ಶಿರಸಿ

ಉತ್ತರ ಕನ್ನಡ | ಎಸ್ಪಿ ಭೇಟಿಯಾದ ಭೀಮಘರ್ಜನೆ ಜಿಲ್ಲಾಧ್ಯಕ್ಷ ಅರ್ಜುನ್ ಮಿಂಟಿ; ದಲಿತರ ಸಮಸ್ಯೆಗಳ ಬಗ್ಗೆ ಚರ್ಚೆ

ಉತ್ತರ ಕನ್ನಡ: ಜಿಲ್ಲೆಯ ದಲಿತ ಸಮುದಾಯದ ವಿವಿಧ ಕುಂದುಕೊರತೆಗಳು ಹಾಗೂ ಶಿರಸಿಯಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಭೀಮಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷರಾದ ಅರ್ಜುನ್ ಮಿಂಟಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ದೀಪನ್...

ಶಿರಸಿ | ಸರ್ಕಾರಿ ಕಾಲೇಜಿನಲ್ಲಿ ವೇತನ ಭಾಗ್ಯಕ್ಕೆ ಡಿಜಿಟಲ್ ಗ್ರಹಣ: ಪ್ರಾಂಶುಪಾಲರ ನಿರ್ಲಕ್ಷ್ಯಕ್ಕೆ ಉಪನ್ಯಾಸಕರು ಹೈರಾಣ!

ಶಿರಸಿ: ಡಿಜಿಟಲ್ ತಂತ್ರಜ್ಞಾನದ ಯುಗದಲ್ಲಿ ಸಣ್ಣದೊಂದು ‘ಡಿಜಿಟಲ್ ಕೀ’ ಸಕ್ರಿಯಗೊಳಿಸುವಲ್ಲಿ ಆಗುತ್ತಿರುವ ವಿಳಂಬದಿಂದಾಗಿ, ಇಲ್ಲಿನ ಬನವಾಸಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ಕಳೆದ ಎರಡು ತಿಂಗಳಿಂದ ವೇತನವಿಲ್ಲದೆ...

ಶಿರಸಿ | ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಳೆಯಿಂದ ಬಸ್ ಸಂಚಾರಕ್ಕೆ ಮುಕ್ತ ಅವಕಾಶ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ವಿಶ್ವಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಪ್ರಯಾಣಿಕರ ಹಿತದೃಷ್ಟಿಯಿಂದ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766 ಇ ನಲ್ಲಿ ನಿಷೇಧಿಸಲಾಗಿದ್ದ ಬಸ್ ಸಂಚಾರವನ್ನು ಪುನರ್...

ಶಿರಸಿ | ಕೆಡಿಸಿಸಿ ಮಂಡಳಿ ಆಯ್ಕೆ ವಿಳಂಬದಿಂದ ರೈತರಿಗೆ ಹಿನ್ನಡೆ; ಬೇಡ್ತಿ–ವರದಾ ಯೋಜನೆಗೆ ತಡೆ ಅಗತ್ಯ: ಶಿವರಾಮ ಹೆಬ್ಬಾರ್

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರದ ಬೆನ್ನೆಲುಬಾದ ಕೆಡಿಸಿಸಿ ಬ್ಯಾಂಕ್‌ನ ನಿರ್ದೇಶಕರ ಚುನಾವಣೆ ಮುಗಿದು ತಿಂಗಳುಗಳೇ ಕಳೆದರೂ, ಆಡಳಿತ ಮಂಡಳಿ ಅಧಿಕಾರ ಸ್ವೀಕರಿಸಲು ಎದುರಾಗಿರುವ ಕಾನೂನು ಅಡೆತಡೆಗಳ ಬಗ್ಗೆ ಶಾಸಕ ಹಾಗೂ...

ಶಿರಸಿ | ಗಮನ ಬೇರೆಡೆ ಸೆಳೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ನಾಲ್ವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ "ಶ್ರೀ ದುರ್ಗಾ ಜ್ಯುವೇಲರಿ ವರ್ಕ್ಸ್" ಅಂಗಡಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರ ಗಮನವನ್ನು ಬೇರೆಡೆ ಸೆಳೆದು ಚಿನ್ನಾಭರಣ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಶಿರಸಿ ನಗರ...

ಶಿರಸಿ | ಗ್ರಾಹಕರ ಸೋಗಿನಲ್ಲಿ ಬಂದ ಬುರ್ಕಾಧಾರಿ ಮಹಿಳೆಯರಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಶಿರಸಿ: ನಗರದ ನಟರಾಜ ರಸ್ತೆಯಲ್ಲಿರುವ "ಶ್ರೀ ದುರ್ಗಾ ಜ್ಯುವೇಲರಿ ವರ್ಕ್ಸ್" ಎಂಬ ಚಿನ್ನದ ಅಂಗಡಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದ ಮೂವರು ಬುರ್ಕಾಧಾರಿ ಮಹಿಳೆಯರು ಸುಮಾರು 13.38 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ...

