ಶಿರಸಿ

ಶಿರಸಿ | ಈಜು ಸ್ಪರ್ಧೆಯಲ್ಲಿ ಡಬಲ್ ಗೋಲ್ಡ್; ರಾಜ್ಯಮಟ್ಟಕ್ಕೆ ಆಯ್ಕೆ‌ಯಾದ ಮಾರಿಕಾಂಬ ಕಾಲೇಜು ವಿದ್ಯಾರ್ಥಿನಿ

ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶಿರಸಿಯ ಮಾರಿಕಾಂಬಾ ಕಾಲೇಜಿನ ವಿದ್ಯಾರ್ಥಿನಿ ಪ್ರಾಚಿ ಮಂಜುನಾಥ ನಾಯಕ, ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕಾರವಾರದಲ್ಲಿ...

ಶಿರಸಿ | ಅರಣ್ಯ ಭೂಮಿ ಸ್ವಾಧೀನಕ್ಕೆ ಸುಪ್ರೀಂ ಕೋರ್ಟ್ ಆದೇಶ – ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ ರಚನೆ.

ಸರ್ಕಾರದ ಅಧೀನದಲ್ಲಿರುವ ಅರಣ್ಯ ಭೂಮಿಯನ್ನು ಅನಧಿಕೃತವಾಗಿ ಅರಣ್ಯೇತರ ಚಟುವಟಿಕೆಗೆ ಬಳಸಿಕೊಂಡಿರುವ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಮತ್ತು ವಶಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರವು ವಿವಿಧ ಹಂತದ ವಿಶೇಷ ತನಿಖಾ ತಂಡವನ್ನು...

ಉತ್ತರ ಕನ್ನಡ | ಪೌರ ಕಾರ್ಮಿಕರ ಸೇವೆಯನ್ನೂ ಗೌರವಿಸಿ: ಚಂದ್ರಕಲಾ

ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ನ್ಯಾಯಯುತವಾಗಿ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರ ಸೇವೆಗೆ ಗೌರವ ನೀಡುವಂತೆ ಕರ್ನಾಟಕ ರಾಜ್ಯ ಸಫಾಯಿ...

ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆಗೆ ದಿನಾಂಕ ಘೋಷಿಸಿದ ಎಸಿ ಕಾವ್ಯರಾಣಿ

ರಾಜ್ಯದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಕೆಡಿಸಿಸಿ (KDCC) ಬ್ಯಾಂಕ್‌ನ ನಿರ್ದೇಶಕರ ಮಂಡಳಿ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಘೋಷಿಸಲಾಗಿದೆ. ಚುನಾವಣಾ ಅಧಿಕಾರಿ ಹಾಗೂ ಶಿರಸಿ ಉಪ ವಿಭಾಗಾಧಿಕಾರಿ (ಎಸಿ) ಕಾವ್ಯರಾಣಿ ಅವರು ಈ ಬಗ್ಗೆ...

ಶಿರಸಿ | 35 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿ ಕೊನೆಗೂ ಬಂಧನ

ಹಳೆಯ ಪ್ರಕರಣವೊಂದರಲ್ಲಿ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸರು ದೆಹಲಿಯಲ್ಲಿ ಪತ್ತೆ ಹಚ್ಚಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 1990ರ ನವೆಂಬರ್ 29ರಂದು ಶಿರಸಿಯ ಐದು ರಸ್ತೆಯ ಬಳಿ ದಿನಕರ್...

ಶಿರಸಿ | ನಿಲೇಕಣಿ ಮೀನು ಮಾರುಕಟ್ಟೆ ಬಾಡಿಗೆ ಬಾಕಿ: ಪಾವತಿಸದಿದ್ದರೆ ಬೀಗ‌ ಜಡಿಯುವ ಎಚ್ಚರಿಕೆ ನೀಡಿದ ನಗರಸಭೆ

ಶಿರಸಿ ನಗರದ ನಿಲೇಕಣಿ ಮೀನು ಮಾರುಕಟ್ಟೆಯ ವ್ಯಾಪಾರಿಗಳು 13 ತಿಂಗಳಿನಿಂದ ಬಾಡಿಗೆ ಪಾವತಿಸಿಲ್ಲ. ಅಂದಾಜು 15.98 ಲಕ್ಷ ಬಾಕಿ ಉಳಿದಿದೆ. ಈಗಾಗಲೇ ನೋಟಿಸ್ ನೀಡಲಾಗಿದ್ದು, ವಾರದ ಒಳಗೆ ಹಣವನ್ನು ಸಲ್ಲಿಸದಿದ್ದರೆ ಮಾರುಕಟ್ಟೆ ಸ್ಥಗಿತಗೊಳಿಸಲಾಗುವುದು...

ಶಿರಸಿಯಲ್ಲಿ ಇಬ್ಬರು ಬಾಲಕಿಯರು ನಾಪತ್ತೆ: ಪೊಲೀಸರ ತೀವ್ರ ಶೋಧ

ಶಿರಸಿ ಕಸ್ತೂರ ಬಾ ನಗರ ಪ್ರದೇಶದ ಎಂಟನೇ ತರಗತಿಯ ಓರ್ವ ವಿದ್ಯಾರ್ಥಿನಿ ಹಾಗೂ ಆರನೇ ತರಗತಿಯ ಇನ್ನೋರ್ವ ವಿದ್ಯಾರ್ಥಿನಿ ಮನೆಗೆ ʼಚಿತ್ರಕಲೆ ಕ್ಲಾಸ್‌ಗೆ ಹೋಗಿ ಬರುತ್ತೇವೆʼ ಎಂದು ಹೇಳಿ ಹೊರಟ ಬಳಿಕ ಮನೆಗೆ...

ಶಿರಸಿ | ಸಂವಿಧಾನದ ಆಶಯಕ್ಕೆ ಬದ್ದವಾಗಿ ಕೆಲಸ ಮಾಡುವೆ: ಎಸ್‌ಪಿ ದೀಪನ್ ಎಂ ಎನ್

ಪೊಲೀಸ್ ಇಲಾಖೆಯು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ನ್ಯಾಯವನ್ನು ಎತ್ತಿಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ನಾನು ನನ್ನ ಕರ್ತವ್ಯ ನಿರ್ವಹಿಸುವೆ ಎಂದು ಎಸ್‌ಪಿ ದೀಪನ್ ಎಂ ಎನ್...

ಶಿರಸಿ | ಶಿರಸಿ ಜ್ಯುವೆಲರಿ ಶಾಪ್‌ನಲ್ಲಿ ಕಳ್ಳತನ: ಆರೋಪಿಗಳು ಸೆರೆ, ಆಭರಣಗಳು ವಶ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ದಾಸನಕೊಪ್ಪದ ಬಳಿ ಇರುವ ಚಿನ್ನದ ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬನವಾಸಿ ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