ಬೀಳಗಿ

ಬಾಗಲಕೋಟೆ | ಭಾರೀ ಮಳೆಯಿಂದ ಈರುಳ್ಳಿ ಬೆಳೆನಾಶ; ಪರಿಹಾರಕ್ಕೆ ಕಿಸಾನ್‌ ಸಂಘ ಆಗ್ರಹ

ಸತತವಾಗಿ ಸುರಿದ ಮಳೆಯಿಂದಾಗಿ ರೈತರು ಬೆಳೆದ ಈರುಳ್ಳಿ ಬೆಳೆ ಸಂಪೂರ್ಣ, ಕೆಲವೆಡೆ ಭಾಗಶಃ ನಾಶವಾಗಿ ರೈತರು ಕಷ್ಟದಲ್ಲಿ ಸಿಲುಕಿದ್ದಾರೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕೆಂದು ಭಾರತೀಯ...

ವಿಜಯಪುರ ವೈದ್ಯಕೀಯ ಕಾಲೇಜು ಪ್ರಕರಣ; ಸಚಿವ ಶಿವಾನಂದ ಪಾಟೀಲರ ಹೇಳಿಕೆಗೆ ಕಿಸಾನ್ ಸಂಘ ಖಂಡನೆ

ವಿಜಯಪುರಕ್ಕೆ ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಿದರೆ ಅದಕ್ಕೆ ವಿರೋಧ ಇದೆಯೆಂದು ಹೇಳಿದ ಅವರು ಬಾಗಲಕೋಟೆಗೆ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಮಾಡಿದರೂ ನಡೆಯುತ್ತಿದೆಯೆಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರು...

ಬೀಳಗಿ | ವೈಜ್ಞಾನಿಕ ಕೃಷಿ ಪದ್ಧತಿ ನಿರ್ಲಕ್ಷಿಸಿದರೆ ಆಹಾರ ಕೊರತೆ ನಿಶ್ಚಿತ: ರಾಜೇಂದ್ರ ಪೋದ್ದಾರ

ಭೂಮಿಯ ಮಣ್ಣಿನ ಗುಣಧರ್ಮ ಪರೀಕ್ಷಿಸದೇ ಅವೈಜ್ಞಾನಿಕ ಬೆಳೆ ಪದ್ದತಿಯನ್ನೇ ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಆಹಾರ ಕೊರತೆ ಎದುರಿಸಬೇಕಾದ ದುಸ್ಥಿತಿ ಬರಲಿದೆ ಎಂದು ಜಲಸಂಪನ್ಮೂಲ ಇಲಾಖೆಯ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ನಿರ್ದೇಶಕ...

ಬಾಗಲಕೋಟೆ | ಹಲವು ಬೇಡಿಕೆ ಈಡೇರಿಸುವಂತೆ ರೈತರ ಪ್ರತಿಭಟನೆ

ಬೆಳೆನಷ್ಟ ಪರಿಹಾರ ಒದಗಿಸುವುದು, ಬೆಳೆವಿಮೆ ಕಂತು ತುಂಬುವ ಅವಧಿಯನ್ನು ಮುಂದುವರೆಸಬೇಕು. ಬೆಳೆವಿಮೆ ಕುರಿತು ಜಾಗೃತಿ ಮೂಡಿಸಬೇಕು. ಯೂರಿಯಾ ರಸಗೊಬ್ಬರ ಅಸಮರ್ಪಕ ಪೂರೈಕೆ ಹಾಗೂ ಮಳೆಯಿಂದ ಹಾನಿಗೊಳಗಾದ ಮನೆಗಳ ಪುನರ್‌ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳ...

ಬಾಗಲಕೋಟೆ | ನಾನಾ ಬೇಡಿಕೆ ಈಡೇರಿಕೆಗೆ ಕಿಸಾನ್‌ ಸಂಘ ಒತ್ತಾಯ

ಸಮಪರ್ಕ ರಸಗೊಬ್ಬರ ಪೂರೈಕೆ, ಜಿಎಸ್ ಬಿಸಿ, ಕೆಬಿಜೆಎನ್‌ಎಲ್ ಹಾಗೂ ಎಮ್ಎಲ್‌ಬಿಸಿ, ಕಾಲುವೆಗಳಿಂದ ನೀರು ಹರಿಸುವುದು, ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ...

ಬಾಗಲಕೋಟೆಯ ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ನೆರವಾದ ಸ್ಟಾರ್ ಕ್ರಿಕೆಟರ್‌ ರಿಷಬ್‌ ಪಂತ್;‌ ಎಲ್ಲೆಡೆ ಮೆಚ್ಚುಗೆ

ಬಡತನದಲ್ಲಿ ಬೆಳೆದರೂ ಉನ್ನತ ಶಿಕ್ಷಣ ಪಡೆಯುವ ಕನಸು ಕಂಡಿದ್ದ ಪ್ರತಿಭಾವಂತ ವಿದ್ಯಾರ್ಥಿನಿಗೆ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ರಿಷಬ್ ಪಂತ್ ನೆರವಿಗೆ ನಿಂತಿದ್ದಾರೆ. ಈ ಉದಾರ ಕಾರ್ಯದ ಮೂಲಕ ಪಂತ್ ಕ್ರೀಡಾಂಗಣದಾಚೆಗೆ ತಮ್ಮ...

