ಕರ್ನಾಟಕ

ಪಿಎಸ್ಐ ನೇಮಕಾತಿ ಅಕ್ರಮ | ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ಗೆ ಷರತ್ತು ಬದ್ಧ ಜಾಮೀನು

ಹೈಕೋರ್ಟ್‌ ಅನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ ಅಮೃತ್ ಪೌಲ್ ಮಾರ್ಚ್‌ನಲ್ಲಿ ಬಂಧಿತರಾಗಿ ಜೈಲು ಸೇರಿದ್ದರು ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಂಧಿತರಾಗಿ ಜೈಲು ಸೇರಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಮೃತ್...

ಕಾವೇರಿ ನೀರು ವಿವಾದ: ಪ್ರಧಾನಿ ಮಧ್ಯಸ್ಥಿಕೆಗೆ ಮಾಜಿ ಪ್ರಧಾನಿ ದೇವೇಗೌಡ ಪತ್ರ

ರಾಜ್ಯದಲ್ಲಿ ತೀವ್ರ ಬರ ಆವರಿಸಿರುವ ನಡುವೆಯೂ ತಮಿಳುನಾಡಿಗೆ ಕರ್ನಾಟಕದ ಜಲಾಶಯಗಳಿಂದ ಕಾವೇರಿ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ...

ಕಾವೇರಿ ವಿವಾದ | ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ‘ಬಿಜೆಪಿ ಚಡ್ಡಿ’ ಮೆರವಣಿಗೆ

ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಡ್ಯದಲ್ಲಿ 'ಚಡ್ಡಿ' ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಬಿಜೆಪಿ ಕಚೇರಿಯಿಂದ ಚಡ್ಡಿ ಮೆರವಣಿಗೆ ಆರಂಭಿಸಿದ ಬಿಜೆಪಿಗರು ನಗರದ ಪ್ರಮುಖ ಬೀದಿಗಳಲ್ಲಿ ಜಾನುವಾರುಗಳೊಂದಿಗೆ ಚಡ್ಡಿ...

ದೇವೇಗೌಡರ ಪತ್ರ ಪುರಸ್ಕರಿಸಿ, ‌ಮಾತುಕತೆಗೆ ಮೋದಿ ಆಹ್ವಾನಿಸುತ್ತಾರೆಂದು ನಂಬಿರುವೆ: ಸಿದ್ದರಾಮಯ್ಯ

ಮಧ್ಯಸ್ಥಿಕೆ ವಹಿಸುವಂತೆ ಕೋರಿ ಪ್ರಧಾನಿಗೆ ಪತ್ರ ಬರೆದ ದೇವೇಗೌಡ 'ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು' ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿಗಳಾದ ಹೆಚ್‌ ಡಿ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ...

ಸ್ಮಾರಕಗಳ ರಕ್ಷಣೆಯಿಂದ ಮುಂದಿನ ಪೀಳಿಗೆಗೆ ಇತಿಹಾಸ, ಪರಂಪರೆ ದಾಟಿಸಬಹುದು: ಸಿದ್ದರಾಮಯ್ಯ

ಇತಿಹಾಸ ತಿಳಿಯದವರು ಭವಿಷ್ಯ ರೂಪಿಸಲಾರರು ಎಂಬ ಮಾತು ಮರೆಯಬಾರದು ಪ್ರವಾಸೋದ್ಯಮ ಬೆಳೆದರೆ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ ಬರುತ್ತದೆ ಇತಿಹಾಸ ತಿಳಿಯದವರು ಭವಿಷ್ಯ ರೂಪಿಸಲಾರರು ಎನ್ನುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾತನ್ನು ಯಾರೂ ಮರೆಯಬಾರದು. ನಮ್ಮ...

ಪ್ರವಾಸೋದ್ಯಮ ಉತ್ತೇಜನ; 550 ಸ್ಮಾರಕಗಳ ದತ್ತು ಸ್ವೀಕಾರಕ್ಕೆ ಅನುಮತಿ

ಖಾಸಗಿ ವಲಯಗಳು ಸ್ವಯಂ ಪ್ರೇರಿತವಾಗಿ ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು 500 ಕೋಟಿ ರೂಪಾಯಿಗೂ ಅಧಿಕ ಹೂಡಿಕೆ ಮಾಡಲು ಬದ್ಧವಾಗಿದ್ದು, ಸರ್ಕಾರವು ಅವುಗಳ ಅನುಕೂಲಕ್ಕೆ ತಕ್ಕಂತೆ ಕಾರ್ಯನಿರ್ವಹಿಸಲಿದೆ ಎಂದು ಕಾನೂನು, ಸಂಸದೀಯ ಮತ್ತು ಪ್ರವಾಸೋದ್ಯಮ...

