ಬಾದಾಮಿ

ಬಾದಾಮಿ | ವಿದ್ಯಾರ್ಥಿಗಳು ಸಂವಿಧಾನವನ್ನು ಅರಿಯಬೇಕಾದ ಅಗತ್ಯವಿದೆ: ಪರಶುರಾಮ ಮಹಾರಾಜನವರ

ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರಿತಾಗ ಮಾತ್ರ ಸಂವಿಧಾನದ ತಿರುಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಭಾರತದ ಸಂವಿಧಾನದ ಇತಿಹಾಸವನ್ನು ಅರಿಯಬೇಕಾದ ಅಗತ್ಯವಿದೆ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಹೇಳಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿಯ...

ಬಾಗಲಕೋಟೆ | ‘ಜನಸಮುದಾಯ ವ್ಯವಸ್ಥಿತವಾಗಿ ಬದುಕಲು ಸಂವಿಧಾನದ ಸಂರಕ್ಷಣೆ ಅತ್ಯಗತ್ಯ’

ದೇಶದ ಜನಸಮುದಾಯ ವ್ಯವಸ್ಥಿತವಾಗಿ ಬದುಕಲು ಸಂವಿಧಾನದ ಸಂರಕ್ಷಣೆ ಅತ್ಯಗತ್ಯ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ್ ಹೇಳಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬೆವೂರು ಆದರ್ಶ ವಿದ್ಯಾವರ್ಧಕ ಸಂಘ, ಮಹಾವಿದ್ಯಾಲಯ, ಆದರ್ಶ ಸಂಯುಕ್ತ...

ಬಾಗಲಕೋಟೆ | ಕುರಿಗಾಹಿ ಹತ್ಯೆ ಪ್ರಕರಣ ಖಂಡಿಸಿ ಪ್ರತಿಭಟನೆ

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಹತ್ಯೆಯನ್ನು ಖಂಡಿಸಿ ರಾಜ್ಯ ಕುರಿಗಾರರು ಮತ್ತು ಪಶುಪಾಲಕರ ಹಿತರಕ್ಷಣಾ ಸಮಿತಿ ಜಿಲ್ಲಾ ಘಟಕದಿಂದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು. ಕೊಲೆ...

ಬಾದಾಮಿ | ತಳಕವಾಡದಲ್ಲಿ ಕಬ್ಬಿನ ಗದ್ದೆಗೆ ಬೆಂಕಿ; ಅಪಾರ ನಷ್ಟ, ಸಂಕಷ್ಟದಲ್ಲಿ ರೈತ

ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಬ್ಬಿನ ಗದ್ದೆಗೆ ಬೆಂಕಿ ಮೂರು ಎಕರೆದಷ್ಟು ಕಬ್ಬಿನ ಗದ್ದೆ ಬೆಂಕಿಗೆ ಆಹುತಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದಲ್ಲಿ ಭಾನುವಾರ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ,...

ಬಾಗಲಕೋಟೆ | ಜನಸ್ಪಂದನ ಕಾರ್ಯಕ್ರಮ; ಸಮಸ್ಯೆ ಬಗೆಹರಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಸಾರ್ವಜನಿಕರಿಂದ ಬಂದ ಅಹವಾಲುಗಳಿಗೆ ತುರ್ತು ವಿಲೇವಾರಿಗೆ ಕ್ರಮಕೈಗೊಳ್ಳುವಂತೆ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧಿಕಾರಿಗಳಿಗೆ ಸೂಚಿಸಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ...

ಬಾಗಲಕೋಟೆ | ಬೇಸಿಗೆಗೂ ಮುನ್ನವೇ ಬಿಸಿಲಿನ ಧಗೆ, ಮಣ್ಣಿನ ಮಡಕೆಗಳತ್ತ ಜನರ ಚಿತ್ತ

ಬೇಸಿಗೆಯ ಆರಂಭದಲ್ಲೇ ಬಿಸಿಲ ತಾಪಕ್ಕೆ ಉತ್ತರ ಕರ್ನಾಟಕದ ಜನ ಹೈರಾಣಾಗಿದ್ದು, ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನಲ್ಲಿ ಜನರು ನೀರನ್ನು ತಂಪಾಗಿಡಲು ಮಣ್ಣಿನ ಪಾತ್ರೆಗಳ ಮೊರೆಹೋಗುತ್ತಿದ್ದಾರೆ. ಪಟ್ಟಣದಲ್ಲಿ ಮಣ್ಣಿನ ಮಡಕೆಗಳ ವ್ಯಾಪಾರ ಜೋರಾಗಿದ್ದು, ಹಿಂದಿನ ವರ್ಷ...

