ಅನುಮಾನದ ರೋಗಗ್ರಸ್ಥನಾಗಿದ್ದ ಪತಿಯೊಬ್ಬ ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ, ಆಕೆಯ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ತಲೆ ಬೋಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉಮೇಶ್...
ಕೇಂದ್ರ ಬಿಜೆಪಿಯ ನೇತೃತ್ವದ ಎನ್‌ಡಿಎ ಸರ್ಕಾರದ ಈ ವರ್ಷದ ಬಜೆಟ್ ಜನ ಸಾಮಾನ್ಯರಿಗೆ ನಿರಾಶೆ ತಂದಿದ್ದು, ಕಾರ್ಪೊರೇಟ್ ಪರ ಮತ್ತು ಅಕ್ಷರಶಃ ಜನವಿರೋಧಿ ಬಜೆಟ್ ಆಗಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಬಾಗಲಕೋಟೆ...
ಗ್ರಾಮೀಣ ಕೂಲಿಕಾರ ಕಾರ್ಮಿಕರ ಸಂಘಟನೆ ಬಾಗಲಕೋಟೆ ಜಿಲ್ಲಾ ಸಮಿತಿಯಿಂದ ನಗರದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಮೌನ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಗ್ರಾಮೀಣ...
ಮಹಾತ್ಮ ಗಾಂಧಿಜಿಯವರ ಅಹಿಂಸೆ, ಸತ್ಯ ಹಾಗೂ ತ್ಯಾಗದ ಮೌಲ್ಯಗಳು ಇಂದಿನ ಕಾಲಘಟ್ಟದಲ್ಲಿಯೂ ಪ್ರಸ್ತುತವಾಗಿವೆ. ಅವರ ತತ್ವಗಳು ಸಾಮಾಜಿಕ ನ್ಯಾಯವನ್ನು ಬಲಪಡಿಸುವಲ್ಲಿ ಮಾರ್ಗದರ್ಶಕವಾಗಿವೆ ಎಂದು ಬಾಗಲಕೋಟೆ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಹುಲ್ಲಪ್ಪ ಹೇಳಿದರು.
ಜಿಲ್ಲಾ ಕಾಂಗ್ರೆಸ್...
ಬೇರೆ ಜಿಲ್ಲೆಗಳಿಂದ ಹಾಗೂ ಬೇರೆ ರಾಜ್ಯಗಳಿಂದ ವ್ಯಾಸಂಗಕ್ಕಾಗಿ ಆಗಮಿಸಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್‌ಗಳಲ್ಲಿ ತಾತ್ಕಾಲಿಕವಾಗಿ ವಾಸಿಸುವ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಸೇರಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯು,...
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಕಾಂಗ್ರೆಸ್ ಪಕ್ಷದ ತತ್ವಗಳನ್ನು ಮನೆಮನೆಗೆ ತಲುಪಿಸಬೇಕು ಎಂದು ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಾಗರಾಜ ಷ ಹದ್ಲಿ ಕರೆ ನೀಡಿದರು.
ಬಾಗಲಕೋಟೆಯ ಕರ್ನಾಟಕ ಪ್ರದೇಶ ಕಾಂಗ್ರೆಸ್...
ಬರುವ ಕೇಂದ್ರ ಬಜೆಟ್‌ನಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆರಿಗೆ ಗೌರವ ಧನ ಹೆಚ್ಚಳ ಮತ್ತು ಪಿಂಚಣಿ ಜಾರಿ ಮಾಡಲು ಒತ್ತಾಯಿಸಿ ಇಂದು ಬಾಗಲಕೋಟೆ ಲೋಕಸಭಾ ಸದಸ್ಯರಾದ ಪಿ ಸಿ ಗದ್ದಿಗೌಡರ್ ಅವರ ಮೂಲಕ ಮಾನ್ಯ...
ಸುಮಾರು 10 ವರ್ಷಗಳಿಂದ ನಿಂತು ಹೋಗಿರುವ ಚಾಲುಕ್ಯ ಉತ್ಸವವನ್ನು ಈಬಾರಿಯಾದರೂ ಪುನರಾಯೋಜಿಸಲು ಕನ್ನಡಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಆದರೆ ಯಾವ ಸಂಘಟನೆಯನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಮ್ಮನ್ನು ಬದಿಗಿಟ್ಟು ಉತ್ಸವ ನಡೆಸಲಾಗುತ್ತಿದೆ ಎಂದು ಕರವೇ...
ಬರೋಬ್ಬರಿ ಒಂದು ದಶಕದ ಬಳಿಕ ಚಾಲುಕ್ಯ ಉತ್ಸವ ಆಚರಣೆಗೆ ಕಾಲ ಕೂಡಿಬಂದಿದ್ದು, ಈ ಉತ್ಸವಕ್ಕೆ ಇಂದು ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ.
2015ರ ಬಳಿಕ ವಿವಿಧ ಕಾರಣಗಳಿಗಾಗಿ ಚಾಲುಕ್ಯ ಉತ್ಸವ ನಡೆದಿರಲಿಲ್ಲ. ಈ...
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ(ಗ್ರಾಕೂಸ) ಸಮಿತಿಯಿಂದ ವಿಬಿ- ಜಿ ರಾಮ್ ಜಿ ವಿರೋಧಿಸಿ ʼಮನರೇಗಾʼ(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ) ಕಾಯ್ದೆಯನ್ನು ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ...
ಯುಪಿಎ ಸರ್ಕಾರ ಆಡಳಿತದಲ್ಲಿದ್ದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಮನರೇಗಾ ಕಾಯ್ದೆಯನ್ನು ಜಾರಿಗೆ ತಂದು, ದೆಹಲಿಯಿಂದ ಆಡಳಿತ ಆಗಬಾದೆಂದು ಗ್ರಾಮ ಪಂಚಾಯಿತಿಗೆ ಇದರ ಅಧಿಕಾರ ನೀಡಿದ್ದರು. ಆದರೆ ಕಾರ್ಪೊರೇಟ್‌ಗಳ ಜತೆಗೆ...
ದಲಿತ ಯುವಕನನ್ನು ಮದುವೆಯಾದಳು ಎಂಬ ಕಾರಣಕ್ಕೆ ಪುತ್ರಿಯನ್ನೇ ಹತ್ಯೆ ಮಾಡಿರುವ ಹುಬ್ಬಳ್ಳಿ ತಾಲೂಕು ಇನಾಂವೀರಾಪುರ ಗ್ರಾಮದ ಮರ್ಯಾದೆ ಹತ್ಯೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...