ಬಾಗಲಕೋಟೆ | ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯ

"ಕುರಿಗಾಹಿಗಳ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು. ಕುರಿ ಮೇಯಿಸಿ ಅರಣ್ಯ ಸಂಪತ್ತು ರಕ್ಷಣೆ ಮಾಡುವ ಕುರಿಗಾಹಿಗಳಿಗಾಗಿ ಮುಂಬರುವ ಅಧಿವೇಶನದಲ್ಲಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿಗೆ ತರಬೇಕು" ಎಂದು ಕುರಿಗಾಹಿಗಳ...

ಬಾಗಲಕೋಟೆ | ಜಿಲ್ಲೆಗೆ ಕೀರ್ತಿ ತಂದ ಬೀಳಗಿ ಮೊರಾರ್ಜಿ ವಸತಿ ಶಾಲೆ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂವಹನ ಮಾಡುವಂತಹ ಹ್ಯಾಮ್ ಸ್ಟೇಷನ್ ಹೊಂದುವ ಮೂಲಕ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಜಿಲ್ಲೆಗೆ ಕೀರ್ತಿ ತಂದಿದೆ. ರಾಜ್ಯದ ಮೂರನೆಯ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲೇ...

ಬಾಗಲಕೋಟೆ | ಶಾಹೂ ಅಂಬೇಡ್ಕರ್ ಪರ್ವ-2024

ಶಿಕ್ಷಣ, ಸಂಘಟನೆ ಮತ್ತು ಹೋರಾಟಗಳ ಜೊತೆಗೆ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ನಿಂತು ಎಲ್ಲರಿಗೂ ಸಮಾನವಾದ ಮತದಾನದ ಹಕ್ಕನ್ನು ನೀಡಿದ ಡಾ ಅಂಬೇಡ್ಕರ್ ಹಾಗೂ ಮೀಸಲಾತಿ ಜಾರಿಗೆ ತಂದ ಛತ್ರಪತಿ ಶಾಹೂ ಮಹಾರಾಜರ ಕೊಡುಗೆ...

ಬಾಗಲಕೋಟೆ | ಅ.20ರಂದು ಶಾಹು-ಅಂಬೇಡ್ಕರ್ ಪರ್ವ ವಿಚಾರ ಸಂಕಿರಣ

ಅಕ್ಟೋಬರ್‌ 20ರಂದು ಮೀಸಲಾತಿ ಜನಕ ಛತ್ರಪತಿ ಶಾಹು ಮಹಾರಾಜ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಶಾಹು-ಅಂಬೇಡ್ಕರ್ ಪರ್ವ ಎಂಬ ವಿಚಾರ ಸಂಕಿರಣ ಬೀಳಗಿ ಪಟ್ಟಣದಲ್ಲಿ ಜರುಗಲಿದೆ...

ಬಾಗಲಕೋಟೆ | ಎದುರಾಳಿಯ ಗಾಯಗೊಳಿಸುವುದು ಆಟಗಾರನ‌ ಲಕ್ಷಣವಲ್ಲ: ಹನುಮಂತ ಶಿರೂರು

ಸೋಲು ಗೆಲುವು ನಂತರದ ವಿಚಾರವಾಗಿದೆ. ಆಟದ ಮೈದಾನದಲ್ಲಿ ಎದುರಾಳಿಯನ್ನು ಗಾಯಗೊಳಿಸುವುದು ಆಟಗಾರನ ಲಕ್ಷಣವಲ್ಲ ಎಂದು ಎಸ್.ಡಿ.ಎಮ್.ಸಿ ಅಧ್ಯಕ್ಷ ಹನುಮಂತ ಶಿರೂರು ಹೇಳಿದರು. ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್ ನ ಜೆ.ಪಿ.ಎನ್ ಶಾಲೆಯ ವಿದ್ಯಾರ್ಥಿ ಗಗನ,...

ಬಾಗಲಕೋಟೆ | ರಾಹುಲ್‌ ಗಾಂಧಿ ಮೀಸಲಾತಿ ವಿರೋಧಿಯೆಂದು ಬಿಂಬಿಸುತ್ತಿರುವ ಬಿಜೆಪಿ, ಜೆಡಿಎಸ್‌ ನಡೆ ಖಂಡನೀಯ; ದಸಂಸ ಪ್ರತಿಭಟನೆ

ಕೇಂದ್ರ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮೀಸಲಾತಿ ವಿರೋಧಿ ಎಂಬಂತೆ ಬಿಂಬಿಸುತ್ತಿರುವ ಬಿಜೆಪಿ ಜೆಡಿಎಸ್‌ ನಡೆ ಖಂಡಿಸಿ, ಒಂದು ದೇಶ ಒಂದು ಚುನಾವಣೆ ನೀತಿ ವಿರೋಧಿಸಿ, ಆರೋಪಿ ಶಾಸಕ ಮುನಿರತ್ನನನ್ನು ಕಠಿಣ ಶಿಕ್ಷೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