ಬಾದಾಮಿ | ಸಾಂಸ್ಕೃತಿಕ ಸಮ್ಮೇಳನ: ಪ್ರತಿ ಸಾಧನೆಯ ಹಿಂದೆ ಪರಿಶ್ರಮವಿದೆ: ಸಮ್ಮೇಳನ ಅಧ್ಯಕ್ಷ ಡಾ. ಎಚ್. ದಿಡ್ಡಿ

ಒಂದು ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಅನೇಕ ನೋವು ನಲಿವುಗಳನ್ನು ಎದುರಿಸುವ ಮೂಲಕ ಸಾಧನೆ ಮಾಡಬೇಕಾಗುತ್ತದೆ. ಆ ಸಾಧನೆಯ ಹಿಂದೆ ಪರಿಶ್ರಮವಿದೆ ಎಂದು ಸಾಂಸ್ಕೃತಿಕ ಸಮ್ಮೇಳನಾಧ್ಯಕ್ಷ ಡಾ. ಎಚ್. ದಿಡ್ಡಿ ಹೇಳಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ...

ಬಾಗಲಕೋಟೆ | ನಿಲ್ದಾಣದಲ್ಲಿ ನಿಲ್ಲಿಸದ ಬಸ್‌ಗೆ ಕಲ್ಲೆಸೆದು ದಂಡ ತೆತ್ತ ಮಹಿಳೆ

ಶಕ್ತಿ ಯೋಜನೆಯ ವಿರುದ್ಧ ವಿರೋಧಿಗಳು ಅಪಹಾಸ್ಯ ಮಾಡುತ್ತಲೇ ಇದ್ದಾರೆ. ಸರ್ಕಾರಿ ಸಾರಿಗೆ ಬಸ್‌ಗಳ ಕೆಲವು ಚಾಲಕ-ನಿರ್ವಾಹಕರೂ ಇಂತಹ ಅಪಹಾಸ್ಯ ಮಾಡುತ್ತಿರುವುದು ವರದಿಯಾಗಿದೆ. ಅಂತಹ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸಾರಿಗೆ ನಿಗಮಗಳು ಹೇಳಿವೆ....

ಬಾಗಲಕೋಟೆ | ಭೂಸ್ವಾಧೀನ ಹಿಂಪಡೆಯುವಂತೆ ರೈತರ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿ, ಬೇಡರಬೂದಿಹಾಳ, ಹಂಗರಗಿ ಗ್ರಾಮಗಳಲ್ಲಿ ರೈತರ ಒಪ್ಪಿಗೆ ಇಲ್ಲದೆ ಕೈಗಾರಿಕೆ ವಸಾಹತು ಸ್ಥಾಪನೆಗೆ ಕೆಐಎಡಿಬಿ 2218 ಎಕರೆ ಜಮೀನು ಭೂಸ್ವಾಧೀನ ಮಾಡಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರ ಹೊರಡಿಸಿರುವ...

ಬಾಗಲಕೋಟೆ | ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ; ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹ

ಮಹಿಳಾ ಕುಸ್ತಿಪಟುಗಳ ಮೇಲಿನ ದೌರ್ಜನ್ಯ ಖಂಡಿಸಿ ಮಹಿಳಾ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಉಪ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಹಿಳಾ ಸಂಘಟನೆಗಳ ಒಕ್ಕೂಟದ...

ಬಾಗಲಕೋಟೆ ಜಿಲ್ಲೆ | ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಜಿದ್ದಾಜಿದ್ದಿ, ಖಾತೆ ತೆರೆಯುವ ಹಠದಲ್ಲಿ ಜೆಡಿಎಸ್‌

ಈ ಬಾರಿಯ ಚುನುವಾಣೆಯಲ್ಲಿ ಹೇಗಾದರೂ ಮಾಡಿ ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ತನ್ನ ಗೆಲುವಿನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿದೆ. ಬಿಜೆಪಿ ಇರುವ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದಕ್ಕೆ ಹರಸಾಹಸ ಪಡುತ್ತಿದೆ. ಒಂದು ಕ್ಷೇತ್ರದಲ್ಲಾದರೂ ಖಾತೆ ತೆರೆಯಬೇಕು ಎನ್ನುವ...

ಈ ಹೊತ್ತಿನ ಪ್ರಮುಖ ಸುದ್ದಿ