ್ಟ ಘಟನೆ ಕರ್ನಾಟಕ-ಕೇರಳ ಗಡಿ ಜಿಲ್ಲೆಯಾದ ಕಾಸರಗೋಡಿನ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ. ಸೋಮವಾರ ಸಂಜೆ...

ಧಾರವಾಡ | ಸರ್ಕಾರ ʼಗ್ಯಾರಂಟಿʼ ಯೋಜನೆ ನೀಡದಿದ್ದರೂ ಪರವಾಗಿಲ್ಲ, ಮದ್ಯ ಮಾರಾಟ ಬಂದ್‌ ಮಾಡಲಿ

ರಾಜ್ಯದ 600 ಸಣ್ಣ ಗ್ರಾಮ ಪಂಚಾಯತಿಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ಕೊಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯವಾದದ್ದು, ಕೂಡಲೇ ಮದ್ಯಮಾರಾಟದ ಪರವಾನಿಗೆಗೆ ರದ್ದುಗೊಳಿಸುವಂತೆ ರಾಜ್ಯ ಮಹಿಳಾ ಒಕ್ಕೂಟ ಮತ್ತು ಮದ್ಯನಿಷೇಧ ಆಂದೋಲನ ಕಾರ್ಯಕರ್ತರು...

ಜನತಾ ದರ್ಶನಕ್ಕೆ ಉತ್ತಮ ಸ್ಪಂದನೆ; 6,684 ಅಹವಾಲು, ಮನವಿ ಸ್ವೀಕೃತ

ರಾಜ್ಯಾದ್ಯಂತ ಏಕ ಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲೂ ನಡೆದ ಜನತಾ ದರ್ಶನ ಸ್ವೀಕರಿಸಿದ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು ಮಾಜಿ ಸಿಎಂ ಬೊಮ್ಮಾಯಿ ಅವರ ಜಿಲ್ಲೆಯಲ್ಲಿ ಹೆಚ್ಚು ಅಹವಾಲು ದಾಖಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ...

ಬೆಂಗಳೂರು ಬಂದ್‌ | ವ್ಯವಹಾರ ನಡೆಸಿ ಹಾನಿ ಆದರೆ ಅವರೇ ಹೊಣೆ: ಯಡಿಯೂರಪ್ಪ

'ವಹಿವಾಟು ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ನೀಡಬೇಕು' 'ಬೆಂಗಳೂರು ಬಂದ್ ಸಂಪೂರ್ಣವಾಗಿ ಬಂದ್‌ ಆಗಲೇಬೇಕು' ಕಾವೇರಿ ವಿಚಾರದಲ್ಲಿ ಕರೆ ನೀಡಲಾಗಿರುವ ಬೆಂಗಳೂರು ಬಂದ್‌ಗೆ ಹೋಟೆಲ್‌, ಅಂಗಡಿ, ಮುಂಗಟ್ಟುಗಳ ಮಾಲೀಕರು ವಹಿವಾಟು ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ನೀಡಬೇಕು. ಒಂದು...

ಕುಮಾರಸ್ವಾಮಿಯನ್ನು ತಮ್ಮ ಕುಟುಂಬದಿಂದ ದೇವೇಗೌಡರು ಬಹಿಷ್ಕರಿಸುವರೇ: ಕಾಂಗ್ರೆಸ್‌ ಪ್ರಶ್ನೆ

ಮತ್ತೊಮ್ಮೆ ಬಿಜೆಪಿಯೊಂದಿಗೆ ಜೆಡಿಎಸ್ ಹೋದರೆ ಕುಮಾರಸ್ವಾಮಿಯವರನ್ನು ತಮ್ಮ ಕುಟುಂಬದಿಂದ ಬಹಿಷ್ಕರಿಸುತ್ತೇವೆ ಅಂತ ದೇವೇಗೌಡರು ಎಂದಿದ್ದರು. ಈಗ ಬಹಿಷ್ಕರಿಸುವರೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಈ ಕುರಿತು ಟ್ವೀಟ್‌ ಮಾಡಿ, "ಈ ಹಿಂದೆ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ...

ರಾಜ್ಯದಲ್ಲಿ 1,600 ಅಕ್ರಮ ಶಾಲೆಗಳು, ಪಿಯು ಕಾಲೇಜುಗಳಿವೆ: ಸಚಿವ ಮಧು ಬಂಗಾರಪ್ಪ

ರಾಜ್ಯದಲ್ಲಿ 1,600ಕ್ಕೂ ಹೆಚ್ಚು ಶಾಲೆಗಳು ಮತ್ತು ಪಿಯು ಕಾಲೇಜುಗಳು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿವೆ. ಆ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರವು ಅವುಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಲ್ಲಿ ಎಚ್ಚರಿಕೆ ವಹಿಸುತ್ತಿದೆ ಎಂದು ಪ್ರಾಥಮಿಕ...

ಮೂವರು ಡಿಸಿಎಂ ಚರ್ಚೆ: ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಹೈಕಮಾಂಡ್‌ ಎಚ್ಚರಿಕೆ

ರಾಜ್ಯಕ್ಕೆ ಮೂವರು ಉಪ ಮುಖ್ಯಮಂತ್ರಿಗಳು ಬೇಕು ಎನ್ನುವ ವಿಚಾರವೂ ಸೇರಿದಂತೆ ಕಾಂಗ್ರೆಸ್‌ ಸರ್ಕಾರವನ್ನು ಮುಜುಗರಕ್ಕೆ ದೂಡುವಂತಹ ವದಂತಿಗಳು ಮತ್ತು ಗುಂಪುಗಾರಿಕೆಯನ್ನು ನಡೆಸಬಾರದು. ಪಕ್ಷದ ನಾಯಕರು ಪಕ್ಷ ಮತ್ತು ಸರ್ಕಾರದ ಸಂಬಂಧಿಸ ವಿಷಯಗಳನ್ನು ಪಕ್ಷದೊಳಗೆ...

ಈ ಹೊತ್ತಿನ ಪ್ರಮುಖ ಸುದ್ದಿ