ಕರ್ನಾಟಕ ರಕ್ಷಣಾ ವೇದಿಕೆ(ಹೆಚ್ ಶಿವರಾಮೇಗೌಡ ಬಣ) ಬಾಗಲಕೋಟೆ ಜಿಲ್ಲಾ ಘಟಕದಿಂದ ಪ್ರತಿ ವರ್ಷ ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನೋತ್ಸವ ಕಾರ್ಯಕ್ರಮವನ್ನು ವಿಶೇಷವಾಗಿ ಆಚರಿಸಲಾಗುತ್ತದೆ.
ಈ ಕುರಿತು ಕರವೇ ರಾಜ್ಯ ವಕ್ತಾರ ಬಿ...
ಮಹಾತ್ಮ ಗಾಂಧಿ ನರೇಗಾ ಕಾಯ್ದೆಯನ್ನು ಬದಲಾವಣೆ ಮಾಡಿ ವಿಬಿ ಜಿ ರಾಮ್ ಜಿ ಅಂಗೀಕಾರ ಮಾಡಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್...
ಸಮಕಾಲೀನ ಸ್ಪಂದನೆಯಿಂದ ಸಾಹಿತ್ಯದ ಜೀವಂತಿಕೆ ಸಾಧ್ಯ. ಎಲ್ಲವನ್ನೂ ಸರಕಾಗಿ ಕಾಣುವ ಮಾರುಕಟ್ಟೆಯ ಗುಣ ಮತ್ತು ಲಾಭಕೋರ ಸಂಸ್ಕೃತಿಯ ಕಾಲಘಟ್ಟದಲ್ಲಿ ಮಾನವೀಯತೆಯು ಅವನತಿ ಹೊಂದುತ್ತಿರುವ ದುಗುಡವನ್ನು ಮಹಾಂತೇಶ ಪಾಟೀಲ ಅವರು ತಮ್ಮ ಕವಿತೆಗಳಲ್ಲಿ ಕಟ್ಟಿಕೊಟ್ಟಿದ್ದಾರೆ...
ಲೋಕಾಪೂರದಿಂದ ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ ಸೇರಿದಂತೆ ವಿವಿಧ ರೈಲು ಸೇವೆ ವಿಸ್ತರಣೆಗೆ ಒತ್ತಾಯಿಸಿ ಬಾಗಲಕೋಟೆ ರೈಲ್ವೆ ನಿಲ್ದಾಣದ ಮುಂದೆ ರಾಜ್ಯ ರೈಲು ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕುತ್ಬುದ್ದಿನ್ ಕಾಜಿಯವರ...
ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಘೋಷಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. 50ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ಕಾನೂನು...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳ ಮತ್ತು ಯುವಜನರ ಕಲಾ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಲಾವಿದರು ಹಾಗೂ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಾಲ ಪ್ರತಿಭೆ ಸ್ಪರ್ಧೆಗಳಲ್ಲಿ...
ಅಕ್ಟೋಬರ್ 20ರೀಂದ ದೀಪಾವಳಿ ಆರಂಭವಾಗಲಿದೆ. ಆದರೆ, ದೀಪಾವಳಿ ಮುನ್ನವೇ ಪಟಾಕಿ ಸೇರಿದಂತೆ ಬೆಂಕಿ ಅವಘಡಗಳು ವರದಿಯಾಗುತ್ತಿವೆ. ಮನೆ ಬಾಗಿಲಿನಲ್ಲಿ ಹಚ್ಚಿದ್ದ ದೀಪದಿಂದಾಗಿ ಇಡೀ ಮನೆಯೇ ಹೊತ್ತಿ ಉರಿದು, 7 ಮಂದಿಗೆ ಗಾಯಗಳಾಗಿರುವ ಘಟನೆ...
ಭಾರತ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಬಿ ಆರ್ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ ಶೂ ಎಸೆದ ಘಟನೆಯನ್ನು ವಿರೋಧಿಸಿ ಬಾಗಲಕೋಟೆಯಲ್ಲಿ ವಿವಿಧ ದಲಿತ ಹಿಂದುಳಿದ, ಅಲ್ಪಸಂಖ್ಯಾತ ಸಂಘಟನೆಗಳ ಒಕ್ಕೂಟದ...
ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ ಮೂಲಕ ಯುವಜನರು ಹಾಗೂ ರೈತರ ಏಳಿಗೆಯೇ ರಾಜ್ಯದ ಏಳಿಗೆ ಎಂಬುದನ್ನು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಲು ಬೀದರ್‌ನಿಂದ ಬೆಂಗಳೂರು ವಿಧಾನಸೌಧದವರೆಗೂ...
ಕರ್ನಾಟಕ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಜನ ಪ್ರತಿನಿಧಿಗಳ ನಿರ್ಲಕ್ಷ್ಯವನ್ನು ಸರಕಾರದ ಗಮನಕ್ಕೆ ತರಲು ಪಕ್ಷಾತೀತ ಹಾಗೂ ಜ್ಯಾತ್ಯತೀತವಾಗಿ, ಸರ್ವಧರ್ಮದ ಸರ್ವರು ಜಿಲ್ಲಾ ಕೇಂದ್ರಗಳಲ್ಲಿ ಜಾಥಾ ಹಮ್ಮಿಕೊಂಡು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು...
ʼರೈತರ ಸ್ಥಿತಿ ಹೀಗೇ ಇರುತ್ತೆ ಮೇಡಂ. ಏನೂ ಮಾಡೋಕೆ ಆಗಂಗಿಲ್ಲ. ಒಂದ್ಸಲ ಅತಿವೃಷ್ಟಿ ಆಗುತ್ತೆ. ಒಂದ್ಸಲ ಅನಾವೃಷ್ಟಿ ಆಗುತ್ತೆ. ಯಾವುದೇ ಸಮಸ್ಯೆ ಇಲ್ಲದೆ ಬೆಳೆ ಚನ್ನಾಗಿ ಬಂದ್ರೆ ಸೂಕ್ತ ಬೆಲೆಯೇ ಸಿಗೋದಿಲ್ಲ. ರೈತನಿಗೆ...
ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ನಿರಂತರ ಹೋರಾಟ ನಡೆಯುತ್ತಲೇ ಇದ್ದು, ಸೆ.22ರಿಂದ ರಿಂದ ನಡೆಯಲಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಗಣತಿ ವೇಳೆ ಬಸವತತ್ವ ಪಾಲಕರೆಲ್ಲ ಧರ್ಮದ ಕಾಲಂನಲ್ಲಿ 'ಲಿಂಗಾಯತ' ಎಂದೇ ಬರೆಯಿಸಬೇಕು ಎಂದು...