ಶಿರಸಿ | ನೂತನ ಮಂಗನ ಕಾಯಿಲೆ ತಪಾಸಣೆ ಕೇಂದ್ರ ಪ್ರಾರಂಭ: ಶಿವಮೊಗ್ಗಕ್ಕೆ ಅಲೆಯುವ ಸಂಕಷ್ಟಕ್ಕೆ ಶೀಘ್ರವೇ ಮುಕ್ತಿ

ಶಿರಸಿ: ಮಲೆನಾಡು ಮತ್ತು ಕರಾವಳಿ ಭಾಗದ ಜನರನ್ನು ಪ್ರತಿ ವರ್ಷ ಭಯಕ್ಕೀಡು ಮಾಡುವ ಮಂಗನ ಕಾಯಿಲೆಗೆ (ಕೆಎಫ್‌ಡಿ) ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ...

ಶಿರಸಿ | ಬಿಜೆಪಿ ಕಾರ್ಯಕರ್ತರಿಂದ ಗೋಮೂತ್ರ ಸಿಂಪಡಣೆ ಅಸ್ಪಶ್ಯತೆಯ ಸಂಕೇತ: ‘ಭೀಮ ಘರ್ಜನೆ’ ಸಂಘಟನೆ ಆಕ್ರೋಶ

ಶಿರಸಿ: ಪ್ರತಿಭಟನೆ ಮಾಡುವುದು ಸಂವಿಧಾನ ನಮಗೆ ನೀಡಿರುವ ಹಕ್ಕು. ಆದರೆ ಪ್ರತಿಭಟನಾಕಾರರು ಹೋದ ಮೇಲೆ ಆ ಜಾಗವನ್ನು ಗೋಮೂತ್ರದಿಂದ ಶುದ್ಧೀಕರಿಸುವುದು ಬಹಿರಂಗವಾಗಿ ಅಸ್ಪಶ್ಯತೆಯನ್ನು ಆಚರಿಸಿದಂತೆ. ಇಂತಹ ಹೀನ ಮನಸ್ಥಿತಿಯವರು ಮೊದಲು ತಮ್ಮ ಮನಸ್ಸನ್ನು...

ಶಿರಸಿ | ಹುಬ್ಬಳ್ಳಿ ‘ಮರ್ಯಾದಾ ಹತ್ಯೆ’ ಪ್ರಕರಣ; ಆರೋಪಿಗಳ ಮರಣ ದಂಡನೆಗೆ ಭೀಮಘರ್ಜನೆ ಆಗ್ರಹ

ಹುಬ್ಬಳ್ಳಿಯಲ್ಲಿ ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದಾಳೆ ಎಂಬ ಏಕೈಕ ಕಾರಣಕ್ಕೆ, ಸ್ವಂತ ತಂದೆಯೇ ತನ್ನ ಗರ್ಭಿಣಿ ಮಗಳನ್ನು ಕ್ರೂರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ದಲಿತ ಯುವಕನನ್ನು ಮದುವೆಯಾದ ಮಗಳ...

ಉತ್ತರ ಕನ್ನಡ | ಜಿಲ್ಲೆಯ ಬಿ.ಸಿ.ಎಂ ಹಾಸ್ಟೆಲ್‌ಗಳಲ್ಲಿ ವಾರ್ಡನ್‌ಗಳ ಕೊರತೆ; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಉತ್ತರ ಕನ್ನಡ: ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಆಸರೆಯಾಗಬೇಕಿದ್ದ ಸರ್ಕಾರಿ ಹಾಸ್ಟೆಲ್‌ಗಳು (ವಸತಿ ನಿಲಯಗಳು) ಇಂದು ಮೂಲಸೌಕರ್ಯ ಮತ್ತು ಸಿಬ್ಬಂದಿ ಕೊರತೆಯಿಂದ ಸೊರಗುತ್ತಿರುವ ಸ್ಥಿತಿಯಲ್ಲಿವೆ. ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ...

ಶಿರಸಿ | ಅಂಬೇಡ್ಕರ್ ವಸತಿ ಶಾಲೆಗೆ ಎಸಿ ಕಾವ್ಯರಾಣಿ ದಿಢೀರ್ ಭೇಟಿ: ಅಧಿಕಾರಿಗಳಿಗೆ ಸ್ಥಳದಲ್ಲೇ ತರಾಟೆ

ಶಿರಸಿ: ತಾಲೂಕಿನ ಹುಲೇಕಲ್‌ನ (ಗಾಂಧಿನಗರ) ಡಾ. ಬಿ.ಆರ್‌ ಅಂಬೇಡ್ಕರ್ ವಸತಿ ಶಾಲೆಯ ಅವ್ಯವಸ್ಥೆಯ ಕುರಿತು ಸಾರ್ವಜನಿಕ ವಲಯದಲ್ಲಿ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಶಿರಸಿ ಉಪ ವಿಭಾಗಾಧಿಕಾರಿಗಳಾದ ಕುಮಾರಿ ಕಾವ್ಯರಾಣಿ ಕೆ.ವಿ ಅವರು ಶುಕ್ರವಾರ...

ಉತ್ತರ ಕನ್ನಡ | ಅಂಗನವಾಡಿಗಳಿಗೆ ಹೈಟೆಕ್ ಸ್ಪರ್ಶ: ಖಾಸಗಿ ಶಾಲೆಗಳ ಮಾದರಿಯಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ

ಉತ್ತರ ಕನ್ನಡ: ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಲು ಹಾಗೂ ಖಾಸಗಿ ಶಾಲೆಗಳ ಪೈಪೋಟಿಯ ನಡುವೆ ಪೋಷಕರನ್ನು ಆಕರ್ಷಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಇಲಾಖೆಯ...

ಈ ಹೊತ್ತಿನ ಪ್ರಮುಖ ಸುದ್ದಿ