ಕಾವೇರಿ ವಿವಾದ | ಬಿಜೆಪಿ, ಜೆಡಿಎಸ್‌ನಿಂದ ರಾಜಕೀಯ: ಸಿಎಂ ಸಿದ್ದರಾಮಯ್ಯ

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನವರು ರಾಜಕೀಯ ಮಾಡುತ್ತಿದ್ದಾರೆ. ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆಯಲ್ಲಿ ಮೌನವಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ...

ಬರಗಾಲದಲ್ಲಿ ನೀರು ಕೊಡದೇ ಸಾರಾಯಿ ಕುಡಿಸಲು ಮುಂದಾದ ಸರ್ಕಾರ: ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾದ ಸರ್ಕಾರ ಸಾರಾಯಿ ಮೂಲಕ ಸರ್ಕಾರದಿಂದ ಮನಿ ರಿಟರ್ನ್ ಪಾಲಿಸಿ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಸರ್ಕಾರಿ ಮದ್ಯದಂಗಡಿ ತೆರೆಯುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿರುವುದು ಹಾಸ್ಯಾಸ್ಪದ....

ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ; ರಾಜ್ಯಾದ್ಯಂತ ಏಕ ಕಾಲಕ್ಕೆ ʼಜನತಾ ದರ್ಶನ’

ಪ್ರತಿ ತಿಂಗಳಿಗೊಮ್ಮೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ ಪ್ರತಿ ಹದಿನೈದು ದಿನಕ್ಕೊಮ್ಮೆ ಜಿಲ್ಲಾಧಿಕಾರಿಗಳಿಂದ ಜನತಾ ದರ್ಶನ ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ...

ರಾಯಚೂರು | ದೇವದುರ್ಗದಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ಜೆಡಿಎಸ್ ಶಾಸಕಿ ಕರೆಮ್ಮ

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್‌ ಸೇರಿರುವ ಬೆನ್ನಲ್ಲೇ ಪಕ್ಷದ ಹಲವಾರು ಮುಖಂಡರು ಜೆಡಿಎಸ್‌ ತೊರೆಯಲು ಮುಂದಾಗಿದ್ದಾರೆ. ಈಗಾಗಲೇ ಪಕ್ಷದ ಮುಸ್ಲಿಂ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಡುವೆ, ಜೆಡಿಎಸ್‌-ಬಿಜೆಪಿ ಮೈತ್ರಿ...

ಟೊಮೆಟೊ ಬೆಲೆಯಲ್ಲಿ ಭಾರೀ ಕುಸಿತ; ರೈತರು ಕಂಗಾಲು

ಕಳೆದ ಎರಡು ತಿಂಗಳುಗಳ ಹಿಂದೆ ಚಿನ್ನದ ಬೆಲೆ ಕಂಡಿದ್ದ ಟೊಮೆಟೊ ದರ ಈಗ ಭಾರೀ ಕುಸಿತ ಕಂಡಿದೆ. ಜುಲೈ-ಆಗಸ್ಟ್‌ನಲ್ಲಿ 2.5 ಸಾವಿರ ರೂ.ಗೆ ಮಾರಾಟವಾಗಿದ್ದ 15 ಕೆ.ಜಿ ಬಾಕ್ಸ್‌ ಟೊಮೆಟೊ, ಇದೀಗ 50...

ಈದ್ ಮಿಲಾದ್ | ಮೀನುಗಾರರಿಗೆ ರಜೆ ಬ್ಯಾನರ್; ಖಂಡನೆ-ಸ್ಪಷ್ಟನೆ

ಈದ್ ಮಿಲಾದ್ ಹಬ್ಬ ಆಚರಿಸುವ ಉದ್ದೇಶಕ್ಕಾಗಿ ಮೀನುಗಾರರು ಸೆ.28ರಂದು ಕಡ್ಡಾಯವಾಗಿ ರಜೆ ತೆಗೆದುಕೊಳ್ಳಬೇಕೆಂಬ ಬ್ಯಾನರ್‌ಅನ್ನು ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಅಳವಡಿಸಲಾಗಿದೆ. ಹಸಿ ಮೀನು ವ್ಯಾಪಾರಸ್ಥರ ಸಂಘವು ಬ್ಯಾನರ್ ಅಳವಡಿಸಿದ್ದು, ಬ್ಯಾನರ್ ಹಾಕಿರುವುದರ ವಿರುದ್ಧ ಆಕ್ಷೇಪಗಳು...

ಈ ಹೊತ್ತಿನ ಪ್ರಮುಖ ಸುದ್ದಿ