ಹುನಗುಂದ

ಬಾಗಲಕೋಟೆ | ಬಿಸಲದಿನ್ನಿಗೆ ಮೂಲಸೌಕರ್ಯ ಒದಗಿಸಲು ಕರವೇ ಮನವಿ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬಿಸಲದಿನ್ನಿ ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಾಣ ಸೇರಿದಂತೆ ವಿವಿಧ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಬಾಗಲಕೋಟೆ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಅವರು ಬಸ್...

ಬಾಗಲಕೋಟೆ | ʼಆಶ್ರಯʼದಡಿ 500 ಮನೆ ನಿರ್ಮಾಣಕ್ಕೆ ಸರ್ಕಾರ ಆದೇಶ: ಶಾಸಕ ವಿಜಯಾನಂದ ಕಾಶಪ್ಪನವರ

ಆಶ್ರಯ ಯೋಜನೆಯಡಿ 500 ಮನೆಗಳ ನಿರ್ಮಾಣಕ್ಕೆ ಸರ್ಕಾರ ಆದೇಶ ಹೊರಡಿಸಿದೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟದ ಪುರಸಭೆ ಸುವರ್ಣ ಮಹೋತ್ಸವ ಸಂಭ್ರಮದ ಹಿನ್ನೆಲೆ ಪುರಸಭೆ ಕಚೇರಿಯಲ್ಲಿ...

ಬಾಗಲಕೋಟೆ | ಅಮರಾವತಿ ಪಿಡಿಒ ವರ್ಗಾವಣೆಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ಸಾರ್ವಜನಿಕರ ಸಮಸ್ಯೆಗಳು, ಕುಂದುಕೊರತೆಗಳಿಗೆ ಪಿಡಿಒ ಸರಿಯಾಗಿ ಸ್ಪಂದಿಸುತ್ತಿಲ್ಲ. ಜನರ ಕೈಗೆ ಸಿಗುವುದೇ ಇಲ್ಲ. ಸರಿಯಾಗಿ ಕೆಲವನ್ನೂ ಮಾಡುತ್ತಿಲ್ಲ. ಅವರನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ....

ಬಾಗಲಕೋಟೆ | ಶ್ರೀ ಗಂಗಾಧರ ಶಾಸ್ತ್ರಿ ಪ್ರತಿಷ್ಠಾನ ಸದಸ್ಯನಾಗಿ ಆರ್‌ಎಸ್‌ಎಸ್‌ ಕಾರ್ಯಕರ್ತ ನೇಮಕ; ಸರ್ಕಾರದ ವಿರುದ್ಧ ಜನಾಕ್ರೋಶ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿಯಲ್ಲಿ ಶ್ರೀ ಗಂಗಾಧರ ಶಾಸ್ತ್ರಿ ಪ್ರತಿಷ್ಠಾನವನ್ನು ರಚಿಸಿ, ಅಧ್ಯಕ್ಷರು ಮತ್ತು ಏಳು ಜನ ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದೆ. ಈ ಪೈಕಿ ಒಬ್ಬ ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು...

ಬಾಗಲಕೋಟೆ | ಸಾರ್ವಜನಿಕ ಸೌಲಭ್ಯಕ್ಕೆ ಮೀಸಲಿಟ್ಟ ಜಾಗಗಳ ಅತಿಕ್ರಮಣ ತೆರವಿಗೆ ಕರವೇ ಮನವಿ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ಉದ್ಯಾನ ಹಾಗೂ ಸಾರ್ವಜನಿಕ ಸೌಲಭ್ಯಕ್ಕಾಗಿ ಮೀಸಲಿಟ್ಟ ಜಾಗಗಳು ಕೆಲ ಪ್ರಭಾವಿಗಳ ಪಾಲಾಗುತ್ತಿದ್ದು, ಕೂಡಲೇ ಅತಿಕ್ರಮಣ ತೆರವುಗೊಳಿಸಿ ಸಾರ್ವಜನಿಕ ಆಸ್ತಿ ರಕ್ಷಣೆಗೆ ಪಟ್ಟಣ ಪಂಚಾಯಿತಿ ಮುಂದಾಗಬೇಕು...

ಬಾಗಲಕೋಟೆ | ಹುನಗುಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಹೊಸ ಆ್ಯಂಬುಲೆನ್ಸ್‌

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತುರ್ತು ಸೇವೆಯನ್ನು ಒದಗಿಸಲು ಸರ್ಕಾರದಿಂದ ಮತ್ತೊಂದು ನೂತನ ಆ್ಯಂಬುಲೆನ್ಸ್ ವಾಹನಕ್ಕೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರು ಬುಧವಾರ ಚಾಲನೆ ನೀಡಿದರು. ಬಾಗಲಕೋಟೆ ಜಿಲ್ಲೆಯ...

ಹುನಗುಂದ | ದುಬಾರಿ ಬಾಡಿಗೆ; ಹರಾಜಾಗದ ಪುರಸಭೆಯ ವ್ಯಾಪಾರ ಮಳಿಗೆಗಳು

ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಪುರಸಭೆಯ ಹಲವಾರು ಮಳಿಗೆಗಳು ಖಾಲಿಬಿದ್ದಿವೆ. ಬಾಡಿಗೆ ಹೆಚ್ಚಾದ ಕಾರಣಕ್ಕೆ ಬಾಡಿಗೆದಾರರು ಮಳಿಕೆಗಳನ್ನು ಪಡೆದುಕೊಳ್ಳುತ್ತಿಲ್ಲ ಎಂಬ ಮಾತುಗಳಿವೆ. ನಗರದಲ್ಲಿ 18ಕ್ಕೂ ಹೆಚ್ಚು ಮಳಿಗೆಗಳು ಹರಾಜಾಗದೆ ದಶಕದಿಂದಲೂ ಖಾಲಿ ಬಿದ್ದಿವೆ. ಪರಿಣಾಮ,...

ಬಾಗಲಕೋಟೆ | ಕಾಂಗ್ರೆಸ್ ಸರ್ಕಾರ ಬಡಜನತೆಯ ಕಲ್ಯಾಣಕ್ಕೆ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ: ಶಾಸಕ ಎಚ್ ವೈ ಮೇಟಿ

ಕಾಂಗ್ರೆಸ್ ಸರ್ಕಾರ ಬಡ ಜನತೆಯ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಶಾಸಕ ಎಚ್ ವೈ ಮೇಟಿ ಹೇಳಿದರು. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ...

ಬಾಗಲಕೋಟೆ | ಭಾರಿ ಮಳೆ : ನೀರಿನಲ್ಲಿ ಕೊಚ್ಚಿ ಹೋದ ರೈತ ಶವವಾಗಿ ಪತ್ತೆ

ಭಾನುವಾರ ರಾತ್ರಿ ಸುರಿದ ಭಾರಿ ಮಳೆಗೆ ಸೇತುವೆ ನೀರಿನಲ್ಲಿ ಕೊಚ್ಚಿ ಹೋದ ರೈತ ಶವವಾಗಿ ಪತ್ತೆಯಾದ ಘಟನೆ ಹುನಗುಂದ ತಾಲ್ಲೂಕಿನ ಮೂಗನೂರಿನಲ್ಲಿ ನಡೆದಿದೆ. ಮಲ್ಲಪ್ಪ ಶಿವಪ್ಪ ಬಸವನಳ (38) ಮೃತ ರೈತ. ಮೂಗನೂರು ಗ್ರಾಮದಿಂದ...

ಬಾಗಲಕೋಟೆ | ಬಾಲಕರ ವಸತಿ ನಿಲಯದಲ್ಲಿ ಅವ್ಯವಸ್ಥೆ; ಸಿಬ್ಬಂದಿಗೆ ಲೋಕಾಯುಕ್ತ ಎಸ್‌ಪಿ ಸತೀಶ್ ಚಿಟಗುಬ್ಬಿ ತರಾಟೆ

ಹುನಗುಂದ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಮೆಟ್ರಿಕ್‌ ಪೂರ್ವ ವಸತಿ ನಿಲಯ ಮತ್ತು ಮೆಟ್ರಿಕ್‌ ನಂತರದ ವಸತಿ ನಿಲಯಕ್ಕೆ ಬಾಗಲಕೋಟೆ ಲೋಕಾಯುಕ್ತ ಎಸ್‌ಪಿ ಸತೀಶ್ ಚಿಟಗುಬ್ಬಿ ಅವರು ಮಂಗಳವಾರ ಭೇಟಿ ನೀಡಿ...

ಬಾಗಲಕೋಟೆ | ಗ್ರಾಮೋದ್ಧಾರ ಎಲ್ಲರ ಗುರಿಯಾಗಿರಲಿ: ಶಾಸಕ ವಿಜಯಾನಂದ ಕಾಶಪ್ಪನವರ್

ಗ್ರಾಮೋದ್ಧಾರ ಎಲ್ಲರ ಗುರಿಯಾಗಿರಲಿ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದರು. ಬಾಗಲಕೋಟೆ ಜಿಲ್ಲೆಯ ಹುನಗುಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಸಮೀಪದ ಹಾವರಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ...

ಬಾಗಲಕೋಟೆ | ಶಾಂತಿ-ಸೌಹಾರ್ದವಾಗಿ ಬಕ್ರಿದ್ ಆಚರಿಸಲು ಪಿಎಸ್‌ಐ ನೇತೃತ್ವದಲ್ಲಿ ಸಭೆ

ಭಾರತವು ವಿವಿಧತೆಯಲ್ಲಿ ಏಕತೆ ಕಂಡ ದೇಶವಾಗಿದೆ. ಹಿಂದು ಮುಸ್ಲಿಮರು ಶಾಂತಿ ಮತ್ತು ಸೌಹಾರ್ದದಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಕ್ರಿದ್ ಹಬ್ಬ ಆಚರಿಸಬೇಕು ಎಂದು ಪಿಎಸ್‌ಐ ಲಕ್ಕಪ್ಪ ಜೋಡಹಟ್ಟಿ ಹೇಳಿದರು. ಬಾಗಲಕೋಟೆ ಜಿಲ್ಲೆಯ ಹುನಗುಂದ...

ಈ ಹೊತ್ತಿನ ಪ್ರಮುಖ ಸುದ್ದಿ